ಮೂಲ: ಪೂಜಾ ಚೌಧರಿ- ದ ವೈರ್ ಅನುವಾದ : ನಾ ದಿವಾಕರ ಹಿಂದೂ ಮಹಾಸಭಾ ನಾಯಕ ವಿನಾಯಕ್ ದಾಮೋದರ್ ಸಾವರ್ಕರ್ ಬ್ರಿಟೀಷ್ ಸರ್ಕಾರಕ್ಕೆ ಕ್ಷಮಾದಾನ ಅರ್ಜಿ ಸಲ್ಲಿಸುವಂತೆ ಮಹಾತ್ಮ ಗಾಂಧಿ ಸಲಹೆ ನೀಡಿದ್ದರು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಉದಯ್ ಮಹುರ್ರ್ಕರ್ ಮತ್ತು ಚಿರಾಯು ಪಂಡಿತ್ ಅವರ ವೀರ್ ಸಾವರ್ಕರ್ ಕುರಿತ...
ಪುತ್ತೂರು: ಬುದ್ದಿಸ್ಟ್ ಸೊಸೈಟಿ ಆಫ್ ಇಂಡಿಯಾ, ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ 65ನೇ ಧಮ್ಮದೀಕ್ಷಾ ಕಾರ್ಯಕ್ರಮವು ಗುರುವಾರ ಪುತ್ತೂರಿನ ನೆಹರುನಗರ ಎಡ್ವರ್ಡ್ ಸಭಾಭವನ ನೇರವೇರಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಸಂಘದ ಹಿರಿಯರು ಹಾಗೂ ಅಧ್ಯಕ್ಷರಾದ ಆಯುಷ್ಮಾನ್ ಶೇಖರ್ ಎಸ್.ಆರ್ ರವರು ಆರಂಭಿಸಿದರು. ಆಯುಷ್ಮಾನ್ ನಯ...
ಬೆಂಗಳೂರು: ಡಿ.ಕೆ.ಶಿವಕುಮಾರ್ ಬಗ್ಗೆ ಸಲೀಂ ಹಾಗೂ ಚರ್ಚೆ ನಡೆಸಿರುವುದನ್ನು ಸ್ವತಂತ್ರ ಏಜೆನ್ಸಿಯಿಂದ ತನಿಖೆ ಮಾಡಿಸಬೇಕು ಎಂದು ಸಂಸದ ಡಿ.ವಿ.ಸದಾನಂದ ಗೌಡ(D.V.Sadananda Gowda) ಹೇಳಿದ್ದು, ಪಕ್ಷ ಈಗಾಗಲೇ ಅಧಃಪತನದತ್ತ ಸಾಗಿದೆ. ಪಕ್ಷದ ಕಚೇರಿಯಲ್ಲಿ ಈ ರೀತಿಯಾಗಿ ಮಾತನಾಡಿದ್ದಾರೆ ಎಂದು ಹೇಳಿದರು. ಕಮಲಾನಗರದಲ್ಲಿ ಕಟ್ಟಡ ಕುಸಿತ ಪ್ರ...
ಸಿನಿಡೆಸ್ಕ್: ಇಂದು ಕೋಟಿಗೊಬ್ಬ—3 ಹಾಗೂ ಸಲಗ ಚಿತ್ರ ರಾಜ್ಯಾದ್ಯಂತ ಏಕ ಕಾಲಕ್ಕೆ ಬಿಡುಗಡೆಯಾಗಬೇಕಿತ್ತು. ಆದರೆ, ಕೋಟಿಗೊಬ್ಬ –3 ಚಿತ್ರ ಇಂದು ಬಿಡುಗಡೆಯಾಗಿಲ್ಲ. ಇದರಿಂದಾಗಿ ಸುದೀಪ್ ಅಭಿಮಾನಿಗಳು ರೊಚ್ಚಿಗೆದ್ದು ಆಕ್ರೋಶ ವ್ಯಕ್ತಪಡಿಸಿದ್ದು, ಕೆಲವೆಡೆ ಚಿತ್ರಮಂದಿರಗಳಿಗೂ ಹಾನಿಯುಂಟು ಮಾಡಿರುವ ಘಟನೆಯು ನಡೆದಿದೆ. ಈ ನಡುವೆ ಕಿಚ್ಚ ಸುದ...
ಮಂಗಳೂರು: ಕರಾವಳಿ ಜಿಲ್ಲೆಯಲ್ಲಿ ನೈತಿಕ ಪೋಲಿಸ್ ಗಿರಿ(Moral Policing) ಪ್ರಕರಣಗಳು ವ್ಯಾಪಕವಾಗಿ ಹೆಚ್ಚುತ್ತಿದ್ದು, ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕಾದ ಪೋಲಿಸ್ ಇಲಾಖೆ ಮೂಕಪ್ರೇಕ್ಷಕರಾಗಿದ್ದು ಜಿಲ್ಲೆಯಲ್ಲಿ ಆತಂಕದ ಸನ್ನಿವೇಶ ನಿರ್ಮಾಣವಾಗಿದೆ. ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾದ ಮುಖ್ಯಮಂತ್ರಿಗಳು ಅಂತಹ ದುಷ್ಕ್ರತ್...
ಲೇಖಕರು: ಭಾಸ್ಕರ್ ವಿಟ್ಲ ಬೋಧಿಸತ್ವ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ರವರು ಲಕ್ಷಾಂತರ ಅನುಯಾಯಿಗಳೊಂದಿಗೆ, ಮಹಾರಾಷ್ಟ್ರದ ನಾಗ್ಪರದಲ್ಲಿ (ದೀಕ್ಷಾ ಭೂಮಿ) ಬೌದ್ಧ ಧರ್ಮವನ್ನು ಸ್ವೀಕರಿಸಿದ ಐತಿಹಾಸಿಕ ದಿನ. ಈ ದಿನವನ್ನು ( 14-10-1956) ಧಮ್ಮ ದೀಕ್ಷಾ ದಿನ ಎಂದು ಸಂಭ್ರಮಿಸಲಾಗುತ್ತದೆ. ಜಾತಿ ಅಸಮಾನತೆ, ಜಾತಿ ದೌರ್ಜನ್...
ಬೆಂಗಳೂರು: ಆ್ಯಕ್ಷನ್ ಗೆ ರಿಯಾಕ್ಷನ್ ಇರುತ್ತೆ ಎನ್ನುವ ಮೂಲಕ ಸಿಎಂ ಬಸವರಾಜ್ ಬೊಮ್ಮಾಯಿ ನಿನ್ನೆ ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿಗೆ ಪರೋಕ್ಷ ಬೆಂಬಲ ನೀಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ತರಾಟೆಗೆತ್ತಿಕೊಂಡಿದ್ದಾರೆ. ಸಿಎಂ ಬೊಮ್ಮಾಯಿ ಅವರ ಹೇಳಿಕೆಗೆ ವಿರ...
ಮಂಗಳೂರು: ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೋರ್ವರಿಗೆ ಚೂರಿಯಿಂದ ಬೆನ್ನಿಗೆ ಇರಿದು ಪರಾರಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪಾಲೆಮಾರ್ ಎಂಬಲ್ಲಿ ನಡೆದಿದ್ದು, ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವ್ಯಕ್ತಿಗೆ ಚೂರಿಯಿಂದ ಇರಿಯಲಾಗಿದೆ ಎಂದು ತಿಳಿದು ಬಂದಿದೆ. ಇಲ್ಲಿನ ಪಂಜಿಮೊಗರು ನಿವಾಸಿ 45 ವರ್ಷ ವಯಸ್ಸಿನ ರಾಜೇಶ್ ಗಾಯಗೊಂ...
ಕಾರವಾರ: ಸಾಂಬರ್ ಸರಿಯಾಗಿ ಮಾಡಿಲ್ಲ ಎಂಬ ಕೋಪದಿಂದ ತಾಯಿ ಹಾಗೂ ತಂಗಿಯನ್ನು ಯುವಕನೋರ್ವ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಕಾರವಾರದ ದೊಡ್ಡಮನೆ ಗ್ರಾಮದ ಕುರುಗೋಡು ಬಳಿಯಲ್ಲಿ ನಡೆದಿದ್ದು, ಘಟನೆಯಿಂದ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಕುರುಗೋಡು ನಿವಾಸಿ ಪಾರ್ವತಿ ನಾರಾಯಣ ಹಸ್ಲರ್, ...
ಬೆಂಗಳೂರು: ಡಿ.ಕೆ.ಶಿವಕುಮಾರ್ ಬಗ್ಗೆ ಕಲೆಕ್ಷನ್ ಗಿರಾಕಿ ಎಂಬ ಹೇಳಿಕೆ ನೀಡಿ ಉಚ್ಛಾಟನೆಗೊಳಗಾಗಿರುವ ಸಲೀಂ ಇದೀಗ ಘಟನೆಯ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ನೀರಾವರಿ ಇಲಾಖೆಯಲ್ಲಿ ನಡೆದ ನೂರಾರು ಕೋಟಿ ಅವ್ಯವಹಾರದ ಬಗ್ಗೆ ಮಾತನಾಡುತ್ತಿದ್ದೆವು. ಆ ವಿಡಿಯೋ ಇನ್ನೂ ಉದ್ದ ಇದೆ. ಆದರೆ ಅದನ್ನು ಕಟ್ ಮಾಡಿ ತೋರಿಸಲಾಗಿದೆ ಎಂದು ಅವರು ಆರೋಪಿಸಿದ್ದ...