ರಾಜಸ್ತಾನ: 7ನೇ ತರಗತಿಯ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಶಾಲೆಯ ಶಿಕ್ಷಕನೇ ಅತ್ಯಾಚಾರ ನಡೆಸಿದ ಘಟನೆ ಜೈಪುರದ ಜಂಜುನಿ ಜಿಲ್ಲೆಯಲ್ಲಿ ನಡೆದಿದ್ದು, ಅತ್ಯಾಚಾರ ನಡೆಸಿದ ಬಳಿಕ ಈ ವಿಚಾರವನ್ನು ಯಾರಿಗೂ ತಿಳಿಸಬೇಡ ಎಂದು ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ್ದಾನೆ. ಅಕ್ಟೋಬರ್ 5ರಂದು ಶಿಕ್ಷಕ ಈ ಕೃತ್ಯ ನಡೆಸಿದ್ದಾನೆ. ತರಗತಿ ಮುಗಿದ ಬಳಿಕ ...
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಡೆಂಗ್ಯೂ ಜ್ವರ ಇರುವುದು ಪತ್ತೆಯಾಗಿದೆ ಎಂದು ಏಮ್ಸ್ ನ ಮೂಲಗಳು ತಿಳಿಸಿವೆ ಎಂದು ವರದಿಯಾಗಿದ್ದು, ಅವರ ಆರೋಗ್ಯ ಸ್ಥಿತಿ ಕ್ರಮೇಣ ಸುಧಾರಿಸುತ್ತಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಶನಿವಾರ ಏಮ್ಸ್ ನ ಅಧಿಕಾರಿಗಳು ತಿಳಿಸಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಜ್ವ...
ಭೋಪಾಲ್: ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ಅವರು ಕಬಡ್ಡಿ ಆಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದೀಗ ಈ ವಿಡಿಯೋ ಹರಿಯಬಿಟ್ಟವರ ವಿರುದ್ಧ ಅವರು ಬಹಿರಂಗವಾಗಿಯೇ ಆಕ್ರೋಶ ಹೊರ ಹಾಕಿದ್ದಾರೆ. ನಾನು ಕಬಡ್ಡಿ ಆಡುತ್ತಿರುವುದನ್ನು ವಿಡಿಯೋ ಮಾಡಿರುವವರು ರಾವಣರು. ಅವರ ವೃದ್ಧಾಪ್ಯ ಜೀವನ ಮತ್ತು ಮುಂದಿನ ಜನ್ಮ ...
ದಕ್ಷಿಣ ಕನ್ನಡ/ಉಡುಪಿ: ಬೆಂಗಳೂರಿನ ಮಹಾಬೋಧಿ ಲೋಕಶಾಂತಿ ಬುದ್ಧ ವಿಹಾರದ 54 ಬೌದ್ಧ ಬಿಕ್ಕುಗಳ ತಂಡ ಕರಾವಳಿ ಪ್ರವಾಸವು ಅಕ್ಟೋಬರ್ 12ರಿಂದ 15ರವರೆಗೆ ವಿವಿಧ ಪ್ರೇಕ್ಷಣೀಯ ಸ್ಥಳಗಳಲ್ಲಿ ನಡೆಯಿತು. ಮಂಗಳೂರು ಬೌದ್ಧ ಮಹಾಸಭಾ ಮತ್ತು ಉಡುಪಿ ಬೌದ್ಧ ಮಹಾಸಭಾ ಇದರಲ್ಲಿ ಭಾಗಿಯಾಗಿತ್ತು. ಅಕ್ಟೋಬರ್ 13ರಂದು ಡಾ.ಮದನ್ ನಾಯಕ್ ಅವರ ಧ್ಯಾನ ಕೇಂದ...
ಮಂಗಳೂರು: ದಸರ ಪಾರ್ಟಿಯ ವೇಳೆ ಯುವಕನ ಸ್ನೇಹಿತರ ನಡುವೆಯೇ ಗಲಾಟೆ ನಡೆದು ಓರ್ವ ಯುವಕನನ್ನು ಇರಿದು ಹತ್ಯೆ ಮಾಡಿರುವ ಘಟನೆ ಮಂಗಳೂರಿನ ಪಂಪ್ ವೆಲ್ ನ ಲಾಡ್ಜ್ ವೊಂದರಲ್ಲಿ ನಡೆದಿದ್ದು, ಪಾರ್ಟಿ ವೇಳೆ ಇಬ್ಬರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಹೇಳಲಾಗಿದೆ. 20 ವರ್ಷ ವಯಸ್ಸಿನ ಧನುಷ್ ಹತ್ಯೆಯಾದ ಯುವಕ ಎಂದು ತಿಳಿದು ಬಂದಿದ...
ಪುತ್ತೂರು: ಎಂಡೋಸಲ್ಫಾನ್(Endosulfan) ಪೀಡಿತ ಯುವಕನ ಮೇಲೆ ಕಾಮುಕನೋರ್ವ ಅತ್ಯಾಚಾರ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮುರ ಎಂಬಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮುರ ನಿವಾಸಿ 67 ವರ್ಷ ವಯಸ್ಸಿನ ವ್ಯಕ್ತಿ ಎನ್ನಲಾಗಿರುವ ಮಹಮ್ಮದ್ ಹನೀಫ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ.ಶಿವಕುಮಾರ್ ಅವರ ಬಗ್ಗೆ ಕಾಂಗ್ರೆಸ್ ಮುಖಂಡ ಸಲೀಂ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಉಗ್ರಪ್ಪ ಅವರು ಪತ್ರಿಕಾಗೋಷ್ಠಿಗೂ ಮುನ್ನು ನಡೆಸಿದ ಗುಪ್ತ ವಿಡಿಯೋಗೆ ಸಂಬಂಧಿಸಿದಂತೆ ಸಲೀಂ ಅವರ ಪಕ್ಷದಿಂದ ಉಚ್ಛಾಟನೆ ಮಾಡಿ, ಉಗ್ರಪ್ಪ ಅವರಿಗೆ ಕೇವಲ ನೋಟಿಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆ...
ಮಂಗಳೂರು: ತ್ರಿಶೂಲ ದೀಕ್ಷೆ ನೀಡಿರುವ ವಿಚಾರ ವಿವಾದಕ್ಕೀಡಾಗಿರುವ ಬೆನ್ನಲ್ಲೇ ವಿಶ್ವ ಹಿಂದೂ ಪರಿಷತ್ ನ ಮಂಗಳೂರು ವಿಭಾಗದ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ, ತ್ರಿಶೂಲ ದೀಕ್ಷೆಯನ್ನು ಸಮರ್ಥಿಸಿಕೊಂಡರು. ನಾವು ಶಕ್ತಿಯ ಆರಾಧಕರು, ಆತ್ಮರಕ್ಷಣೆ, ಧರ್ಮರಕ್ಷಣೆ ಬಗ್ಗೆ ಕಾರ್ಯಕರ್ತರಲ್ಲಿ ಆತ್ಮಸ್ಥೈರ್ಯ ಮೂಡಿಸ...
ಉಡುಪಿ: ಮಂಗಳೂರಿನಲ್ಲಿ ಬಜರಂಗದಳ ತ್ರಿಶೂಲ ದೀಕ್ಷೆ ಕಾರ್ಯಕ್ರಮ ನಡೆಸಿದ ಬೆನ್ನಲ್ಲೇ ಉಡುಪಿಯಲ್ಲಿ ಹಿಂದೂ ಜಾಗರಣ ವೇದಿಕೆಯು ‘ದುರ್ಗಾ ದೌಡ್’ ಕಾರ್ಯಕ್ರಮದ ಮೆರವಣಿಗೆಯಲ್ಲಿ ತಲವಾರು ಪ್ರದರ್ಶನ ಮಾಡಿ ಮೆರವಣಿಗೆ ನಡೆಸಿರುವ ಬಗ್ಗೆ ವರದಿಯಾಗಿದೆ. ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಸ್ಥಾನದಿಂದ ಆರಂಭಗೊಂಡ ಮೆರವಣಿಗೆ ನಗರದ ಅಂಬಲಪಾಡಿಯ ಶ್ರೀಜನ...
ನವದೆಹಲಿ: ರಾಜಸ್ಥಾನದ ಧೋಲ್ಪುರ ಜಿಲ್ಲೆಯಲ್ಲಿ ದುರ್ಗಾ ದೇವಿಯ ವಿಗ್ರಹ ವಿಸರ್ಜನೆ ವೇಳೆ ನಾಲ್ವರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ. ಇಲ್ಲಿನ ಭೂತೇಶ್ವರ ದೇವಾಲಯದ ಸಮೀಪದ ಪಾರ್ವತಿ ನದಿಯಲ್ಲಿ ದುರ್ಗಾದೇವಿಯ ವಿಗ್ರಹ ವಿಸರ್ಜನೆ ವೇಳೆ ಆಗ್ರಾ ಮೂಲದ ನಾಲ್ವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂ...