ಬೆಂಗಳೂರು: ಕರ್ನಾಟಕದಲ್ಲಿ ಹಿಂದಿ ಹೇರಿಕೆಯನ್ನು ವಿರೋಧಿಸಿ ರಾಜ್ಯದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಹಿಂದಿ ಭಾಷೆಯಲ್ಲಿರುವ ಚೆಕ್ ಗಳನ್ನು ಸುಡುವ ಮೂಲಕ ಹಿಂದಿ ಹೇರಿಕೆಯ ವಿರುದ್ಧ ಪ್ರತಿಭಟನೆ ನಡೆಸಿದರು. ಹಲವು ಕನ್ನಡ ಸಂಘಟನೆಗಳ ಸಹಕಾರದೊಂದಿಗೆ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ನಡೆದ ಪ್ರತಿಭಟನೆ...
ಹುಬ್ಬಳ್ಳಿ: ರಾಜ್ಯದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ತರಕಾರಿ ತರಲೆಂದು ಹೋಗಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಇಬ್ಬರು ಆರೋಪಿಗಳು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿಗ...
ಬಿಹಾರ: ಸಿಹಿ ತಿಂಡಿ ಕದ್ದ ಆರೋಪದಲ್ಲಿ ಬಂಧಿತನಾಗಿದ್ದ ಬಾಲ ಆರೋಪಿಯ ವಿಚಾರಣೆ ನಡೆದಿದ್ದು, ಈ ವೇಳೆ ನ್ಯಾಯಧೀಶರು ಹಲವು ಉದಾಹರಣೆಗಳನ್ನು ನೀಡಿ, ಬಾಲಕನನ್ನು ಖುಲಾಸೆಗೊಳಿಸಿದ ಘಟನೆ ಬಿಹಾರದ ಕೋರ್ಟ್ ನಲ್ಲಿ ನಡೆದಿದೆ. ಬಿಹಾರದ ನಲಂದಾ ಜಿಲ್ಲೆಯ ಹರ್ನೌಟ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು, ಬಾಲಕನೋರ್ವನನ್ನು ಸಿಹಿ ತಿಂಡಿ ಕದ್ದು ತಿ...
ಕೊಪ್ಪಳ: ದಲಿತ ಸಮುದಾಯದ ಬಾಲಕ ದೇಗುಲ ಪ್ರವೇಶಿಸಿದ್ದಕ್ಕೆ ದಂಡ ವಿಧಿಸಿ ಅಸ್ಪೃಷ್ಯತಾ ಆಚರಣೆ ಆಚರಿಸಿದ ಬೆನ್ನಲ್ಲೇ ಕೊಪ್ಪಳ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ಸದ್ಯ ಅಸ್ಪೃಶ್ಯತೆ ವಿರುದ್ಧ ಜನಜಾಗೃತಿ ಮೂಡಿಸಲು ಕೊಪ್ಪಳ ಪೊಲೀಸರು ಮುಂದಾಗಿದ್ದಾರೆ. ಕೊಪ್ಪಳದ ತಾಲೂಕಿನ ಬೇವಿನಾಳದಲ್ಲಿ ಸವರ್ಣಿಯ ಹಾಗೂ ದಲಿತ ಸಮುದಾಯ ಸಭೆ ನಡೆಸಿರುವ ಪೊಲೀ...
ಬೆಂಗಳೂರು: ಅಕ್ಟೋಬರ್ 3ರಿಂದ 6ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ಶೇಕಡಾ 100ರಷ್ಟು ಮಕ್ಕಳ ಹಾಜರಾತಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕೊರೊನಾ ನಿಯಂತ್ರಣ ಸಂಬಂಧ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನೈಟ್ ಕರ್ಫ್ಯೂ ಸಮಯ ಬದಲಾವಣೆ ಮಾಡಲಾಗಿದ್ದು, ಇನ್ನು...
ಸದ್ಯ ಬಹಳಷ್ಟು ಜನರನ್ನು ಬಾಧಿಸುತ್ತಿರುವ ಸಮಸ್ಯೆ ಬಾಡಿ ಪೈನ್ ಅಥವಾ ಮೈಕೈ ನೋವು. ನಮ್ಮ ದೇಹದಲ್ಲಿ ಕೆಲವೊಮ್ಮೆ ಯಾವುದೇ ಕಾರಣವೇ ಇಲ್ಲದೇ ನೋವುಗಳು ಕಾಣಿಸಿಕೊಳ್ಳುತ್ತವೆ. ನಮ್ಮ ದೇಹದ ಕೆಲವು ಭಾಗಗಳಲ್ಲಿ ಹಿಡಿದಿಟ್ಟ ರೀತಿಯಲ್ಲಿ ನಮಗೆ ನೋವುಗಳು ಆರಂಭವಾಗುತ್ತವೆ. ಬೆನ್ನು ನೋವು, ಸೊಂಟ ನೋವು, ಕುತ್ತಿಗೆ ನೋವು, ಭುಜದ ಭಾಗಗಳಲ್ಲಿ ಮೊದಲಾದ...
ಹುಬ್ಬಳ್ಳಿ: ಪಿಎಂ ಕೇರ್ಸ್ ಫಂಡ್ ಸರ್ಕಾರದ ನಿಧಿಯಲ್ಲಿ ಇಲ್ಲವೆಂದು ಕೇಂದ್ರ ಸರ್ಕಾರ ದೆಹಲಿ ಕೋರ್ಟ್ಗೆ ಅಫಿಡೆವಿಟ್ ನೀಡಿದೆ. ಹಾಗಾದರೆ ಈ ನಿಧಿಗೆ ನಿಜವಾದ ವಾರಸುದಾರರು ಯಾರು? ಎಂದು ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಪ್ರಶ್ನಿಸಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೊರೊನಾ ಪ್ರಥಮ ಅಲೆಯಲ್ಲಿ ಕೇಂದ್ರ ರಾಷ್ಟ್ರೀಯ ...
ಬಲ್ಲಿಯಾ: ರಾಮ, ಕೃಷ್ಣ, ಶಿವ ಭಾರತದ ಮುಸ್ಲಿಮರ ಪೂರ್ವಜರಾಗಿದ್ದು, ಈ ಸಮುದಾಯದವವರು ಭಾರತೀಯ ಸಂಸ್ಕೃತಿಗೆ ತಲೆಬಾಗಬೇಕು ಎಂದು ಉತ್ತರಪ್ರದೇಶದ ಸಂಸದೀಯ ವ್ಯವಹಾರಗಳ ಸಚಿವ ಆನಂದ್ ಸ್ವರೂಪ್ ಶುಕ್ಲಾ ಹೇಳಿಕೆ ನೀಡಿದ್ದಾರೆ. ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರದ ನಾಲ್ಕೂವರೆ ವರ್ಷಗಳ ಸಾಧನೆಯ ಬಗ್ಗೆ ಮಾಹಿತಿ ನೀಡುವುದಾಗಿ ಸುದ್ದಿಗೋಷ್ಠಿ ಕರೆದ ...
ಬಾಗಲಕೋಟೆ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಒಂದೆಡೆ ಜನರು ತತ್ತರಿಸಿದ್ದರೆ, ಇದೀಗ ಕಾಸ್ಟ್ಲೀ ಪೆಟ್ರೋಲ್, ಡೀಸೆಲ್ ಗೂ ಕಲಬೆರಕೆ ಮಾಡಿ ಮಾರಾಟ ಮಾಡುತ್ತಿರುವ ಘಟನೆ ಬಾಗಲಕೋಟೆ ತಾಲೂಕಿನ ಭಗವತಿ ಗ್ರಾಮದ ಪೆಟ್ರೋಲ್ ಬಂಕ್ ವೊಂದರಲ್ಲಿ ನಡೆದಿದೆ. ಇದೀಗ ಈ ಪೆಟ್ರೋಲ್ ಹಾಕಿಸಿಕೊಂಡ ಗ್ರಾಹಕರು ಪೆಟ್ರೋಲ್ ಬಂಕ್ ಎದುರು ನೆರೆದು ಮಾಲಿಕರ ವ...
ಅಲಿಘಡ: ಪತ್ನಿ ದಿನವೂ ಸ್ನಾನ ಮಾಡುತ್ತಿಲ್ಲ ಎಂಬ ಕಾರಣವನ್ನು ನೀಡಿ ವ್ಯಕ್ತಿಯೋರ್ವ ತನ್ನ ಪತ್ನಿಗೆ ತ್ರಿವಳಿ ತಲಾಖ್ ಹೇಳಿದ ಘಟನೆ ನಡೆದಿದ್ದು, ಇದೀಗ ಈ ಘಟನೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಈ ಬಗ್ಗೆ ಪತಿ ಪತ್ನಿ ಇಬ್ಬರಿಗೂ ಕೌನ್ಸಿಲಿಂಗ್ ನಡೆಸಲಾಗುತ್ತಿದೆ. 2 ವರ್ಷಗಳ ಹಿಂದೆ ಕ್ವಾರ್ಸಿ ಗ್ರಾಮದ ಮಹಿಳೆಯೊಬ್ಬರು ಚಂದೌಸ್ ಗ್ರಾಮದ ವ...