ಮೈಸೂರು: ಹುಚ್ಚಗಣಿ ಮಹದೇವಮ್ಮ ದೇವಾಲಯ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಶಾಸಕ ಹರ್ಷವರ್ಧನ್ ಅವರು ಹೊಸ ಟ್ವಿಸ್ಟ್ ನೀಡಿದ್ದು, ದೇವಸ್ಥಾನ ತೆರವಿಗೆ ಆದೇಶ ನೀಡಿದ್ದು, ಜಿಲ್ಲಾಧಿಕಾರಿ. ಆದರೆ ತಹಶೀಲ್ದಾರ್ ನ್ನು ವರ್ಗಾವಣೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ದೇಗುಲ ಬೀಳಿಸುವುದಕ್ಕೆ ಆದ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಿ.ಟಿ.ರವಿ ಜಟಾಪಟಿ ಮುಂದುವರಿದಿದ್ದು, ಇಬ್ಬರು ಕೂಡ ಟ್ವಿಟ್ಟರ್ ಸಮರದಲ್ಲಿ ತೊಡಗಿದ್ದಾರೆ. ಇನ್ನೂ ಸಿದ್ದರಾಮಯ್ಯನವರ ಪಂಚೆಯ ಬಗ್ಗೆ ಸಿ.ಟಿ.ರವಿ ಗೇಲಿ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಇದೀಗ ರವಿ ವಿರುದ್ಧ ಖಡಕ್ ಟ್ವೀಟ್ ಮಾಡಿದ್ದಾರೆ. ಸಿ.ಟಿ.ರವಿ ಅವರೇ ನಿಮ್ಮನ್ನು ನೀವು ರೈತರ ...
ಉಪ್ಪಿನಂಗಡಿ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕನನ್ನು ಅಪರಿಚಿತ ವ್ಯಕ್ತಿಗಳು ಅಪಹರಿಸಲು ಯತ್ನಿಸಿದ ಘಟನೆ ಉಪ್ಪಿನಂಗಡಿ ಬಳಿ ಮಠ ಹಿರ್ತಡ್ಕ ಎಂಬಲ್ಲಿ ನಡೆದಿದ್ದು, ಅದೃಷ್ಟವಶಾತ್ ಬಾಲಕ ದುಷ್ಕರ್ಮಿಗಳ ಕೈಯಿಂದ ತಪ್ಪಿಸಿಕೊಂಡಿದ್ದಾನೆ. 14 ವರ್ಷ ವಯಸ್ಸಿನ ಬಾಲಕ ಸಿಫಾನ್ ಇಲ್ಲಿನ ಜನತಾ ಕಾಲನಿ ನಿವಾಸಿಯಾಗಿದ್ದು, ಬೀಡಿ ಕೊಡಲೆಂದ...
ಬರೇಲಿ: ಬಾಲಕಿಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಯುವಕನೋರ್ವ ಆಕೆ ಗರ್ಭಿಣಿಯಾಗಿದ್ದಾಳೆ ಎನ್ನುವುದು ತಿಳಿಯುತ್ತಿದ್ದಂತೆಯೇ ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಾಪತ್ತೆಯಾಗಿದ್ದ 16 ವರ್ಷದ ಬಾಲಕಿಯ ಮೃತದೇಹ ಬರೇಲಿಯ ಡಿಯೋರಾನಿಯಾ ಪ್ರದೇಶದ ಹಳ್ಳಿಯಲ್...
ಕೊಚ್ಚಿ: ಪುರಾತನ ವಸ್ತುಗಳನ್ನು ಮಾರಾಟ ಮಾಡುವ ನೆಪದಲ್ಲಿ ವಂಚಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇರಳದಲ್ಲಿ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದು, ಪುರಾತನ ವಸ್ತುಗಳು ಎಂದು ನಕಲಿ ವಸ್ತುಗಳನ್ನು ಮಾರಾಟ ಮಾಡಿ ಕೋಟ್ಯಂತರ ರೂಪಾಯಿಯನ್ನು ಈತ ವಂಚಿಸಿದ್ದಾನೆ ಎಂದು ಆರೋಪಿಸಲಾಗಿದೆ. ಕೇರಳದ ಚೆರ್ತಲಾ ಮೂಲದ ಮುನ್ಸನ್ ಮಾವುಂಗಲ್ ಬಂಧಿತ...
ಇಂದು ಬಹುತೇಕ ಜನರ ಸಾವಿಗೆ ಹೃದಯಾಘಾತವು ಒಂದು ಸಾಮಾನ್ಯ ಕಾರಣವಾಗಿದ್ದು, ವೃದ್ಧಾಪ್ಯದಲ್ಲಿ ಸಂಭವಿಸುತ್ತಿದ್ದ ಹೃದಯಾಘಾತ ಪ್ರಕರಣಗಳು ಇದೀಗ 30ರಿಂದ 40 ವರ್ಷದೊಳಗಿನ ಯುವ ಸಮುದಾಯವನ್ನೂ ಬಾಧಿಸುತ್ತಿದೆ. ಹೃದಯಾಘಾತಕ್ಕೆ ಮುಖ್ಯ ಕಾರಣಗಳೇನೆಂದರೆ, ನಮ್ಮ ಜೀವನ ಶೈಲಿ, ಮಧುಮೇಹ, ಅಧಿಕ ರಕ್ತದೊತ್ತಡ, ಧೂಮಪಾನ, ವ್ಯಾಯಾಮದ ಕೊರತೆ, ಅನುವಂಶಿಕತ...
ಚಿಕ್ಕಮಗಳೂರು: ಪ್ರವಾಸಕ್ಕೆ ತೆರಳಿದ್ದ ವಿದ್ಯಾರ್ಥಿಗಳನ್ನು ತಡೆದು ಅನೈತಿಕ ಗೂಂಡಾಗಿರಿ ನಡೆಸಿರುವ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಚಿಕ್ಕಮಗಳೂರು ನಗರದ ಖಾಸಗಿ ಕಾಲೇಜಿನ ಯುವಕ, ಯುವತಿಯರ ತಂಡ ಹಿರೇಕೊಳಲೆಗೆ ಪ್ರವಾಸಕ್ಕೆ ಕಾರಿನಲ್ಲಿ ತೆರಳಿದ...
ಶಿವಮೊಗ್ಗ: ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಯೊಬ್ಬರು ಆತ್ಮಹತ್ಯೆಯ ವಾಟ್ಸಾಪ್ ಮೆಸೇಜ್ ಕಳುಹಿಸಿ ನಾಪತ್ತೆಯಾಗಿರುವ ಘಟನೆ ನಡೆದಿದ್ದು, ಇದರಿಂದಾಗಿ ಅವರ ಕುಟುಂಬಸ್ಥರು ಹಾಗೂ ಕಚೇರಿ ಸಿಬ್ಬಂದಿ ತೀವ್ರವಾಗಿ ಆತಂಕಕ್ಕೀಡಾಗಿದ್ದಾರೆ. ಮಂಗಳವಾರ ಬೆಳಗ್ಗಿನ ಜಾವ ನಾಪತ್ತೆಯಾಗಿದ್ದ ಅವರನ್ನು ತೀವ್ರವಾಗಿ ಹುಡುಕಾಟ ನಡೆಸಲಾಗುತ್ತಿದೆ. ಜಿಲ್ಲಾಧಿ...
ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಯುವತಿಯ ಮೇಲೆ ಅತ್ಯಾಚಾರ ಹಾಗೂ ಗರ್ಭಪಾತದ ಆರೋಪ ಎದುರಿಸುತ್ತಿರುವ ಪೊಲೀಸ್ ಕಾನ್ ಸ್ಟೇಬಲ್ ಶಿವರಾಜ್ ಎಂಬಾತನನ್ನು ಬಂಧಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ಋಷಿಕೇಶ್ ಸೋನಾವಣೆ ತಿಳಿಸಿದ್ದಾರೆ. ಕಡಬದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯುವತಿಯ ತಂದೆ, ಶಿವರಾಜ್ ವಿರುದ್ಧ ನ...
ಮಂಗಳೂರು: ವಾಹನವೊಂದು ವಿದ್ಯಾರ್ಥಿಯ ಬೈಕ್ ಗೆ ಡಿಕ್ಕಿಯಾಗಿ ಪರಾರಿಯಾದ ಘಟನೆ ಮಂಗಳೂರು ನಗರದ ನಂತೂರು ಬಳಿಯಲ್ಲಿ ನಡೆದಿದ್ದು, ಪರಿಣಾಮವಾಗಿ ಮಹಾರಾಷ್ಟ್ರ ಮೂಲದ ವಿದ್ಯಾರ್ಥಿಯೋರ್ವ ದಾರುಣವಾಗಿ ಸಾವನ್ನಪ್ಪಿದ್ದಾನೆ. ಮಹಾರಾಷ್ಟ್ರದ ಪುಣೆಯ 27 ವರ್ಷ ವಯಸ್ಸಿನ ಮಾನಸ್ ಉಗಾಲೆ ಮೃತಪಟ್ಟಿರುವ ವಿದ್ಯಾರ್ಥಿ ಎಂದು ಗುರುತಿಸಲಾಗಿದ್ದು, ವಿದ್ಯಾರ...