ನವದೆಹಲಿ: ಪ್ರಮುಖ ಸಾಮಾಜಿಕ ಜಾಲತಾಣಗಳಾಗಿರುವ ವಾಟ್ಸಾಪ್, ಮೆಸೆಂಜರ್, ಫೇಸ್ ಬುಕ್, ಇನ್ಟಾಗ್ರಾಮ್ ಸೋಮವಾರ ರಾತ್ರಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು, ಇದರಿಂದಾಗಿ ಸಾಮಾಜಿಕ ಜಾಲತಾಣಗಳ ಬಳಕೆ ಸಾಧ್ಯವಾಗದೇ ಬಳಕೆದಾರರು ಗೊಂದಲಕ್ಕೀಡಾಗಿದ್ದಾರೆ. ಈ ಹಿಂದೆಯೂ ಹಲವು ಬಾರಿ ಈ ರೀತಿಯ ಸಮಸ್ಯೆಗಳು ಕಾಣಿಸಿಕೊಂಡಿದ್ದರೂ, ತಕ್ಷಣದಲ್ಲಿ ಈ ಸಮಸ...
ಮಲ್ಪೆ: ಆಳಸಮುದ್ರ ಮೀನುಗಾರಿಕಾ ಬೋಟ್ ನ ಬಲೆಗೆ ಬೃಹತ್ ಗಾತ್ರದ ಹೆಲಿಕಾಫ್ಟರ್ ಮೀನು ಬಿದ್ದಿದ್ದು, ಈ ಮೀನು ಸುಮಾರು 84 ಕೆ.ಜಿ. ತೂಕವಿದೆ ಎಂದು ಹೇಳಲಾಗಿದೆ. ಬಹಳ ಅಪರೂಪಕ್ಕೆ ಈ ಮೀನುಗಳು ಕಾಣಸಿಗುತ್ತವೆ. ಸುಮಾರು 20 ನಾಟಿಕಲ್ ಮೈಲು ಆಳ ಸಮುದ್ರದಲ್ಲಿ ಈ ಮೀನು ಬಲೆಗೆ ಬಿದ್ದಿದೆ. ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಲುಕ್ಮನ್...
ಮೈಸೂರು: ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯವಿಲ್ಲ. ಇನ್ನೇನಿದ್ದರೂ ಬಿಜೆಪಿಯೇ ಅಧಿಕಾರಕ್ಕೆ ಬರುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದು, ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಒಡೆದು ಚೂರಾಗುತ್ತಿದೆ ಎಂದು ಅವರು ಟೀಕಿಸಿದರು. ಮೈಸೂರಿನಲ್ಲಿ ಸೋಮವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಂದೆ ಎ...
ಕೋಲ್ಕತ್ತ: ದೇಶದಲ್ಲಿ ನಿರಂಕುಶ ಪ್ರಭುತ್ವ ಅಸ್ತಿತ್ವದಲ್ಲಿದ್ದು, ಉತ್ತರ ಪ್ರದೇಶದಲ್ಲಿ ಕೊಲೆಗಡುಕ ಸರ್ಕಾರವಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟೀಕಿಸಿದ್ದು, ಲಖಿಂಪುರ್ ಖೇರಿ ಘಟನೆಯನ್ನು ಉಲ್ಲೇಖಿಸಿ ಅವರು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಇಂದು ನಡೆಯುತ್ತಿರುವ ಘಟನೆಗಳು ...
ದಾವಣಗೆರೆ: ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ಅವರು ಟಿಕೆಟ್ ವಂಚಿತರಾಗಿದ್ದರು. ಇದೀಗ ಸಿಂಧಗಿ ಹಾಗೂ ಹಾನಗಲ್ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಯಲ್ಲಿಯೂ ಮುತಾಲಿಕ್ ಅವರಿಗೆ ಟಿಕೆಟ್ ದೊರಕಿಲ್ಲ. ಈ ನಡುವೆ ಮುತಾಲಿಕ್ ಮಹತ್ವದ ಹೇಳಿಕೆ ನೀಡಿದ್ದಾರೆ. ನನಗೆ...
ಮೈಸೂರು: ಮಹಿಷ ದಸರಾ ಆಚರಣಾ ಸಮಿತಿ ವತಿಯಿಂದ ಮಹಿಷ ದಸರಾ- 2021 ಅಕ್ಟೋಬರ್ 5ರಂದು ಮೈಸೂರಿನಲ್ಲಿ ನಡೆಯಲಿದ್ದು, ನಗರದ ವಿಶ್ವಮೈತ್ರಿ ಬುದ್ಧವಿಹಾರದಿಂದ ಅಶೋಕಪುರಂನ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನವನದವರೆಗೆ ಮಹಿಷ ಮೂರ್ತಿಯ ಮೆರವಣಿಗೆ ಬೆಳಗ್ಗೆ 9 ಗಂಟೆಗೆ ನಡೆಯಲಿದೆ. ಮಹಿಷನ ಮೂರ್ತಿಗೆ ಪುಷ್ಪಾರ್ಚನೆ ನಡೆಸಿದ ಬಳಿಕ, ವಿಚಾರಸಂಕಿರಣಗಳು ...
ಬೆಂಗಳೂರು: ಪ್ರತಿರೋಧ- ಭಿನ್ನಾಭಿಪ್ರಾಯವನ್ನು ಸಹಿಸದ ಬಿಜೆಪಿ ತನ್ನ ತಾಲಿಬಾನಿ ಮನಸ್ಥಿತಿಯನ್ನು ಬೆತ್ತಲು ಮಾಡಿಕೊಳ್ಳುತ್ತಿದೆ. ರೈತರ ಹತ್ಯೆ ನಡೆದ ಸ್ಥಳಕ್ಕೆ ಭೇಟಿ ನೀಡಲು ಹೊರಟ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸಿರುವ ಸರ್ಕಾರದ ಕೃತ್ಯ ಖಂಡನೀಯ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಯೋಗಿ ಸರ್ಕಾರದ...
ವೆಲ್ಲೂರ್: ಜ್ಯೂಸ್ ಎಂದು ಭಾವಿಸಿ ಆಲ್ಕೋ ಹಾಲ್ ಸೇವಿಸಿದ್ದ 5 ವರ್ಷ ವಯಸ್ಸಿನ ಬಾಲಕ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಅಣ್ಣಾನಗರ್ ನಲ್ಲಿ ನಡೆದಿದ್ದು, ತಾತ ಕುಡಿಯಲು ತಂದಿಟ್ಟಿದ್ದ ಬ್ರಾಂಡಿ ಮೊಮ್ಮಗನ ಸಾವಿಗೆ ಕಾರಣವಾಗಿದೆ. 62 ವರ್ಷ ವಯಸ್ಸಿನ ತಾತಾ ಚಿನ್ನಸ್ವಾಮಿ ತಮ್ಮ ರೂಮ್ ನಲ್ಲಿ ಬ್ರಾಂಡಿ ಬಾಟಲಿ ಇಟ್ಟಿದ್ದು, ಅವರ ರೂಮ್ ಗೆ ಯ...
ಯಾದಗಿರಿ: ಮನೆಯೊಂದಕ್ಕೆ ನುಗ್ಗಿ ಮಹಿಳೆಯನ್ನು ಸಜೀವ ದಹಿಸಿ ಹತ್ಯೆಗೆ ಯತ್ನಿಸಿರುವ ಘಟನೆ ಸುರಪುರ ತಾಲೂಕಿನ ಚೌಡೇಶ್ವರಿಹಾಳ ಗ್ರಾಮದಲ್ಲಿ ನಡೆದಿದ್ದು, ಮಹಿಳೆಗೆ ಬೆಂಕಿ ಹಚ್ಚಿ ಆರೋಪಿಗಳು ಪರಾರಿಯಾಗಿದ್ದು, ಪರಿಣಾಮವಾಗಿ ಮಹಿಳೆಯ ಸ್ಥಿತಿ ಗಂಭೀರವಾಗಿದೆ. 23 ವರ್ಷ ವಯಸ್ಸಿನ ಮಹಿಳೆ ಬಾಲಮ್ಮ ಎಂಬವರ ಮೇಲೆ ಈ ದಾಳಿ ನಡೆದಿದ್ದು, ಮಧ್ಯರಾತ್ರಿ...
ಸ್ವೀಡನ್: ಪ್ರವಾದಿ ಮಹಮ್ಮದ್ ಅವರನ್ನು ಅವಹೇಳನಾಕಾರಿಯಾಗಿ ವ್ಯಂಗ್ಯ ಚಿತ್ರ ಬಿಡಿಸಿದ ವ್ಯಂಗ್ಯ ಚಿತ್ರಕಾರ, ಸ್ವೀಡನ್ ಕಲಾವಿದ ಅಪಘಾತದಲ್ಲಿ ಸಾವನ್ನಪ್ಪಿದ್ದು, ಪೊಲೀಸ್ ಭದ್ರತೆಯಲ್ಲಿರುವ ಸಂದರ್ಭದಲ್ಲಿಯೇ ಅವರು ಅಪಘಾತಕ್ಕೆ ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ. 75 ವರ್ಷ ವಯಸ್ಸಿನ ಸ್ವಿಡೀಶ್ ವ್ಯಂಗ್ಯಚಿತ್ರಕಾರ ಲಾರ್ಸ್ ವಿಲ್ಕ್ಸ್...