ಬ್ರೆಜಿಲ್: ಡಕಾಯಿತರು ಹಾರಿಸಿದ ಗುಂಡಿನಿಂದ ಸ್ಮಾರ್ಟ್ ಫೋನ್ ತನ್ನ ಮಾಲಿಕನನ್ನು ರಕ್ಷಿಸಿದ ಅಚ್ಚರಿಯ ಘಟನೆಯೊಂದು ನಡೆದಿದ್ದು, ಮೋಟ್ರೋಲಾ ಜಿ5 ಮೊಬೈಲ್ ತನ್ನ ಮಾಲಿಕನನ್ನು ರಕ್ಷಿಸಿದ ಮೊಬೈಲ್ ಆಗಿದೆ. ಬ್ರೆಜಿಲ್ ನಲ್ಲಿ ಈ ಘಟನೆ ನಡೆದಿದ್ದು, ಡಕಾಯಿತರ ದಾಳಿಯಲ್ಲಿ ಸಿಲುಕಿದ್ದ ವ್ಯಕ್ತಿಯೋರ್ವರು ಅದೃಷ್ಟ ವಶಾತ್ ಯಾವುದೇ ಅಪಾಯವಿಲ್ಲದೇ ಪ...
ಬೆಂಗಳೂರು: SSLC ಪರೀಕ್ಷೆಯಲ್ಲಿ ಶೇ.60ರಷ್ಟು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ 2 ಸಾವಿರ ರೂಪಾಯಿ ಹಾಗೂ ಶೇ.75 ಅಂಕಗಳಿಗಿಂತ ಹೆಚ್ಚು ಗಳಿಸಿದವರಿಗೆ ತಲಾ 15 ಸಾವಿರ ರೂಪಾಯಿ ಪ್ರೋತ್ಸಾಹ ಧನ ನೀಡಲು ರಾಜ್ಯ ಸರ್ಕಾರ ನಿರ್ಧಾರಿಸಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ...
ತಮಿಳುನಾಡು: ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಐದು ಸದಸ್ಯರನ್ನು ಹೊಂದಿರುವ ಕುಟುಂಬದ ವ್ಯಕ್ತಿಯೊಬ್ಬರು ಬಿಜೆಪಿಯಿಂದ ಸ್ಪರ್ಧಿಸಿದ್ದು, ಆದರೆ ಅವರು ಪಡೆದದ್ದು ಕೇವಲ ಒಂದು ಮತ ಮಾತ್ರವೇ ಆಗಿದೆ. ಅವರ ಕುಟುಂಬಸ್ಥರು ಕೂಡ ಅವರಿಗೆ ಮತ ಹಾಕದೇ ಇರುವುದು ಇದೀಗ ಅಚ್ಚರಿಯನ್ನು ಸೃಷ್ಟಿಸಿದೆ. ತಮಿಳುನಾಡಿನಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥ...
ಶಾರ್ಜಾ: ಆರ್ ಸಿಬಿ(RCB) ತಂಡದ ನಾಯಕ ಸ್ಥಾನಕ್ಕೆ ವಿರಾಟ್ ಕೊಹ್ಲಿ ಕಣ್ಣೀರಿನ ವಿದಾಯ ಹೇಳಿದ್ದಾರೆ. ತಮ್ಮ ನಾಯಕತ್ವದ 9 ಟೂರ್ನಿಯಲ್ಲೂ ಆರ್ ಸಿಬಿ ತಂಡಕ್ಕೆ ಕಪ್ ಗೆಲ್ಲಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಅವರು ತಮ್ಮ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ವಿರಾಟ್ ಕೊಹ್ಲಿ ವೃತ್ತಿ ಜೀವನಕ್ಕೆ ಆರ್ ಸಿಬಿಯ ನಿರಂತರ ಸೋಲು ಕಪ್ಪು ಚುಕ್ಕೆಯಾ...
ತುಮಕೂರು: ಬಾಲಕಿ ಹೆರಿಗೆಯಾದ ಬಳಿಕ ಬಾಲ್ಯ ವಿವಾಹ ಪ್ರಕರಣವೊಂದು ಪತ್ತೆಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ಪತಿಯನ್ನು ಪೊಲೀಸರು ಬಂಧಿಸಿ, ಪೋಕ್ಸೋ ಕಾಯ್ದೆಯಡಿಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತುಮಕೂರು ಜಿಲ್ಲೆ ಕೊರಟಗೆರೆಯಲ್ಲಿ ಈ ಘಟನೆ ನಡೆದಿದ್ದು, ಬಾಲಕಿಯೋರ್ವಳು ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್...
ಮುಟ್ಟಿನ ಸಮಯದಲ್ಲಿ ಮಹಿಳೆಯರು ದೈಹಿಕ ಹಾಗೂ ಮಾನಸಿಕವಾಗಿ ಬಹಳಷ್ಟು ಸಮಸ್ಯೆಗಳನ್ನು ಎದುರಿಸುತ್ತಾರೆ. ಈ ಸಂದರ್ಭಗಳಲ್ಲಿ ಕೆಲವು ಮಹಿಳೆಯರಂತೂ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಾರೆ. ಈ ನೋವನ್ನು ಕಡಿಮೆ ಮಾಡಲು ಈ ಸರಳ ಮಾರ್ಗಗಳನ್ನು ಅನುಸರಿಸಬಹುದಾಗಿದೆ. ಋತು ಚಕ್ರದ ಸಂದರ್ಭದಲ್ಲಿ ಮಹಿಳೆಯರ ಗರ್ಭದ್ವಾರವು ಹಿಗ್ಗಿ ಕಲುಷಿತ ರಕ್ತವನ್ನು ...
ದಾವಣಗೆರೆ: ರಾಜ್ಯಾದ್ಯಂತ ವಿಪರೀತ ಮಳೆಯಾಗುತ್ತಿದ್ದು, ಮಳೆಯ ಪರಿಣಾಮ ಮೀನು ಸಾಕಣಿಕೆಗಾರರು ತೀವ್ರ ನಷ್ಟಕ್ಕೊಳಗಾಗಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದ್ದು, ಮಳೆಯ ಪರಿಣಾಮ ಕೆರೆಗಳು ತುಂಬಿ ಲಕ್ಷಾಂತರ ರೂಪಾಯಿ ಮೀನುಗಳು ನೀರಿನಲ್ಲಿ ಹರಿದು ಹೋಗಿವೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಯಲವಟ್ಟಿ ಗ್ರಾಮದಲ್ಲಿ ದೊಡ್ಡ ಕೆರೆ ...
ಬೆಂಗಳೂರು: ಉಪ ಚುನಾವಣೆ ನಡುವೆ ಕಾಂಗ್ರೆಸ್—ಬಿಜೆಪಿ ನಡುವಿನ ಜಟಾಪಟಿ ಹೆಚ್ಚಾಗಿದ್ದು, ಇದೀಗ ಸಿಎಂ ಇಬ್ರಾಹೀಂ ಅವರ ಹೇಳಿಕೆಯನ್ನು ಉಲ್ಲೇಖಿಸಿ ರಾಜ್ಯ ಬಿಜೆಪಿ ಕಾಂಗ್ರೆಸ್ ಗೆ ತಿರುಗೇಟು ನೀಡಿದೆ. ಮುಸ್ಲಿಮರನ್ನು ಕಾಂಗ್ರೆಸ್ ಕೇವಲ ವೋಟ್ ಬ್ಯಾಂಕ್ ಗೆ ಮಾತ್ರ ಬಳಸುವ ಮೂಲಕ ಮುಸ್ಲಿಮ್ ನಾಯಕರನ್ನು ಕಡೆಗಣಿಸಿದೆ ಎಂದು ಬಿಜೆಪಿ, ಕಾಂಗ್ರೆಸ್ ಗೆ ...
ಪರಶುರಾಮ್ .ಎ ಕತ್ತೆ ಕಥೆ ಇದೇನು ಪಂಚತಂತ್ರ ಕತೆಯೊ ಅಥವಾ ನೀತಿಕತೆಯೋ ಅಲ್ಲ. ನಿಮ್ಮಗಳ ನಿಜ ಜೀವನದಲ್ಲಿ ನೀವುಗಳೇ ನಂಬಿರುವ ಕಥೆಯಿದು. ನಿಮ್ಮ ಇಡೀ ಜೀವನದಲ್ಲಿ ಹಾಸು ಹೊಕ್ಕಾಗಿರುವ ದಿನನಿತ್ಯ ಕೈಮುಗಿದು ಮೂರ್ಖರಾಗಿರುವ ಮೂರ್ಖರನ್ನಾಗಿಸಿರುವ ಕತೆ. ಬಹುಶಃ ಈ ಕಥೆಯಲ್ಲಿ ನೀವುಗಳೇ ನಿಮ್ಮ ನಂಬಕೆಗಳೇ ಪ್ರಧಾನ ಆಗಿವೆ. ನಂಬಿಕೆ, ಭಕ್ತ...
ಬೆಂಗಳೂರು: ಆಧುನಿಕ ಮಹಿಳೆಯರು ವಿವಾಹವಾಗಲು, ಮಕ್ಕಳನ್ನು ಹೆರಲು ನಿರಾಕರಿಸುತ್ತಿದ್ದಾರೆ ಎಂಬ ಸಚಿವ ಸುಧಾಕರ್ ಅವರ ಹೇಳಿಕೆ ವಿರುದ್ಧ ರಾಜ್ಯ ಕಾಂಗ್ರೆಸ್ ಕಿಡಿಕಾರಿದ್ದು, ಮದುವೆಯಾದರೂ 'ಸಿಂಗಲ್' ಆಗಿರುವ ಮೋದಿಯವರ ಬಗ್ಗೆ ಹೀಗೆ ಹೇಳಲು ನಿಮಗೆ ಧೈರ್ಯ ಇದೆಯೇ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ. ಸಚಿವ ಸುಧಾಕರ್ ಅವರಿಗೆ ಸರಣಿ ಟ್ವೀಟ್ ಮೂ...