ಬೆಂಗಳೂರು: ಬೆಂಗಳೂರಿನಲ್ಲಿ ತುಪ್ಪ ಮಾರಾಟ ಮಾಡುವ ನೆಪದಲ್ಲಿ ಮನೆಗಳನ್ನು ಸರ್ವೇ ಮಾಡಿ, ಬೆಲೆಬಾಳುವ ವಸ್ತುಗಳಿರುವ ಮನೆಗಳನ್ನು ದರೋಡೆ ಮಾಡುತ್ತಿದ್ದ ತಂಡವೊಂದನ್ನು ಮಾಗಡಿ ರಸ್ತೆ ಪೊಲೀಸರು ಬಂಧಿಸಿದ್ದು, ದರೋಡೆಗೆ ಇವರು ಮಾಡುತ್ತಿದ್ದ ಪ್ಲಾನ್ ಬೆಚ್ಚಿ ಬೀಳಿಸಿದೆ. ನಾಟಿ ಹಸುವಿನ ತುಪ್ಪ ತಂದಿದ್ದೇವೆ ಎಂದು ತುಪ್ಪ ಮಾರುವವರ ವೇಷದಲ್ಲಿ ಬ...
ನವದೆಹಲಿ: ದೆಹಲಿಯ ರೋಹಿಣಿ ಕೋರ್ಟ್ ಆವರಣದಲ್ಲಿಯೇ ನಡೆದ ಗುಂಡಿನ ದಾಳಿಯಲ್ಲಿ ಗ್ಯಾಂಗ್ ಸ್ಟಾರ್ ಜಿತೇಂದರ್ ಗೋಗಿ ಸೇರಿದಂತೆ ನಾಲ್ವರು ಮೃತಪಟ್ಟಿದ್ದು, “ಟಿಲ್ಲು’ ಗ್ಯಾಂಗ್ ಗೆ ಸೇರಿದ ನಾಲ್ವರನ್ನು ಹತ್ಯೆ ಮಾಡಲಾಗಿದೆ ಎಂದು ದೆಹಲಿ ಪೊಲೀಸ್ ಆಯುಕ್ತ ರಾಕೇಶ್ ಅಸ್ಥಾನಾ ಸ್ಪಷ್ಟಪಡಿಸಿದ್ದಾರೆ. ಕಳೆದ ಏಪ್ರಿಲ್ ಮಹಾರಾಷ್ಟ್ರ ಸಂಘಟಿತ ಅಪರಾಧ ...
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ ನಡೆದಿದ್ದು, ಇಲ್ಲಿನ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡಿದ್ದು, ಪರಿಣಾಮವಾಗಿ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರಿನ ಅತ್ತಿಬೆಲೆ ಕೈಗಾರಿಕಾ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಈ ಘಟನೆ ನಡೆದಿದ್ದು, ಇಬ್ಬರ...
ಲಕ್ನೋ: ಹಿಂದುಳಿದ ವರ್ಗಗಳ ಜಾತಿ ಗಣತಿ ನಡೆಸಲು ನಿರಾಕರಿಸಿರುವ ಕೇಂದ್ರ ಸರ್ಕಾರದ ಧೋರಣೆಗೆ ಬಹುಜನ ಸಮಾಜ ಪಾರ್ಟಿ(BSP)ಯ ವರಿಷ್ಠೆ ಮಾಯಾವತಿ ವಿರೋಧ ವ್ಯಕ್ತಪಡಿಸಿದ್ದು, ಬಿಜೆಪಿ ಚುನಾವಣಾ ಹಿತಾಸಕ್ತಿಗಾಗಿ ಮಾತ್ರ ಈ ಸಮುದಾಯವನ್ನು ಬಳಸಿಕೊಳ್ಳುತ್ತಿರುವುದನ್ನು ಇದು ಬಹಿರಂಗಪಡಿಸಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂದುಳಿದ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಕುಟುಂಬಕ್ಕೆ ಹೊಸ ಸದಸ್ಯನ ಆಗಮನವಾಗಿದ್ದು, ಇದೀಗ ಇಡೀ ಕುಟುಂಬ ಸಂಭ್ರಮದಲ್ಲಿದೆ. ನಿಖಿಲ್ ಕುಮಾರಸ್ವಾಮಿ ದಂಪತಿಗೆ ಗಂಡು ಮಗು ಜನಿಸಿದ್ದು, ಈ ಬಗ್ಗೆ ಕುಮಾರಸ್ವಾಮಿ ಅವರು ಸಂಭ್ರಮ ಹಂಚಿಕೊಂಡಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಖಿಲ್ ಅವರ ಪತ್ನಿ ರೇವತಿ ಅವ...
ಅಸ್ಸಾಂ: ಪೊಲೀಸರ ಗುಂಡೇಟಿನಿಂದ ನಿಶ್ಚಲವಾಗಿ ಬಿದ್ದಿದ್ದ ಪ್ರತಿಭಟನಾಕಾರನ ದೇಹಕ್ಕೆ ಹಲ್ಲೆ ನಡೆಸಿ, ಒದ್ದು ವಿಕೃತಿ ಮೆರೆದ ಫೋಟೋಗ್ರಾಫರ್, ಪತ್ರಕರ್ತನನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದು, ಪೊಲೀಸರ ಗುಂಟೇಟಿನಿಂದ ಸಾವಿಗೀಡಾಗಿದ್ದ ಎನ್ನಲಾಗಿರುವ ಪ್ರತಿಭಟನಾಕಾರನ ಮೃತದೇಹದ ಮೇಲೆ ಈತ ಹಾರಿ ಹಾರಿ ಬೀಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗ...
ಬ್ರೆಜಿಲ್: ಮನುಷ್ಯನಿಗೆ ಸಾವು ಹೀಗೆಯೇ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಇಲ್ಲೊಬ್ಬ ವ್ಯಕ್ತಿ ಕ್ಯಾನ್ಸರ್ ನಿಂದ ಸಾವಿಗೀಡಾಗಬಹುದು ಎನ್ನುವ ಭೀತಿಯಲ್ಲಿದ್ದ ಆದರೆ, ಕ್ಯಾನ್ಸರ್ ನ್ನು ಜಯಿಸಿಯೇ ಬಿಟ್ಟ ಆದರೂ ಆತನ ಸಾವು ಖಚಿತವಾಗಿತ್ತು. ತನ್ನದೇ ಬರ್ತ್ ಡೇ ಪಾರ್ಟಿಯಲ್ಲಿ ಬಿಯರ್ ಬ್ಯಾರೆಲ್ ಸ್ಫೋಟಗೊಂಡು ಆತ ಸಾವನ್ನಪ್ಪಿದ್ದಾನೆ. ಬ್ರ...
ಬೆಂಗಳೂರು: ಎತ್ತಿನ ಗಾಡಿ, ಸೈಕಲ್ ಜಾಥಾದ ಬಳಿಕ ಇದೀಗ ಟಾಂಗಾ ಮೂಲಕ ಕಾಂಗ್ರೆಸ್ ನಾಯಕರು ವಿಧಾನಸೌಧದತ್ತ ಜಾಥಾ ಹೊರಟು ವಿಧಾನಸೌಧ ತಲುಪಿದ್ದಾರೆ. ಇಂಧನ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಆಡಳಿತ ಪಕ್ಷ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರು ಸಮರ ಸಾರಿದ್ದಾರೆ. ಕೇಂದ್ರ ಮತ್ತು ರಾಜ್ಯಸರ್ಕಾರಗಳು ಜನರ ರಕ್ತ ಹೀರುತ್ತಿದೆ. ಸಾಮಾ...
ಗುವಾಹತಿ: ಮುಸ್ಲಿಮ್ ಬಹುಸಂಖ್ಯಾತ ಪ್ರದೇಶವಾದ ಅಸ್ಸಾಂನ ಧೋಲ್ಪುರ ಗ್ರಾಮದಲ್ಲಿ ನಡೆದ ತೆರವು ಕಾರ್ಯಾಚರಣೆಯ ವೇಳೆ ಹಿಂಸಾಚಾರ ಸೃಷ್ಟಿಯಾಗಿದ್ದು, ಈ ವೇಳೆ ಸರ್ಕಾರಿ ಕ್ಯಾಮೆರಾಮ್ಯಾನ್ ಅಥವಾ ಒಬ್ಬ ಪತ್ರ ಕರ್ತ ಸತ್ತು ಬಿದ್ದಿದ್ದ ಮುಸ್ಲಿಮ್ ವ್ಯಕ್ತಿಯ ಮೃತದೇಹಕ್ಕೆ ಹಲ್ಲೆ ನಡೆಸುತ್ತಿರುವ ವಿಡಿಯೋವೊಂದು ವೈರಲ್ ಆಗಿದ್ದು, ಈ ವಿಕೃತಿಯ ವಿರುದ್ಧ...
ಬೆಳಗಾವಿ: ಬಾಲಕಿಯೊಬ್ಬಳು ಪ್ರಜ್ಞಾಹೀನ ಸ್ಥಿತಿಯಲ್ಲಿ ಕಬ್ಬಿನ ಗದ್ದೆಯಲ್ಲಿ ಪತ್ತೆಯಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ನಡೆದಿದ್ದು, ಬಾಲಕಿಯನ್ನು ಬೆತ್ತಲೆಗೊಳಿಸಿ ಮೈಮೇಲೆ ಸಿಗರೇಟ್ ನಿಂದ ಸುಟ್ಟಂತಹ ಗಾಯಗಳು ಕಂಡು ಬಂದಿದೆ ಎಂದು ವರದಿಯಾಗಿದೆ. ಬಾಲಕಿಯ ಮೈ ತುಂಬಾ ಸುಟ್ಟ ಗಾಯಗಳಾಗಿದ್ದು, ಎರಡು ದಿನಗಳ ಕ...