ಚಿಕ್ಕಮಗಳೂರು: ರಾಜ್ಯದಲ್ಲಿ ಒಂದರ ಹಿಂದೊಂದರಂತೆ ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿದ್ದು, 17 ವರ್ಷ ವಯಸ್ಸಿನ ಬಾಲಕಿಯ ಮೇಲೆ ಯುವಕನೋರ್ವ ಅತ್ಯಾಚಾರ ನಡೆಸಿದ ಘಟನೆ ಇದೀಗ ವರದಿಯಾಗಿದೆ. ಈ ಸಂಬಂಧ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಮೂಡಿಗೆರೆ ತಾಲೂಕಿನ ನಿಡುವಾಳೆ ಸಮೀಪದ ಹೆಡತಾಳ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಈ ಪ್ರ...
ಬೆಂಗಳೂರು: ಕ್ಯಾಬ್ ಚಾಲಕನೋರ್ವ ಹೊಟೇಲ್ ಉದ್ಯೋಗಿ ಯುವತಿಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ಮತ್ತಷ್ಟು ವಿವರಗಳು ಇದೀಗ ವರದಿಯಾಗಿದ್ದು, ಆರೋಪಿ ಹಾಗೂ ಸಂತಸ್ತೆಗೆ ಮೊದಲೇ ಪರಿಚಯವಿತ್ತು. ಇದೇ ವ್ಯಾನ್ ನಲ್ಲಿ ಸಂತ್ರಸ್ತೆ ಹಲವು ಬಾರಿ ಪ್ರಯಾಣಿಸಿದ್ದರು ಎನ್ನಲಾಗಿದೆ. ಆರೋಪಿ ದೇವರಾಜುಲು ಹಾಗೂ ಸಂತ್ರಸ್ತೆ ಪರಸ್ಪರ ಮೊ...
ತುಮಕೂರು: ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಕರ ಬಳಗ ನೀಡುತ್ತಿರುವ ಶಿಕ್ಷಕ ರತ್ನ ಪ್ರಶಸ್ತಿಗೆ, ಖ್ಯಾತ ಚಿತ್ರಕಲಾ ಶಿಕ್ಷಕ ಯತೀಶ್ ಕುಮಾರ್ ಅವರು ಪಾತ್ರರಾಗಿದ್ದು, ಸೆ.26ರಂದು ರಾಜ್ಯ ಮಟ್ಟದ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ ನಡೆಯಲಿದೆ. ಇದೇ ಸಂದರ್ಭದಲ್ಲಿ ಚಿತ್ರಕಲಾ ಮಹಾವಿದ್ಯಾಲಯ ಹಳೆಯ ವಿದ್ಯಾರ್ಥಿಗಳ ಸಂಘದ ಉಪಾಧ್ಯಕ್ಷನಟರಾಜು ಜಿ.ಎಲ್., ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಾಮ್ಸೆಫ್ ವತಿಯಿಂದ ಪೂನಾ ಒಪ್ಪಂದ ಮತ್ತು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ವಿಶೇಷ ಕಾರ್ಯಾಗಾರವನ್ನು ಅಕ್ಟೋಬರ್ 2ರ ಶನಿವಾರದಂದು ಮಂಗಳೂರಿನಲ್ಲಿ ಆಯೋಜಿಸಲಾಗಿದೆ. ಬೆಳಗ್ಗೆ 10ರಿಂದ ಕಾರ್ಯಕ್ರಮವು ಆರಂಭವಾಗಲಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸುವವರು ಮಂಗಳೂರಿನ ಬಲ್ಮಠದಲ್ಲಿರುವ ಸಹೋದಯ ಸಭಾಂಗಣಕ...
ಚೆನ್ನೈ: ಕೆಲವು ದಿನಗಳ ಹಿಂದೆ ತಮಿಳುನಾಡಿನ ವಿಲ್ಲುಪುರಂನಲ್ಲಿ ಮಗಳು ತನ್ನ ಕುಡುಕ ತಂದೆಯನ್ನು ಹತ್ಯೆ ಮಾಡಿದ ಪ್ರಕರಣ ನಡೆದಿದ್ದು, ಇದೀಗ ಬಾಲಕಿಯು ತನ್ನ ತಂದೆಯ ಲೈಂಗಿಕ ದೌರ್ಜನ್ಯಗಳಿಂದ ತಪ್ಪಿಸಿಕೊಳ್ಳಲು ತಂದೆಯನ್ನು ಹತ್ಯೆ ಮಾಡಿದ್ದಾಳೆ ಎನ್ನುವ ವಿಚಾರ ಬಯಲಿಗೆ ಬಂದಿದೆ. ಬಾಲಕಿಯ ತಾಯಿ ಕೆಲವು ವರ್ಷಗಳ ಹಿಂದೆ ಸಾವನ್ನಪ್ಪಿದ್ದು, ಆಕ...
ಕುಣಿಗಲ್: ಗ್ರಾಮೀಣ ಪ್ರದೇಶಗಳಲ್ಲಿ ಅಸ್ಪೃಶ್ಯತೆ ಜೀವಂತವಾಗಿದೆ ಎನ್ನುವುದನ್ನು ಒಪ್ಪಿಕೊಂಡು ಬದಲಾವಣೆಗೆ ಶ್ರಮಿಸಬೇಕಿದೆ ಎಂದು ಡಿವೈಎಸ್ ಪಿ ರಮೇಶ್ ಹೇಳಿದ್ದು, ಅಸ್ಪೃಶ್ಯತೆ ಆಚರಣೆಯಿಂದಾಗಿ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಪಟ್ಟಣದಲ್ಲಿ ಶುಕ್ರವಾರ ತಾಲ್ಲೂಕು ಆಡಳಿತ, ಮುಜರಾಯಿ ಇಲಾಖೆ ಮತ...
ವಿಜಯಪುರ: ಪ್ರೀತಿಸಿ ವಿವಾಹವಾದರೂ ತನ್ನ ಪತ್ನಿ ತನ್ನ ಸಂಬಂಧಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಶಂಕೆಯಿಂದ ನೊಂದ ಯುವಕನೋರ್ವ ಫೇಸ್ ಬುಕ್ ಲೈವ್ ಗೆ ಬಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ. 25 ವರ್ಷ ವಯಸ್ಸಿನ ವೆಂಕಟೇಶ್ ದ್ವಾರನಹಳ್ಳಿ ಆತ್ಮಹತ್ಯೆಗೆ ಶರಣಾದ...
ಧಾರವಾಡ: ಎಗ್ ರೈಸ್, ತಿಂಡಿ ಆಸೆ ತೋರಿಸಿ ಭಿಕ್ಷೆ ಬೇಡುತ್ತಿದ್ದ 14 ವರ್ಷ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದ ಕಾಮುಕನನ್ನು ಪೊಲೀಸರು ಬಂಧಿಸಿದ್ದು, ಭಿಕ್ಷೆ ಬೇಡುತ್ತಾ ಬದುಕುತ್ತಿದ್ದ ಬಾಲಕಿಯನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿತ್ತು. ಧಾರವಾಡ ಜಿಲ್ಲೆಯ ...
ಮೂಡುಬಿದಿರೆ: ಗೋ ಕಳ್ಳತನಕ್ಕೆ ಜಾತಿ ಇಲ್ಲ, ಧರ್ಮ ಇಲ್ಲ. ಇದೊಂದು ವ್ಯಾಪಾರ, ಈ ವ್ಯಾಪಾರದಲ್ಲಿ ಎಲ್ಲರೂ ಇದ್ದಾರೆ. ಗೋಮಾತೆ ಪ್ರೀತಿ ಇದ್ರೆ ಮೊದಲು ಗೋ ರಕ್ಷಣೆ ಮಾಡಿ. ನಮ್ಮ ನಾಡ ತಳಿಗಳನ್ನು ಸಂರಕ್ಷಣೆ ಮಾಡುವ ಕೆಲಸ ಮಾಡಿ. ಗೋವುಗಳನ್ನು ಸಾಕುವ ಮೂಲಕ ಗೋವಿನ ಪ್ರೀತಿ ತೋರಿಸಿ ಎಂದು ಯೂತ್ ಕಾಂಗ್ರೆಸ್ ಮುಖಂಡ ಮಿಥುನ್ ರೈ ಹೇಳಿದ್ದಾರೆ. ಮೂ...
ದಾವಣಗೆರೆ: ದಾವಣಗೆರೆ ನಗರದ ಹಳೆ ಪ್ರವಾಸಿ ಮಂದಿರ ರಸ್ತೆಯ ಮಲ್ಲಿಕಾರ್ಜುನ ಲಾಡ್ಜ್ ಹಾಗೂ ಸಾರಸ್ವತ ಬ್ಯಾಂಕ್ ಹಿಂಭಾಗದಲ್ಲಿರುವ ಮೊಬೈಲ್ ಟವರ್ ನಲ್ಲಿ ಶನಿವಾರ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದ್ದು, ಘಟನೆಯಿಂದ ಸ್ಥಳೀಯರು ಆತಂಕಗೊಂಡಿದ್ದಾರೆ. ಘಟನೆ ವೇಳೆ ಸಕಾಲಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸುವ ಕಾರ್ಯ ಮಾಡ...