ಮಂಗಳೂರು: ನಿಫಾ ವೈರಸ್ ಶಂಕೆಯಿಂದ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕಾರವಾರ ಮೂಲದ ಯುವಕನ ಪರೀಕ್ಷೆ ವರದಿ ನೆಗೆಟಿವ್ ಬಂದಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಗೋವಾದಲ್ಲಿ ಸಾಂಕ್ರಾಮಿಕ ರೋಗ ಪತ್ತೆ ಕಿಟ್ ತಯಾರಿಕಾ ಲ್ಯಾಬ್ ನಲ್ಲಿ ತಕೆಲಸ ಮಾಡುತ್ತಿದ್ದ ಯುವಕನ...
ಮುಝಫ್ಫರ್ ಪುರ: ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಆರೋಪದ ಮೇಲೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಪ್ರಕರಣ ದಾಖಲಾಗಿದ್ದು, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸುವ ವೇಳೆ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ರಾಷ್ಟ್ರಧ್...
ವಿಟ್ಲ: ಕೃಷಿ ಅಧ್ಯಯನಕ್ಕಾಗಿ ಫಾರ್ಮ್ ಹೌಸ್ ಗೆ ಹೋಗಿದ್ದ ವೈದ್ಯೆಯೊಬ್ಬರು ದುರಂತ ಸಾವಿಗೀಡಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೇಪು ಗ್ರಾಮದ ಅಡ್ಯನಡ್ಕ ವಾರಣಾಶಿಯಲ್ಲಿ ನಡೆದಿದೆ. ಅವರು ಆಯ ತಪ್ಪಿ ಕೆರೆಗೆ ಬಿದ್ದಿದ್ದಾರೆ ಎಂದು ಹೇಳಲಾಗಿದೆ. 31 ವರ್ಷ ವಯಸ್ಸಿನ ಮೈಜೀ ಕರೋಲ್ ಫೆರ್ನಾಂಡೀಸ್ ಮೃತಪಟ್ಟವರಾಗಿದ್ದಾರೆ. ಇವರ ಕೃಷಿ ಅಧ್ಯನ...
ಬೆಂಗಳೂರು: ನಗರದ ಬೊಮ್ಮನಹಳ್ಳಿ ಸಮೀಪದ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ದಾರುಣವಾಗಿ ಸಾವನ್ನಪ್ಪಿದ್ದು, ಈ ಭೀಕರ ಅಪಘಾತ ಬೆಂಗಳೂರನ್ನೇ ಬೆಚ್ಚಿ ಬೀಳಿಸಿದೆ. ಓವರ್ ಟೇಕ್ ಮಾಡುವ ಭರದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಕಾರು ಮತ್ತು ಬೈಕ್ ಡಿಕ್ಕಿಯಾಗಿ ಪ್ಲೈಓವರ್ ಗೆ ಗುದ್ದಿದ್ದು ಪರ...
ಬೆಂಗಳೂರು: ದೇವಸ್ಥಾನ ತೆರವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಮುಂದಿಟ್ಟುಕೊಂಡು ಅವಸರದಿಂದ ತುರ್ತು ಕ್ರಮ ಜರುಗಿಸಿ ದೇವಸ್ಥಾನಗಳನ್ನು ಒಡೆಯಬೇಡಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಂಗಳವಾರ ಬೆಂಗಳೂರಿನಲ್ಲಿ ಕೊವಿಡ್ ಲಸಿಕೆ ಅಭಿಯಾನದ ಹಿನ್ನೆಲೆಯಲ್ಲಿ ಸಭೆ ನಡೆಸಿದ ಬಳಿಕ ವಿಧಾನಸೌಧದಲ್ಲಿ ಸುದ್ದಿಗಾರರೊಂ...
ಉತ್ತರಪ್ರದೇಶ: ನವವಿವಾಹಿತೆಯೋರ್ವಳು ಅತ್ತೆಯ ಒಡವೆ, ನಗದು ಕದ್ದು ಎಸ್ಕೇಪ್ ಆದ ಘಟನೆ ಉತ್ತರ ಪ್ರದೇಶದ ಮೈನ್ ಪುರಿ ಎಂಬಲ್ಲಿ ನಡೆದಿದೆ. ತನ್ನ ಪತಿಯ ಜೊತೆಗೆ ತವರು ಮನೆಗೆ ತೆರಳುತ್ತಿದ್ದ ವೇಳೆ ಪತಿಯನ್ನು ಯಾಮಾರಿಸಿ ಸ್ಥಳದಿಂದ ಪರಾರಿಯಾಗಿದ್ದಾಳೆ. ರಾಜು ಎಂಬಾತ ಮಧ್ಯವರ್ತಿಯ ಸಹಾಯದೊಂದಿಗೆ ವಧುವಿನ ಜೊತೆಗೆ ವಿವಾಹ ನಿಶ್ಚಯಿಸಿದ್ದ. ರಾಜು...
ರಾಮನಗರ: ಮೈಸೂರಿನಲ್ಲಿ ಅಕ್ರಮ ಕಟ್ಟಡ ತೆರವಿಗೆ ಸಂಬಂಧಿಸಿದಂತೆ ದೇವಸ್ಥಾನ ನೆಲಸಮ ಮಾಡಿದ ವಿಚಾರ ಇನ್ನೂ ಚರ್ಚೆಯಲ್ಲಿರುವಾಗಲೇ ರಾಮನಗರದಲ್ಲಿಯೂ ಅಕ್ರಮ ಕಟ್ಟಡ ತೆರವಿನ ಸುಳಿವನ್ನು ರಾಮನಗರ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ನೀಡಿದ್ದಾರೆ. ರಾಮನಗರ ಜಿಲ್ಲೆಯಲ್ಲಿ ಒಟ್ಟು 34 ಅನಧಿಕೃತ ಕಟ್ಟಡಗಳನ್ನು ಗುರುತಿಸಲಾಗಿದ್ದು, ಅದರಲ್ಲಿ 18 ಅನಧಿ...
ಪಾಟ್ನಾ: ಚುನಾವಣೆ ಸಂದರ್ಭದಲ್ಲಿ ಬಿಜೆಪಿಯು ಪ್ರತಿಯೊಬ್ಬ ಭಾರತೀಯನ ಅಕೌಂಟ್ ಗೆ 15 ಲಕ್ಷ ರೂಪಾಯಿ ಹಾಕುವುದಾಗಿ ಭರ್ಜರಿ ಪ್ರಚಾರ ಮಾಡಿತ್ತು. ಇದೀಗ ವ್ಯಕ್ತಿಯೋರ್ವ ಇದನ್ನು ನಂಬಿ ತನ್ನ ಅಕೌಂಟ್ ಗೆ ತಪ್ಪಿ ಬಂದ ಹಣವನ್ನು ಖರ್ಚು ಮಾಡಿ ಕಂಬಿ ಎಣಿಸುವಂತಾಗಿದೆ. ಬಿಹಾರದ ಖಗರಿಯಾ ಜಿಲ್ಲೆಯ ರಂಜಿತ್ ದಾಸ್ ಎಂಬಾತನ ಖಾತೆಗೆ ಖಗರಿಯ ಗ್ರಾಮೀಣ ...
ಸೋಡಾ ಹಾಗೂ ಲಿಂಬೆರಸಕ್ಕೆ ಉಪ್ಪು ಸೇರಿಸಿದ ಜ್ಯೂಸ್ ಎಂದರೆ ಎಲ್ಲರಿಗೂ ಇಷ್ಟ. ಎಷ್ಟೇ ಸುಸ್ತಾಗಿ ಬಂದಿದ್ದರೂ, ಈ ಪಾನೀಯ ಸೇವಿಸಿದರೆ ಸಾಕು, ಕೆಲವೇ ಸಮಯದಲ್ಲಿ ವ್ಯಕ್ತಿಯ ದಣಿವು ಆರುತ್ತದೆ. ಆದರೆ, ಅತೀಯಾಗಿ ಉಪ್ಪು ಸೇರಿಸಿದ ಲಿಂಬೆ ಸೋಡಾ ಸೇವನೆಯಿಂದ ನಮ್ಮ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮಗಳಾಗುತ್ತವೆ. ಲೆಮೆನ್ ಸೋಡಾವನ್ನು ಅತೀ ಹೆಚ...
ವಿಜಯಪುರ: ಖ್ಯಾತ ಹಾಸ್ಯನಟ ರಾಜು ತಾಳಿಕೋಟೆ ಅವರ ಅಕ್ಕನ ಮಗನ ಪತ್ನಿಗೆ ಥಳಿಸಿ ವಿಷ ಕುಡಿಸಲು ಯತ್ನಿಸಿದ್ದಾರೆ ಎಂದು ಒಂದೆಡೆ ದೂರು ದಾಖಲಾಗಿದ್ದರೆ, ಇತ್ತ ರಾಜು ತಾಳಿಕೋಟೆ ಅವರು ಕೂಡ ಆಸ್ಪತ್ರೆಗೆ ದಾಖಲಾಗಿದ್ದು, ತನ್ನ ಮೇಲೆ ಹಲ್ಲೆ ನಡೆದಿದೆ ಎಂದು ಅವರು ಕೂಡ ಆರೋಪಿಸಿದ್ದಾರೆ. ಮೇಲ್ನೋಟಕ್ಕೆ ಇದೊಂದು ಕೌಟುಂಬಿಕ ಕಲಹದಂತೆ ಕಂಡು ಬಂದಿದೆ...