ಬೆಂಗಳೂರು: ಜಿಮ್ ಟ್ರೈನರ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರೇಮ ವೈಫಲ್ಯದಿಂದ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ. ಇಲ್ಲಿನ ಆರ್.ಆರ್.ನಗರದ ಮಾರಪ್ಪನಲೇಔಟ್ ನಿವಾಸಿ 29 ವರ್ಷ ವಯಸ್ಸಿನ ಕಾರ್ತಿಕ್ ಆತ್ಮಹತ್ಯೆಗೆ ಶ...
ವಿಜಯಪುರ: ಸಿದ್ದರಾಮಯ್ಯನವರನ್ನು ಅಲ್ಪಸಂಖ್ಯಾತ ವಿರೋಧಿ ಎಂದು ಟೀಕಿಸುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ನಿಜವಾದ ಅಲ್ಪಸಂಖ್ಯಾತ ವಿರೋಧಿಯಾಗಿದ್ದು, ಅಲ್ಪಸಂಖ್ಯಾತರನ್ನು ರಾಜಕೀಯವಾಗಿ ಮುಗಿಸುವುದೇ ಅವರ ಗುರಿ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಆರೋಪಿಸಿದ್ದಾರೆ. ಸಿಂದಗಿ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಮಾಧ್ಯಮಗಳ...
ಮೈಸೂರು: ಜೆಡಿಎಸ್ ಪಕ್ಷ ಕಟ್ಟಿದ್ದೇನೆ ಎಂದು ಸಿದ್ದರಾಮಯ್ಯ(Siddaramaiah) ಹೇಳುತ್ತಾರೆ. ಆದ್ರೆ, ಬ್ಯಾನರ್ ನಲ್ಲಿ ಫೋಟೋ ಇಲ್ಲವೆಂದು ಕಾರ್ಯಕ್ರಮಕ್ಕೆ ಬಂದಿಲ್ಲ. ಇನ್ನು ಅವ್ರು ಸಿಎಂ ಸ್ಥಾನವನ್ನ ಬೇರೆಯವ್ರಿಗೆ ಬಿಟ್ಟುಕೊಡುತ್ತಾರಾ? ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ(H.D.Kumaraswamy) ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ...
ನವದೆಹಲಿ: ಕಂಪ್ಯೂಟರ್ ಯುಗ ಹೋಗಿ ‘ಬೆಲೆ ಏರಿಕೆ ಯುಗ’ ಬಂದೇ ಬಿಟ್ಟಿತೇ? ಎಂದು ಜನರು ಶಂಕಿಸುವ ಮಟ್ಟಲ್ಲಿ ದೇಶದ ಪ್ರತಿಯೊಂದು ವಸ್ತುಗಳಿಗೂ ಬೆಲೆ ಏರಿಕೆಯಾಗುತ್ತಲೇ, ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಡುಗೆ ಎಣ್ಣೆ ಸೇರಿದಂತೆ ಒಂದೊಂದೆ ವಸ್ತುಗಳ ಬೆಲೆಗಳು ಗಗನಕ್ಕೆ ಏರುತ್ತಿರುವ ನಡುವೆಯೆ ಬೆಂಕಿ ಪೊಟ್ಟಣದ ಬೆಲೆ ಕೂಡ ಶೀಘ್ರದಲ್ಲಿಯೇ ಏರಿಕ...
ದಾವಣಗೆರೆ: ನಿಧಿಯ ಆಸೆಗೆ ವೈದ್ಯನೋರ್ವ ತನ್ನ ಪತ್ನಿಯನ್ನೇ ಹತ್ಯೆ ಮಾಡಿರುವ ವಿಚಾರ ಘಟನೆ ನಡೆದು 9 ತಿಂಗಳ ಬಳಿಕ ಬೆಳಕಿಗೆ ಬಂದಿದ್ದು, ಪತ್ನಿಗೆ ಹೈಡೋಸ್ ಚುಚ್ಚುಮದ್ದು ನೀಡಿ ಹತ್ಯೆ ಮಾಡಿರುವುದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ. ತಾಲೂಕಿನ ಬೆಳಗುತ್ತಿ ಗ್ರಾಮದ ಪ್ರಾಥಮಿಕ ಆರೋಗ್...
ತುಮಕೂರು: ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಕರ ಬಳಗದ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಸಿ.ಎನ್. ನಾಗೇಶ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಗೊಲನ ಎಂಟರ್ ಪ್ರೈಸಸ್ ಸಂಸ್ಥಾಪಕರು, ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ ಹಳೆಯ ವಿದ್ಯಾರ್ಥಿಗಳ ಸಂಘದ ನಟರಾಜು ಜಿ.ಎಲ್. ಹಾಗೂ ಪ್ರಧಾನ ಕಾರ್ಯದರ್ಶಿ, ರಾಜ್ಯ ಮಟ್ಟದ ಶಿಕ್ಷಕ ರತ್ನ ಪ್ರಶಸ್ತಿ ಪುರಸ್ಕೃತ ಯತೀಶ...
ಭೋಪಾಲ್: ಬಿಜೆಪಿ ಸರ್ಕಾರ ಇರುವ ಮಧ್ಯಪ್ರದೇಶ ರಾಜ್ಯದಲ್ಲಿ ಎಲ್ ಪಿಜಿ ಸಿಲಿಂಡರ್ ಗಳು ಗುಜರಿ ಅಂಗಡಿಯಲ್ಲಿ ರಾಶಿ ರಾಶಿಯಾಗಿ ಬೀಳುತ್ತಿದ್ದು, ಗ್ಯಾಸ್ ಬೆಲೆ ಗಗನಕ್ಕೆ ಏರಿದ ಬೆನ್ನಲ್ಲೇ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಈ ಸಂಬಂಧ ಮಧ್ಯಪ್ರದೇಶದ ಮಾಜಿ ಸಿಎಂ ಕಮಲನಾಥ್ ಅವರು ವಿಡಿಯೋವೊಂದನ್ನು ಟ್ವೀಟ್ ಮಾಡಿದ್ದು, ಈ ವಿಡಿಯೋ ಇದೀಗ ವೈರಲ್...
ಮೆಕ್ಸಿಕೋ: ಹುಟ್ಟು ಹಬ್ಬ ಆಚರಿಸಲು ಭಾರತೀಯ ಮೂಲದ ಕ್ಯಾಲಿಫೋರ್ನಿಯಾ ನಿವಾಸಿ ಯುವತಿಯೊಬ್ಬರು ಮೆಕ್ಸಿಕೊಗೆ ತೆರಳಿದ್ದರು. ಈ ವೇಳೆ ಎರಡು ಡ್ರಗ್ಸ್ ಗ್ಯಾಂಗ್ ಗಳ ನಡುವೆ ನಡೆದ ಗುಂಡಿನ ದಾಳಿ ಪ್ರತಿ ದಾಳಿ ನಡೆದಿದ್ದು, ಪರಿಣಾಮವಾಗಿ ಯುವತಿಗೆ ಗುಂಡು ತಗಲಿ ಆಕೆ ಮೃತಪಟ್ಟಿದ್ದಾಳೆ. ಅಂಜಲಿ ರೈಯಾಟ್ ಮೃತ ಭಾರತೀಯ ಮಹಿಳೆಯಾಗಿದ್ದಾರೆ. ಇವರ ಜೊ...
ಚೆನ್ನೈ: ತಮಿಳು ಹಾಸ್ಯ ನಟ ವಿವೇಕ್ ಕೊವಿಡ್ ವಾಕ್ಸಿನ್ ಪಡೆದ ಬಳಿಕ ಹೃದಯಾಘಾತದಿಂದ ಮೃತಪಟ್ಟಿದ್ದರು. ಅವರು ಕೊವಿಡ್ ಲಸಿಕೆಯಿಂದಲೇ ಮೃತಪಟ್ಟಿದ್ದಾರೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದರು. ಆದರೆ, ಅವರು ಕೊವಿಡ್ ಲಸಿಕೆಯಿಂದ ಸಾವನ್ನಪ್ಪಿಲ್ಲ ಎಂದು ಸರ್ಕಾರ ಅಧಿಕೃತ ವರದಿ ನೀಡಿದೆ. ತಮಿಳು ಚಿತ್ರರಂಗದ ಜನಪ್ರಿಯ ಹಾಸ್ಯನಟ, ಪರಿ...
ಮೈಸೂರು: ವಿರೋಧ ಪಕ್ಷಗಳಿಗೆ ಜವಾಬ್ದಾರಿ ಇದೆ. ವಿರೋಧ ಪಕ್ಷದ ನಾಯಕರಾದವರು ವಿವೇಚನೆಯಿಂದ ಜವಾಬ್ದಾರಿಯುತವಾಗಿ ಮಾತನಾಡಬೇಕು. ಆದರೆ, ದೇಶದ ಪ್ರಧಾನಿ ಬಗ್ಗೆ ಬೇಜವಾಬ್ದಾರಿತನದಿಂದ ಅವಹೇಳನಕಾರಿಯಾಗಿ ಮಾತನಾಡುವುದು ಸರಿಯಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ...