ಕೊಟ್ಟಾಯಂ: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಕೇರಳದ ಕೊಟ್ಟಾಯಂನಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಪೈಕಿ ಓರ್ವ 16 ವರ್ಷ ವಯಸ್ಸಿನ ಬಾಲಕನಾಗಿದ್ದು, ಉಳಿದಂತೆ 25 ವರ್ಷ ವಯಸ್ಸಿನ ರಾಮಾಪುರಂ ಎಜಾಚೇರಿಯ ಅರ್ಜುನ್ ಬಾಬು, 29 ವರ್ಷ ...
ನವದೆಹಲಿ: ಬಿಜೆಪಿ ಮತ್ತು ಆರೆಸ್ಸೆಸ್ ನಕಲಿ ಹಿಂದೂಗಳು. ಅವರು ತಮ್ಮ ರಾಜಕೀಯ ಲಾಭಕ್ಕಾಗಿ ಧರ್ಮವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದಾರೆ. ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಸ್ಥಾಪನೆ ದಿನವನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ , ಕಾಂಗ್ರೆಸ್ ನ ಸಿದ್ಧಾಂತವು ಬಿಜೆಪಿ-ಆರೆಸ್ಸೆ...
ಮುಂಬೈ: ಟೂತ್ ಪೇಸ್ಟ್ ಎಂದು ಭಾವಿಸಿ, ಇಲಿ ವಿಷದಲ್ಲಿ ಹಲ್ಲುಜ್ಜಿದ ಯುವತಿಯೋರ್ವಳು ದಾರುಣವಾಗಿ ಸಾವಿಗೀಡಾದ ಘಟನೆ ಮುಂಬೈನಲ್ಲಿ ನಡೆದಿದ್ದು, ಟೂತ್ ಪೇಸ್ಟ್ ನ ಟ್ಯೂಬ್ ನಂತೆಯೇ ಬರುತ್ತಿರುವ ಇಲಿಪಾಶಾಣದ ಟ್ಯೂಬ್ ಗಳು ಜನರ ಪ್ರಾಣಕ್ಕೆ ಸಂಚಕಾರವಾಗುತ್ತಿದೆ. ಮುಂಬೈ ಧಾರವಿ ಪ್ರದೇಶದಲ್ಲಿ ವಾಸವಿರುವ 18 ವರ್ಷ ವಯಸ್ಸಿನ ಅಫ್ಸಾನಾ ಖಾನ್ ಮೃತಪ...
ಮುಂಬೈ: ಖ್ಯಾತ ನಟ, ಸಮಾಜ ಸೇವಕ ಸೋನುಸೂದ್ ಅವರ ಮುಂಬೈಯ ಕಚೇರಿಗೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ್ದು, ಸೋನುಸೂದ್ ಅವರ ಆದಾಯದ ಮೂಲಗಳಿಗೆ ಸಂಬಂಧಿಸಿದಂತೆ ಅವರ ಕಚೇರಿಯಲ್ಲಿ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ. ಕೊವಿಡ್ 19 ಸಾಂಕ್ರಾಮಿಕ ರೋಗ ಕಾಣಿಸಿಕೊಂಡ ಬಳಿಕ ಜನ ಸೇವೆಯ ಮೂಲಕ ದೇಶಾದ್ಯಂತ ಹೆಸರು ವಾಸಿಯಾಗಿದ್ದು, ಅಪಾರ ಅಭಿ...
ಬೆಂಗಳೂರು: ಕೋಲಾರ ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡುವ ಮೂಲಕ ಹೊಸ ಚರ್ಚೆಗೆ ಕಾರಣರಾಗಿದ್ದಾರೆ. ತೆನೆ ಇಳಿಸಿ ಕೈ ಹಿಡಿಯುತ್ತಾರಾ? ಜಿ.ಟಿ.ದೇವೇಗೌಡ ಅವರ ಹಾದಿಯನ್ನೇ ಹಿಡಿಯುತ್ತಾರಾ? ಎನ್ನುವ ಪ್ರಶ್ನೆಗಳಿಗೆ ಇದೀಗ ಈ ಭೇಟಿ ಕಾರಣವಾಗಿದೆ. ಶ್ರೀನಿವಾಸ್ ಗೌಡರ ವಿರುದ್ಧ ಕ...
ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪನವರು ಇಂದಿನ ವಿಧಾನಸಭಾ ಕಲಾಪದಲ್ಲಿ ಭಾಗವಹಿಸಿದ್ದು, ಕಳೆದ ಕೆಲವು ವರ್ಷಗಳಿಂದ ಮುಂದಿನ ಸಾಲಿನಲ್ಲಿ ಕುಳಿತು ಅಧಿವೇಶನದಲ್ಲಿ ಭಾಗವಹಿಸಿದ್ದ, ಯಡಿಯೂರಪ್ಪನವರು ಕೊನೆಯ ಸೀಟಿನಲ್ಲಿ ಕುಳಿತು ಕಲಾಪವನ್ನು ಮೂಕಪ್ರೇಕ್ಷಕರಾಗಿ ನೋಡುತ್ತಿದ್ದರು. ಒಂದೆಡೆ ವಿಪಕ್ಷ ನಾಯಕ ಸಿದ್ದರಾಮಯ್ಯ ದಾಖಲೆಗಳನ್ನು ಕೈಯಲ್ಲಿಟ್...
ಬೆಂಗಳೂರು: ಬೆಲೆಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸಭಾ ಕಲಾಪದ ವೇಳೆ ಆಡಳಿತ ಹಾಗೂ ವಿಪಕ್ಷಗಳ ಮಧ್ಯೆ ಗದ್ದಲ, ಕೋಲಾಹಲವೇ ನಡೆದಿದ್ದು, ಬೆಲೆ ಏರಿಕೆ ವಿಚಾರವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಸ್ತಾಪಿಸುತ್ತಿದ್ದಂತೆಯೇ ಆಡಳಿತ ಪಕ್ಷ ಬಿಜೆಪಿ ಸದಸ್ಯರು ಸಿದ್ದರಾಮಯ್ಯ ವಿರುದ್ಧ ಮುಗಿಬಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಿ...
ಹೈದರಾಬಾದ್: ಆರು ವರ್ಷ ವಯಸ್ಸಿನ ಹೆಣ್ಣು ಮಗುವನ್ನು ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಆರೋಪಿಯನ್ನು ಹಿಡಿದು ಎನ್ ಕೌಂಟರ್ ಮಾಡುತ್ತೇವೆ ಎಂದು ತೆಲಂಗಾಣ ಸಚಿವ ಮಲ್ಲ ರೆಡ್ಡಿ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ಮನೆಗೆ ಭೇಟಿ ನೀಡಿ, ಅವರಿಗೆ ಸಿಗಬೇಕಾದ ಪರಿಹಾರದ ವ...
ರಾಮಘರ್: ಬಸ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹತ್ತಿಕೊಂಡಿದ್ದು, ಪರಿಣಾಮವಾಗಿ ಐವರು ಸಜೀವ ದಹನವಾಗಿರುವ ಘಟನೆ ಜಾರ್ಖಂಡ್ ನ ರಾಮಘರ್ ಜಿಲ್ಲೆಯಲ್ಲಿ ನಡೆದಿದ್ದು, ಇಬ್ಬರು ಪುರುಷರು, ಇಬ್ಬರು ಮಹಿಳೆಯರು ಮತ್ತು ಓರ್ವ ಬಾಲಕ ಸಾವನ್ನಪ್ಪಿರುವವರು ಎಂದು ತಿಳಿದು ಬಂದಿದೆ. ಇಲ್ಲಿನ ರಾಜರಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ಮುರಬಂದದಲ್ಲಿ ...
ಮುಜಫ್ಫರ್ ನಗರ: ತವರಿನಿಂದ ವರದಕ್ಷಿಣೆ ತರಲಿಲ್ಲ ಎಂಬ ಕಾರಣಕ್ಕೆ ಮಹಿಳೆಯೊಬ್ಬರನ್ನು ವಿಷವುಣಿಸಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ನಡೆದಿದ್ದು, ವರದಕ್ಷಿಣೆ ತರುವಂತೆ ಮಹಿಳೆಗೆ ತೀವ್ರವಾಗಿ ಕಿರುಕುಳ ಕೂಡ ನೀಡಲಾಗಿತ್ತು ಎಂದು ತಿಳಿದು ಬಂದಿದೆ. ಮುಜಫ್ಫರ್ ನಗರದ ಆಜಾದ್ ಚೌಕ್ ನಲ್ಲಿ ಈ ಘಟನೆ ನಡೆದಿದ್ದು, ಘಟ...