ಮುಂಬೈ: ಮಹಿಳೆಯನ್ನು ಅತ್ಯಾಚಾರ ನಡೆಸಿ, ಖಾಸಗಿ ಅಂಗಕ್ಕೆ ಕಬ್ಬಿಣದ ರಾಡ್ ಹಾಕಿ ಚಿತ್ರ ಹಿಂಸೆ ನೀಡಿದ್ದ ಪ್ರಕರಣದ ಸಂತ್ರಸ್ತೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದು, ಸುಮಾರು 33ಗಂಟೆಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ್ದ ಸಂತ್ರಸ್ತೆ ಮಾನವೀಯತೆ ಸತ್ತ ಪ್ರಪಂಚಕ್ಕೆ ವಿದಾಯ ಹೇಳಿದ್ದಾಳೆ. ಮುಂಬೈಯ ಸಾಕಿನಾಕಾ ಏರಿಯಾದಲ್ಲಿ ನಿಂತಿದ...
ಚೆನ್ನೈ: ಮಾನವ ಒಬ್ಬ ಬಲಾತ್ಕಾರಿ ಎನ್ನುವುದು ಬಹುತೇಕ ಬಾರಿ ಸಾಬೀತಾಗಿದೆ. ಅದರಲ್ಲೂ ಮಾನವ ಪ್ರಕೃತಿಯ ಮೇಲೆ ನಡೆಸಿದ ಬಲಾತ್ಕಾರಕ್ಕೆ ಲೆಕ್ಕವೇ ಇಲ್ಲ. ಮರಗಳನ್ನು ಕಡಿದು, ಪ್ರಾಣಿ ಪಕ್ಷಿಗಳನ್ನು ನಾಶ ಮಾಡುವುದನ್ನು ಫನ್ ಎಂದೇ ಭಾವಿಸಿಕೊಂಡಿರುವ ಮನುಷ್ಯ, ಸ್ವಯಂ ಘೋಷಿತ ಬುದ್ಧಿವಂತ ಜೀವಿಯಾಗಿದ್ದಾನೆ. ಇದೀಗ ತಮಿಳುನಾಡಿನಲ್ಲಿ ನಡೆದ ಅಪರೂಪದ ಘ...
ಮೈಸೂರು: ಬಿಜೆಪಿ ಆಡಳಿತದಲ್ಲಿಯೇ ನಂಜನಗೂಡಿನ ಹುಚ್ಚಗಣಿ ದೇಗುಲವನ್ನು ನೆಲ ಸಮ ಮಾಡಲಾಗಿದ್ದು, ಇದನ್ನೇ ಬೇರೆ ಯಾವುದಾದರೂ ಪಕ್ಷ ಆಡಳಿತದಲ್ಲಿರುವಾಗ ನಡೆಸಿದ್ದರೆ, ಈ ವೇಳೆಗೆ ಹಿಂದೂ ವಿರೋಧಿ, ಜಿಹಾದಿ ಸರ್ಕಾರ್ ಮೊದಲಾದ ಹೆಸರುಗಳು ಬರುತ್ತಿದ್ದವೋ ಏನೋ ಎನ್ನುವ ಅಭಿಪ್ರಾಯಗಳು ಇದೀಗ ಸಾರ್ವಜನಿಕ ವಲಯಗಳಲ್ಲಿ ಕೇಳಿ ಬಂದಿದೆ. ಈ ದೇವಸ್ಥಾನವನ...
ಕೋಲ್ಕತ್ತ: ಪಶ್ಚಿಮ ಬಂಗಾಳದ ಕೆಲವು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಯ ನಡೆಯಲಿದ್ದು, ಈ ಚುನಾವಣೆಯಲ್ಲಿ ಭವಾನಿಪುರ ವಿಧಾನಸಭಾ ಕ್ಷೇತ್ರದಿಂದ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಸ್ಪರ್ಧಿಸಲಿದ್ದು, ಈ ನಡುವೆ ಬಿಜೆಪಿಯು ಪ್ರಿಯಾಂಕ ಟಿಬ್ರೆವಾಲ್ ಎಂಬವರನ್ನು ಮಮತಾ ಬ್ಯಾನರ್ಜಿ ವಿರುದ್ಧ ಕಣಕ್ಕಿಳಿಸಿದೆ. ಪ್ರಿಯಾಂಕ ಟಿಬ್ರೆವಾಲ್ ಅವರು ...
ಚಿತ್ರದುರ್ಗ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಪತಿಯೋರ್ವ ಭೀಕರವಾಗಿ ಹತ್ಯೆ ಗೈದ ಘಟನೆ ಚಿತ್ರದುರ್ಗದ ಚಳ್ಳಕೆರೆ ಗೇಟ್ ಬಳಿಯಲ್ಲಿ ಶುಕ್ರವಾರ ರಾತ್ರಿ ನಡೆದಿದ್ದು, ದರ್ಗಾಕ್ಕೆ ತೆರಳಿ ವಾಪಸ್ ಆಗುತ್ತಿದ್ದ ಈ ಘಟನೆ ನಡೆದಿದೆ. ಇಲ್ಲಿನ ಬಡಾಮಖಾನ್ ಬಡಾವಣೆಯ 30 ವರ್ಷ ವಯಸ್ಸಿನ ಅಮೀನಾ ಹತ್ಯೆಗೀಡಾದ ಮಹಿಳೆಯಾಗಿದ್ದು, ಅವರ ಪತ...
ಹೈದರಾಬಾದ್: ರಸ್ತೆ ಅಪಘಾತದಲ್ಲಿ ಖ್ಯಾತ ತೆಲುಗು ನಟ ಗಂಭೀರವಾಗಿ ಗಾಯಗೊಂಡಿದ್ದು, ಶುಕ್ರವಾರ ರಾತ್ರಿ ವೇಳೆ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಹೈದರಾಬಾದ್ ನ ಕೇಬಲ್ ಸೇತುವೆ ಮೇಲೆ ಅಪಘಾತ ಸಂಭವಿಸಿದೆ. ತೆಲುಗು ನಟ ಸಾಯಿ ಧರ್ಮ ತೇಜ್ ಗಂಭೀರವಾಗಿ ಗಾಯಗೊಂಡಿರುವ ನಟರಾಗಿದ್ದು, ಬೈಕ್ ವೇಗವಾಗಿ ಚಲಿಸುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಸ...
ಬಂಗಾರಪೇಟೆ: ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ, ಆಕೆಯ ಮೇಲೆ ಅತ್ಯಾಚಾರ ಎಸಗಿ ಗ್ರಾಮ ಲೆಕ್ಕಾಧಿಕಾರಿಯೊಬ್ಬ ಇದೀಗ ತಲೆಮರೆಸಿಕೊಂಡಿರುವ ಘಟನೆ ನಡೆದಿದ್ದು, ಘಟನೆ ಸಂಬಂಧ ತಾಲೂಕಿನ ಹುನ್ಕುಂದ ಗ್ರಾಮ ಲೆಕ್ಕಾಧಿಕಾರಿ ವಿರುದ್ಧ ಪ್ರಕರಣ ದಾಖಲಾಗಿದೆ. ಗ್ರಾಮ ಲೆಕ್ಕಾಧಿಕಾರಿ ಅವಿನಾಶ್ ಕಾಂಬ್ಳೆ ಎಂಬಾತ, ಈ ಹಿಂದೆ ಕೆಜಿಎಫ್ ರಾಬರ್ಟ್ ಸನ...
ಉಡುಪಿ: ತಂಡವೊಂದು ಪ್ರಾರ್ಥನಾ ಸ್ಥಳಕ್ಕೆ ಅಕ್ರಮ ಪ್ರವೇಶ ಮಾಡಿ, ಮತಾಂತರದ ಸುಳ್ಳು ಆರೋಪ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಮಹಿಳೆಯರು ಮತ್ತು ಮಕ್ಕಳ ಮೇಲೆ ಹಲ್ಲೆ ನಡೆಸಿದ್ದು, ಈ ಘಟನೆಯನ್ನು ಕ್ರೈಸ್ತ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ ಎಂದು ಉಡುಪಿ ಜಿಲ್ಲಾ ಕ್ರೈಸ್ತ ಒಕ್ಕೂಟದ ಪ್ರಶಾಂತ್ ಜತ್ತನ್ನ ತಿಳಿಸಿದ್ದಾರೆ ಎಂದು ವರದಿಯಾಗಿದೆ...
ಪಾಟ್ನಾ: ಚುನಾವಣಾ ಪ್ರಣಾಳಿಕೆ ಎಂದರೆ, ಸುಳ್ಳುಗಳ ಸರಮಾಲೆ ಎಂದೇ ಪ್ರಸ್ತುತ ಜನರು ಭಾವಿಸುತ್ತಿದ್ದಾರೆ. ಬಹುತೇಕ ಬಾರಿ ಇದು ಸತ್ಯ ಕೂಡ ಆಗಿದೆ. ಚುನಾವಣೆ ಸಂದರ್ಭದಲ್ಲಿ ಪಕ್ಷಗಳು ಚಿತ್ರವಿಚಿತ್ರ ಪ್ರಣಾಳಿಕೆಗಳನ್ನು ಘೋಷಿಸಿದ ಬಳಿಕ ಜನರನ್ನು ನಡುನೀರಿನಲ್ಲಿ ಬಿಡುವುದು ಇದೀಗ ಸರ್ವೇ ಸಾಮಾನ್ಯ ಎಂಬಂತಾಗಿದೆ. ಈ ನಡುವೆ ಗ್ರಾಮ ಪಂಚಾಯತ್ ಅಧ್ಯಕ...
ಬಲೆಗೆ ದೊಡ್ಡ ಮೀನೊಂದನ್ನು ಕಂಡು ಮೀನುಗಾರರು ಕ್ಷಣ ಕಾಲ ಗಡಗಡ ನಡುಗಿದ ಘಟನೆ ನಡೆದಿದ್ದು, ನೋಡಲು ಭಯಂಕರವಾಗಿದ್ದ ಮೀನನ್ನು ಕಂಡು ಮೀನುಗಾರರು ಬೆಚ್ಚಿ ಬಿದ್ದಿದ್ದಾರೆ. ಆದರೆ, ಇದೀಗ ಇದೊಂದು ಅಳಿವಿನಂಚಿನಲ್ಲಿರುವ ಅಪರೂಪದ ಮೀನು ಎಂದು ತಿಳಿದು ಬಂದಿದೆ. ಇಟಾಲಿಯನ್ ದ್ವೀಪವಾದ ಎಲ್ಬಾದ ಪೋರ್ಟೋಫೆರಾಯೋ ಪಟ್ಟಣದಲ್ಲಿರುವ ದರ್ಸೇನಾ ಮೆಡಿಸಿಯ...