ಶಿವಮೊಗ್ಗ: 9ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯೋರ್ವ ಅತ್ಯಾಚಾರದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಿಂದ ವರದಿಯಾಗಿದೆ. 38 ವರ್ಷ ವಯಸ್ಸಿನ ತೇಜ ಎಂಬಾತ ಈ ಕೃತ್ಯ ನಡೆಸಿದ್ದು, ಈತ ಸಂತ್ರಸ್ತ ಬಾಲಕಿಯ ಸಂಬಂಧಿಕನಾಗಿದ್ದಾನೆ ಎಂದು ತಿಳಿದು ಬಂದಿದೆ....
ಉತ್ತರ ಕೆರೊಲಿನಾ: ಯುವ ಸಮುದಾಯ ಸಾಮಾನ್ಯವಾಗಿ ಟೈಟ್ ಆಗಿರುವ ಉಡುಪುಗಳನ್ನು ಧರಿಸಲು ಹೆಚ್ಚಾಗಿ ಇಷ್ಟಪಡುತ್ತಾರೆ. ಆದರೆ ಇಲ್ಲೊಬ್ಬರು ಟೈಟ್ ಆಗಿರುವ ಉಡುಪು ತೊಟ್ಟಿದ್ದರಿಂದ ನಾನಾ ರೀತಿಯ ಸಮಸ್ಯೆಗಳನ್ನು ಅನುಭವಿಸಿದ್ದಾರಂತೆ. ಉತ್ತರ ಕೆರೊಲಿನಾದ ಯುವತಿ ಸ್ಯಾಮ್ ಇಂತಹದ್ದೊಂದು ಮಾಹಿತಿಯನ್ನು ಟಿಕ್ ಟಾಕ್ ನಲ್ಲಿ ಹಂಚಿಕೊಂಡಿದ್ದು, ಈ ವಿಡ...
ಫಿರೋಜಾಬಾದ್: ಉತ್ತರ ಪ್ರದೇಶ ಮತ್ತೊಮ್ಮೆ ವೈದ್ಯಕೀಯ ಅವ್ಯವಸ್ಥೆಗೆ ಸಂಬಂಧಿಸಿದಂತೆ ಸುದ್ದಿಯಲ್ಲಿದ್ದು, ರಾಜ್ಯದಲ್ಲಿ ಡೆಂಗ್ಯೂ ರೋಗ ಭಾರೀ ಪ್ರಮಾಣದಲ್ಲಿ ಏರಿಕೆಯಾದ ಪರಿಣಾಮ ಇಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ 30ಕ್ಕೂ ಅಧಿಕ ರೋಗಿಗಳಿಗೆ ಡ್ರಿಪ್ಸ್ ಹಾಕಿ ಫುಟ್ಪಾತ್ ನಲ್ಲಿಯೇ ಚಿಕಿತ್ಸೆ ನೀಡಲಾಗಿದೆ. ಬೆಡ್ ಇಲ್ಲವಾದರೂ, ರೋಗಿಗಳ ಮೇಲೆ...
ಬೆಂಗಳೂರು: ಆಸ್ಪತ್ರೆ ಸ್ಟಾಫ್ ನರ್ಸ್ ಆತ್ಮಹತ್ಯೆ ರಹಸ್ಯ ಇದೀಗ ಒಂದೂವರೆ ತಿಂಗಳ ಬಳಿಕ ಬಯಲಿಗೆ ಬಂದಿದ್ದು, ಯುವತಿಯ ಮೊಬೈಲ್ ನಲ್ಲಿ ದೊರಕಿದ ಫೋಟೋಗಳಿಂದ ಪಾಲಕರು, ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಆರೋಪಿಸಿದ್ದಾರೆ. ಆಗಸ್ಟ್ 17ರಂದು 23 ವರ್ಷ ವಯಸ್ಸಿನ ಶ್ವೇತಾಂಜಲಿ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ವೇಳೆ ಅವರು ಖಿನ್ನತೆಯಿ...
ಉಳ್ಳಾಲ: ಅರ್ಜಿ ನೀಡಲು ಬಂದ ಮಹಿಳೆಯನ್ನು ಕೊಠಡಿಗೆ ಕರೆಸಿ, ಕಿರುಕುಳ ನೀಡಿದ ಆರೋಪದಲ್ಲಿ ಗ್ರಾ.ಪಂ. ಸದಸ್ಯನ ವಿರುದ್ಧ ಪ್ರಕರಣ ದಾಖಲಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ನಡೆದಿದೆ. ಇಲ್ಲಿನ ಮುನ್ನೂರು ಗ್ರಾ.ಪಂ. ಸದಸ್ಯ ಬಾಬು ಶೆಟ್ಟಿಯ ವಿರುದ್ಧ ಈ ಸಂಬಂಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿವೇಶನ ರಹಿತ ಮಹಿಳ...
ಜೇರುಸಲೆಂ: ಇಸ್ರೇಲ್ ರಾಜಧಾನಿ ಜೇರುಸಲೆಂನಲ್ಲಿ ಸುಮಾರು 2,700 ವರ್ಷದ ಹಳೆಯದಾದ ಶೌಚಾಲಯ ಪತ್ತೆಯಾಗಿರುವುದಾಗಿ ಅಲ್ಲಿನ ಪುರಾತನ ಇಲಾಖೆ ಹೇಳಿದ್ದು, ಈ ಶೌಚಾಲಯಗಳು ಈಗಿನ ಶೌಚಾಲಯಗಳಂತೆಯೇ ಇದ್ದವು ಎಂದು ಹೇಳಿದೆ. ಶೌಚಾಲಯದ ಫೋಟೊಗಳನ್ನು ಬಿಡುಗಡೆ ಮಾಡಿರುವ ಅಲ್ಲಿನ ಸ್ಥಳೀಯಾಡಳಿತ, '2,700 ವರ್ಷಗಳ ಹಿಂದೆಯ ಈ ಪುರಾತನ ಶೌಚಾಲಯ ನಿರ್ಮಾಣವಾ...
ಬೆಳಗಾವಿ: ತಾಲೂಕಿನ ಬಡಾಲ ಅಂಕಲಗಿ ಮನೆ ಕುಸಿತ ದುರಂತಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ. ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಮನೆ ಕುಸಿತ ದುರಂತಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮನೆ ಕುಸಿತದಿಂದ ಸಂಭವ...
ಪುತ್ತೂರು: ಅಣಬೆ(Mushroom) ಪದಾರ್ಥ ಸೇವಿಸಿ ಒಂದೇ ಕುಟುಂಬದ 10 ಮಂದಿ ಅಸ್ವಸ್ಥಗೊಂಡ ಘಟನೆ ಪುತ್ತೂರಿನ ಪಡ್ನೂರು ಗ್ರಾಮದ ಕೊಡಂಗೆ ಎಂಬಲ್ಲಿ ನಡೆದಿದ್ದು, ಅಸ್ವಸ್ಥಗೊಂಡವರ ಪೈಕಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ತಮ್ಮ ಮನೆಯ ಸಮೀಪವೇ ದೊರೆತಿದ್ದ ಅಣಬೆಯನ್ನು ಪದಾರ್ಥ ಮಾಡಿ ಮಧ್ಯಾಹ್ನ ಊಟ ಸೇವಿಸಿದ್ದಾರೆ. ಊಟದ ಬಳಿ...
ಬೆಳಗಾವಿ: ಮನೆ ಕುಸಿದು ಐವರು ಸಾವನ್ನಪ್ಪಿದ ಘಟನೆ ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ನಡೆದಿದ್ದು, ಮನೆಯ ಅವಶೇಷಗಳಡಿಯಲ್ಲಿ ಸಿಲುಕಿದ್ದ ಮೂವರನ್ನು ರಕ್ಷಣೆ ಮಾಡಲಾಗಿದೆ. ಭಾರೀ ಮಳೆಯಿಂದಾಗಿ ಮನೆ ಗೋಡೆ ತೇವಗೊಂಡು ಕುಸಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಹಿರೇಬಾಗೇವಾಡಿ ಠಾಣೆ ಪೊಲೀಸರು ಭ...
ಮಿಜೋರಾಂ: ಪತಿ ಪತ್ನಿಯ ಜಗಳವು ಭೀಕರವಾಗಿ ಅಂತ್ಯ ಕಂಡಿದ್ದು, ಪತಿಯಿಂದ ದೂರವಾಗಿ ಬದುಕುತ್ತಿದ್ದ ಪತ್ನಿಯನ್ನು ಪತಿಯು ಭೀಕರವಾಗಿ ಹತ್ಯೆ ಮಾಡಿದ್ದು, ಈ ಸಂದರ್ಭ ಆತನೂ ಸಾವನ್ನಪ್ಪಿರುವ ಘಟನೆ ಮಿಜೋರಾಂನ ಲುಂಗೇಲಿಯಲ್ಲಿ ನಡೆದಿದೆ. ರೊಹಮಿಗ್ಲಿಯಾನ ಎಂಬಾತ ಈ ಬೀಬತ್ಸ ಕೃತ್ಯ ನಡೆಸಿದ್ದಾನೆ. ತನ್ನ ಜೊತೆಗೆ ಜಗಳವಾಡಿ ತನ್ನ ಪುತ್ರಿಯ ಜೊತೆಗೆ ...