ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರಿಗೆ ಮಹತ್ವದ ಮಾಹಿತಿ ಇದಾಗಿದ್ದು, ಸೆಪ್ಟಂಬರ್ 15ರಂದು 2 ಗಂಟೆಗಳ ಕಾಲ ಎಸ್ ಬಿಐ ಗ್ರಾಹಕರಿಗೆ ಡಿಜಿಟಲ್ ಬ್ಯಾಂಕಿಂಗ್ ಸೇವೆ ಲಭ್ಯವಿರುವುದಿಲ್ಲ ಎಂದು ಬ್ಯಾಂಕ್ ಹೇಳಿದ್ದು, ಈ ಬಗ್ಗೆ ಟ್ವಿಟ್ಟರ್ ನಲ್ಲಿ ಅಧಿಕೃತವಾಗಿ ಮಾಹಿತಿ ನೀಡಿದೆ. ಬುಧವಾರ 2 ಗಂಟೆಗಳ ಕಾಲ ತಾತ್ಕಾಲಿಕವಾಗಿ ಇಂಟರ್ನ...
ತುಮಕೂರು: ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ(ಅಠವಳೆ) ತುಮಕೂರು ಜಿಲ್ಲಾ ಸಮಿತಿಯು “ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ರಾಜಕೀಯ ಚಿಂತನೆ ಮತ್ತು ಪರ್ಯಾಯ ರಾಜಕಾರಣ” ತುಮಕೂರು ಜಿಲ್ಲಾ ಮಟ್ಟದ ಕಾರ್ಯಕರ್ತರ ಕಾರ್ಯಾಗಾರ ಸೆಪ್ಟಂಬರ್ 15ರಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಕನ್ನಡ ಭವನ ಶ್ರೀರಾಮ್ ನಗರದಲ್ಲಿ ನಡೆಯಲಿದೆ. ಬೆಳಗ್ಗೆ...
ಬೆಳಗಾವಿ: ಆಸ್ತಿ ವಿಚಾರವಾಗಿ ಸಹೋದರರ ನಡುವೆ ನಡೆದ ಗಲಾಟೆಯಲ್ಲಿ ಅಣ್ಣಂದಿರು ಸೇರಿ ಓರ್ವ ಸಹೋದರನನ್ನು ಕಟ್ಟಡದಿಂದ ಕೆಳಕ್ಕೆಸೆಯಲು ಯತ್ನಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರು ಬೆಚ್ಚಿಬಿದ್ದಿದ್ದಾರೆ. ವರದಿಗಳ ಪ್ರಕಾರ, ಆಸ್ತಿ ವಿಚಾರವಾಗಿ ಅಣ್ಣತಮ್ಮಂದಿರಾದ ಶ್ರೀಧರ್, ಸಂದೀಪ್, ಸುನೀಲ್ ನಡುವೆ ಗಲಾಟೆ ನಡ...
ಚಿಕ್ಕಮಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿ ಬಟ್ಟೆ ಬದಲಿಸುತ್ತಿದ್ದ ವಿಡಿಯೋ ಮಾಡಿ, ಆಕೆಯನ್ನು ಬ್ಲ್ಯಾಕ್ ಮೇಲ್ ಮಾಡಿ ಅತ್ಯಾಚಾರ ನಡೆಸಿರುವ ಬಗ್ಗೆ ಸಖರಾಯಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೂರು ದಾಖಲಾಗಿದ್ದು, ಎರಡು ತಿಂಗಳಿನಿಂದ ಕಿಡಿಗೇಡಿಗಳ ಗುಂಪು ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದೆ ಎಂದು ದೂರಿನಲ್ಲಿ ದಾಖಲಿಸಲಾಗಿದೆ ಎಂದು ತಿಳಿದು...
ವಿಜಯಪುರ: ಸ್ಯಾಂಡಲ್ ವುಡ್ ನ ಖ್ಯಾಸ ಹಾಸ್ಯ ನಟ ರಾಜು ತಾಳಿಕೋಟೆ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದ್ದು, ಅಕ್ಕನ ಪುತ್ರನ ಪತ್ನಿಯ ಮೇಲೆ ಹಲ್ಲೆ ನಡೆಸಿ ಬಲವಂತವಾಗಿ ವಿಷ ಕುಡಿಸಲು ಯತ್ನಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಕೌಟುಂಬಿಕ ಕಲಹದ ವಿಚಾರವಾಗಿ ಸೋದರಳಿಯನ ಪತ್ನಿಯ ಮೇಲೆ ರಾಜುತಾಲಿಕೋಟೆ ಹಾಗೂ ಪತ್ನಿ ಪ್ರೇಮಾ ಸೇರಿದಂತೆ ಇನ...
ಮಂಗಳೂರು: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟ್ಸ್ ಆಫ್ ಇಂದಿಯಾದ ಅಖಿಲ ಭಾರತ ಮಟ್ಟದ ಚಾರ್ಟರ್ಡ್ ಅಕೌಂಟ್ಸ್(CA) ಪರೀಕ್ಷೆಯಲ್ಲಿ ಮಂಗಳೂರು ಮೂಲದ ಯುವತಿ ರುಥ್ ಕ್ಲೆರ್ ಡಿಸಿಲ್ವಾ ಅವರು ದೇಶದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ನಗರದ ಸಂತ ತೆರೆಸಾ ಸ್ಕೂಲ್ ನಲ್ಲಿ ಶಿಕ್ಷಣ ಪಡೆದ ಬಳಿಕ ಮಂಗಳೂರು ವಿಶ್ವವಿದ್ಯಾಲಯದಲ್ಲಿ ದೂ...
ಬೆಂಗಳೂರು: ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿರುವ ಘಟನೆ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ನಡೆದಿದ್ದು, ವಿದ್ಯಾರ್ಥಿಗಳು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಕೂಡ ಪ್ರಯತ್ನಿಸಿದರು. ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಖಂಡಿಸಿ ಕ್ಯಾಂಪಸ್ ಫ್ರ...
ಮಂಗಳೂರು: ಮೈಸೂರಿನಲ್ಲಿ ಅನಧಿಕೃತ ದೇವಸ್ಥಾನಗಳ ತೆರವು ವಿಚಾರ ತೀವ್ರತೆ ಪಡೆದ ಬೆನ್ನಲ್ಲೇ ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ದೇವಸ್ಥಾನಗಳ ತೆರವಿಗೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ ಎಂದು ವರದಿಯಾಗಿದ್ದು, ಧಾರ್ಮಿಕ ಕಟ್ಟಡ ತೆರವಿಗೆ ಪಟ್ಟಿ ಸಿದ್ಧವಾಗಿದೆ ಎಂದು ಹೇಳಲಾಗಿದೆ. ವರದಿಗಳ ಪ್ರಕಾರ, 2009ರ ಹಿಂದಿನ...
ಶಿವಮೊಗ್ಗ: ತಂದೆಯನ್ನೇ ಹೊಡೆದು ಕೊಂದ ಮಗ, ಅಪ್ಪ ಕುಡಿದು ಬಿದ್ದು ಸತ್ತಿದ್ದಾನೆ ಎಂದು ಊರವರನ್ನು ನಂಬಿಸಿದ್ದು, ಆದರೆ ಅಂತ್ಯಸಂಸ್ಕಾರ ವೇಳೆ ಸಿಕ್ಕಿಬಿದ್ದಿದ್ದು, ಕೊನೆಗೂ ಪುತ್ರನ ಹೈಡ್ರಾಮಾ ಬಯಲಾಗಿದೆ. ಇದೀಗ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ತಾಲೂಕಿನ ಮಂಡೇನಕೊಪ್ಪ ಗ್ರಾಮದಲ್ಲಿ ವಾಸವಾಗಿದ್ದ ಕುಮಾರ್ ನಾಯ್ಕ್ ತೀವ್ರ ಕ...
ಬೆಂಗಳೂರು: ಮುಂದಿನ ದಿನಗಳಲ್ಲಿ ಎಲ್ಲಾದರೂ ಸಿದ್ದರಾಮಯ್ಯ ಗೆದ್ದರೂ, ಅವರನ್ನು ವಿರೋಧ ಪಕ್ಷದಲ್ಲಿಯೇ ಕೂರಿಸುತ್ತೇನೆ ಎಂದು ಮಾಜಿ ಸಿಎಂ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದು, ಮುಂದಿನ ಚುನಾವಣೆಯಲ್ಲಿಯೂ ಬಿಜೆಪಿ ರಾಜ್ಯದಲ್ಲಿ ಅಧಿಕಾರ ಹಿಡಿಯುತ್ತದೆ ಎಂದು ಅವರು ಹೇಳಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, 2023ರ ವಿಧಾನಸಭಾ ಚುನ...