ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ವಿರುದ್ಧ 58,389 ಮತಗಳಿಂದ ಜಯಗಳಿಸಿದ್ದು, ಬಿಜೆಪಿ ಅಭ್ಯರ್ಥಿ ಪ್ರಿಯಾಂಕ ಟ್ರಿಬ್ರೆವಾಲ್ ಅವರಿಗೆ ಹೀನಾಯ ಸೋಲುಣಿಸಿದ್ದಾರೆ. ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಟಿಎಂಸಿ ಅಭ್ಯರ್ಥಿ...
ಬೆಳಗಾವಿ: ವಿದ್ಯುತ್ ಶಾಕ್ ಹೊಡೆದು ಅಜ್ಜಿ ಮತ್ತು ಮೊಮ್ಮಗ ದಾರುಣವಾಗಿ ಸಾವನ್ನಪ್ಪಿರುವ ಆತಂಕಕಾರಿ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ. 70 ವರ್ಷ ವಯಸ್ಸಿನ ಶಾಂತಮ್ಮ ಹಾಗೂ 25 ವರ್ಷ ವಯಸ್ಸಿನ ಮೊಮ್ಮಗ ಸಿದ್ಧಾರ್ಥ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅಜ್ಜಿ ಮನೆಯ ಹಿತ್ತಲಿನಲ್ಲಿ ಬಟ್ಟೆ ...
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿಯು ಮತಾಂತರ ನಿರ್ಬಂಧದ ಹೆಸರಿನಲ್ಲಿ ಸದ್ಯ ನಡೆಸುತ್ತಿರುವ ಹೈಡ್ರಾಮಾದ ವಿರುದ್ಧ ಮಾಜಿ ಸ್ಪೀಕರ್, ಶಾಸಕ ರಮೇಶ್ ಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇವರು ಅಂಬೇಡ್ಕರ್ ಅವರಿಗಿಂತಲೂ ದೊಡ್ಡವರಾ? ಎಂದು ಪ್ರಶ್ನಿಸಿದ್ದಾರೆ. ಈ ಸಂಬಂಧ ಮಾಧ್ಯಮವೊಂದರ ಜೊತೆಗೆ ಮಾತನಾಡಿದ ಅವರು, ಅಂಬೇಡ್ಕರ್ ಅವರು ಬೌದ್...
ಬದೋಹಿ: ಬಾಲಕಿಯೋರ್ವಳನ್ನು ಒಂದು ವರ್ಷದ ಹಿಂದೆ ಅಪಹರಿಸಿ ಅತ್ಯಾಚಾರ ನಡೆಸಿದ ಆರೋಪಿಯನ್ನು ಒಂದು ವರ್ಷಗಳ ಬಳಿಕ ಪೊಲೀಸರು ಪತ್ತೆ ಮಾಡಿದ್ದು, ಶನಿವಾರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರಪ್ರದೇಶದ ಬದೋಹಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಪಂಕಜ್ ಕುಮಾರ್ ಎಂಬಾತ ಅಪ್ರಾಪ್ತೆಯೊಂದಿಗೆ ಸಲುಗೆ ಬೆಳೆಸಿ ಆಕೆ...
ಶಿವಮೊಗ್ಗ: ಬಡತನವನ್ನೇ ಬಂಡವಾಳ ಮಾಡಿಕೊಂಡಿರುವ ಮುಸ್ಲಿಂ, ಕ್ರಿಶ್ಚಿಯನ್ ಧರ್ಮದವರು ಹಿಂದೂಗಳಿಗೆ ಅಮಿಷವೊಡ್ಡಿ ಮತಾಂತರ ನಡೆಸುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಆರೋಪಿಸಿದ್ದು, ಮತಾಂತರ ತಡೆಗೆ ವಿಶೇಷ ಕಾನೂನು ತರಲಾಗುವುದು ಎಂದು ಅವರು ಹೇಳಿದರು. ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್...
ಮುಂಬೈ: ಸಮುದ್ರದ ಮಧ್ಯೆ ಕ್ರೂಸರ್ ಹಡಗಿನಲ್ಲಿ ನಡೆಯುತ್ತಿದ್ದ ಡ್ರಗ್ಸ್ ಪಾರ್ಟಿ ಮೇಲೆ ಎನ್ ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, 10 ಮಂದಿಯನ್ನು ಅರೆಸ್ಟ್ ಮಾಡಲಾಗಿದೆ. ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ನನ್ನೂ ಈ ಸಂಬಂಧ ಎನ್ ಸಿಬಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ ಎಂದು ವರದಿಯಾಗಿದೆ. ಮುಂಬೈನ ಐಷಾರಾಮಿ ಹಡಗೊಂದರಲ್ಲಿ ಈ ಅ...
ಹಾವೇರಿ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಶುಕ್ರವಾರ ಆರೋಪಿಯೋರ್ವನ ವಿರುದ್ಧ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆದರೆ, ಶನಿವಾರ ಆರೋಪಿಯ ಮೃತದೇಹವು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇಲ್ಲಿನ ರಟ್ಟೀಹಳ್ಳಿ ತಾಲೂಕಿನ ಗಂಗಾಯಿಕೊಪ್ಪ ಗ್ರಾಮದಲ್ಲಿ ಈ ಘಟನೆ ...
ಕೊಪ್ಪಳ: ಅನ್ಯ ಧರ್ಮೀಯರು ಅಂಜನಾದ್ರಿ ಬೆಟ್ಟದ ದ್ವಾರದಲ್ಲಿ ಅಂಗಡಿ ಇರಬಾರದು ಎಂದು ಬೈದಾಡಿದ ಹಿನ್ನೆಲೆಯಲ್ಲಿ ಅತುಲ್ ಕುಮಾರ್ ಎಂಬಾತನ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಕೊಪ್ಪಳದ ಅಂಜನಾದ್ರಿ ಬೆಟ್ಟದ ದ್ವಾರದಲ್ಲಿ ಕೂಗಾಡಿದ್ದ ಅತುಲ್ ಕುಮಾರ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು....
ಕಡಬ: ರೇಬಿಸ್ ವೈರಸ್ ನಿಂದ ಕಾಲೇಜು ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಹೃದಯ ವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಆಲಂಕಾರು ಗ್ರಾಮದಲ್ಲಿ ನಡೆದಿದ್ದು, ಅನಾರೋಗ್ಯ ಹಿನ್ನೆಲೆಯಲ್ಲಿ ಅಸ್ವಸ್ಥಳಾಗಿದ್ದ ವಿದ್ಯಾರ್ಥಿನಿಯನ್ನು ಮಂಗಳೂರಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಕೆದಿಲ ವರ್ಗೀಸ್ ಎಂಬವರ ಪುತ್ರಿ 17 ವರ್ಷ ವಯಸ್ಸಿನ ವಿನ್ಸಿ...
ಮಂಗಳೂರು: ಹೆಡ್ ಕಾನ್ ಸ್ಟೇಬಲ್ ಒಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉರ್ವದಲ್ಲಿ ನಡೆದಿದ್ದು, ಇವರ ನಿಧನಕ್ಕೆ ಮಂಗಳೂರು ಕಮಿಷನರ್ ಎನ್.ಶಶಿಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿದ್ದಾರೆ. 41 ವರ್ಷ ವಯಸ್ಸಿನ ಸಿದ್ಧಾರ್ಥ್ ಜೆ. ನಿಧನರಾದ ಹೆಡ್ ಕಾನ್ ಸ್ಟೇಬಲ್ ಆಗಿದ್ದಾರೆ. ಶುಕ್ರ...