ಬೆಂಗಳೂರು: ಆರೆಸ್ಸೆಸ್ ದೇಶವನ್ನು ಮನುಸ್ಮೃತಿ ಯುಗಕ್ಕೆ ತೆಗೆದುಕೊಂಡು ಹೋಗುವ ಅಜೆಂಡಾವನ್ನು ಹೊಂದಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದು, ದೇಶದಲ್ಲಿ ಶಾಂತಿಯುತ ಬದುಕು ಸಾಗಿಸುವ ವಾತಾವರಣ ಕಲ್ಪಿಸಲು ಸರ್ಕಾರ ಮುಂದಾಗಬೇಕಿದೆ ಎಂದು ಅವರು ಹೇಳಿದರು. ಬಿಡದಿಯ ತೋಟದ ಮನೆಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ...
ಖಮ್ಮಂ: ವಿವಾಹಿತನೋರ್ವನ ಮಾನಸಿಕ ಕಿರುಕುಳದಿಂದ ಬೇಸತ್ತು, ಅಪ್ರಾಪ್ತ ವಯಸ್ಸಿನ ಬಾಲಕಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದ್ದು, ತನ್ನ ಕುಟುಂಬಕ್ಕೆ ಆಧಾರವಾಗಿದ್ದ ಬಾಲಕಿಯ ಸಾವಿನಿಂದಾಗಿ ಆಕೆಯ ಕುಟುಂಬ ಅನಾಥವಾಗಿದೆ. ತೆಲಂಗಾಣದ ಖಮ್ಮಂ ಜಿಲ್ಲೆಯಲ್ಲಿ ಸೋಮವಾರ ಈ ಘಟನೆ ನಡೆದಿದ್ದು, 17 ವರ್ಷ ವಯಸ್ಸಿನ ಕುಸುಮರಾಜು ವ...
ಬೆಂಗಳೂರು: ಕರ್ನಾಟಕ ಸಂಘಟನೆಗಳ ಕನ್ನಡ ಒಕ್ಕೂಟ ಎಂಬ ಸಂಘಟನೆ ಹಮ್ಮಿಕೊಂಡಿದ್ದ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ ಪ್ರತಿಭಟನೆಯಲ್ಲಿ ಅಂಬೇಡ್ಕರ್ ವಿಚಾರಧಾರೆಗಳ ಹಿನ್ನೆಲೆಯ ಸಂಘಟನೆಗಳಲ್ಲಿ ಗುರುತಿಸಿಕೊಂಡಿರುವ ಡಾ.ಶ್ರೀನಿವಾಸ್ ಅವರ ಫೋಟೋವನ್ನು ಹಾಕಲಾಗಿದ್ದು, ಇದರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್...
ಮಂಡ್ಯ: ಹುಚ್ಚುನಾಯಿಯೊಂದು ಒಂದೇ ದಿನದಲ್ಲಿ 40 ಜನರ ಮೇಲೆ ದಾಳಿ ನಡೆಸಿದ ಆತಂಕಕಾರಿ ಘಟನೆ ನಡೆದಿದ್ದು, ಘಟನೆಯಿಂದ ಮಂಡ್ಯದ ಜನತೆ ಬೆಚ್ಚಿಬಿದ್ದಿದ್ದಾರೆ. ಹುಚ್ಚು ನಾಯಿಯ ಕಡಿತದಿಂದಾಗಿ 40 ಜನರು ಗಾಯಗೊಂಡಿದ್ದಾರೆ. ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಮಾಕಳ್ಳಿ, ಪುರ ಗೇಟ್, ಕುಂದನಹಳ್ಳಿ, ಹೆಗ್ಗಡಹಳ್ಳಿ, ವಡ್ಡರಹಳ್ಳಿ ಗ್ರಾಮಸ್ಥರ ಮೇಲೆ...
ಯಾದಗಿರಿ ಜಿಲ್ಲೆಯಲ್ಲಿ ನಾಲ್ಕು ಜನರ ಗುಂಪೊಂದು ಮಹಿಳೆಯನ್ನು ವಿವಸ್ತ್ರಗೊಳಿಸಿ ಅತ್ಯಾಚಾರ ಎಸಗಿದ ಪ್ರಕರಣ ಮಾಸುವ ಮುನ್ನವೇ ಮತ್ತೇ ಅಂತದ್ದೇ ಹೇಯ ಕೃತ್ಯ ಸುರಪುರ ತಾಲೂಕಿನ ಚೌಡೇಶ್ವರಿಹಾಳದಲ್ಲಿ ನಡೆದಿದೆ. ಉತ್ತರ ಪ್ರದೇಶ ಹಾಗೂ ಬಿಹಾರಗಳಲ್ಲಿ ಮಹಿಳೆಯರ ಮೇಲೆ ಇಂತಹ ಮೃಗೀಯ ವರ್ತನೆಗಳು ನಡೆಯುವುದು ವರದಿಯಾಗುತ್ತಿದ್ದವು. ಆದರೆ, ಈ ಹೇಯ ಕ...
ಸುಳ್ಯ: ಬಿಜೆಪಿ ಸರ್ಕಾರದ್ದು ಅತಿಯಾಗುತ್ತಿದೆ. ರಾಜ್ಯದಲ್ಲಿ ಕಾನೂನು ಹೋಗಿದೆ. ಪೊಲೀಸರು ಕೆಲಸ ಮಾಡುತ್ತಿಲ್ಲ, ಪೊಲೀಸರ ಕೆಲಸವನ್ನು ಬಿಜೆಪಿ ಕಾರ್ಯಕರ್ತರು ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನ್ಯಾಯಾಲಯಕ್ಕೆ ಪ್ರಕರಣವೊಂದರ ಸಂಬಂಧ ಸಾಕ್ಷಿ ಹೇಳಲು ಆಗಮಿಸಿದ...
ನವದೆಹಲಿ: ಬಾಂಗ್ಲಾದೇಶದಿಂದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ದಂಧೆಗೆ ದೂಡುತ್ತಿದ್ದ ಆರೋಪಿಯೋರ್ವನನ್ನು ಮಧ್ಯಪ್ರದೇಶದ ಇಂದೂರ್ ಪೊಲೀಸರು ಬಂಧಿಸಿದ್ದು, ಈ ಮೂಲಕ ಬೃಹತ್ ವಂಚನೆ ಹಾಗೂ ವೇಶ್ಯಾವಾಟಿಕೆಯೊಂದು ಬೆಳಕಿಗೆ ಬಂದಿದೆ. ಮುನೀರ್ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಈತನನ್ನು ಬಂಧಿಸಿದ ಪೊಲೀಸರು, ತಮ್ಮ ಶೈಲಿಯಲ್ಲಿ ವಿಚಾರಣೆ ...
ಬೆಂಗಳೂರು: ಬಿಡದಿಯ ಈಗಲ್ಟನ್ ರೆಸಾರ್ಟ್ ನಲ್ಲಿ ಸಚಿವ ಆನಂದ್ ಸಿಂಗ್ ಹಾಗೂ ಶಾಸಕ ಕಂಪ್ಲಿ ಗಣೇಶ್ ನಡುವೆ ನಡೆದಿದ್ದು ಎಣ್ಣೆ ಏಟಿನ ಹೊಡೆದಾಟ ರಾಜ್ಯದಲ್ಲಿ ಭಾರೀ ಸದ್ದು ಮಾಡಿತ್ತು. ಇದೀಗ ಈ ಪ್ರಕರಣ ಕೊನೆಗೂ ರಾಜಿಯಲ್ಲಿ ಮುಕ್ತಾಯವಾಗಿದೆ. ಇದು ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಜಗಳವಾಗಿತ್ತು. ಕೊಲೆ ಯತ್ನದ ಉದ್ದೇಶ ಇರಲಿಲ್ಲ. ಹಾಗಾಗಿ ಇಬ...
ಚಾಮರಾಜನಗರ: ಬಾಲಕಿಗೆ ಲೈಂಗಿಕ ಹಲ್ಲೆ ಮತ್ತು ಕಿರುಕುಳ ನೀಡಿದ ಅಪರಾಧಿಗೆ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಸೋಮವಾರ ಆದೇಶ ಹೊರಡಿಸಿದ್ದು, ಗುಂಡ್ಲುಪೇಟೆಯ ಕುಮಾರ್ ಅಲಿಯಾಸ್ ಧ್ರುವ ಎಂಬಾತನಿಗೆ ಕೋರ್ಟ್ ಈ ಶಿಕ್ಷೆ ವಿಧಿಸಿದೆ. 2019ರ ಫೆಬ್ರುವರಿ 17ರಂದು ಈ ಘಟನೆ ನಡೆದಿತ್ತು. ಕುಮಾರ್...
ಸಿನಿಡೆಸ್ಕ್: ಕ್ರೂಸ್ ಹಡಗಿಲ್ಲಿ ಡ್ರಗ್ಸ್ ಪಾರ್ಟಿ ವಿಚಾರಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಜೊತೆಗೆ ಇನ್ನೂ ಕೆಲವರ ಬಂಧನವಾಗಿದ್ದು, ಮುನ್ ಮುನ್, ಅರ್ಬಾಜ್ ಎಂಬವರ ಹೆಸರು ಇದೀಗ ಹೈಲೈಟ್ ಆಗ್ತಿವೆ. ಅರ್ಬಾಜ್ ಹಾಗೂ ಆರ್ಯನ್ ಆಪ್ತ ಗೆಳೆಯರು. ಮುನ್ ಮುನ್ ಗೆ ಅರ್ಬಾಜ್ ಎಂಬಾತನ ಗೆಳೆತನವ...