ಹೈದರಾಬಾದ್: ಬ್ರಿಟಿಷರ ಮುಂದೆ ಕ್ಷಮೆ ಯಾಚಿಸುವಂತೆ ಸಾರ್ವರ್ಕರ್ ಗೆ ಹೇಳಿದ್ದು ಮಹಾತ್ಮ ಗಾಂಧೀಜಿ ಎಂಬ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಹೇಳಿಕೆಗೆ ಎಐಎಂಐಎಂ ಮುಖ್ಯಸ್ಥ ಅಸಾದುದ್ಧೀನ್ ಓವೈಸಿ ತಿರುಗೇಟು ನೀಡಿದ್ದಾರೆ. ಬಿಜೆಪಿಯು ಶೀಘ್ರದಲ್ಲೇ ಸಾವರ್ಕರ್ ಅನ್ನು ರಾಷ್ಟ್ರಪಿತ ಎಂದು ಘೋಷಣೆ ಮಾಡುತ್ತದೆ ಎಂದು ರಾಜನಾಥ್ ಸಿಂಗ್ ಹೇಳಿಕ...
ಮಂಗಳೂರು: ಮಹಾನಗರ ಪಾಲಿಕೆಯು ದಸರಾ ಹಬ್ಬಕ್ಕೆ ದಾರಿ ದೀಪಾಲಂಕಾರಕ್ಕಾಗಿ 38 ಲಕ್ಷ ಹಣವನ್ನು ಪೋಲು ಮಾಡುತ್ತಿರುವ ಹಿಂದೆ ಬಿಜೆಪಿ ಪಕ್ಷದ ವೋಟ್ ಬ್ಯಾಂಕ್ ರಾಜಕಾರಣವು ಅಡಗಿದೆ. ಮಾತ್ರವಲ್ಲ, ಇದು ಜನತೆಯ ತೆರಿಗೆಯ ಹಣವನ್ನು ದಸರಾ ಹೆಸರಲ್ಲಿ ಲೂಟಿ ಮಾಡಲು ಹೊರಟಿದೆ ಎಂದು ಸಿಪಿಐಎಂ ಪಕ್ಷದ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನೀಲ್ ಕುಮಾರ್ ಬ...
ಮಂಗಳೂರು: ಕರಾವಳಿ ಭಾಗದಲ್ಲಿ ನಡೆಯುತ್ತಿರುವ ಅನೈತಿಕ ಪೊಲೀಸ್ ಗಿರಿ ಕುರಿತು ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಇದೊಂದು ಸೂಕ್ಷ್ಮ ವಿಚಾರ ಎಂದು ಹೇಳಿದ್ದು, ಸಮಾಜದಲ್ಲಿ ಹಲವಾರು ಭಾವನೆಗಳಿವೆ. ಈ ಭಾವನೆಗಳಿಗೆ ಧಕ್ಕೆ ಆಗದ ಹಾಗೇ ನಾವು ನಡೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿ...
ಬೆಂಗಳೂರು: ಮಾಜಿ ಸಂಸದ ಉಗ್ರಪ್ಪ ಹಾಗೂ ಕಾಂಗ್ರೆಸ್ ಮಾಧ್ಯಮ ಕಾರ್ಯದರ್ಶಿ ಸಲೀಂ ಅವರ ನಡುವಿನ ಆಂತರಿಕ ಸಂಭಾಷಣೆಗೂ ನನಗೂ ಯಾವುದೇ ಸಂಬಂಧ ಇಲ್ಲ. ಈ ಸಂಬಂಧ ಕಾಂಗ್ರೆಸ್ ಶಿಸ್ತು ಪಾಲನಾ ಸಮಿತಿ ತಪ್ಪಿಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ...
ಲೇಖಕರು: ರಘು ಧರ್ಮಸೇನ ( ಈ ಅಧ್ಯಯನವು ಆದಿ ದ್ರಾವಿಡ ಸಮುದಾಯದ ಮೇಲಿನ ಸುಮಾರು ಹದಿನೈದು ವರ್ಷಗಳ ಜನಾಂಗೀಕ ಅಧ್ಯಯನದ ಫಲಶ್ರುತಿಯಾಗಿದೆ..ಅಧ್ಯಯನ ಸಂದರ್ಭದಲ್ಲಿ ಬಾಬು ಬಳ್ಲಾಜೆ ಅಂತಹ ಹಲವಾರು ಪಾಡ್ದನಕಾರರು ಹಾಗೂ ಆದಿ ದ್ರಾವಿಡ ಸಮುದಾಯದ ಹಲವಾರು ಮಾಹಿತಿದಾರರನ್ನು ಸಂದರ್ಶನ ಮಾಡಿ ಅವರು ಕೊಟ್ಟ ಮಾಹಿತಿಗಳನ್ನು ಅಧ್ಯಯನದಲ್ಲಿ ಬಳ...
ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರ ಬಗ್ಗೆ ಪತ್ರಿಕಾಗೋಷ್ಠಿಗೂ ಮುನ್ನ ಕಾಂಗ್ರೆಸ್ ಮುಖಂಡರಾದ ಉಗ್ರಪ್ಪ ಹಾಗೂ ಸಲೀಂ ಅಹ್ಮದ್ ಅನಧಿಕೃತವಾಗಿ ಮಾತನಾಡಿರುವ ವಿವಾದಕ್ಕೆ ಸಂಬಂಧಿಸಿದಂತೆ ಇದೀಗ ವಿ.ಎಸ್. ಉಗ್ರಪ್ಪ ಈ ವಿವಾದಕ್ಕೆ ಸ್ಪಷ್ಟನೆ ನೀಡಿದ್ದಾರೆ. ಡಿ.ಕೆ.ಶಿವಕುಮಾರ್ ಬಗ್ಗೆ ಸಲೀಂ ಅಹ್ಮದ್ ಅವರು ಹೇಳಿದ್ದು ಅವರ ಹೇಳಿಕೆಯಲ್ಲ, ಬೇರೆ...
ತಿರುವನಂತಪುರಂ: ಪತ್ನಿಯನ್ನು ಹಾವಿನಿಂದ ಕಚ್ಚಿಸಿ ಹತ್ಯೆ ಮಾಡಿದ ಪ್ರಕರಣ(Uthra murder case)ಕ್ಕೆ ಸಂಬಂಧಿಸಿದಂತೆ ಪತಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಉತ್ತರ ಹತ್ಯೆ ಪ್ರಕರಣ ಪೊಲೀಸರ ನಿಷ್ಪಕ್ಷಪಾತ ತನಿಖೆಯ ಬಳಿಕ ಇದೀಗ ಅಪರಾಧಿಗೆ ಶಿಕ್ಷೆ ವಿಧಿಸಲಾಗಿದೆ. ಭಾರ...
ಉತ್ತರಕನ್ನಡ: ಕೆಮಿಕಲ್ ತುಂಬಿದ ಟ್ಯಾಂಕರ್ ಸ್ಫೋಟಗೊಂಡಿದ್ದು ಪರಿಣಾಮವಾಗಿ ಘಟನೆ ನಡೆದ ಸ್ಥಳದಲ್ಲಿ ಬೆಂಕಿ ಹತ್ತಿಕೊಂಡು ಆತಂಕ ಸೃಷ್ಟಿಯಾದ ಘಟನೆ ಉತ್ತರಕನ್ನಡದ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಬುಧವಾರ ಬೆಳಗಿನ ಜಾವ ನಡೆದಿದೆ. ಮಂಗಳೂರಿನಿಂದ ಗುಜರಾತ್ ಗೆ ಈ ಟ್ಯಾಂಕರ್ ತೆರಳುತ್ತಿತ್ತು ಎನ್ನಲಾಗಿದೆ. ಅರಬೈಲ್ ಘಟ್ಟದ ಬಳಿಯಲ್ಲ...
ಬೆಂಗಳೂರು: ಮೈಕ್ ಆನ್ ಆಗಿರುವುದು ತಿಳಿಯದೇ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರಿಬ್ಬರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧವೇ ಪರಸ್ಪರ ಮಾತನಾಡಿರುವುದು ಇದೀಗ ಸಂಚಲನ ಮೂಡಿಸಿದೆ. ಕಾಂಗ್ರೆಸ್ ನಾಯಕರಿಗೆ ತಮ್ಮ ಪಕ್ಷದವರ ವಿರುದ್ಧವೇ ಪಕ್ಷದೊಳಗೆ ಎಂತಹ ಮನಸ್ಥಿತಿ ಇದೆ ಎನ್ನುವುದು ಬಯಲಾಗಿದೆ. ಕೆಪಿಸಿಸಿ ಕಚೇರಿಯಲ್ಲಿ ...
ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಕಟ್ಟಡ ಕುಸಿಯುವ ಭೀತಿ ಉಂಟಾಗಿದ್ದು, ಭಾರೀ ಮಳೆಯ ಕಾರಣ ಇಲ್ಲಿನ ಕಮಲ ನಗರದಲ್ಲಿರುವ ಮೂರು ಅಂತಸ್ತಿನ ಕಟ್ಟಡದ ಕೆಳಮಹಡಿ ಗೋಡೆ ಕುಸಿದಿದೆ. ಹೀಗಾಗಿ ಕಟ್ಟಡವು ವಾಲಿ ನಿಂತಿದೆ. ಮಂಗಳವಾರ ರಾತ್ರಿ ಘಟನೆ ನಡೆದಿದೆ. ಸದ್ಯ ಕಟ್ಟಡ ವಾಲಿ ನಿಂತಿದ್ದು, ಯಾವುದೇ ಕ್ಷಣಗಳಲ್ಲಿ ಕುಸಿಯುವ ಸಾಧ್ಯತೆಗಳಿವೆ ಎಂ...