ಬಂಟ್ವಾಳ: ನವರಾತ್ರಿಯ ಸಂದರ್ಭದಲ್ಲಿ ಬಾಂಗ್ಲಾದೇಶದಲ್ಲಿ ಹಿಂದೂ ಧರ್ಮೀಯರ ಮೇಲೆ ನಡೆದ ದಾಳಿ ಕೃತ್ಯದ ವಿರುದ್ಧ ವಿಶ್ವ ಹಿಂದೂ ಪರಿಷತ್ (VHP) ಹಾಗೂ ಬಜರಂಗದಳ(Bajarangadal) ಬಂಟ್ವಾಳ ಪ್ರಖಂಡದ ವತಿಯಿಂದ ಬಿ.ಸಿ.ರೋಡ್ ನ ಮೇಲ್ಸೇತುವೆಯ ಕೆಳಗೆ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ VHP ಜಿಲ್ಲಾ ಸಂಚಾಲಕ ಅಶೋಕ ಶ...
ಅಫ್ಘಾನಿಸ್ತಾನ: ಅಫ್ಘಾನಿಸ್ತಾನದ ಜೂನಿಯರ್ ಮಹಿಳಾ ವಾಲಿಬಾಲ್ ಟೀಮ್ ನ ಸದಸ್ಯೆಯೋರ್ವಳನ್ನು ತಾಲಿಬಾನಿಗಳು ಶಿರಚ್ಚೇದನ ನಡೆಸಿದ ಘಟನೆ ನಡೆದಿದ್ದು, ಈ ಮೂಲಕ ತಾನು ಬದಲಾಗಿದ್ದೇನೆ ಎಂದು ಹೇಳಿಕೊಂಡಿದ್ದ ತಾಲಿಬಾನ್ ತನ್ನ ಕ್ರೂರತನ ಬಿಟ್ಟಿಲ್ಲ ಎನ್ನುವುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಮಹ್ಜಬಿನ್ ಹಕಿಮಿ ಹೆಸರಿನ ಆಟಗಾರ್ತಿಯನ್ನು ಶಿರಚ...
ಬೆಂಗಳೂರು: ವಿಜಯ ದಶಮಿಯ ದಿನದಂದು ಸಂಘಪರಿವಾರವು ರಾಜ್ಯದ ವಿವಿಧ ಕಡೆಗಳಲ್ಲಿ ಸಾರ್ವಜನಿಕವಾಗಿ ತಲವಾರು ಪ್ರದರ್ಶನ ನಡೆಸಿದ್ದು, ಜನರಲ್ಲಿ ಭೀತಿ ಹುಟ್ಟಿಸುವ ಈ ಕೃತ್ಯಗಳಿಗೆ ಸಂಬಂಧಿಸಿ ಪೊಲೀಸ್ ಇಲಾಖೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕೆಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಆಗ್ರಹಿಸಿದೆ. ಈ ಸಂಬಂಧ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡ...
ಮೋರಾ: ವೃದ್ಧೆಯೊಬ್ಬರು ತಮ್ಮ 70ನೇ ವಯಸ್ಸಿನಲ್ಲಿ ಮೊದಲ ಮಗುವಿಗೆ ಜನ್ಮ ನೀಡಿದ ಘಟನೆ ಗುಜರಾತ್ ನ ಮೋರಾದಲ್ಲಿ ನಡೆದಿದ್ದು, ಇವರು ವಿಶ್ವದ ಅತ್ಯಂತ ಹಿರಿಯ ತಾಯಂದಿರಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ. ಜೀವನ್ ಬೆನ್ ರಬಾರಿ ಎಂಬ ವೃದ್ಧೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ಅವರ ಪತಿ 75 ವರ್ಷ ವಯಸ್ಸಿನ ಮಾಲ್ಧಾರಿ ಅವರ ಆಸೆ...
ಶಿವಮೊಗ್ಗ: ಬಿಜೆಪಿಯಲ್ಲಿ ನಿರಂತರವಾಗಿ ಟಿಕೆಟ್ ವಂಚಿತರಾಗುತ್ತಿರುವ ಶ್ರೀರಾಮಸೇನೆಯ(Shri Ram Sene) ಅಧ್ಯಕ್ಷ ಪ್ರಮೋದ್ ಮುತಾಲಿಕ್ (Pramod Muthalik) ಅವರು ಬಿಜೆಪಿ ವಿರುದ್ಧ ಪರೋಕ್ಷವಾಗಿ ಗುಡುಗಿದ್ದಾರೆ ಎನ್ನಲಾಗುತ್ತಿದ್ದು, ರಾಜಕಾರಣಿಗಳಷ್ಟು ನಿರ್ಲಜ್ಜ ನೀಚರು ಯಾರೂ ಇಲ್ಲ. ಹಾಗಾಗಿ ರಾಜಕಾರಣಿಗಳ ಬದಲಾಗಿ, ಹಿಂದೂ ಸಂಘಟನೆಗಳಿಗೆ ಬ...
ವಿಜಯಪುರ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಬಗ್ಗೆ ನಳಿನ್ ಕುಮಾರ್ ಕಟೀಲ್ ಅವರು ನೀಡಿರುವ ಹೇಳಿಕೆ ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ(B.S.Yediyurappa) ಹೇಳಿಕೆ ನೀಡಿದ್ದು, ಈ ರೀತಿಯಾಗಿ ಅಗೌರವರಿಂದ ಯಾರೂ ಮಾತನಾಡಬಾರದು ಎಂದು ಅವರು ಹೇಳಿದರು. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ(Rahul Gandhi) ಡ್ರಗ್...
ಮಂಗಳೂರು: ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ ಅವರ ಮನೆಗೆ ಬಜರಂಗದಳದ ಕಾರ್ಯಕರ್ತರು ನುಗ್ಗಲು ಯತ್ನಿಸಿದ ಘಟನೆ ಬುಧವಾರ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ 8 ಮಂದಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ವರದಿಗಳ ಪ್ರಕಾರ, ಕೇಸರಿ ಬಟ್ಟೆ ಹಾಕಿ ಬಜರಂಗದಳದವರು ಅನೈತಿಕ ವರ್ತನೆ ಮಾಡುತ್ತಾರೆ, ಸುಲಿಗೆ ಮಾಡ...
ಅಹ್ಮದಾಬಾದ್: ಮೂತ್ರಪಿಂಡದ ಕಲ್ಲು(Kidney Stone) ತೆಗೆಸಲು ಬಂದಿದ್ದ ರೋಗಿಯ ಕಿಡ್ನಿಯನ್ನೇ ವೈದ್ಯನೋರ್ವ ತೆಗೆದಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆಗೆ ಗ್ರಾಹಕ ವಿವಾದ ಪರಿಹಾರ ಆಯೋಗವು 11.23 ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶಿಸಿದೆ. ಗುಜರಾತ್(Gujarat) ರಾಜ್ಯದ ಅಬ್ಮದಾಬಾದ್ ನ ಕೆಎಂಜಿ ಜನರಲ್ ಆಸ್ಪತ್ರೆಯಲ್ಲಿ ಈ ಘಟನೆ ...
ತಮಿಳುನಾಡು: ನೋಟ್ ಬ್ಯಾನ್ ನಿಂದ ದೇಶದಲ್ಲಿ ಏನೇನೋ ಸಂಕಷ್ಟಗಳು ದೇಶದಲ್ಲಿ ಆಗಿರುವುದನ್ನು ನಾವು ನೋಡಿದ್ದೇವೆ. ಆದರೆ, ನೋಟ್ ಬ್ಯಾನ್ ಆಗಿರುವ ವಿಚಾರವೇ ತಿಳಿಯದ ವೃದ್ಧರೊಬ್ಬರು ಸುಮಾರು 65 ಸಾವಿರ ರೂಪಾಯಿಗಳ 1 ಸಾವಿರ ಹಾಗೂ 500 ರೂಪಾಯಿಯ ಹಳೆಯ ನೋಟುಗಳನ್ನು ತನ್ನ ಬಳಿಯಲ್ಲಿಯೇ ಇಟ್ಟುಕೊಂಡ ಘಟನೆ ನಡೆದಿದೆ. ಕೃಷ್ಣಗಿರಿ ಜಿಲ್ಲೆಯ ಚಿನ...
ಬೆಂಗಳೂರು: ಉಪ ಚುನಾವಣೆ ಬೆನ್ನಲ್ಲೇ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ನಡುವಿನ ತಿಕ್ಕಾಟ ತಾರಕಕ್ಕೇರಿದೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಿಜೆಪಿಗೆ ಸೈದ್ಧಾಂತಿಕ ಪ್ರಶ್ನೆಗಳನ್ನು ಹಾಕಿರುವ ಬೆನ್ನಲ್ಲೇ ಇದೀಗ ಇದು ವೈಯಕ್ತಿವಾದ ಆರೋಪದ ಸ್ವರೂಪವನ್ನು ಪಡೆದುಕೊಂಡಿದ್ದಾರೆ. ಆರೆಸ್ಸೆಸ್ ನ್ನು ಟೀಕಿಸಿದ್ದ ಕುಮಾರಸ್ವಾಮಿ ವಿರುದ್ಧ ...