ಬೆಂಗಳೂರು: ಕಾಂಗ್ರೆಸ್ ಇಲ್ಲದೇ ದೇಶ ಉಳಿಯಲು ಸಾಧ್ಯವಿಲ್ಲ ಎಂಬ ಕನ್ಹಯ್ಯ ಕುಮಾರ್ ಹೇಳಿಕೆ ವಿರುದ್ಧ ನಟ ಚೇತನ್ ಅಹಿಂಸಾ ಅವರು ಆಕ್ರೋಶ ವ್ಯಕ್ತಪಡಿಸಿದ್ದು, ಈ ಹೇಳಿಕೆಯಲ್ಲಿ ಸತ್ಯವಿಲ್ಲ, ಇದು ಭಟ್ಟಂಗಿತನ ಎಂದು ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ವೈಯಕ್ತಿಕ ಅಧಿಕಾರದ ಸಲುವಾಗಿ ಕನ್ಹಯ್ಯ ಕುಮಾ...
ಮಂಗಳೂರು: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆ.27ರಿಂದ ಆರಂಭವಾಗಿ ಅಕ್ಟೋಬರ್ 2ರವರೆಗೆ ನಡೆಯಲಿರುವ ಸುರಕ್ಷಿತ ಸಂಚಾರ ಕಾರ್ಯಕ್ರಮದ ಪ್ರಕಾರ ಕಳೆದ ಮೂರು ದಿನಗಳಿಂದ ವಾಹನ ಸವಾರರಿಗೆ ದಂಡ ಹಾಕುವ ಮೂಲಕ ಪೊಲೀಸರು ಜಾಗೃತಿ ಮೂಡಿಸುತ್ತಿದ್ದಾರೆ. ಇಂದು(ಸೆ.30) ವಾಹನಗಳಿಗೆ ವಿಮೆ ಇಲ್ಲದಿದ್ದರೆ ಅಥವಾ ವಿಮೆ ಅವಧಿ ಮುಗಿದಿದ್ದರೆ ದ್ವಿಚ...
ಬೆಳಗಾವಿ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ “ನೈಟ್ ಪೊಲಿಟಿಕ್ಸ್” ಚೆನ್ನಾಗಿ ಗೊತ್ತು ಎಂದು ಬಿಜೆಪಿ ಮಾಜಿ ಶಾಸಕ ಸಂಜಯ ಪಾಟೀಲ್ ಹೇಳಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ರಸ್ತೆ ಗುಂಡಿ ವಿವಾದ ರಾಜಕೀಯ ತಿರುವು ಪಡೆದುಕೊಂಡಿದೆ. ಈ ವಿಚಾರವಾಗಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಮಾಜಿ ಶಾಸಕರು ವಾಗ್ದಾಳಿ ನಡೆಸುವ ಭರದಲ್ಲಿ...
ಚಿತ್ರದುರ್ಗ: ಟೋಲ್ ಗೇಟ್ ಸಿಬ್ಬಂದಿ ವಾಹನ ಸವಾರರ ಮೇಲೆ ಹಲ್ಲೆ ನಡೆಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಟೋಲ್ ಗೇಟ್ ನಲ್ಲಿ ನಡೆದಿದ್ದು, ಟೋಲ್ ಗೇಟ್ ಸಿಬ್ಬಂದಿಯ ಗೂಂಡಾಗಿರಿಯಿಂದಾಗಿ ವಾಹನ ಸವಾರರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ವಾಹನ ಬಿಡುಗಡೆಗೆ ಟೋಲ್ ಗೇಟ್ ಸಿಬ್ಬಂದಿ ತೀವ್ರ ತಡ ಮಾಡುತ್ತಿದ್...
ಕಲಬುರ್ಗಿ: ಆಟವಾಡುತ್ತಿದ್ದ ಬಾಲಕನೋರ್ವ ಗಾರ್ಡನ್ ನಲ್ಲಿದ್ದ ಲೈಟ್ ಕಂಬವನ್ನು ಮುಟ್ಟಿದ್ದು, ಈ ವೇಳೆ ವಿದ್ಯುತ್ ಹರಿದು ಬಾಲಕ ಸಾವನ್ನಪ್ಪಿದ ದಾರುಣ ಘಟನೆ ಕಲಬುರ್ಗಿಯ ಎನ್ ಜಿಓ ಕಾಲನಿ ಗಾರ್ಡನ್ ನಲ್ಲಿ ನಡೆದಿದೆ. ಮಳೆಯಿಂದಾಗಿ ಗಾರ್ಡನ್ ನಲ್ಲಿದ್ದ ಲೈಟ್ ಕಂಬ ಒದ್ದೆಯಾಗಿತ್ತು. ಮಗು ಲೈಟ್ ಕಂಬವನ್ನು ಮುಟ್ಟಿದಾಗ ಏಕಾಏಕಿ ವಿದ್ಯುತ್ ಶಾಕ...
ದುಮ್ಕಾ: ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ, ಮಹಿಳೆ ಹಾಗೂ ಪುರುಷನನ್ನು ಗ್ರಾಮಸ್ಥರು ಬೆತ್ತಲೆ ಮೆರವಣಿಗೆ ನಡೆಸಿದ ಘಟನೆ ಜಾರ್ಖಂಡ್ ನ ದುಮ್ಕಾ ಜಿಲ್ಲೆಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಮುಫ್ಫಾಸಿಲ್ ಪೊಲೀಸ್ ಠಾಣೆ ವ್ಯಾಪ್ತಿಯ ಮಯೂರ್ ನಾಚ್ ಹಳ್ಳಿಯ ಮಧ್ಯ ವಯಸ್ಕ ಮಹಿಳೆ ಹಾ...
ಗದಗ: ಗದಗ ಜಿಲ್ಲೆಯ ರೋಣ ತಾಲೂಕಿನ ಹೊಳೆಆಲೂರು ಗ್ರಾಮದ ಬಳಿ ಮಲಪ್ರಭಾ ನದಿಗೆ ಮಕ್ಕಳ ಜತೆ ನದಿಗೆ ಹಾರಿದ್ದ ಮಹಿಳೆ ಉಮಾದೇವಿ ಎಂಬವರು ಸಾವಿನಂಚಿನಿಂದ ಪಾರಾಗಿ ಬಂದಿದ್ದು, ಅಸ್ವಸ್ಥಗೊಂಡಿರುವ ಸ್ಥಿತಿಯಲ್ಲಿದ್ದ ಅವರನ್ನು ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ. ಮಗುವಿನೊಂದಿಗೆ ಮಲಪ್ರಭಾ ನದಿಗೆ ಹಾ...
ಚಿಕ್ಕಬಳ್ಳಾಪುರ: ಮನೆಯ ಮುಂದೆ ಆಟವಾಡುತ್ತಿದ್ದ ಮಗುವಿನ ಮೇಲೆ ಕಾರೊಂದು ಹತ್ತಿದ್ದು, ಪರಿಣಾಮವಾಗಿ ಮಗು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಂತಾಮಣಿ ನಗರದ ಟ್ಯಾಂಕ್ ಬಂಡ್ ರಸ್ತೆ ಬಳಿಯಲ್ಲಿ ನಡೆದಿದೆ. ಇಲ್ಲಿನ ವೆಂಕಟೇಶ್ವರಲು ಮತ್ತು ಮೋನಿಶಾ ದಂಪತಿಯ 4 ವರ್ಷ ವಯಸ್ಸಿನ ಮಗು ಗ್ರೀತಿಕ್ ಮೃತಪಟ್ಟ ಮಗುವಾಗಿದ್ದು, ಮನೆಯ ಮುಂದೆ ಮಗು ಆಟವ...
ರೋಗನಿರೋಧಕ ಶಕ್ತಿ ಎಂದರೆ ಥಟ್ಟನೆ ನೆನಪಾಗುವುದು ಬೆಳ್ಳುಳ್ಳಿ. ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಬೆಳ್ಳುಳ್ಳಿ ಹೆಚ್ಚಿಸುತ್ತದೆ. ಅನೇಕ ಪೋಷಕಾಂಶಗಳನ್ನು ಹೊಂದಿರುವ ಬೆಳ್ಳುಳ್ಳಿಯಲ್ಲಿ ಹಲವು ಔಷಧೀಯ ಗುಣಗಳು ಕೂಡ ಇವೆ. ಬೆಳ್ಳುಳ್ಳಿಯು ರಕ್ತದೊತ್ತಡವನ್ನು ತಡೆಯುತ್ತದೆ. ಈ ಮೂಲಕ ನಮ್ಮ ದೇಹದಲ್ಲಿರುವ ರಕ್ತನಾಳಗಳಿಗೆ ಆಗಬಹುದಾ...
ರಾಮನಗರ: ಜೆಡಿಎಸ್ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ, ರೈತರ ಸಾಲ ಮನ್ನಾದಂತೆಯೇ ಮಹಿಳೆಯರ ಸಾಲಗಳನ್ನು ಮನ್ನಾ ಮಾಡಬೇಕು ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದಾರೆ. ಜೆಡಿಎಸ್ ಸಂಘಟನಾ ಕಾರ್ಯಾಗಾರದ ಮಹಿಳಾಗೋಷ್ಠಿಯಲ್ಲಿ ಮಾತನಾಡಿದ ಅನಿತಾ ಅವರು, ಮಹಿಳೆಯರು ತಮ್ಮ ಸಾ...