ಲಿಖಿಂಪುರ್ ಖೇರಿ: ಬ್ರಿಟೀಷರು ಕೂಡ ರೈತರ ಮೇಲೆ ಈ ರೀತಿಯ ಹತ್ಯಾಕಾಂಡ ಮಾಡಿಲ್ಲ. ಘಟನಾ ಸ್ಥಳಕ್ಕೆ ಯಾವೊಬ್ಬ ರಾಜಕಾರಣಿಯನ್ನೂ ಸರ್ಕಾರ ಹೋಗಲು ಬಿಡುತ್ತಿಲ್ಲ. ಉತ್ತರ ಪ್ರದೇಶ ಬಿಜೆಪಿ ಸರ್ಕಾರವು ಏನನ್ನೋ ಮುಚ್ಚಿಡಲು ಪ್ರಯತ್ನಿಸುತ್ತಿದೆ ಎಂದು ಉತ್ತರ ಪ್ರದೇಶ ಮಾಜಿ ಸಿಎಂ, ಎಸ್ ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ. ಬಿಜೆಪಿ ಸರ್ಕ...
ಲಖಿಂಪುರ್ ಖೇರಿ: ಪ್ರತಿಭಟನಾ ನಿರತ ರೈತರ ಹತ್ಯಾಕಾಂಡಕ್ಕೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಮೃತರ ಕುಟುಂಬಕ್ಕೆ ಒಂದು ಕೋಟಿ ರೂ. ಪರಿಹಾರ ಮತ್ತು ಕುಟುಂಬದ ಸದಸ್ಯರಿಗೆ ಸರ್ಕಾರಿ ನೌಕರಿ ನೀಡಬೇಕು, ರಾಜ್ಯ ಸಚಿವ ಅಜಯ್ ಮಿಶ್ರಾರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ರೈತ ನಾಯಕ ರಾಕೇಶ್ ಟಿಕಾಯತ್ ಆಗ್ರಹಿಸಿದ್ದಾರೆ....
ಲಕ್ನೋ: ಲಿಖಿಂಪುರ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆಯಲು ಸ್ಥಳಕ್ಕೆ ಆಗಮಿಸಲು ಯೋಜಿಸಿದ್ದ ಬಿಎಸ್ ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸತೀಶ್ ಚಂದ್ರ ಮಿಶ್ರಾ ಅವರನ್ನು ಗೃಹಬಂಧನದಲ್ಲಿಡಲಾಗಿದೆ ಎಂದು ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಟ್ವೀಟ್ ಮಾಡಿದ್ದಾರೆ. ಸತೀಶ್ ಚಂದ್ರ ಮಿಶ್ರಾ ಅವರನ್ನು ಗೃಹ ಬಂಧನದಲ್ಲಿರಿಸಿರುವ ಕಾರಣ ಪಕ...
ಉತ್ತರಪ್ರದೇಶ: ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಿದ್ದಕ್ಕೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ರೈತರ ಮೇಲೆ ಕಾರು ಹರಿಸಿ ರೈತರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಲು ಯತ್ನಿಸಿದ ಎಐಸಿಸಿ ಪ್ರಧಾನ ಕಾರ್ಯದರ್...
ಹಾಸನ: ಶಾಸಕರ ಕಾರು ಬೈಕೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಸಾವಿಗೀಡಾಗಿ, ಮಹಿಳೆಯ ಮೊಮ್ಮಗ ತೀವ್ರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರಿನ ಹನುಮಂತನಗರದಲ್ಲಿ ನಡೆದಿದೆ. 58 ವರ್ಷ ವಯಸ್ಸಿನ ಹನುಮಂತನಗರದ ನಿವಾಸಿ ಹೂವಮ್ಮ ಮೃತಪಟ್ಟವರಾಗಿದ್ದು, ಇವರ ಮೊಮ್ಮಗ ಪ್ರೀತಂ ಗಾಯಗೊಂಡವರಾಗಿದ್ದಾರೆ. ಮೂಡಿಗ...
ಲಕ್ನೋ: ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹರಿಸಿದ್ದು, ಪರಿಣಾಮವಾಗಿ ಮೂವರು ರೈತರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇದರಿಂದಾಗಿ ರೊಚ್ಚಿಗೆದ್ದ ರೈತರು ಆಶಿಶ್ ಮಿಶ್ರಾನ ಕಾರು ಸೇರಿದಂತೆ ಮೂರು ಕಾರುಗಳನ್ನು ಸುಟ್ಟು ಹಾಕಿದ್ದಾರೆ. ಲಖಿಂಪುರ್ ಖೇರಿಯ ಟಿಕುನಿ...
ಚಿತ್ರದುರ್ಗ: ಸಹಾಯಕ ಸಬ್ ಇನ್ಸ್ ಪೆಕ್ಟರ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರು ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದ್ದು, ಇವರು ಎಎಸ್ ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ಗುರುಮೂರ್ತಿ ದಂಡಿನಕುರುಬರಹಟ್ಟಿ ಗ್ರಾಮದ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಿತ್ರದುರ್ಗ ಜಿಲ್ಲೆ ನಾಯಕನಹಟ್ಟ...
ಮುಂಬೈ: ಮುಂಬೈನ ತೀರ ಪ್ರದೇಶದ ಐಷಾರಾಮಿ ಕ್ರೂಸ್ ಹಡಗಿನಲ್ಲಿ ನಡೆದಿದೆ ಎನ್ನಲಾದ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ರನ್ನು ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ಘಟಕದ ಅಧಿಕಾರಿಗಳು ಬಂಧಿಸಿದ್ದಾರೆ. ಆರ್ಯನ್ ಜೊತೆ ಇನ್ನೂ 7 ಜನರನ್ನು ಬಂಧಿಸಲಾಗಿದೆ ಎಂದು ಎನ್ ಸಿಬಿ ಅಧಿಕ...
ಅಹ್ಮದಾಬಾದ್: ಪತಿಯೋರ್ವ ತನ್ನ ಪತ್ನಿಯನ್ನು 500 ರೂಪಾಯಿಗೆ ಮಾರಾಟ ಮಾಡಿದ್ದು, ಮಾರಾಟವಾದ ಮಹಿಳೆಯನ್ನು ಖರೀದಿಸಿದ ವ್ಯಕ್ತಿ ನಿರ್ಜನ ಸ್ಥಳಕ್ಕೆ ಮಹಿಳೆಯನ್ನು ಎಳೆದೊಯ್ದು ಅತ್ಯಾಚಾರ ನಡೆಸಿದ ಘಟನೆ ಗುಜರಾತ್ ನಲ್ಲಿ ನಡೆದಿದೆ. ಈ ಘಟನೆ ನಡೆದ ಬಳಿಕ 21 ವರ್ಷ ವಯಸ್ಸಿನ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಇದರಿಂದಾಗಿ ಪ್ರಕರಣ ಬೆಳಕಿಗೆ...
ಬೀದರ್: ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರಿನಲ್ಲಿ ಮುಳುಗು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಲ್ಲಿನ ಹುಮನಾಬಾದ್ ತಾಲೂಕಿನ ಘೋಡವಾಡಿಯಲ್ಲಿ ಭಾನುವಾರ ನಡೆದಿದ್ದು, ಹೈದರಾಬಾದ್ ಮೂಲದ ಪ್ರವಾಸಿಗರು ಮೃತಪಟ್ಟವರು ಎಂದು ತಿಳಿದು ಬಂದಿದೆ. ಇಸ್ಮಾಯಿಲ್ ಖಾದ್ರಿ ದರ್ಗಾಕ್ಕೆ ಪ್ರವಾಸ ಬಂದಿದ್ದ ಹೈದರಾಬಾದ್ ನ ಬೊರಾಬಂಡಾ ನಿವಾಸಿಗಳಾದ 17 ವ...