ಬೆಂಗಳೂರು: ರಾಜ್ಯದಲ್ಲಿ ಕೊರೊನಾದಿಂದಾಗಿ ಈ ಬಾರಿ ಶಾಲಾ ಕಾಲೇಜು ವಿಳಂಬವಾಗಿ ಆರಂಭವಾಗಿದೆ. ಕಳೆದ ತಿಂಗಳು 23ರಂದು 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಶಾಲೆ ಆರಂಭವಾಗಿದೆ. 6ರಿಂದ 8ನೇ ತರಗತಿ ವರೆಗೆ ಇದೇ ತಿಂಗಳು ಸೋಮವಾರದಿಂದಷ್ಟೇ ಆರಂಭವಾಗಿದೆ. ಈ ನಡುವೆ ಶಿಕ್ಷಣ ಇಲಾಖೆ ದಸರ ರಜೆ ಹಾಗೂ ಬೇಸಿಗೆ ರಜೆಯನ್ನು ಕೂಡ ಘೋಷಿಸಿದೆ. ...
ಭೋಪಾಲ್: ಮಳೆಗಾಗಿ ಆರು ವರ್ಷ ವಯಸ್ಸಿನ ಅಪ್ರಾಪ್ತ ವಯಸ್ಸಿನ ಬಾಲಕಿಯರನ್ನು ಬೆತ್ತಲೆ ಮೆರವಣಿಗೆ ಮಾಡಿಸಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಬುಂದೇಲಖಂಡದ ದಾಮೋಹ್ ಜಿಲ್ಲೆಯಲ್ಲಿ ನಡೆದಿದ್ದು, ಈ ಸಂಬಂಧ ಸ್ವಯಂ ಪ್ರೇರಿತ ದೂರು ದಾಖಲಾಗಿದೆ. ದಾಮೋಹ್ ಜಿಲ್ಲೆಯ ಜುಬೇರಾ ಪೊಲೀಸ್ ಠಾಣೆ ವ್ಯಾಪ್ತಿಯ ಬನಿಯಾ ಎಂಬಲ್ಲಿ ಸಾರ್ವಜನಿಕವಾಗಿ ಅಪ್ರಾಪ್...
ರಾಯ್ ಪುರ: ಬ್ರಾಹ್ಮಣ ಸಮುದಾಯದ ವಿರುದ್ಧ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಛತ್ತೀಸ್ ಗಢ ಸಿಎಂ ಭೂಪೇಶ್ ಬಘೇಲ್ ಅವರ ತಂದೆ ನಂದ ಕುಮಾರ್ ಬಘೇಲ್ ಅವರನ್ನು ಬಂಧಿಸಲಾಗಿದ್ದು, ಅವರಿಗೆ ಕೋರ್ಟ್ 15 ದಿನಗಳ ಕಸ್ಟಡಿ ವಿಧಿಸಿದೆ. ಇನ್ನೂ ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಛತ್ತೀಸ್ ಗಢ ಸಿಎಂ ಭೂಪೇಶ್ ಬಘೇಲ್, ಕಾನೂನಿನ ಎದುರು ಎಲ್ಲರೂ ಸಮ...
ಬೆಂಗಳೂರು: ಭಾರೀ ಭ್ರಷ್ಟಾಚಾರ ನಡೆಸಿರುವ ಕುರಿತು ಕೃಷಿ ಸಚಿವ ಬಿ.ಸಿ.ಪಾಟೀಲ್ ವಿರುದ್ಧ ಆರೋಪ ಕೇಳಿ ಬಂದಿದ್ದು, ಸಚಿವರ ವಿರುದ್ಧ ದೂರು ಕೂಡ ನೀಡಲಾಗಿದೆ ಎಂದು ವರದಿಯಾಗಿದೆ. ಕೃಷಿಯಂತ್ರಗಳ ಖರೀದಿಯಲ್ಲಿ ಬೃಹತ್ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ. ಕೃಷಿ ಇಲಾಖೆಯಲ್ಲಿ ಸುಮಾರು 210 ಕೋಟಿ ರೂ. ಭ್ರಷ್ಟಾಚಾರ ನಡೆಸಲಾಗಿದೆ ಎಂದು ಬ...
ಕಾಬೂಲ್: ಪಂಜ್ ಶಿರ್ ನ್ನು ತಾಲಿಬಾನ್ ವಶಕ್ಕೆ ಪಡೆದಿದೆ ಎನ್ನುವ ಹೇಳಿಕೆ ಸುಳ್ಳಾಗಿದ್ದು, ಹೋರಾಟವನ್ನು ಮುಂದುವರಿಸಲು ಕಣಿವೆಯ ಎಲ್ಲ ವ್ಯೂಹಾತ್ಮಕ ಸ್ಥಳಗಳಲ್ಲಿ ರಕ್ಷಣಾ ಪಡೆಗಳು ಸನ್ನದ್ಧಗೊಂಡಿವೆ ಎಂದು ನ್ಯಾಷನಲ್ ರೆಸಿಸ್ಟೆನ್ಸ್ ಫ್ರಂಟ್ - ಎನ್ ಆರ್ ಎಫ್ ಟ್ವೀಟ್ ಮಾಡಿದೆ. ತಾಲಿಬಾನ್ ನ ಸಂಸ್ಕೃತಿ ಮತ್ತು ಮಾಹಿತಿ ಸಚಿವ ಮತ್ತು ತ...
ನಮ್ಮ ನೆರೆಯ ರಾಜ್ಯ ಕೇರಳದಲ್ಲಿ ಕೊವಿಡ್ ಸೋಂಕಿನ ನಡುವೆಯೇ ಭೀತಿ ಸೃಷ್ಟಿಸಿರುವ ನಿಫಾ ವೈರಸ್ ಬಗ್ಗೆ ಒಂದಿಷ್ಟು ವಿಚಾರಗಳನ್ನು ತಿಳಿದುಕೊಳ್ಳೋಣ. ನಿಫಾ ವೈರಸ್ ಪ್ರಾಣಿಗಳಿಂದ ಪ್ರಾಣಿಗಳಿಗೆ ಹರಡುವ ಒಂದು ಅಪಾಯಕಾರಿ ರೋಗವಾಗಿದೆ. ಮಾತ್ರವಲ್ಲ, ಇದು ಪ್ರಾಣಿಗಳಿಂದ ಮನುಷ್ಯರಿಗೂ ಹರಡುತ್ತದೆ. ಹೌದು..! ಬಾವಲಿಗಳು, ಹಂದಿಗಳಿಂದ ನಿಫಾ ವೈರಸ್...
ಉಪ್ಪಿನಂಗಡಿ: ಪುತ್ತೂರಿನಿಂದ ಬೈಕ್ ರೈಡಿಂಗ್ ಗೆ ತೆರಳುತ್ತಿದ್ದ ವೇಳೆ ಇಲ್ಲಿನ ನೆಲ್ಯಾಡಿ ಸಮೀಪದ ಎಂಜಿರ ಬಳಿಯಲ್ಲಿ ಕಂಟೈನರ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಕೌಡಿಚ್ಚಾರ್ ಸಿಆರ್ ಸಿ ಕಾಲನಿ ನಿವಾಸಿ ಮನೋಜ್ ಮೃತಪಟ್ಟ ಯುವಕ ಎಂದು ವರದಿಯಾಗಿದೆ. ಸೋಮವಾರ ಬ...
ಬೆಂಗಳೂರು: ಗ್ಯಾಸ್ ಗೀಸರ್ ಲೀಕ್ ಆಗಿ 23 ವರ್ಷ ವಯಸ್ಸಿನ ವಿದ್ಯಾರ್ಥಿನಿಯೋರ್ವಳು ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿ ನಡೆದಿದ್ದು, ಸ್ನಾನಕ್ಕೆ ತೆರಳಿದ ವಿದ್ಯಾರ್ಥಿನಿ ಬಾತ್ ರೂಮ್ ನಲ್ಲಿಯೇ ಸಾವನ್ನಪ್ಪಿದ್ದಾಳೆ. ಸೆ.4ರಂದು ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದ್ದು, ಎಂಬಿಬಿಎಸ್ ವಿದ್ಯಾರ್ಥಿನಿ...
ಹಾಸನ: ಕೊವಿಡ್ 19 ಲಸಿಕೆ ಹಾಕಿಸಿಕೊಂಡ ಬಳಿಕ ನಮ್ಮ ಮಗ ಸಾವನ್ನಪ್ಪಿದ್ದಾನೆ ಎಂದು ಪೋಷಕರು ಆರೋಪಿಸಿರುವ ಘಟನೆ ಹಾಸನದ ಅರಸೀಕರೆ ತಾಲೂಕಿನಲ್ಲಿ ನಡೆದಿದ್ದು, ಕೊವಿಡ್ ಲಸಿಕೆ ಪಡೆದ ಬಳಿಕ ಅಸ್ವಸ್ಥಗೊಂಡಿದ್ದ ನಮ್ಮ ಮಗ ಸಾವನ್ನಪ್ಪಿದ್ದಾನೆ ಎಂದು ಪೋಷಕರು ಹೇಳಿದ್ದಾರೆ. 35 ವರ್ಷ ವಯಸ್ಸಿನ ವಸಂತ ನಾಯಕ್ ಮೃತಪಟ್ಟ ಯುವಕನಾಗಿದ್ದು, ಇವರು ಸೆ...
ಚೆನ್ನೈ: ಸಮಾಜ ಸುಧಾರಕ ಇ.ವಿ.ರಾಮಸ್ವಾಮಿ ಪೆರಿಯಾರ್ ಅವರ ಜನ್ಮದಿನವಾದ ಸೆ.17 ಅನ್ನು ಪ್ರತಿ ವರ್ಷ ರಾಜ್ಯದಾದ್ಯಂತ ಸಾಮಾಜಿಕ ನ್ಯಾಯದಿನವನ್ನಾಗಿ ಆಚರಿಸಲು ತಮಿಳುನಾಡು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಎಂ.ಕೆ,.ಸ್ಟ್ಯಾಲಿನ್ ಘೋಷಿಸಿದ್ದಾರೆ. ಸೋಮವಾರ ಈ ವಿಚಾರವನ್ನು ವಿಧಾನಸಭೆಯಲ್ಲಿ ಘೋಷಿಸಿದ ಅವರು, ಸಾಮಾಜಿಕ ನ್ಯಾಯ, ಸ್ವಾ...