ಬೆಂಗಳೂರು: ಇಂದು ಪ್ರಧಾನಿ ನರೇಂದ್ರ ಮೋದಿ ಅವರ 71ನೇ ಜನ್ಮ ದಿನಾಚರಣೆಯಾಗಿದ್ದು, ಬಿಜೆಪಿ ಕಾರ್ಯಕರ್ತರು ದೇಶಾದ್ಯಂತ ವಿಭಿನ್ನವಾಗಿ ಹುಟ್ಟು ಹಬ್ಬ ಆಚರಣೆಯನ್ನು ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಟ್ವಿಟ್ಟರ್ ನಲ್ಲಿ ಕೂಡ ಪ್ರಧಾನಿ ಮೋದಿ ಅವರ ಹುಟ್ಟು ಹಬ್ಬ ಟ್ರೆಂಡಿಂಗ್ ನಲ್ಲಿದೆ. ಆದರೆ, ಪ್ರಧಾನಿ ಮೋದಿ ಅವರ ಹುಟ್ಟು ಹಬ್ಬಕ್ಕೆ ಶುಭ ಕೋರಿದ...
ಬೆಂಗಳೂರು: ಬಸ್ಸಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ಸಿನಿಮಾ ಶೈಲಿಯಲ್ಲಿ ಮುತ್ತು ನೀಡಲು ಹೋದ ಯುವಕನಿಗೆ ಇದೀಗ ಸಂಕಷ್ಟ ಆರಂಭವಾಗಿದ್ದು, ಇದೀಗ ಮುತ್ತು ನೀಡಿ ಪರಾರಿಯಾದ ಯುವಕನಿಗಾಗಿ ಪೊಲೀಸರು ಶೋಧ ಆರಂಭಿಸಿದ್ದಾರೆ. ಇಂಜಿನಿಯರಿಂಗ್ ವಿದ್ಯಾರ್ಥಿನಿಯೋರ್ವರು ಬಸ್ಸಿನಲ್ಲಿ ಗಣಪತಿ ಹಬ್ಬದ ನಿಮಿತ್ತ ತಮ್ಮ ಊರಿಗೆ ಹೊರಟಿದ್ದರು. ಸೆ....
ದೆಹಲಿ: ದೆಹಲಿಯಿಂದ ದಂಪತಿಯನ್ನು ಅಪಹರಿಸಿ ಮಧ್ಯಪ್ರದೇಶದಲ್ಲಿ ಭೀಕರವಾಗಿ ಹತ್ಯೆ ಮಾಡಿ ವಿಭಿನ್ನ ರಾಜ್ಯಗಳಲ್ಲಿ ಅವರ ಮೃತದೇಹವನ್ನು ಎಸೆದ ಭಯಾನಕ ಹತ್ಯೆಯೊಂದು ನಡೆದಿದ್ದು, ಜನರನ್ನು ಈ ಹತ್ಯೆ ಬೆಚ್ಚಿಬೀಳಿಸಿದೆ. ಉತ್ತರ ಪ್ರದೇಶ ಮೂಲದ ದಂಪತಿಯನ್ನು ದೆಹಲಿಯಿಂದ ಅಪಹರಿಸಲಾಗಿದ್ದು, ಬಳಿಕ ಮಧ್ಯಪ್ರದೇಶದಲ್ಲಿ ಹತ್ಯೆ ಮಾಡಲಾಗಿದೆ. ಯುವತಿಯ ಮ...
ಡಿಯೋರಿಯಾ: ಪತ್ನಿಯ ಮೇಲೆ ಅಸ್ವಾಭಾವಿಕ ಲೈಂಗಿಕ ಕಿರುಕುಳಕ್ಕೆ ಯತ್ನಿಸಿ, ಆಕೆಗೆ ಥಳಿಸಿದ ಆರೋಪದ ಮೇಲೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ವೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಬೆದರಿಸಿ ಪತ್ನಿಗೆ ಹಲ್ಲೆ ನಡೆಸುತ್ತಿದ್ದು, ಆತನ ಆಸೆ ಈಡೇರದಿದ್ದಾಗ ನಾನಾ ದೈಹಿಕ ಹಾಗೂ ಮಾನಸಿಕ ಕಿರುಕು...
ಸಾಹಸ ಪ್ರಜ್ಞೆ ಇರಬೇಕು ನಿಜ. ಆದರೆ. ಹುಚ್ಚಾಟವನ್ನು ಸಾಹಸ ಅಂತ ಯಾರೂ ಹೇಳುವುದಿಲ್ಲ. ಅನಗತ್ಯವಾಗಿ ಸಾವಿನೊಂದಿಗೆ ಸರಸವಾಡುವುದನ್ನು ಹುಚ್ಚಾಟ ಎನ್ನದೇ ಇನ್ನೇನು ಅನ್ನಬೇಕು ಅಲ್ಲವೇ? ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋವೊಂದು ಸಾರ್ವಜನಿಕರಲ್ಲಿ ಈ ಪ್ರಶ್ನೆಗಳನ್ನು ಮೂಡಿಸದೇ ಇರದು. ಹೌದು…! ಚಲಿಸುತ್ತಿರುವ ರೈಲಿನ...
ಜೈಪುರ್: ರಾಜಸ್ಥಾನದ ಹನುಮಾನ್ ಘರ್ ನ ಪಿಲಿಬಾಂಗಾ ಪಟ್ಟಣದಲ್ಲಿ ಅತ್ಯಾಚಾರ ಪ್ರಯತ್ನ ವಿಫಲವಾದ ನಂತರ ಮಹಿಳೆಯನ್ನು ಕೊಂದು ಶವದ ಮೇಲೆ ಅತ್ಯಾಚಾರ ಮಾಡಿದ ಅಮಾನುಷ ಘಟನೆ ನಡೆದಿದೆ. 60 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಯತ್ನಿಸಿದ 19 ವರ್ಷದ ಯುವಕ ವಿಫಲನಾಗಿದ್ದಾನೆ. ಬಳಿಕ ಆತ ಮಹಿಳೆಯನ್ನು ಕೊಂದಿದ್ದಾನೆ. ಬಳಿಕ ಮಹಿಳೆಯ ಶವದ ಮೇಲೆ ಅತ್ಯಾಚಾ...
ಬೆಂಗಳೂರು: ವಿದ್ಯಾರ್ಥಿಯೊಬ್ಬನ ಮೃತದೇಹ ಬೆಂಗಳೂರಿನ ಸಂಜಯನಗರ ಬಸ್ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಇದು ಕೊಲೆಯೋ ಆತ್ಮಹತ್ಯೆಯೋ ಎನ್ನುವ ಶಂಕೆ ಮೂಡಿದೆ. ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವಂತೆ ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಹೇಳಲಾಗಿದೆ. ಮೃತ ವಿದ್ಯಾರ್ಥಿ ಜೇಬಿನಲ್ಲಿ ಮೊಬೈಲ್ ಪತ್ತೆಯಾಗಿದ್ದು, ಮೊಬೈಲ್ ...
ಮಂಗಳೂರು: ಸೆಪ್ಟೆಂಬರ್ 17 ಪ್ರಧಾನಿ ನರೆಂದ್ರ ಮೋದಿಯವರ ಜನ್ಮದಿನ. ದೇಶದ ಪ್ರಧಾನಿಯವರ ಜನ್ಮದಿನದ ಆಚರಣೆಗೆ ಈಗಾಗಲೇ ಸಿದ್ಧತೆಗಳು ಶುರುವಾಗಿದೆ. ಅದರಲ್ಲೂ ಗುಜರಾತಿನಲ್ಲಿ ಭಾರೀ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಇನ್ನು ಬಿಜೆಪಿ ಕಾರ್ಯಕರ್ತರು, ಸಂಘಟನೆಯ ಕಾರ್ಯಕರ್ತರು ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಸೋಶಿಯಲ್ ಮಿಡಿಯಾಗಳಲ್ಲಿ ಹೊಸ ...
ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ನ 8ನೇ ತಿರುವಿನಲ್ಲಿ ಕಾರೊಂದು ಕಂದಕಕ್ಕೆ ಉರುಳಿ ಬಿದ್ದಿದ್ದು, ಕೆಲ ಕಾಲ ಸ್ಥಳೀಯರು ತೀವ್ರ ಆತಂಕಕ್ಕೀಡಾದ ಘಟನೆ ನಡೆದಿದ್ದು, ಆದರೆ ಕಾರಿನಲ್ಲಿದ್ದವರು ಅದೃಷ್ಟವಶಾತ್ ಪರಾಗಿದ್ದಾರೆ. ಗುರುವಾರ ಸಂಜೆ ಉಜಿರೆಯಿಂದ ಮೂಡಿಗೆರೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ್ದು, ಕಾರಿನ...
ಮಂಗಳೂರು: ಸಿನಿಮಾ, ನಾಟಕ ಪ್ರದರ್ಶನಗಳಿಗೆ ಜಿಲ್ಲೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಅವಕಾಶ ನೀಡುವ ಮೂಲಕ ಕಷ್ಟದಲ್ಲಿರುವ ಕಲಾವಿದರಿಗೆ ಸರ್ಕಾರ ನೆರವಾಗಬೇಕು ಎಂದು ಕಲಾವಿದರಾದ ದೇವದಾಸ್ ಕಾಪಿಕಾಡ್, ವಿಜಯ್ ಕುಮಾರ್ ಕೊಡಿಯಾಲ್ ಬೈಲ್, ಕಿಶೋರ್ ಡಿ. ಶೆಟ್ಟಿ, ಸಿನಿಮಾ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ ಹಾಗೂ ಮೋಹನ್ ಕೊಪ್ಪಲ ಒತ್ತಾಯಿಸಿದರು. ಗುರ...