ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದ ಆರೋಪಿಯೋರ್ವ ಪೊಲೀಸ್ ಠಾಣೆಯ ಲಾಕಪ್ ನ ಚಿಲಕವನ್ನು ತೆಗೆದು ಪರಾರಿಯಾಗಿರುವ ಘಟನೆ ಇಲ್ಲಿನ ಬಾಳೆಹೊನ್ನೂರಿನಲ್ಲಿ ನಡೆದಿದ್ದು, ಆರೋಪಿ ತಪ್ಪಿಸಿಕೊಂಡ ವಿಚಾರ ತಿಳಿಯುತ್ತಿದ್ದಂತೆಯೇ ತಕ್ಷಣವೇ ಪೊಲೀಸರು ಕಾರ್ಯಾಚರಣೆ ನಡೆಸಿ ಮತ್ತೆ ಆತನನ್ನು ಬಂಧಿಸಿದ್ದಾರೆ. 26 ವರ್ಷ ವಯಸ್ಸಿನ ನಿಜಾಂ ಎಂಬಾತನನ್ನು ನಗರದ...
ಬಂಟ್ವಾಳ: ಯುವತಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ( Vittal )ದಲ್ಲಿ ನಡೆದಿದ್ದು, ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಬಾಲಕಿಯ ಡೆತ್ ನೋಟ್ ಕೂಡ ಪತ್ತೆಯಾಗಿದೆ ಎಂದು ವರದಿಯಾಗಿದೆ. ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ಸಮೀಪದ ಮನೆಯಲ್ಲಿ ಕೆರೆಗೆ ಹಾರಿ ಯುವತಿ ಆತ...
ಲಕ್ನೋ: ಉತ್ತರ ಪ್ರದೇಶದ ಲಖಿಂಪುರ ಖೇರಿ ಎಂಬಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ರೈತರ ಮೇಲೆ ಕಾರು ಹರಿಸಿದ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ಸಹಿತ ಬಿಜೆಪಿ ಮೌನವಹಿಸಿದ್ದರೆ, ಇತ್ತ ಬಿಜೆಪಿ ಉತ್ತರ ಪ್ರದೇಶ ಘಟಕ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್(Swatantra Dev Singh) ಈ ಘಟನೆಯನ್ನು ಪರೋಕ್ಷವಾಗಿ ಖಂಡಿಸಿದ್ದು, ...
ಶೀಶ್ ಘರ್: ಮದ್ರಸ ಶಿಕ್ಷಕನ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದ್ದು, ಸಂತ್ರಸ್ತೆಯ ದೂರಿನನ್ವಯ ಆರೋಪಿ ಶಿಕ್ಷಕನ ವಿರುದ್ಧ ಪೊಲೀಸರು ಭಾನುವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಾಲ್ಕು ವರ್ಷಗಳ ಹಿಂದೆ ಯುವತಿ ಮದ್ರಸಕ್ಕೆ ಬಂದಿದ್ದಳು. ಈ ಸಂದರ್ಭದಲ್ಲಿ ಆರೋಪಿ ಕೂಡ ಅದೇ ಮದ್ರಸದಲ್ಲಿ ಕಲಿಯುತ್ತಿದ್ದ ಎನ್ನಲಾಗಿದೆ. ಇದಾದ ಬಳಿಕ ಆರೋಪಿಯ...
ಬೀದರ್: ಬೀದರ್ ಭೂಮಿ ನಡುಗಿದ ಅನುಭವ(Earthquake) ಉಂಟಾಗಿದ್ದು, ಇದರಿಂದಾಗಿ ಜನರು ಭೀತರಾಗಿ ರಾತ್ರಿಯಿಡೀ ನಿದ್ದೆ ಇಲ್ಲದೇ ಆತಂಕದಲ್ಲಿ ಕಳೆದ ಘಟನೆ ವರದಿಯಾಗಿದೆ. ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಬೆನ್ನಲ್ಲೇ ಬೀದರ್ ನಲ್ಲಿಯೂ ಇದೀಗ ಭೂಕಂಪನದ ಅನುಭವವಾಗಿದೆ. ಬೀದರನ ಹುಮನಾಬಾದ ತಾಲೂಕಿನ ಕುಮಾರಚಿಂಚೋಳಿ ಗ್ರಾಮದಲ್ಲಿ ರಾತ್ರಿ ಮೂರ್ನಾಲ...
ರಾಜಸ್ಥಾನ: ಅನ್ಯಜಾತಿಯ ಯುವತಿಯನ್ನು ಪ್ರೀತಿಸಿದ ಕಾರಣಕ್ಕೆ ದಲಿತ(Dalith) ಯುವಕನನ್ನು ಜಾತಿ ಪೀಡಕರ ಗುಂಪೊಂದು ಥಳಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ಹನುಮನ್ ಗರ್ ನಲ್ಲಿ ನಡೆದಿದೆ. ದಲಿತ ಯುವಕನೊಬ್ಬ ಅನ್ಯಜಾತಿ ಯುವತಿಯನ್ನ ಪ್ರೀತಿಸುತ್ತಿದ್ದು, ಆತ ಗ್ರಾಮದಿಂದ ಇದಕ್ಕಿದ್ದಂತೆ ನಾಪತ್ತೆಯಾಗಿದ್ದ. ಆ ಬಳಿಕ ಆತನ ಶವ...
ಬೆಳಗಾವಿ ಸತತವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಶೆಡ್ ನ ತಗಡಿನ ಛಾವಣಿ ಕುಸಿದು ಬಿದ್ದಿದ್ದು, ಈ ವೇಳೆ ತಗಡಿನ ಶೀಟ್ ಗೆ ವಿದ್ಯುತ್ ತಂತಿ ತಗುಲಿ ಸಹೋದರರಿಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ದೇಸೂರ್ ಗ್ರಾಮದ ನಿವಾಸಿಗಳಾದ ಬಸವರಾಜ್ ವಡ್ಡರ್ ಹಾಗೂ ವೆಂಕಟೇಶ್ ವಡ್ಡರ್ ಮೃತಪಟ್ಟ ಸಹೋ...
ಬೆಂಗಳೂರು: ಸಿಡಿಲು ಬಡಿದು ತಂದೆ ಸಾವನ್ನಪ್ಪಿ, ಮಗ ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಬಳಿಯ ನೈಸ್ ರಸ್ತೆ ನಡೆದಿದ್ದು, ತಂದೆ ಮಗ ಮರದ ಕೆಳಗೆ ನಿಂತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ತುಮಕೂರು ಮೂಲದ ಟಿ.ದಾಸರಹಳ್ಳಿಯ ನಿವಾಸಿ 46 ವರ್ಷ ವಯಸ್ಸಿನ ತರಕಾರಿ ವ್ಯಾಪಾರಿ ತಿಪ್ಪೇಸ್ವಾಮಿ ಮೃತಪಟ್ಟವ...
ಮೈಸೂರು: KSRTC ಬಸ್ ಹಾಗೂ ಆಟೋ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮದುಮಗ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು-ಟಿ.ನರಸೀಪುರ ಹೆದ್ದಾರಿಯಲ್ಲಿ ನಡೆದಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ 30 ವರ್ಷ ವಯಸ್ಸಿನ ಇಮ್ರಾನ್ ಪಾಷಾ, 28 ವರ್ಷ ವಯಸ್ಸಿನ ಯಾಸ್ಮಿನ್ ಹಾಗೂ 2 ವರ್ಷದ ಬಾಲಕ ಅಫ್ನಾನ್ ಅಪಘ...
ಗುರುಪುರ: ಭಾರತ ಕಮ್ಯುನಿಸ್ಟ್ ಪಕ್ಷ ಮಾರ್ಕ್ಸ್ವಾದಿ CPI(M) ನ 4ನೇ ಗುರುಪುರ ವಲಯ ಸಮ್ಮೇಳನವು ಇಂದು ಭಾನುವಾರ ಇರುವೈಲು ಕನಡ್ರಕೋಡಿಯಲ್ಲಿ ನಡೆಯಿತು. ಪಕ್ಷದ ಹಿರಿಯ ಮುಖಂಡರಾದ ಹೊನ್ನಯ್ಯ ಅಮೀನ್ ಧ್ವಜಾರೋಹಣ ನೆರವೇರಿಸಿದರು. ಸಮ್ಮೇಳನವನ್ನು ಉದ್ಘಾಟಿಸಿ CPIM ಪಕ್ಷದ ಕಾರ್ಯದರ್ಶಿ ವಸಂತ ಆಚಾರಿ ಮಾತನಾಡಿ, ಭಾರತ ಕಮ್ಯುನಿಸ್ಟ್ ಪಕ್ಷ ಮ...