ತೆಲಂಗಾಣ: ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ತೆಲಂಗಾಣದ ಜೋಗುಳಾಂಬಾ ಗಡ್ವಾಲ್ ಜಿಲ್ಲೆಯಲ್ಲಿ ನಡೆದಿದ್ದು, ಘಟನೆಯಲ್ಲಿ ಇದೇ ಕುಟುಂಬದ ಇನ್ನಿಬ್ಬರು ಮಕ್ಕಳು ಕೂಡ ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಇವರ ಕುಟುಂಬದಲ್ಲಿ ಒಟ್ಟು 7 ಮಂದಿ ಇದ್ದರು ಎನ್ನಲಾಗಿದೆ. ರಾತ್ರಿ ನಿದ್ರಿಸುತ...
ತುಮಕೂರು: ತುಮಕೂರಿನ ಚಿತ್ರಕಲಾ ಮಹಾವಿದ್ಯಾಲಯಕ್ಕೆ ಸ್ವಂತ ನಿವೇಶನ ಮಂಜೂರು ಮಾಡಿ ಸೂಕ್ತ ಕಟ್ಟಡ ನಿರ್ಮಿಸಿ ಕೊಡಲು ರಾಜ್ಯ ಶಿಕ್ಷಕ ರತ್ನ ಪ್ರಶಸ್ತಿ ವಿಜೇತ, ಚಿತ್ರಕಲಾ ಶಿಕ್ಷಕರು ಮತ್ತು ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ ಹಳೆಯ ವಿದ್ಯಾರ್ಥಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಯತೀಶ್ ಕುಮಾರ್ ಮತ್ತು ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ ಹಳೆಯ ...
ಸ್ಯಾಂಡಲ್ ವುಡ್ ನ ಮೋಹಕ ತಾರೆ, ನಟಿ ರಮ್ಯಾ ಅವರು ಸದ್ಯ ರಾಜಕಾರಣದಿಂದ ದೂರವಿದ್ದಾರೆ. ಇದೀಗ ಸಿನಿಮಾ ಕ್ಷೇತ್ರಕ್ಕೆ ಮತ್ತೆ ಎಂಟ್ರಿಕೊಡಲಿದ್ದಾರೆ ಎನ್ನುವ ಮಾತುಗಳು ಕೂಡ ಕೇಳಿ ಬಂದಿದೆ. ಈ ನಡುವೆ ಅವರು ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದಾರೆ. ರಮ್ಯಾ ಅವರು ಇದೀಗ ಇನ್ ಸ್ಟಾಗ್ರಾಮ್ ನಲ್ಲಿ ಚಿತ್ರವೊಂದನ್ನು ಪೋಸ್ಟ್ ಮಾಡಿದ್...
ಚಿಕ್ಕೋಡಿ: ಬಸ್ ಗೆ ಕಾಯುತ್ತಿದ್ದ ಯುವಕನಿಗೆ ಲಿಫ್ಟ್ ಕೊಡುವುದಾಗಿ ಕರೆದೊಯ್ದ ಕಾಮುಕನೋರ್ವ ನಿರ್ಜನ ಪ್ರದೇಶದಲ್ಲಿ ಯುವಕನ ಮೇಲೆ ಅತ್ಯಾಚಾರ ನಡೆಸಿರುವ ವಿಲಕ್ಷಣ ಘಟನೆ ಚಿಕ್ಕೋಡಿ ಜಿಲ್ಲೆಯ ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಯುವಕನೋರ್ವ ಬಸ್ ಗಾಗಿ ಕಾಯುತ್ತಿದ್ದ ವೇಳೆ ಆರೋಪಿಯು ಬೈಕ್ ನಲ್ಲಿ ಬಂದಿದ್ದು, ಡ್ರಾಪ್ ಕೊಡುವುದಾ...
ಪುತ್ತೂರು: ಗೊಬ್ಬರದ ಲಾರಿ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೇಕರಿ ಮಾಲಿಕರೊಬ್ಬರು ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು(Puttur) ತಾಲೂಕಿನ ಬಲ್ನಾಡು ಎಂಬಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. ಪುತ್ತೂರು ನಗರದ ಗೋಲ್ಡನ್ ಬೇಕರಿ ಮಾಲಿಕ ಅಜೀಜ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಮನೆಯಿಂದ ಬೇಕ...
ಉಡುಪಿ: ಈ ಹಿಂದೆ ಹೋರಾಟದ ವೇಳೆ ನನ್ನ ಬೆನ್ನು ಮುರಿಯುವಂತೆ ಪೊಲೀಸರು ಲಾಠಿಯಿಂದ ಹೊಡೆದಿದ್ದರು. ಇಂದು ಅದೇ ಪೊಲೀಸರು ನನಗೆ ಸೆಲ್ಯೂಟ್ ಹೊಡೆಯುತ್ತಾರೆ. ಇದು ಪ್ರಜಾಪ್ರಭುತ್ವದ ಸೌಂದರ್ಯ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಪೊಲೀಸ್ ವಸತಿ ಸಮುಚ್ಚಯ ಉದ್ಘಾಟಿಸಿ ಮಾತನಾಡಿದ ಅವರು, ಅರಣ್ಯ ಅಥವಾ ಕಂದಾಯ ಹುದ್ದೆ ಸಿಗಬಹುದು ಎಂದು ನ...
ಕೋಲ್ಕತ್ತಾ: ವಿದ್ಯಾರ್ಥಿನಿಗೆ ಟ್ಯೂಷನ್ ನೀಡಲು ಬಂದಿದ್ದ ಶಿಕ್ಷಕನೋರ್ವ, ಆಕೆಗೆ ಕಿರುಕುಳ ನೀಡಿದ ಘಟನೆ ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದ ಎಕ್ಪಾಲ್ ಬೋರ್ ಪ್ರದೇಶದಲ್ಲಿರುವ ಶಿಕ್ಷಕನ ಮನೆಯಲ್ಲಿಯೇ ನಡೆದಿದೆ. 40 ವರ್ಷ ವಯಸ್ಸಿನ ಜೀವಶಾಸ್ತ್ರ ಶಿಕ್ಷಕನ ಮೇಲೆ ಈ ಆರೋಪ ಕೇಳಿ ಬಂದಿದ್ದು, 16 ವರ್ಷ ವಯಸ್ಸಿನ ಬಾಲಕಿ ತನ್ನ ಪರೀಕ್ಷೆಗ...
ಕುಮಟಾ: ಆಟವಾಡುತ್ತಿದ್ದ ಮಗುವನ್ನು ಹೊತ್ತೊಯ್ಯಲು ಹೊಂಚು ಹಾಕುತ್ತಿದ್ದ ಚಿರತೆಯನ್ನು ಓಡಿಸಿ ಪಾಲಕರು ಮಗುವನ್ನು ರಕ್ಷಿಸಿದ ಘಟನೆ ಕುಮಟಾದ ಬರ್ಗಿಯಲ್ಲಿ ನಡೆದಿದ್ದು, ಮಗುವನ್ನು ಮನೆಯೊಳಗಿನಿಂದಲೇ ಹೊತ್ತೊಯ್ಯಲು ಚಿರತೆ ಯತ್ನಿಸಿತ್ತು ಎಂದು ಹೇಳಲಾಗಿದೆ. ಬರ್ಗಿ ನಿವಾಸಿ ನಾರಾಯಣ ನಾಯ್ಕ ಎಂಬವರ ಮನೆಯಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡ...
ಬೆಂಗಳೂರು: ಆನ್ ಲೈನ್ ನಲ್ಲಿ ಶಿಕ್ಷಣ ಒದಗಿಸುತ್ತಿರುವರ ಸ್ಟಾರ್ಟ್ ಅಪ್ ಸಂಸ್ಥೆ ಬೈಜುಸ್(Byjus) ತನ್ನ ಬ್ರಾಂಡ್ ಅಂಬಾಸಿಡರ್ ಮತ್ತು ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಇರುವ ತನ್ನ ಜಾಹೀರಾತುಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಿದೆ ಎಂದು ವರದಿಯಾಗಿದೆ. ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕ...
ಬಂಟ್ವಾಳ: ಬಂಟ್ವಾಳದ ಅಮ್ಟಾಡಿಯ ನಿರ್ಜನ ಪ್ರದೇಶದಲ್ಲಿ ಬಾಲಕಿಯನ್ನು ಅತ್ಯಾಚಾರ ನಡೆಸಲಾಗಿದೆ ಎಂಬ ಬಗ್ಗೆ ದಾಖಲಾದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದ್ದು, ಸಂತ್ರಸ್ತೆಯ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರಿಗೆ ತನಿಖೆಯ ವೇಳೆ, ಅತ್ಯಾಚಾರ ನಡೆದಿರುವುದು ಮಂಗಳೂರಿನ ಖಾಸಗಿ ಲಾಡ್ಜ್ ನಲ್ಲಿ ಎನ್ನುವುದು ತಿಳಿದು ಬಂದಿದೆ ಎ...