ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನದಲ್ಲಿ ಪ್ರಯಾಣಿಸುತ್ತಾ, ಕಾರ್ಯನಿರ್ವಹಿಸುತ್ತಿರುವ ಚಿತ್ರ ಇದೀಗ ವ್ಯಾಪಕ ಚರ್ಚೆಗೊಳಗಾಗುತ್ತಿದೆ. ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರನ್ನು ಮೋದಿ ಕಾಪಿ ಮಾಡಿದ್ದಾರೆ ಎನ್ನುವ ವಾದದ ನಡುವೆಯೇ ಇದೀಗ ಕಾಂಗ್ರೆಸ್, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಫೋಟೋವೊಂದನ್ನು ಬಿಡುಗಡೆ...
ನಮ್ಮ ದೇಹದ ಜೀವ ಕೋಶಗಳಿಗೆ ಆಮ್ಲಜನಕ ಅತ್ಯಾವಶ್ಯಕವಾಗಿದೆ. ನಮ್ಮ ದೇಹಕ್ಕೆ ಆಮ್ಲಜನಕವನ್ನು ತಲುಪಿಸುವ ಪ್ರಮುಖ ಕೆಲಸವನ್ನು ಹಿಮೋಗ್ಲೋಬಿನ್ ಮಾಡುತ್ತದೆ. ಹೀಗಾಗಿ ನಮ್ಮ ರಕ್ತದಲ್ಲಿ ಹಿಮೋಗ್ಲೋಬಿನ್ ಕಡಿಮೆಯಾದರೆ, ನಮಗೆ ಹಲವು ರೋಗಗಳ ಅನುಭವಗಳಾಗುತ್ತವೆ. ರಕ್ತದಲ್ಲಿ ಹಿಮೋಗ್ಲೋಬಿನ್ ನ ಮಟ್ಟ ಕಡಿಮೆಯಾದರೆ, ರಕ್ತ ಹೀನತೆ ಉಂಟಾಗುತ್ತದೆ. ಇ...
ಗದಗ: ಕಡ್ಡಾಯ ಶಿಕ್ಷಣ ಎಂದು ಸರ್ಕಾರ ನೂರಾರು ಯೋಜನೆಗಳನ್ನು ಮಾಡಿದೆ. ಆದರೆ, ಗದಗದಲ್ಲಿ ಕಳೆದ 6 ವರ್ಷಗಳಿಂದ ಹೈಸ್ಕೂಲ್ ವೊಂದರಲ್ಲಿ ಇಂಗ್ಲಿಷ್ ಶಿಕ್ಷಕರನ್ನೇ ನೇಮಕ ಮಾಡಿಲ್ಲ. ಇದೀಗ ವಿದ್ಯಾರ್ಥಿಗಳ ತಾಳ್ಮೆಯ ಕಟ್ಟೆ ಹೊಡೆದು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಗದಗ ತಾಲೂಕಿನ ಕದಡಿ ಗ್ರಾಮದಲ್ಲಿ ನಡೆದ ಪ್ರತಿಭಟನೆಯ ವೇಳೆ ವಿದ್ಯಾರ್ಥಿಗಳು...
ನವದೆಹಲಿ: ಪ್ರಧಾನಿ ಮೋದಿ ಸೆಪ್ಟಂಬರ್ 22ರಂದು ಅಮೆರಿಕಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಕಾಗದ ಪತ್ರಗಳ ಪರಿಶೀಲನೆ ನಡೆಸುತ್ತಿರುವ ಚಿತ್ರವನ್ನು ಹಂಚಿಕೊಳ್ಳಲಾಗಿದೆ. ಆದರೆ, ಇದೀಗ ಈ ಚಿತ್ರ ಮಾಜಿ ಪ್ರಧಾನಿ ಲಾಲ್ ಬಹದ್ದೂರು ಶಾಸ್ತ್ರಿ ಅವರ ಚಿತ್ರದ ನಕಲು ಎಂದು ನೆಟ್ಟಿಗರು ತೀವ್ರ ಟ್ರೋಲ್ ಮಾಡಿದ್ದಾರೆ. ಇಂಡಿಯಾ ಹಿಸ್ಟರಿ ಪಿಕ್ಸ್ ಎಂಬ ಟ್...
ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಘಟನೆಗೆ ಬಾಲಕಿ ನೀಡಿರುವ ದೂರಿನನ್ವಯ 21 ಆರೋಪಿಗಳನ್ನು ಪೊಲೀಸರು ಬಂಧಿಸಿ, ವಿವಿಧ ಸೆಕ್ಷನ್ ಗಳಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಡೊಂಬಿವ್ಲಿಯಲ್ಲಿ ಈ ಘಟನೆ ನಡೆದಿದ್ದು, ಅಪ್ರಾಪ್ತೆ ನೀಡಿದ ದೂರಿನ ಆಧಾರದ ಮೇಲೆ 29 ಜನರ ವಿರ...
ಗ್ವಾಲಿಯರ್: ಮಾಸ್ಕ್ ತೊಡುವುದು ಎಷ್ಟು ಮುಖ್ಯವೋ, ಹಾಗೆಯೇ ಸ್ವಚ್ಛವಾದ ಮಾಸ್ಕ್ ನ್ನು ತೊಡುವುದು ಕೂಡ ಅಷ್ಟೇ ಮುಖ್ಯವಾಗಿರುತ್ತದೆ. ಒಬ್ಬನ ಚಪ್ಪಲಿಯನ್ನು ಇನ್ನೊಬ್ಬ ಧರಿಸಬಹುದು. ಆದರೆ, ಒಬ್ಬನ ಮಾಸ್ಕ್ ನ್ನು ಇನ್ನೊಬ್ಬ ಧರಿಸುವುದು ಎಂದರೆ, ಯಾರೂ ಮುಂದೆ ಬರಲಿಕ್ಕಿಲ್ಲ. ಆದರೆ, ಇಲ್ಲೊಬ್ಬ ಕೇಂದ್ರ ಸಚಿವ ತಾನು ತೊಟ್ಟಿದ್ದ ಮಾಸ್ಕ್ ನ್ನು ತೆ...
ಮುಂಬೈ: ಬಿಜೆಪಿ ನಾಯಕರೊಬ್ಬರ ಕಚೇರಿಯಲ್ಲಿ ಬಿಜೆಪಿಯ ಮಹಿಳಾ ಕಾರ್ಯಕರ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಮುಂಬೈನ ಮಹಿಳಾ ಬಿಜೆಪಿ ಕಾರ್ಯಕರ್ತೆಯೊಬ್ಬರು ಈ ಗಂಭೀರ ಆರೋಪವನ್ನು ಮಾಡಿದ್ದಾರೆ. 15ರಂದು ಬಿಜೆಪಿ ನಾಯಕರೊಬ್ಬರ ಕಾರ್ಯಾಲಯದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತನೋರ್ವ ಲೈಂಗಿಕವಾಗಿ ಶೋಷಣೆ ನಡೆಸಿದ್ದಾನೆ ಎಂದು ...
ಕೊರ್ಬಾ: ಮಗು ಹಾಲು ಬೇಕೆಂದು ಹಠ ಮಾಡಿತು ಎಂದು ಕೋಪಗೊಂಡ ತಾಯಿಯೊಬ್ಬಳು ಮಗುವನ್ನು ಹಿಡಿದು ನೆಲಕ್ಕೆ ಹೊಡೆದು ಹತ್ಯೆ ಮಾಡಿರುವ ಅಮಾನವೀಯ ಘಟನೆ ಛತ್ತೀಸ್ ಗಡದ ಕೊರ್ಬಾ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಬಾಲ್ಕೊ ಪೊಲೀಸ್ ಠಾಣೆ ವ್ಯಾಪ್ತಿಯ ಜಿಲ್ಲಾ ಕೇಂದ್ರದಿಂದ 10 ಕಿ.ಮೀ. ದೂರದಲ್ಲಿರುವ ಸೆಕ್ಟರ್ 5ರ ಪ್ರದೇಶದಲ್ಲಿ ಬುಧವಾರ ಈ ಘಟನೆ ನಡೆ...
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಮತ್ತೊಂದು ದುರಂತ ಸಂಭವಿಸಿದೆ. ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ ಮೂವರು ಮೃತಪಟ್ಟಿದ್ದು. ಘಟನಾ ಸ್ಥಳದಲ್ಲಿದ್ದ ಹತ್ತಾರು ಬೈಕ್ ಗಳು ಸುಟ್ಟು ಕರಕಲಾಗಿವೆ. ಬೆಂಗಳೂರಿನ ಚಾಮರಾಜಪೇಟೆಯ ರಾಯನ್ ಸರ್ಕಲ್ ಬಳಿಯ ನ್ಯೂ ತಗರುಪೇಟೆಯಲ್ಲಿ ಇಂದು ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದೆ. ಸ್ಫೋಟಕ್ಕೆ ಹಲವರ...
ನವದೆಹಲಿ: ಗುಟ್ಕಾ ಪ್ರಿಯ ವರ ಮದುವೆ ಮಂಟಪದಲ್ಲಿಯೂ ಗುಟ್ಕಾ ಹಾಕಿಕೊಂಡು ಕುಳಿತಿದ್ದ. ಇದನ್ನು ನೋಡಿದ ವಧು, ನೀನು ಮದುವೆ ದಿನವೂ ಗುಟ್ಕಾ ತಿಂತಿದ್ದೀಯಾ? ಎಂದು ಪ್ರಶ್ನಿಸಿ ವೇದಿಕೆಯಲ್ಲಿಯೇ ಆತನ ಕಪಾಳಕ್ಕೆ ಬಾರಿಸಿ, ಗುಟ್ಕಾ ಉಗುಳಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೆಲವು ತಿಂಗಳ ಹಿಂದೆ ಈ ಘಟನೆ ನಡೆದಿದೆ ಎಂದ...