ಬೆಂಗಳೂರು: ನಿವೃತ್ತ ಐಪಿಎಸ್ ಅಧಿಕಾರಿ, ನಿವೃತ್ತ ಡಿಜಿ, ಐಜಿಪಿ ಶಂಕರ್ ಬಿದರಿ ಅವರನ್ನೇ ಖದೀಮರು ವಂಚಿಸಿ ಸುಮಾರು 89 ಸಾವಿರ ರೂಪಾಯಿಗಳನ್ನು ಅವರ ಅಕೌಂಟ್ ನಿಂದ ಎಗರಿಸಿರುವ ಘಟನೆ ನಡೆದಿದೆ. ನಿಮ್ಮ ಪಾನ್ ಕಾರ್ಡ್ ನಂಬರ್ ಲಿಂಕ್ ಮಾಡಬೇಕು ಎಂದು ಕರೆ ಮಾಡಿದ್ದ ವಂಚಕರು, ನೀವು ಈಗ ಪಾನ್ ಕಾರ್ಡ್ ನಂಬರ್ ನೀಡದೇ ಇದ್ದರೆ, ಬ್ಯಾಂಕ್ ಅಕೌಂಟ್...
ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಭಾರೀ ಮಳೆ ಮುಂದುವರಿಯಲಿದ್ದು, ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಕ್ಟೋಬರ್ 16 ಮತ್ತು 17ರಂದು 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಹೇಳಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ...
ಜಶ್ ಪುರ: ವೇಗವಾಗಿ ಬಂದ ಕಾರೊಂದು ದಸರಾ ಮೆರವಣಿಗೆಯ ಮೇಲೆ ಹತ್ತಿದ್ದು, ಪರಿಣಾಮವಾಗಿ 20ಕ್ಕೂ ಅಧಿಕ ಮಂದಿ ನಜ್ಜುಗುಜ್ಜಾಗಿದ್ದಾರೆ. ಓರ್ವ ಗಾಯಾಳು ಸಾವನ್ನಪ್ಪಿರುವ ಘಟನೆ ಛತ್ತೀಸ್ ಗಢ(Chhattisgarh)ದ ಜಶ್ ಪುರ ಜಿಲ್ಲೆಯ ಪಠಾಲ್ ಗಾಂವ್ ನಲ್ಲಿ ನಡೆದಿದೆ. ಜನರು ದಸರಾ ಮೆರವಣಿಗೆ ನೋಡಲು ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ...
ಬಂಟ್ವಾಳ: ದ್ವಿಚಕ್ರ ವಾಹನಗಳೆರಡು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಅವರು ಮೃತಪಟ್ಟ ಘಟನೆ ಇಲ್ಲಿನ ಪಿಲಾತಬೆಟ್ಟು ಗ್ರಾಮದ ಮೂರ್ಜೆ ಸಮೀಪದ ನೇರಳಕಟ್ಟೆಯಲ್ಲಿ ನಡೆದಿದೆ. ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ವೇಣೂರಿನ ಮರೋಳಿ ನಿವಾಸಿ 47 ವರ್ಷ ವಯಸ್ಸಿನ ಅಬೂಬಕರ್ ಅವರು...
ವಿಜಯಪುರ: ಬಿಜೆಪಿಯ ಹಿಂದೂ ಹುಲಿಯ ಸಿಡಿ ಬಿಡುಗಡೆಗೆ ಕ್ಷಣಗಣನೆ, ಭರ್ಜರಿ ಯಶಸ್ವಿಯಾಗಲಿ ಎಂದು ಆಶಿಸುತ್ತೇವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಅವರ ಹೋಲಿಕೆ ಇರುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದೀಗ ಈ ವೈರಲ್ ಫೋಟೋ ಬಗ್ಗೆ ಕೊನೆಗೂ ಅವರು ಪ್ರತಿಕ್ರಿಯಿಸಿದ್ದಾರೆ ಎ...
ಮೈಸೂರು: ದಸರಾ ವಸ್ತು ಪ್ರದರ್ಶನದಿಂದ ಟಿಪ್ಪು ಸುಲ್ತಾನ್(Tipu Suultan) ಇತಿಹಾಸವನ್ನು ಹೊರಗಿಟ್ಟಿರುವ ಬಿಜೆಪಿ ಸರಕಾರದ ಕೋಮುವಾದಿ ನಡೆಯು ಇತಿಹಾಸಕ್ಕೆ ಬಗೆದ ದ್ರೋಹವಾಗಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಸಿರ್ ಪಾಶ ಹೇಳಿದ್ದಾರೆ. ದಸರಾ ಸಂದರ್ಭದಲ್ಲಿ ಪ್ರತಿಬಾರಿಯೂ ಟಿಪ್ಪು ಸುಲ್ತಾನ್ ಇತಿ...
ಮಂಗಳೂರು: ಆಯುಧ ಪೂಜೆ ಸಂದರ್ಭದಲ್ಲಿ ಬಜರಂಗದಳ ಕಾರ್ಯಕರ್ತರು ತ್ರಿಶೂಲಕ್ಕೆ ಪೂಜೆ ಸಲ್ಲಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಈ ಬಗ್ಗೆ ಪರಿಶೀಲನೆ ನಡೆಸಲು ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ (N.Shashi Kumar) ಅವರು ತಿಳಿಸಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಮಾಧ್ಯಮಗಳ ಜೊತೆಗೆ ...
ತುಮಕೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D.K.Shivakumar) ಅವರು ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಹೆಸರಿನಲ್ಲಿ ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಗಂಭೀರ ಆರೋಪ ಮಾಡಿದ್ದು, ಡಿ.ಕೆ.ಶಿವಕುಮಾರ್ ಅವರನ್ನು ಡಕಾಯಿತರಿಗೆ ಹೋಲಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಸೊಗಡು ಶಿವಣ್ಣ ಡಿ...
ಮಂಗಳೂರು: ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ನವಜಾತ ಶಿಶು ಬದಲಿಸಿದ ಗಂಭೀರ ಆರೋಪ ನಗರದ ಸರ್ಕಾರಿ ಲೇಡಿಗೋಷನ್ ಹೆರಿಗೆ ಆಸ್ಪತ್ರೆ(Lady Goschen Hospital Mangalore) ವಿರುದ್ಧ ಕೇಳಿ ಬಂದಿದ್ದು, ಘಟನೆ ಸಂಬಂಧ ಆಸ್ಪತ್ರೆಯ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಆಸ್ಪತ್ರೆಯ ದಾಖಲೆಗಳನ್ನು ಹೆಣ್ಣು ಮಗು ಎಂದು ತೋರಿಸಲಾಗಿದೆ....
ಹೈದರಾಬಾದ್: ಊಟ ಮಾಡುತ್ತಿದ್ದ ಸಂದರ್ಭದಲ್ಲಿ ಬೇಯಿಸಿದ ಮೊಟ್ಟೆ(Boiled Egg) ಗಂಟಲಲ್ಲಿ ಸಿಕ್ಕಿ ಹಾಕಿಕೊಂಡು ಮಹಿಳೆಯೊಬ್ಬರು ಉಸಿರುಗಟ್ಟಿ ಸಾವನ್ನಪ್ಪಿದ ದಾರುಣ ಘಟನೆ ತೆಲಂಗಾಣದ ನೇರಳಪಲ್ಲಿ(Neralapalliಯಲ್ಲಿ ನಡೆದಿದೆ. ಲೀಲಮ್ಮ ಎಂಬವರು ಮೃತಪಟ್ಟವರು ಎಂದು ಗುರುತಿಸಸಲಾಗಿದೆ. ಊಟ ಮಾಡುತ್ತಿದ್ದ ಸಂದರ್ಭದಲ್ಲಿ ಮೊಟ್ಟೆಯನ್ನು ಕಚ್ಚದ...