ಮುತ್ತೂರು: ಅಕ್ಟೋಬರ್ ೧೪,೧೯೫೬ ರಂದು ಪರಮಪೂಜ್ಯ ಬಾಬಾ ಸಾಹೇಬ್ ಡಾಕ್ಟರ್ ಭೀಮ್ ರಾವ್ ಅಂಬೇಡ್ಕರ್ ಐದು ಲಕ್ಷಗಳಿಗಿಂತಲೂ ಮಿಗಿಲಾದ ಜನಸಾಗರದ ಅನುಯಾಯಿಗಳೊಂದಿಗೆ ಬೌದ್ಧ ಧಮ್ಮ ದೀಕ್ಷೆ ಪಡೆದ ದಿನವಾದ ಅಕ್ಟೋಬರ್ 14ರಂದು ದಮ್ಮ ಚಕ್ರ ಪರಿವರ್ತನಾ ದಿನಾಚರಣೆಯನ್ನು ಭೀಮ್ ಸೇನೆ ದಕ್ಷಿಣ ಕನ್ನಡದ ವತಿಯಿಂದ ಮುತ್ತೂರಿನಲ್ಲಿ ನಡೆಸಲಾಯಿತು. ಕ...
ಬೆಂಗಳೂರು: ಅಧಿಕೃತ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ಪಡೆದ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ ಭಾರತ ಸರ್ಕಾರ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಯನ್ನು ಅನುಷ್ಠಾನಗೊಳಿ...
ಬೆಂಗಳೂರು: ಕನ್ನಡದ ಹಿರಿಯ ನಟ ಪ್ರೊ.ಜಿ.ಕೆ.ಗೋವಿಂದ ರಾವ್ ಶುಕ್ರವಾರ ಬೆಳಿಗ್ಗೆ ಹುಬ್ಬಳ್ಳಿಯ ಅವರ ಪುತ್ರಿಯ ಮನೆಯಲ್ಲಿ ನಿಧನರಾಗಿದ್ದು, ಅವರ ಅಂತ್ಯಕ್ರಿಯೆಯು ಹುಬ್ಬಳ್ಳಿಯ ಕೇಶ್ವಾಪುರದ ಮುಕ್ತಿಧಾಮದಲ್ಲಿ ಇಂದು ಬೆಳಗ್ಗೆ 8 ಗಂಟೆಗೆ ನಡೆಯಲಿದೆ. ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಅವರು, ರಂಗಭೂಮಿ ಕಲಾವಿದರೂ ಆಗಿದ್ದರು. ಮಾಲ್ಗುಡಿ ಡೇಸ್,...
ಉಜ್ಜೈನಿ: ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನ ಬಾಟ್ಲಿಂಗ್ ಸ್ಥಾವರದಲ್ಲಿ ದುರಂತ ಸಂಭವಿಸಿದ್ದು, ಗ್ಯಾಸ್ ಬಾಟ್ಲಿಂಗ್ ಪ್ಲಾಂಟ್ ನಲ್ಲಿ ಟ್ಯಾಂಕ್ ಗೆ ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಘಟ್ಟಿಯಾ ತಹಸಿಲ್ನಲ್ಲಿ ಈ ಘಟನೆ ನಡೆದಿದೆ. ಗುರುವಾರ ಕಾ...
ಧರ್ಬಾಂಗ: ದೇವಸ್ಥಾನದ ಮುಖ್ಯ ಅರ್ಚಕನೋರ್ವನನ್ನು ದುಷ್ಕರ್ಮಿಗಳ ತಂಡವೊಂದು ಗುಂಡು ಹಾರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಿಹಾರದ ಧರ್ಬಾಂಗ ಜಿಲ್ಲೆಯಲ್ಲಿ ನಡೆದಿದ್ದು, ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಅರ್ಚಕನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇಲ್ಲಿನ ಯೂನಿವರ್ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯ ರಾಮನಗರ ಮೊಹಲ್ಲಾದಲ್ಲಿ ...
ಚೆನ್ನೈ: ಇಳೆಯ ದಳಪತಿ ವಿಜಯ್ ಸಿನಿಮಾಗಳು ಅಂದ್ರೆ, ತಮಿಳುನಾಡು ಮಾತ್ರವಲ್ಲ ಇಡೀ ಭಾರತದಲ್ಲಿಯೇ ಉತ್ತಮ ಬೇಡಿಕೆ ಇದೆ. ಇದೇ ಸಂದರ್ಭದಲ್ಲಿ ಅವರ ತಂದೆ ವಿಜಯ್ ಹೆಸರಿನಲ್ಲಿ ರಾಜಕೀಯ ಪಕ್ಷ ಸಜ್ಜುಗೊಳಿಸಲು ಯತ್ನಿಸಿದ್ದರೆ. ಇದನ್ನು ವಿರೋಧಿಸಿ ವಿಜಯ್ ಕೋರ್ಟ್ ಗೆ ಕೂಡ ಹೋಗಿದ್ದರು. ಆದರೆ ತಮ್ಮ ಅಭಿಮಾನಿಗಳಿಗೆ ಮಾತ್ರ ಈ ಬಾರಿ ಅವರು ಗ್ರಾಮೀಣ ಸ್...
ಮಂಗಳೂರು: ಸಹೋದ್ಯೋಗಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮೇಲೆ ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಫಾರೂಕ್ ಎಂಬಾತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಪಾಂಡೇಶ್ವರದ ಕಚೇರಿಯಲ್ಲಿ ಯುವತಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಈ ಸಂದರ್ಭದಲ್ಲಿ ಆರೋಪಿ ಫಾರೂಕ್ ಯುವತಿಗೆ ವಾಟ್ಸ...
ಚೆನ್ನೈ: ವಿದ್ಯಾರ್ಥಿಗೆ ತರಗತಿಯೊಳಗೆ ಶಿಕ್ಷಕನೋರ್ವ ಅಮಾನವೀಯವಾಗಿ ಥಳಿಸಿದ್ದು, ಈ ದೃಶ್ಯವನ್ನು ಸಹಪಾಠಿಯೋರ್ವ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದು, ಇದೀಗ ಶಿಕ್ಷಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ಬುಧವಾರ ಈ ಘಟನೆ ನಡೆದಿದ್ದು, ಇಲ್ಲಿನ ಚಿದಂಬರಂ ಸಮೀಪ ಸರ್ಕಾರಿ ನಂದನಾರ್ ಬಾಯ್ಸ...
ಢಾಕಾ: ಬಾಂಗ್ಲಾದೇಶದಲ್ಲಿ ದುರ್ಗಾ ಪೂಜೆ ವೇಳೆ ದೇವಸ್ಥಾನದ ಮೇಲೆ ಅಪರಿಚಿತರು ದಾಳಿ ನಡೆಸಿ ಮೂವರನ್ನು ಹತ್ಯೆ ಮಾಡಿರುವ ಘಟನೆ ನಡೆದಿದ್ದು, ನವರಾತ್ರಿ ಹಿನ್ನೆಲೆಯಲ್ಲಿ ದುರ್ಗಾ ಪೂಜೆ ನಡೆಸುತ್ತಿದ್ದಾಗ ಈ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ. ಘಟನೆಯ ಈ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ 22 ಜಿಲ್ಲೆಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿ...
ನೋಯ್ಡಾ: ಗನ್ ತೋರಿಸಿ ಬೆದರಿಸಿ ದಲಿತ ಮಹಿಳೆಯ ಮೇಲೆ ನಾಲ್ವರು ಕಾಮುಕರು ಅತ್ಯಾಚಾರ ನಡೆಸಿರುವ ಘಟನೆ ಉತ್ತರ ಪ್ರದೇಶದ ಜೆವಾರ್ ನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಬುಧವಾರ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ಮಹಿಳೆಯನ್ನು ಹೊಲಕ್ಕೆ ಎಳೆದೊಯ್ದು ಗನ್ ತೋರಿಸಿ ಬೆದರಿಸಿದ್ದು, ಬಳಿಕ ಅತ್ಯಾಚಾರಕ್ಕೆ ಎಸಗಿದ್ದಾರೆ. ಘಟನೆಗೆ ...