ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾದ ಹಿನ್ನೆಲೆಯಲ್ಲಿ ಶಾಲಾ ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್ ದೊರೆತಿದ್ದು, ಈ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, 8, 9 ಮತ್ತು 10ನೇ ತರಗತಿ ಆರಂಭಕ್ಕೆ ನಿರ್ಧಾರ ಮಾಡಲಾಗಿದೆ ಎಂದು ಅವರು ತಿಳಿಸಿದರು. ಸೆ.17ರ ಶುಕ್ರವಾರದಿಂದ ಈ ...
ಉಡುಪಿ: ರಾಜ್ಯಸಭಾ ಸದಸ್ಯ ಹಾಗೂ ಕಾಂಗ್ರೆಸ್ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥಿವ ಶರೀರವನ್ನು ಮಂಗಳವಾರ ಬೆಳಗ್ಗೆ ಶೋಕಮಾತಾ ಚರ್ಚ್ ಗೆ ತರಲಾಯಿತು. ಈ ವೇಳೆ ಕರಾವಳಿಯ ವಿವಿಧ ಪಕ್ಷಗಳ ನಾಯಕರು ಚರ್ಚ್ ಗೆ ಆಗಮಿಸಿದ್ದಾರೆ. ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಯು.ಟಿ.ಖಾದರ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ವಿನಯ್ ಕುಮಾರ್ ಸೊರಕೆ, ವ...
ಬೆಂಗಳೂರು: ಹಾಡಹಗಲೇ ಯುವತಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ ಖಾಸಗಿ ಅಂಗಗಳನ್ನು ಮುಟ್ಟಿ ಹಲ್ಲೆ ನಡೆಸಿ, ಕಿರುಕುಳ ನೀಡಲಾಗಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ ಇಲ್ಲಿನ ಲ್ಯಾಂಗ್ ಫೋರ್ಡ್ ರಸ್ತೆಯಲ್ಲಿ ಜಯನಗರದ ಕಂಪೆನಿಯೊಂದರ ಉದ್ಯೋಗಿ ನ...
ಬೆಂಗಳೂರು: ಪುರಾತನ ಹಿಂದೂ ದೇವಾಲಯಗಳನ್ನು ಏಕಾಏಕಿ ತೆರವುಗೊಳಿಸಲಾಗುತ್ತಿರುವುದು ಕೋಟ್ಯಂತರ ಜನರ ಮನಸ್ಸಿಗೆ ನೋವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದು, ತಮ್ಮದೇ ಪಕ್ಷದ ಆಡಳಿತ ಅವಧಿಯಲ್ಲಿ ನಡೆದ ಘಟನೆಯ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಧಾರ್...
ಕಾನ್ಪುರ: ಕಳೆದ 2 ವರ್ಷಗಳಿಂದ ತನ್ನ ಚಿಕ್ಕಪ್ಪ, ಸಂಚಾರ ಪೊಲೀಸ್ ಕಾನ್ ಸ್ಟೇಬಲ್ ನಿಂದಲೇ ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾಗಿದ್ದ 25 ವರ್ಷ ವಯಸ್ಸಿನ ಮಹಿಳೆಯೊಬ್ಬರು ಗಂಗಾನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ನಡೆದಿದೆ. ಮಿರ್ಜಾಪುರ ಜಿಲ್ಲೆಯ ನಿವಾಸಿಯಾದ ಸಂತ್ರಸ್ತ ಮಹಿಳೆ 2019ರ ಜನವರಿಯಲ್ಲಿ ಕುಂಭ ಮೇಳದಲ್ಲಿ ಭಾಗಿಯಾಗ...
ಪಾಟ್ನಾ: ಬಿಹಾರದಲ್ಲಿ ಪಂಚಾಯತ್ ಚುನಾವಣೆ ರಂಗೇರುತ್ತಿದ್ದು, ಪ್ರಚಾರ ಮಾಡುವುದರಲ್ಲಿ ನಾವು ದಿಲ್ಲಿಯಲ್ಲಿ ಕುಳಿತ ರಾಜಕಾರಣಿಗಳನ್ನೂ ಮೀರಿಸಿದವರು ಎಂದು ಪಂಚಾಯತ್ ಅಭ್ಯರ್ಥಿಗಳು ಸಾಬೀತು ಮಾಡಿದ್ದಾರೆ. ಇದೀಗ ಅಭ್ಯರ್ಥಿಯೋರ್ವರು ಎಮ್ಮೆಯ ಮೇಲೆ ಕುಳಿತುಕೊಂಡು ಬಂದು ನಾಮಪತ್ರ ಸಲ್ಲಿಸಿದ್ದಾರೆ. ಕತಿಹಾರ್ ಜಿಲ್ಲೆಯ ರಾಮ್ ಪುರ ಪಂಚಾಯತ್ ನ ಅಭ...
ನವದೆಹಲಿ: ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ದೆಹಲಿಯ ಜನದಟ್ಟಣೆಯಿಂದ ಕೂಡಿರುವ ಸಬ್ಜಿ ಮಂಡಿ ಪ್ರದೇಶದಲ್ಲಿ ಸೋಮವಾರ ನಡೆದಿದ್ದು, ಅವಶೇಷಗಳಡಿಯಲ್ಲಿ ಇನ್ನೂ 3ರಿಂದ ನಾಲ್ಕು ಮಂದಿ ಸಿಲುಕಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ತಾಯಿಯ ಜೊತೆಗೆ ಇಬ್ಬರು ಮಕ್ಕಳು ಕಟ್ಟಡದ ಸಮ...
ಪಾಟ್ನಾ: 500 ರೂಪಾಯಿ ಹಫ್ತಾ ನೀಡಲು ನಿರಾಕರಿಸಿದ್ದಕ್ಕೆ ವ್ಯಕ್ತಿಯೋರ್ವನ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬಿಹಾರದ ಭಾಗಲ್ಪುರದಲ್ಲಿ ನಡೆದಿದ್ದು, ಮಹಿಳೆಯ ಪತಿಯು ಮದ್ಯ ಮತ್ತು ಊಟಕ್ಕೆ ಹಣ ನೀಡಲಿಲ್ಲ ಎಂದು ರೌಡಿಗಳಿಬ್ಬರು ಈ ನೀಚ ಕೃತ್ಯ ಎಸಗಿದ್ದಾರೆ ಎಂದು ವರದಿಯಾಗಿದೆ. ಸಾವನ್ ಯಾದವ್ ಮತ್ತು ಕನ್ಹಯ್ಯಾ ಎಂಬವರು ಈ ...
ವಿಲ್ಲುಪುರಂ: ಶಾಲೆಯ ಪ್ರಯೋಗಾಲಯದಲ್ಲಿದ್ದ ಆ್ಯಸಿಡ್ ಬಾಟಲಿ ಒಡೆದ ಪರಿಣಾಮ ನಾಲ್ವರು ವಿದ್ಯಾರ್ಥಿನಿಯರು ಗಾಯಗೊಂಡ ಆತಂಕಕಾರಿ ಘಟನೆ ತಮಿಳುನಾಡಿನ ವಿಲ್ಲುಪುರಂ ಕಂದಮಂಗಲಂ ವಲ್ಲಾಲರ್ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದ್ದು, ಘಟನೆ ಸಂಬಂಧ ಶಾಲೆಯ ಮುಖ್ಯ ಶಿಕ್ಷಕರನ್ನು ವಜಾ ಮಾಡಲಾಗಿದೆ. ಗಾಯಗೊಂಡವರೆಲ್ಲ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯ...
ಹೈದರಾಬಾದ್: 6 ವರ್ಷ ವಯಸ್ಸಿನ ಬಾಲಕಿಯೋರ್ವಳನ್ನು ಅತ್ಯಾಚಾರ ನಡೆಸಿ ಹತ್ಯೆ ಮಾಡಿರುವ ಘಟನೆ ಹೈದರಾಬಾದ್ ನ ಸೈದಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮನೆಯಲ್ಲಿ ಆಟವಾಡುತ್ತಿದ್ದ ಬಾಲಕಿಯನ್ನು ಚಾಕೊಲೇಟ್ ಕೊಡಿಸುವ ನೆಪದಲ್ಲಿ ಕರೆದೊಯ್ದ ಆರೋಪಿಯು ಅತ್ಯಾಚಾರ ನಡೆಸಿ, ಹತ್ಯೆ ನಡೆಸಿರುವ ಘಟನೆ ನಡೆದಿದೆ. ಘಟನೆ ಗುರುವಾರ ಸಂಜ...