ಸಿನಿಡೆಸ್ಕ್: ನಟಿ ಸಮಂತಾ ಅಕ್ಕಿನೇನಿ ಹಾಗೂ ನಾಗ ಚೈತನ್ಯ ಅವರ ವಿಚ್ಛೇದನದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಶ್ನಿಸಿದಕ್ಕೆ ಸಾರ್ವಜನಿಕವಾಗಿಯೇ ಸಮಂತಾ ಅವರು ಆಕ್ರೋಶ ವ್ಯಕ್ತಪಡಿಸಿದ್ದು, ದೇವಸ್ಥಾನ ಭೇಟಿಯ ವೇಳೆಯಲ್ಲಿ ಕೂಡ ತಮ್ಮ ವೈಯಕ್ತಿಕ ಬದುಕನ್ನು ಕೆಣಕುತ್ತಿರುವುದರ ವಿರುದ್ಧ ಅವರು ಆಕ್ರೋಶಕ್ಕೀಡಾಗಿದ್ದಾರೆ. ಸಮಂತಾ ಅವರು ಸಾರ್ವಜನಿಕ...
ಮುಂಬೈ: ನಟ ಸೋನುಸೂದ್ ಅವರು 20 ಕೋಟಿಗೂ ಅಧಿಕ ತೆರಿಗೆ ವಂಚನೆ ಮಾಡಿದ್ದಾರೆ ಎಂದು ಆದಾಯ ತೆರಿಗೆ ಇಲಾಖಾ ಅಧಿಕಾರಿ ಹೇಳಿದ್ದು, ಸೋನುಸೂದ್ ಅವರಿಗೆ ಸೇರಿದ 28 ಕಚೇರಿಗಳ ಮೇಲೆ ದಾಳಿ ನಡೆಸಿದ ಬಳಿಕ ಐಟಿ ಇಲಾಖೆ ಈ ಮಾಹಿತಿಯನ್ನು ನೀಡಿದೆ ಎಂದು ವರದಿಯಾಗಿದೆ. ಮೂರು ದಿನಗಳ ಹಿಂದೆ ನಟ ಸೋನುಸೂದ್ ಅವರಿಗೆ ಸೇರಿದ ಮುಂಬೈನಲ್ಲಿರುವ ಮನೆ ಸೇರಿದಂ...
ಹುಬ್ಬಳ್ಳಿ: ಲಸಿಕಾ ಅಭಿಯಾನದ ವೇಳೆ ಆರೋಗ್ಯ ಸಿಬ್ಬಂದಿಯೊಂದಿಗೆ ಗಲಾಟೆ ಮಾಡಿ ಹಲ್ಲೆ ನಡೆಸಿರುವ ಘಟನೆ ಹಳೆ ಹುಬ್ಬಳ್ಳಿ ನ್ಯೂ ಇಂಗ್ಲಿಷ್ ಸ್ಕೂಲ್ ನಲ್ಲಿ ಹಮ್ಮಿಕೊಂಡಿದ್ದ ಲಸಿಕಾ ಕಾರ್ಯಕ್ರಮದಲ್ಲಿ ನಡೆದಿದ್ದು, ಘಟನೆ ಸಂಬಂಧ ಕಸಬಾ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲೆಯಾದ್ಯಂತ ಬೃಹತ್ ಲಸಿಕಾ ಅಭಿಯಾನ ಕಾರ್ಯಕ್ರಮ ನಡೆಯುತ್ತಿದ...
ಕೋಲ್ಕತ್ತಾ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪರ್ಯಾಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯಲ್ಲ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ)ನ ಮುಖವಾಣಿ 'ಜಾಗೋ ಬಾಂಗ್ಲಾ' ಮುಖಪುಟದಲ್ಲಿ ಪ್ರಧಾನ ಲೇಖನ ಪ್ರಕಟಿಸಿದೆ. ಪರ್ಯಾಯ ನಾಯಕತ್ವದ ಬಗ್ಗೆ ಬುಧವಾರ ನಡೆದ ಟಿಎಂಸಿ ರಹಸ್ಯ ಸಭೆಯಲ್ಲಿ ಹಿರಿ...
ಮಹಾರಾಷ್ಟ್ರ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ನಡೆದ ಬಳಿಕ ಬಿಜೆಪಿ ಶಿವಸೇನೆ ಮೈತ್ರಿ ಮುರಿದು ಬಿದ್ದಿತ್ತು. ಆದರೆ, ಇದೀಗ ಬಿಜೆಪಿ ಮತ್ತು ಶಿವಸೇನೆ ಮತ್ತೊಮ್ಮೆ ಮೈತ್ರಿಯಾಗುತ್ತದೆಯೇ? ಎನ್ನುವ ಪ್ರಶ್ನೆಗಳು ಕೇಳಿ ಬಂದಿದೆ. ಔರಾಂಗಾಬಾದ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ರೌಸಾಹೇಬ್ ದಾನ್ವೆ ಸೇರಿದಂತೆ ಹಲವು ನಾಯಕರನ್ನು...
ಬೆಂಗಳೂರು: ಕೊರೊನಾ ಮೂರನೇ ಅಲೆಯ ನಡುವೆಯೇ ಮಕ್ಕಳಲ್ಲಿ ವೈರಲ್ ಜ್ವರ ಹೆಚ್ಚುತ್ತಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಮಕ್ಕಳಲ್ಲಿ ವಿಪರೀತ ಜ್ವರ ಕಾಣಿಸಿಕೊಳ್ಳುತ್ತಿದ್ದು, ಇದೀಗ ಪೋಷಕರಲ್ಲಿ ಆತಂಕವನ್ನು ಸೃಷ್ಟಿಸಿದೆ. ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆ, ವಿಕ್ಟೋರೊಯಾ, ಬೌರಿಂಗ್, ವಾಣಿ ವಿಲಾಸ ಆಸ್ಪತ್ರೆಗ...
ಮೈಸೂರು: ನಟ ದರ್ಶನ್ ಮಾಲಿಕತ್ವದ ಫಾರಂ ಹೌಸ್ ನಲ್ಲಿ ವ್ಯಕ್ತಿಯೋರ್ವ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಮೈಸೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ಟಿ. ನರಸೀಪುರ ರಸ್ತೆಯಲ್ಲಿರುವ ಫಾರಂ ಹೌಸ್ ನಲ್ಲಿ ಕೆಲಸ ಮ...
ಬೆಂಗಳೂರು: ಒಂದೇ ಕುಟುಂಬದ ಐವರು ನೇಣುಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿರುವ ಆತಂಕಕಾರಿ ಘಟನೆಯೊಂದು ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯ ತಿಗಳರ ಪಾಳ್ಯದ ಮನೆಯೊಂದರಲ್ಲಿ ನಡೆದಿದ್ದು, ಕೆಲವು ದಿನಗಳ ಹಿಂದೆಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಸ್ಥಳೀಯ ಪತ್ರಿಕೆಯೊಂದರ ಸಂಪಾದಕ ಹಾಗೂ ಕುಟುಂಬಸ್ಥರು ಆತ್ಮಹತ್ಯೆ ಮಾಡಿಕೊಂಡ...
ಅಸ್ಸಾಂ: ಶಾರ್ಟ್ಸ್ ಧರಿಸಿಕೊಂಡು ಪರೀಕ್ಷೆ ಬರೆಯಲು ಹೋಗಿದ್ದ ವಿದ್ಯಾರ್ಥಿನಿಗೆ ಕರ್ಟೈನ್ ಸುತ್ತಿಸಿ ಪರೀಕ್ಷೆ ಬರೆಸಿದ ಘಟನೆ ಅಸ್ಸಾಂನ ತೇಜ್ ಪುರ ನಗರದಲ್ಲಿ ನಡೆದಿದ್ದು, ವಿದ್ಯಾರ್ಥಿನಿ ಕಾಲು ಕಾಣಿಸುತ್ತಿದೆ ಎಂದು ಆಕ್ಷೇಪಿಸಿ ಪರೀಕ್ಷಾ ಕೇಂದ್ರದಲ್ಲಿ ತಗಾದೆ ಎತ್ತಲಾಗಿದೆ ಎಂದು ಹೇಳಲಾಗಿದೆ. 19 ವರ್ಷ ವಯಸ್ಸಿನ ಜುಬ್ಲಿ ತಾಮೂಲಿ ಜೋರ...
ಬೆಂಗಳೂರು: ಸಾಲು ಸಾಲು ಭೀಕರ ಅಪಘಾತವಾಗುತ್ತಿದ್ದರೂ, ಯುವ ಜನತೆ ಮಾತ್ರ ಇನ್ನೂ ಬುದ್ಧಿ ಕಲಿತಂತಿಲ್ಲ. ಮೊನ್ನೆಯಷ್ಟೇ ಪ್ಲೈಓವರ್ ನಲ್ಲಿ ಭೀಕರ ಅಪಘಾತ ನಡೆದು ಇಬ್ಬರು ಯುವಕ ಯುವತಿ 40 ಅಡಿ ಎತ್ತರದಿಂದ ಕೆಳಕ್ಕೆ ಬಿದ್ದು ಮೃತಪಟ್ಟ ಬೆನ್ನಲ್ಲೇ ಅದೇ ಸ್ಥಳದಲ್ಲಿ ಕಾರು ನಿಲ್ಲಿಸಿಕೊಂಡು ಯುವಕ, ಯುವತಿಯರು ಡಾನ್ಸ್ ಮಾಡುತ್ತಿರುವ ದೃಶ್ಯವೊಂದು ಇದ...