ನವದೆಹಲಿ: ಬಿಜೆಪಿ ಪಕ್ಷವನ್ನು ವಿಮರ್ಶಿಸಿ, ಬುದ್ಧಿ ಹೇಳುತ್ತಿದ್ದ ಡಾ.ಸುಬ್ರಮಣಿಯನ್ ಸ್ವಾಮಿ ಹಾಗೂ ಬಿಜೆಪಿ ಸಂಸದ ವರುಣ್ ಗಾಂಧಿ, ಸಂಸದೆ ಮೇನಕಾ ಗಾಂಧಿ, ಬೀರೇಂದ್ರ ಸಿಂಗ್ ಅವರನ್ನು ಬಿಜೆಪಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಪಟ್ಟಿಯಿಂದ ಹೊರಗಿಡಲಾಗಿದೆ. ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯನ್ನು ಪುನಾರಚನೆ ಮಾಡಲಾಗಿದ್ದು, ಲಖಿಂಪುರ್...
ಬೆಂಗಳೂರು: ಬಿಜೆಪಿ ನಾಯಕರು ಕಾರಿನಲ್ಲಿ ಬರುತ್ತಿರುವಾಗ ಸಾರ್ವಜನಿಕರು ಎಚ್ಚರವಾಗಿರಬೇಕು. ನಿಮ್ಮ ಫೋನ್ ಕ್ಯಾಮರಾ ಆನ್ ಆಗಿಯೇ ಇರಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸಾರ್ವಜನಿಕರಿಗೆ ಸಲಹೆ ನೀಡಿದ್ದು, ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ನಡೆದ ಘಟನೆಯನ್ನು ಉಲ್ಲೇಖಿಸಿ, ಅವರು ಈ ಹೇಳಿಕೆಯ ವಿಡಿಯೋ ಬಿಡುಗಡೆ ಮಾಡಿದ್ದಾ...
ಆಫ್ರಿಕಾ: ಗೊರಿಲ್ಲಾವೊಂದು ತಾನು ಸಾಕಿದ್ದ ವ್ಯಕ್ತಿಯ ಮಡಿಲಿನಲ್ಲಿಯೇ ಪ್ರಾಣ ಬಿಟ್ಟ ಘಟನೆ ಡೆಮಾಕ್ರೆಟಿಕ್ ರಿಪಬ್ಲಿಕ್ ಆಫ್ ಕಾಂಗೋ(Democratic Republic of Congo)ದ ವಿರುಂಗಾ ನ್ಯಾಷನಲ್ ಪಾರ್ಕ್ (Virunga National Park)ನಲ್ಲಿ ನಡೆದಿದೆ. 14 ವರ್ಷ ವಯಸ್ಸಿನ ಎನ್ ಡಕಾಸಿ ಮೃತಪಟ್ಟ ಗೊರಿಲ್ಲಾ ಆಗಿದ್ದು, ಈ ಗೊರಿಲ್ಲಾವನ್ನು ನೋಡಿ...
ಚೆನ್ನೈ: ಯೋಗ ಶಿಕ್ಷಕನೋರ್ವ ತನ್ನ ಬಳಿ ಯೋಗ ಕಲಿಯುತ್ತಿದ್ದ 22 ವರ್ಷ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ ನಡೆಸಿ, ವಿಡಿಯೋ ಮಾಡಿಕೊಂಡು ಬೆದರಿಕೆ ಹಾಕಿ ಪದೇ ಪದೇ ಅತ್ಯಾಚಾರ ನಡೆಸಿದ ಘಟನೆ ನಡೆಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಕೋಡಂಬಕ್ಕಂ ನಿವಾಸಿಯಾಗಿರುವ 45 ವರ್ಷದ ಯೋಗರಾಜ್ ಅಲಿಯಾಸ್ ಪೂವೇಂದ್ರನ್ ಚಿದಂಬರಂ ಬಂಧಿತ ಆರೋಪಿಯಾಗಿದ್...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಆರೆಸ್ಸೆಸ್(RSS) ವಿರುದ್ಧ ನೀಡಿರುವ ಹೇಳಿಕೆಯ ಬೆನ್ನಲ್ಲೇ ಬಿಜೆಪಿ ನಾಯಕರು ಕುಮಾರಸ್ವಾಮಿ ವಿರುದ್ಧ ಮುಗಿಬಿದ್ದಿದ್ದಾರೆ. ಈ ನಡುವೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಹೇಳಿಕೆಗಳಿಗೆ ಕುಮಾರಸ್ವಾಮಿ 16 ಸರಣಿ ಟ್ವೀಟ್ ಗಳ ಮೂಲಕ ತಿರುಗೇಟು ನೀಡಿದ್ದಾರೆ. ಸಿ.ಟ...
ಅಸ್ಸಾಂ: ಹಾವಿನೊಂದಿಗೆ ಅಪಾಯಕಾರಿ ಆಟವಾಡಿದ 60 ವರ್ಷದ ವೃದ್ಧ ಅದೇ ಹಾವಿಗೆ ಬಲಿಯಾಗಿರುವ ಘಟನೆ ಅಸ್ಸಾಂನಲ್ಲಿ ನಡೆದಿದ್ದು, ಹಾವಿನೊಂದಿಗೆ ಹುಚ್ಚಾಟ ಮೆರೆದ ವೃದ್ಧ, ಹಾವನ್ನು ಹಿಡಿದುಕೊಂಡು ಕೊರಳಿಗೆ ಹಾಕಿಕೊಂಡು ಡಾನ್ಸ್ ಮಾಡಿದ್ದ. ಇದೇ ಆತನ ಸಾವಿಗೆ ಕಾರಣವಾಗಿದೆ. ರಘುನಂದನ್ ಎಂಬ ವ್ಯಕ್ತಿ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ...
ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ(Sanjana Galrani )ಇದೀಗ ದೇವಿ ವೇಷದಲ್ಲಿ ಕಾಣಿಸಿಕೊಂಡಿದ್ದು, ಇಂದಿನಿಂದ ನವರಾತ್ರಿ ಆರಂಭಗೊಂಡಿದ್ದು, ಹೀಗಾಗಿ ವಿಶೇಷವಾಗಿ ಅವರು ಹಬ್ಬದ ಶುಭಾಶಯಗಳನ್ನು ಹೇಳಿದ್ದಾರೆ. ಸೀರೆ ಧರಿಸಿ ದೇವಿಯಂತೆ ತ್ರಿಶೂಲ ಹಿಡಿದು ಅವರು ಫೋಟೋಗೆ ಪೋಸ್ ನೀಡಿದ್ದಾರೆ. ಇನ್ನೂ ಕೆಲವು ದಿನಗಳ ಹಿಂದೆ ಕ್ಯಾ...
ಮಂಗಳೂರು: ಬಜರಂಗದಳ ಆಯೋಜಿಸಿದ್ದ ಜನಜಾಗೃತಿ ಕಾರ್ಯಕ್ರಮ ಎಂಬ ಹೆಸರಿನ ಕಾರ್ಯಕ್ರಮದಲ್ಲಿ ಚೈತ್ರಾ ಕುಂದಾಪುರ ಎಂಬ ಭಾಷಣಗಾರ್ತಿ ಪ್ರಚೋದನಾಕಾರಿ ಭಾಷಣ ಮಾಡಿರುವುದಲ್ಲದೇ ಕೋಟಿ ಚೆನ್ನಯರು ತಲವಾರು ಬಳಸುತ್ತಿದ್ದರು ಎಂದು ಅವಹೇಳನಾಕಾರಿಯಾಗಿ ವರ್ಣನೆ ಮಾಡಿರುವುದರ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಅ.5ರಂದು ಸುರತ್ಕಲ್...
ಮೈಸೂರು: ಗಂಭೀರ ಕಾಯಿಲೆಯಿಂದ ಬಳಲುತ್ತಿರುವ ಒಂದು ವರ್ಷದ ಹೆಣ್ಣು ಮಗುವಿನ ಚಿಕಿತ್ಸೆಗೆ ನೆರವಾಗುವಂತೆ ಮಗುವಿನ ತಂದೆ ಮನವಿ ಮಾಡಿಕೊಂಡಿದ್ದಾರೆ. ಪಾತ್ರೆ ವ್ಯಾಪಾರ ಮಾಡುತ್ತಾ ಜೀವನ ನಡೆಸುತ್ತಿರುವ ಮಗುವಿನ ತಂದೆ ಮಗುವಿನ ಚಿಕಿತ್ಸೆಗೆ ಬೇಕಾಗಿರುವ ದೊಡ್ಡ ಮೊತ್ತವನ್ನು ಭರಿಸಲು ಅಶಕ್ತರಾಗಿದ್ದಾರೆ. ಹಾಗಾಗಿ ಸಹೃದಯಿ ದಾನಿಗಳ ನೆರವು ಕೇಳಿದ್ದಾ...
ಬೆಂಗಳೂರು: ಹಾನಗಲ್ ಮತ್ತು ಸಿಂದಗಿ ಕ್ಷೇತ್ರದ ವಿಧಾನಸಭಾ ಉಪ ಚುನಾವಣೆಗೆ ಈಗಾಗಲೇ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಇದೀಗ ಬಿಜೆಪಿಯೂ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ರಮೇಶ ಭೂಸನೂರ ಸಿಂದಗಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ. ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ಶಿವರಾಜ ಸಜ್ಜನರ ಅವರನ...