ಬೆಂಗಳೂರು: ಮಾಟ ಮಂತ್ರದ ಹೆಸರಿನಲ್ಲಿ ಬೆಂಗಳೂರಿನ ಮಹಿಳೆಯೊಬ್ಬರಿಗೆ ಬರೋಬ್ಬರಿ 4.41 ಕೋಟಿ ರೂಪಾಯಿ ವಂಚಿಸಿದ ಘಟನೆ ನಡೆದಿದ್ದು, ಇದೀಗ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಅವರಿಂದ 1 ಕೆ.ಜಿ. ಚಿನ್ನ ಹಾಗೂ 10 ಲಕ್ಷ ನಗದು ಹಾಗೂ ಬೆಳ್ಳಿಯ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಗೀತಾ ಗುರುದೇವ್ ಎಂಬವರ...
ತ್ರಿಪುರ: ತ್ರಿಪುರಾದ ಬಿಜೆಪಿ ಶಾಸಕ ಆಶಿಶ್ ದಾಸ್ ಕೋಲ್ಕತ್ತಾಗೆ ಆಗಮಿಸಿದ್ದು, ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್(ಟಿಎಂಸಿ) ಪಕ್ಷೆಕ್ಕೆ ಸೇರ್ಪಡೆಗೊಂಡಿದ್ದಾರೆ. ಬಿಜೆಪಿಯಲ್ಲಿದ್ದ ತಪ್ಪಿಗಾಗಿ ಅವರು ಟಿಎಂಸಿ ಸೇರುವುಕ್ಕೂ ಮೊದಲು ಕೇಶಮುಂಡನ ಮಾಡಿ ಆತ್ಮಶುದ್ಧಿ ಮಾಡಿಕೊಂಡಿದ್ದಾರೆ. ಹವನದ ಬಳಿಕ ಕೇಶ ಮುಂಡನ ಮಾಡಿಕೊಂಡ ಆಶಿಶ್, ಬ...
ಜೈಪುರ: 9 ವರ್ಷ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ 25 ವರ್ಷ ವಯಸ್ಸಿನ ಅಪರಾಧಿಗೆ ಕೋರ್ಟ್ ಕೃತ್ಯ ನಡೆದು ಕೇವಲ 9 ದಿನಗಳಲ್ಲಿಯೇ ಶಿಕ್ಷೆ ಪ್ರಕಟ ಮಾಡುವ ಮೂಲಕ ಹೊಸ ದಾಖಲೆಯೊಂದು ಸೃಷ್ಟಿಯಾಗಿದೆ. ಜೈಪುರ ನ್ಯಾಯಾಲಯ ಮಂಗಳವಾರ ಅತ್ಯಾಚಾರ ಪ್ರಕರಣದ ಅಪರಾಧಿ ಕಮಲೇಶ್ ಮೀನಾ ಎಂಬಾತನಿಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಜೊತೆಗೆ ...
ಕಲಬುರ್ಗಿ: ಕಾಳಗಿ ತಾಲ್ಲೂಕಿನ ರೇವಗ್ಗಿಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ನಡೆಸುವ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಪರಿಶಿಷ್ಟ ವಿದ್ಯಾರ್ಥಿನಿ ಮೇಲೆ ದೈಹಿಕ ಶಿಕ್ಷಣ ಶಿಕ್ಷಕ ಮಲಕಪ್ಪ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಗಾಂಧಿ ಜಯಂತಿ ಕಾರ್ಯಕ್ರಮದಂದು ಶಾಲೆಯನ್ನು ಸ್ವಚ್ಛಗೊಳಿಸಲು ಶಿಕ್ಷಕ ಹೇಳಿದ್ದರು. ಆದರೆ, ವಿದ್ಯಾರ್ಥಿನ...
ಲಖೀಂಪುರ್ ಖೇರಿ: ಉತ್ತರ ಪ್ರದೇಶದ ಲಖೀಂಪುರ್ ಖೇರಿಯಲ್ಲಿ ನಡೆದ ರೈತರ ಪ್ರತಿಭಟನೆಯ ವೇಳೆ ಸಚಿವರ ಪುತ್ರ ಕಾರು ಹರಿಸಿದ ಪರಿಣಾಮ ಗಾಯಗೊಂಡು ಮೃತಪಟ್ಟ 19 ವರ್ಷ ವಯಸ್ಸಿನ ಯುವಕನ ತಂದೆ ಬಿಕ್ಕಿಬಿಕ್ಕಿ ಅಳುತ್ತ, ಕೊನೆಯ ಕ್ಷಣದಲ್ಲಿ ತನ್ನ ಮಗನೊಂದಿಗೆ ಆಡಿದ ಮಾತುಗಳನ್ನು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇನ್ನೂ ಬಾಳಿ ಬದುಕಬೇಕಿದ್ದ ಲವಪ್ರೀತ...
ಲಖೀಂಪುರ್ ಖೇರ್: ಲಖೀಂಪುರ್ ಖೇರ್ ನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಎಫ್ ಐಆರ್ ನಲ್ಲಿ ಕೇಂದ್ರ ಸಚಿವರ ಪುತ್ರ ಅಶಿಶ್ ಮಿಶ್ರಾ ಅಲಿಯಾಸ್ ಮೋನು ಪ್ರತಿಭಟನಾನಿರತ ರೈತರನ್ನು ಕೆಣಕಿ, ಅವರ ಮೇಲೆ ಗುಂಡು ಹಾರಿಸಿರುವುದನ್ನು ಉಲ್ಲೇಖಿಸಲಾಗಿದೆ. ಕಾರಿನಲ್ಲಿ ಕುಳಿತಿದ್ದ ಸಚಿವರ ಪುತ್ರ ಆಶಿಶ್ ...
ಬೆಂಗಳೂರು: ಅಕ್ರಮ ಸಂಬಂಧಕ್ಕೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಪ್ರಿಯಕರನೊಂದಿಗೆ ಸೇರಿ ತಾಯಿಯೇ ಪುತ್ರನನ್ನು ಹತ್ಯೆ ಮಾಡಿಸಿದ ಆತಂಕಕಾರಿ ಘಟನೆಯೊಂದು ಬೆಂಗಳೂರಿನ ಹಲಸೂರು ಠಾಣಾ ವ್ಯಾಪ್ತಿಯ ಮರ್ಫಿ ಟೌನ್ ನಲ್ಲಿ ಬೆಳಕಿಗೆ ಬಂದಿದೆ. 17 ವರ್ಷ ವಯಸ್ಸಿನ ನಂದು ಹತ್ಯೆಗೀಡಾದ ಬಾಲಕನಾಗಿದ್ದು, ತಾಯಿ ಗೀತಾ ಹಾಗೂ 24 ವರ್ಷ ವಯಸ್ಸಿನ ಆಟೋ ಚಾಲಕ ಶ...
ಅಸ್ಸಾಂ: ತೂಗು ಸೇತುವೆಯನ್ನು ದಾಟುತ್ತಿದ್ದ ವೇಳೆ ಸೇತುವೆ ಮುರಿದು ಬಿದ್ದ ಘಟನೆ ಅಸ್ಸಾಂನ ಕರೀಂ ಗಂಜ್ ಜಿಲ್ಲೆಯಲ್ಲಿ ನಡೆದಿದ್ದು, ಪರಿಣಾಮವಾಗಿ ಸುಮಾರು 30 ವಿದ್ಯಾರ್ಥಿಗಳು ನದಿಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಸ್ಸಾಂ ಕರೀಂ ಗಂಜ್ ಜಿಲ್ಲೆಯ ಸಿಂಗ್ಲಾ ನದಿಯ ಮೇಲೆ ನಿರ್ಮಾಣವಾಗಿರುವ ತೂಗು ಸೇತುವೆ ವಿದ್ಯಾರ್ಥಿಗಳು ಸೇತುವೆಯನ...
ಮೈಸೂರು: ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ್ ಅವರು ಇದ್ದ ಕಾರು ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರನಿಗೆ ಗಾಯವಾದ ಘಟನೆ ನಡೆದಿದ್ದು, ಈ ವೇಳೆ ಸಚಿವರ ಸಿಬ್ಬಂದಿಯ ವರ್ತನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಸಂಜೆ ಮೈಸೂರಿನ ಬಂಬೂ ಬಜಾರ್ ಬಳಿ ಈ ಘಟನೆ ನಡೆದಿದ್ದು, ಘಟನೆ ವೇಳೆ ಗಾಯಾಳುವನ್ನು ಆಸ್ಪತ...
ಬೆಂಗಳೂರು: ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದು, ಪಕ್ಷದ ಹೈಕಮಾಂಡ್ ಸೋನಿಯಾ ಗಾಂಧಿ, ಎರಡೂ ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಧಿಕೃತವಾಗಿ ಸೂಚಿಸಿದ್ದಾರೆ. ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಮಾನೆ ಅವರಿಗೆ ಹಾನಗಲ್ ಕ್ಷೇತ್ರಕ್ಕೆ ಟಿಕೆಟ್ ನೀಡಲಾಗಿದ್ದು, ಅಶೋಕ್ ಮನಗೂಳಿಗೆ ಸಿ...