ಬಂಟ್ವಾಳ: ಬಿಜೆಪಿ ಮುಖಂಡನ ಮನೆಗೆ ನುಗ್ಗಿದ ಬಜರಂಗದಳದ ಕಾರ್ಯಕರ್ತರೆನ್ನಲಾಗಿರುವ ತಂಡವೊಂದು ತಲ್ವಾರ್ ನಿಂದ ದಾಳಿ ನಡೆಸಿ ಹತ್ಯೆಗೆ ಯತ್ನಿಸಿರುವ ಘಟನೆ ತಾಲೂಕಿನ ಬಡಗಬೆಳ್ಳೂರಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಡಗ ಬೆಳ್ಳೂರು ನಿವಾಸಿ, ಬಿಜೆಪಿ ಅಮ್ಟಾಡಿ ಮಹಾಶಕ್ತಿ ಕ...
ಬೆಂಗಳೂರು: ಕಂಬಳಿ ಹೊದ್ದುಕೊಳ್ಳಲು ಯೋಗ್ಯತೆ ಬೇಕು, ನೀನು ಎಂದಾದರೂ ಕುರಿ ಕಾಯ್ದಿದ್ದೀಯಾ? ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿರುದ್ಧ ನೀಡಿದ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯನವರು ಮುಸ್ಲಿಮರ ಧಾರ್ಮಿಕ ಟೋಪಿ ಹಾಕಿಕೊಂಡಿರುವ ಫೋಟೋವನ್ನು ಶೇರ್ ಮಾಡಿರುವ ...
ನವದೆಹಲಿ: ಸಣ್ಣ ಮಕ್ಕಳನ್ನು ಬೈಕ್ ನಲ್ಲಿ ಕೂರಿಸಿಕೊಂಡು ಪ್ರಯಾಣಿಸುವವರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಹೊಸ ರಸ್ತೆ ಸುರಕ್ಷತಾ ಮಾರ್ಗ ಸೂಚಿಯನ್ನು ಬಿಡುಗಡೆ ಮಾಡಿದೆ. ಈ ಹೊಸ ನಿಯಮದ ಪ್ರಕಾರ, 4 ವರ್ಷ ವಯಸ್ಸಿನೊಳಗಿನ ಮಕ್ಕಳನ್ನು ಬೈಕ್ ನ(ದ್ವಿಚಕ್ರ ವಾಹನ) ಹಿಂಬದಿಯಲ್ಲಿ ಕೂರಿಸಿಕೊಂಡು ಪ್ರಯಾಣಿಸುವವರು ಗಂಟೆಗ...
ಕಲಬುರಗಿ: ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿದ ಮಹಿಳೆಯೊಬ್ಬರು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿಯ ಪಂಚಶೀಲ ನಗರದಲ್ಲಿ ನಡೆದಿದ್ದು, ಘಟನೆಯಲ್ಲಿ ತಾಯಿ ಹಾಗೂ ಓರ್ವಳು ಮಗಳು ಸಾವನ್ನಪ್ಪಿದ್ದು, 3 ವರ್ಷದ ಮಗ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಗಂಡ, ಅತ್ತೆ ಹಾಗೂ ಮಾವನ ಕಿರುಕುಳದಿಂದ ಬೇಸತ್ತು 26 ವರ್ಷ ವಯಸ್...
ಜೈಪುರ: ತನ್ನ ಪ್ರೀತಿಸುವಂತೆ ವಿವಾಹಿತ ಮಹಿಳೆಯನ್ನು ಪೀಡಿಸುತ್ತಿದ್ದ ಯುವಕನೋರ್ವ ಆಕೆ ಪ್ರೀತಿಸಲು ನಿರಾಕರಿಸಿದಾಗ ಆಕೆಯನ್ನು ಕೊಚ್ಚಿ ಹತ್ಯೆ ಮಾಡಿ ಮೃತದೇಹವನ್ನು ತಬ್ಬಿಕೊಂಡು ಮಲಗಿದ ವಿಲಕ್ಷಣ ಘಟನೆಯೊಂದು ರಾಜಸ್ಥಾನದ ಅಹೋರ್ ಪ್ರದೇಶದಲ್ಲಿ ನಡೆದಿದೆ. ಇಲ್ಲಿನ ಶಾಂತಿ ದೇವಿ ಎಂಬ ಮಹಿಳೆ ಹತ್ಯೆಗೀಡಾದವರು ಎಂದು ಹೇಳಲಾಗಿದೆ. ಮೃತ ಮಹಿಳೆಗ...
ಮಲಪ್ಪುರಂ: 10ನೇ ತರಗತಿಯ 15 ವರ್ಷ ವಯಸ್ಸಿನ ವಿದ್ಯಾರ್ಥಿಯೋರ್ವ ಯುವತಿಯೋರ್ವಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಕೇರಳದ ಕೊಂಡೊಟ್ಟಿಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರಕ್ಕೆ ಯತ್ನಿಸಿದ ಬಾಲಕನಿಗೆ ಯಾವುದೇ ಅಪರಾಧ ಪ್ರಕರಣಗಳ ಹಿನ್ನೆಲೆ ಇಲ್ಲ ಮತ್ತು ಸಂತ್ರಸ್ತ 21 ವರ್ಷ ವಯ...
ಚೆನ್ನೈ: ತಮಿಳುನಾಡಿನಲ್ಲಿ ಮತ್ತೊಂದು ಪಟಾಕಿ ದುರಂತ ಸಂಭವಿಸಿದ್ದು, ಪಟಾಕಿ ಮಳಿಗೆಗೆ ಬೆಂಕಿ ಬಿದ್ದು 5 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು, ಹಲವರು ಗಾಯಗೊಂಡಿದ್ದಾರೆ. ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯ ಶಂಕರಪುರಂಪಟ್ಟಣದ ಪಟಾಕಿ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಐವರು ಸಾವನ್ನಪ್ಪಿದ್ದಾರೆ., ಹ...
ಬೆಂಗಳೂರು: ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾನುವಾರ ಪಾಕಿಸ್ತಾನದ ಎದುರು ಭಾರತ ಮೊದಲ ಸೋಲು ಅನುಭವಿಸಿತ್ತು. ಇದು ಕ್ರಿಕೆಟ್ ಪ್ರಿಯರಿಗೆ ಭಾರಿ ನೋವುಂಟಾಗಿತ್ತು. ಈಗ ಅದರಿಂದ ಚೇತರಿಕೊಂಡಿದ್ದು #ಮತ್ತೆಘರ್ಜಿಸಿ ಎನ್ನುವ ಹ್ಯಾಷ್ ಟ್ಯಾಗ್ ಮೂಲಕ ಭಾರತ ತಂಡವನ್ನು ಹುರಿದುಂಬಿಸಿದ್ದಾರೆ. ಸಾಮಾಜಿಕ ಜಾಲತಾಣ 'ಕೂ' ನಲ್ಲಿ ಈ ಕುರಿತ...
ಸತೀಶ್ ಕಕ್ಕೆಪದವು ಸುಮಾರು 450 ವರ್ಷಗಳ ಹಿಂದೆ ಇಟ್ಟೆ ಕೊಪ್ಪ ಪೆರಿಯ ಮಂಜವು ಕಾಲುವೆ ಯೊಂದರ ಇಕ್ಕೆಡೆಗಳಲ್ಲಿ ಎರಡು ಊರುಗಳ ಜೋಡಣೆಯಾಗಿದ್ದು, "ಮನ್ಸರ" ( ಸಂವಿಧಾನ ಜಾರಿಯಾದ ನಂತರ/ ಜಾತಿ ದೃಢೀಕರಣ ಪಡೆಯುವ ಪ್ರಕ್ರಿಯೆ ಆರಂಭವಾದ ಮೇಲೆ ಪ್ರಸ್ತುತ ಜಾತಿಪಟ್ಟಿಯ ಪ್ರಕಾರ ಹೊಲೆಯ, ಹಸಲರು, ಪಾಲೆ, ತೋಟಿ, ಆದಿ ದ್ರಾವಿಡ, ಆದಿ ಕರ್ನಾಟ...
ನವದೆಹಲಿ: ಸರ್ಕಾರಿ ಉದ್ಯೋಗಗಳ ಬಡ್ತಿಯಲ್ಲಿ ಪರಿಶಿಷ್ಟ ಜಾತಿ(SC) ಪರಿಶಿಷ್ಟ ಪಂಗಡ(ST) ನೌಕರರಿಗೆ ಮೀಸಲಾತಿ ನೀಡಬೇಕು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ. ನ್ಯಾಯಮೂರ್ತಿಗಳಾದ ನಾಗೇಶ್ವರ ರಾವ್, ಸಂಜೀವ ಖನ್ನಾ ಹಾಗೂ ಬಿ.ಆರ್.ಗವಾಯಿ ಇವರಿರುವ ನ್ಯಾಯಪೀಠ ಈ ಅರ್ಜಿಯ ವಿಚಾರಣೆ ನಡೆಸಿ ತೀರ್ಪನ್ನು...