ದಾವಣಗೆರೆ: ನೀರಿನ ತೊಟ್ಟಿಗೆ ಬಿದ್ದು, ಬಾಲಕನೋರ್ವ ಮೃತಪಟ್ಟ ಘಟನೆ ನಗರದ ಸರಸ್ವತಿಪುರದಲ್ಲಿ ನಡೆದಿದ್ದು, ನಿನ್ನೆ ಬೆಳಗ್ಗೆಯಿಂದ ಬಾಲಕ ನಾಪತ್ತೆಯಾಗಿದ್ದು, ತೀವ್ರ ಹುಡುಕಾಟ ನಡೆಸಿದರೂ ಬಾಲಕ ಪತ್ತೆಯಾಗಿರಲಿಲ್ಲ. ರಾತ್ರಿ ವೇಳೆ ಮನೆಯ ಪಕ್ಕದಲ್ಲೇ ಇದ್ದ ನಿರ್ಮಾಣ ಹಂತದ ಕಟ್ಟದಲ್ಲಿ ಪರಿಶೀಲಿಸಿದಾಗ ಮಗುವಿನ ಮೃತದೇಹ ತೊಟ್ಟಿಯಲ್ಲಿಯಲ್ಲಿ ಪ...
ನೆಲ್ಯಾಡಿ: ಮಹಿಳೆಯೊಬ್ಬರು ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯಲ್ಲಿ ನಡೆದಿದ್ದು, ಇಲ್ಲಿನ ಪುತ್ಯೆ ಗ್ರಾಮದ ನಿವಾಸಿಯಾಗಿರುವ ಮಹಿಳೆ ಆತ್ಮಹತ್ಯೆಗೆ ಶರಣಾದವರು ಎಂದು ತಿಳಿದು ಬಂದಿದೆ. ಪುತ್ಯೆ ನಿವಾಸಿ ರಾಜೇಶ್ ಎಂಬವರ ಪತ್ನಿ 28 ವರ್ಷ ವಯಸ್ಸಿನ ರಶ್ಮಿತಾ ಎಂಬವರು ಆತ್ಮಹತ್ಯೆಗೆ ಶ...
ಬೆಂಗಳೂರು: ಅನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸಿ ಸಿಎಂ ಬಸವರಾಜ್ ಬೊಮ್ಮಾಯಿ ನೀಡಿರುವ ಹೇಳಿಕೆ ಇದೀಗ ತೀವ್ರತೆ ಪಡೆದುಕೊಂಡಿದ್ದು, ಅವರ ಹೇಳಿಕೆಯನ್ನು ಹಿಂಪಡೆದುಕೊಳ್ಳಬೇಕು ಎಂದು ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಷನ್ ಫಾರ್ ಜಸ್ಟೀಸ್ (AILAJ ) ಕಾನೂನು ನೋಟೀಸ್ ನೀಡಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮಂಗಳೂರು ಪ್ರವಾಸದ ವೇಳೆ ಅನ...
ಬೆಂಗಳೂರು: ಅಕ್ಟೋಬರ್ 25ರಿಂದ ಒಂದನೇ ತರಗತಿಯಿಂದ 5ನೇ ತರಗತಿವರೆಗೆ ಶಾಲೆ ಆರಂಭಿಸುವುದಕ್ಕೆ ಸರ್ಕಾರ ಮುಂದಾಗಿದ್ದು, ಶಾಲೆ ಆರಂಭಕ್ಕೆ ಕೊರೊನಾ ತಾಂತ್ರಿಕ ಸಮಿತಿಯು ಗ್ರೀನ್ ಸಿಗ್ನಲ್ ನೀಡಿದೆ ಎಂದು ತಿಳಿದು ಬಂದಿದೆ. ಮೂರನೇ ಅಲೆ ಭೀತಿಯ ಹಿನ್ನೆಲೆಯಲ್ಲಿ 1ರಿಂದ 5ನೇ ತರಗತಿವರೆಗೆ ಶಾಲೆ ತೆರೆದಿರಲಿಲ್ಲ. ಇದೀಗ ಕೊರೊನಾ ಪ್ರಕರಣಗಳು ಇಳ...
ಸತೀಶ್ ಕಕ್ಕೆಪದವು ತುಳುನಾಡಿನ ಅಪ್ರತಿಮ ಅವಳಿ ವೀರರು ಕಾನದ-- ಕಟದರು ಶೀರ್ಷಿಕೆಯಡಿಯಲ್ಲಿ ಅಸ್ಪೃಶ್ಯತೆ, ಅಸಮಾನತೆ, ದಬ್ಬಾಳಿಕೆ ಮೊದಲಾದವುಗಳ ವಿರುದ್ಧ ಸಿಡಿದೆದ್ದ ಅವಳಿ ವೀರರ ಜೀವನಗಾಥೆಯ ಬದುಕು ಬರಹಗಳತ್ತ ಸಾಗಿದಾಗ, ತುಳುನಾಡಿನ ಸಾಮಾಜಿಕ ಸಾಂಸ್ಕೃತಿಕ ಸ್ಥಿತಿಗತಿಗಳ ಅವಲೋಕನದ ಅನಿವಾರ್ಯ ಅವಶ್ಯಕತೆ ಎಷ್ಟಿದೆ ಎಂಬುದು ಸ್ಪಷ್ಟವಾ...
ಮಧ್ಯಪ್ರದೇಶ: ಮಧ್ಯಪ್ರದೇಶದಲ್ಲಿ 12 ಲಕ್ಷ ಎತ್ತುಗಳ ವೃಷಣ ಬೀಜ ಒಡೆಯುವ(ಸಂತಾನ ಹರಣ) ರಾಜ್ಯ ಸರ್ಕಾರದ ಕ್ರಮಕ್ಕೆ ಬಿಜೆಪಿ ಪಕ್ಷದ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ವಿರೋಧ ವ್ಯಕ್ತಪಡಿಸಿದ್ದು, ಸಂಸದೆಯ ನಿಲುವುನ್ನು ಕಾಂಗ್ರೆಸ್ ಕೂಡ ಬೆಂಬಲಿಸಿದೆ. ಸುಮಾರು 12 ಕೋಟಿ ರೂಪಾಯಿ ವೆಚ್ಚದಲ್ಲಿ ಅನುತ್ಪಾದಕ ಮತ್ತು ಕಳಪೆ ಎತ್ತುಗಳ ವೃಷಣ ಬೀಜ ಒ...
Jalandhar: Two girls were run over by a speeding vehicle allegedly being driven by a police inspector on Monday morning near the highway in Punjab's Jalandhar. The deceased has been identified as Navjot Kaur who worked at a local car showroom. She, along with her friend, wa...
ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮಂಗಳೂರಿನಲ್ಲಿ “ಆಕ್ಷನ್ ಗೆ ರಿಯಾಕ್ಷನ್ ಇರುತ್ತದೆ” ಎನ್ನುವ ಹೇಳಿಕೆ ಬಿಜೆಪಿ ಪರಿವಾರಗಳ ಕಾರ್ಯಕರ್ತರಿಗೆ ಪ್ರೋತ್ಸಾಹ ನೀಡಿದಂತಾಗಿದೆಯೇ ಎನ್ನುವ ಅನುಮಾನಗಳು ಇದೀಗ ಮೂಡಿದ್ದು, ಇದೀಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah)ನವರಿಗೆ ಟ್ವಿಟ್ಟರ್ ನಲ್ಲಿ ಕೊಲೆ ಬೆದರಿಕೆ ಹಾಕಲಾಗಿದೆ. ...
ಆಲಪ್ಪುಝ: ಕೇರಳದಲ್ಲಿ(kerala floods) ಕಳೆದೆರಡು ತಿಂಗಳಿನಿಂದ ಸುರಿದ ಮಳೆಯಿಂದಾಗಿ ಸಾಕಷ್ಟು ಸಾವು ನೋವುಗಳು ನಡೆದಿವೆ. ಈ ಮಳೆಯ ನಡುವೆಯೂ ಶುಭ ವಿವಾಹವೊಂದು ನಡೆದಿದ್ದು, ಮಳೆಯಿಂದಾಗಿ ರಸ್ತೆ ಇಡೀ ನೀರು ಆವರಿಸಿದ್ದು, ಪರಿಣಾಮವಾಗಿ ವಧುವರರು ಕಾರಿನಲ್ಲಿ ಪ್ರಯಾಣಿಸಲು ಸಾಧ್ಯವಾಗದೇ 500 ಮೀಟರ್ ವರೆಗೆ ಹಂಡೆ(ಸಾಂಪ್ರದಾಯಿಕ ತಾಮ್ರದ ಪಾತ...
ದೈತ್ಯ ಹೆಬ್ಬಾವೊಂದನ್ನು(Python) ಕ್ರೇನ್ ನಲ್ಲಿ ಎತ್ತುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬೃಹತ್ ಹೆಬ್ಬಾವನ್ನು ಕಂಡು ಜನರು ಅಚ್ಚರಿಗೀಡಾಗಿದ್ದಾರೆ. ದೈತ್ಯ ಹೆಬ್ಬಾವನ್ನು ಕ್ರೇನ್ ನಲ್ಲಿ ಎತ್ತಲಾಗಿದ್ದರೂ ಅದರ ಬಾಲ ನೆಲವನ್ನು ತಲುಪುವಷ್ಟು ಉದ್ದವಾಗಿದೆ. ಸುಶಾಂತ್ ನಂದ ಐಎಫ್ ಎಸ್ ಎಂಬವರು ತಮ್ಮ ಟ್ವಿಟ್ಟರ್...