ನವದೆಹಲಿ: ವಿವಾದಿತ ಕೃಷಿ ಕಾಯ್ದೆಯನ್ನು ವಾಪಸ್ ತೆಗೆದುಕೊಳ್ಳದಿದ್ದರೆ ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧವಾಗಿ ಪ್ರಚಾರ ನಡೆಸುತ್ತೇವೆ ಎಂದು ರೈತ ನಾಯಕರು ಬಿಜೆಪಿಯನ್ನು ಎಚ್ಚರಿಸಿದ್ದಾರೆ. ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ಸಹಸ್ರಾರು ರೈತರು ಇಂದು ಉತ್ತರ ಪ್ರದೇಶದ ಮುಜಫ್ಫರ್ ನಗರದ ಕಿಸಾನ್ ಮಹಾಪ...
ಚಿಕ್ಕಮಗಳೂರು: ಕಾಂಗ್ರೆಸ್ ನವರು ಚಳುವಳಿ ಮಾಡುವಷ್ಟರ ಮಟ್ಟಿಗೆ ಬೆಲೆ ಏರಿಕೆಯಾಗಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದು, ಕಾಂಗ್ರೆಸ್ ನವರು ಅಧಿಕಾರ ಬಿಟ್ಟು ಹೋಗುವಾಗ ಗ್ಯಾಸ್ ಬೆಲೆಯು 981 ರೂಪಾಯಿ ಇತ್ತು ಎಂದು ಅವರು ಹೇಳಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕೊವಿಡ್ ನಿಂದಾಗಿ ಜಗತ್ತ...
ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಷರತ್ತು ಬದ್ಧ ಅನುಮತಿ ನೀಡಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ, ಸರಳ ಗಣೇಶೋತ್ಸವ ಆಚರಣೆಗೆ ಅವಕಾಶ ಕಲ್ಪಿಸಲಾಗಿದೆ. ಸಭೆಯ ಬಳಿಕ ಮಾಹಿತಿ ನೀಡಿದ ಸಚಿವ ಆರ್.ಅಶೋಕ್, ಗರಿಷ್ಠ 5 ದಿನಗಳ ಕಾಲ ಚೌತಿ ಆಚರಿಸಬಹುದು. ನಗ...
ಮೀರತ್: ತಡರಾತ್ರಿ ಪತ್ನಿ ಫೋನ್ ನಲ್ಲಿ ಮಾತನಾಡುತ್ತಿದ್ದಳು ಎಂದು ಪತಿಯೋರ್ವ ಪತ್ನಿಯನ್ನು ಗುಂಡಿಟ್ಟು ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದ್ದು, ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. 36 ವರ್ಷ ವಯಸ್ಸಿನ ಶಮಾ ಹತ್ಯೆಗೀಡಾದವರಾಗಿದ್ದು, ತಡ ರಾತ್ರಿ ವೇಳೆ ಫೋನ್ ನಲ್ಲಿ ಅವರು ಮಾತನಾಡುತ್ತಿದ್ದು,...
ತಿರುವನಂತಪುರಂ: ಕೇರಳದಲ್ಲಿ ಮತ್ತೆ ನಿಫಾ ವೈರಸ್ ಪತ್ತೆಯಾಗಿದ್ದು, ನಿಫಾ ವೈರಸ್ ಸೋಂಕಿಗೊಳಗಾಗಿದ್ದ 12 ವರ್ಷ ವಯಸ್ಸಿನ ಬಾಲಕನೋರ್ವ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಇದೀಗ ಕೇರಳದಾದ್ಯಂತ ನಿಫಾ ವೈರಸ್ ಕುರಿತು ಆತಂಕ ಹೆಚ್ಚಿದೆ. ಒಂದೆಡೆ ಕೇರಳದಲ್ಲಿ ಕೊರೊನಾ ವೈರಸ್ ಅಬ್ಬರಿಸುತ್ತಿದೆ. ಇನ್ನೊಂದೆಡೆಯಲ್ಲಿ ನಿಫಾ ವೈರಸ್ ಇದೀಗ ...
ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ, ತುರಾಯಿ, ದುಬಾರಿ ವೆಚ್ಚದ ಉಡುಗೊರೆಗಳನ್ನು ನಿಷೇಧಿಸಿ ಸಿಎಂ ಬಸವರಾಜ್ ಬೊಮ್ಮಾಯಿ ಆದೇಶ ನೀಡಿದ್ದರು. ಆದರೆ ಇದೀಗ ತನ್ನ ಆದೇಶವನ್ನು ಸ್ವತಃ ಅವರೇ ಉಲ್ಲಂಘಿಸಿದ ಘಟನೆ ವಿಧಾನಸೌಧದ ಬ್ಯಾಂಕ್ಟೆಟ್ ಹಾಲ್ ನಲ್ಲಿ ನಡೆದಿದೆ. ಹಾರ, ತುರಾಯಿ ಬದಲಿಗೆ ಪುಸ್ತಕಗಳನ್ನು ಉಡುಗೊರೆಯಾಗಿ ನೀಡಬೇಕು ಎಂದು...
ಉತ್ತರಪ್ರದೇಶ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿಂತೆ ಉತ್ತರಪ್ರದೇಶದ ಫೋಕ್ಸೋ ನ್ಯಾಯಾಲಯವೊಂದು ಅಪರಾಧಿಗೆ ಮರಣ ದಂಡನೆ ಶಿಕ್ಷೆಯನ್ನು ವಿಧಿಸಿದೆ. ಜೊತೆಗೆ 1.4 ಲಕ್ಷ ರೂ. ದಂಡವನ್ನೂ ವಿಧಿಸಿದೆ. 8 ವರ್ಷ ವಯಸ್ಸಿನ ಬಾಲಕಿಯ ಮೇಲೆ ಅಶೋಕ್ ಕುಮಾರ್ ಎಂಬಾತ ಅತ್ಯಾಚಾರ ನಡೆಸಿ ಹತ್ಯೆ...
ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಕಳೆದ ಕೆಲವು ದಿನಗಳಿಂದ ಹೆಣ್ಣುಮಗಳೊಬ್ಬಳ ಹೆಸರು ವ್ಯಾಪಕವಾಗಿ ಚರ್ಚೆಗೀಡಾಗುತ್ತಿದೆ. ದೆಹಲಿ ಪೊಲೀಸ್ ಇಲಾಖೆಯಲ್ಲಿ ಡಿಫೆನ್ಸ್ ಆಫೀಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಅವರನ್ನು ಅಪಹರಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ದೆಹಲಿ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಸಬಿಯಾ ಸೈಫಿ(ಹೆಸರು ಬದಲಿ...
ಹಾವೇರಿ: ಬಿ.ವೈ.ವಿಜಯೇಂದ್ರ ಪಕ್ಷ ಸಂಘಟನೆಗೆ ರಾಜ್ಯ ಪ್ರವಾಸ ಮಾಡಲಿ, ಆದರೆ ತಮ್ಮ ಪ್ರಾಬಲ್ಯ ಹೆಚ್ಚಿಸೋಕೆ ಪ್ರವಾಸ ಮಾಡೋದು ಬೇಡ. ಕುಟುಂಬ ಸಂಘಟನೆಯ ಬದಲು ಪಕ್ಷ ಸಂಘಟನೆ ಧ್ಯೇಯವಾಗಿರಲಿ ಎಂದು ಬಿ.ವೈ.ವಿಜಯೇಂದ್ರ ರಾಜ್ಯ ಪ್ರವಾಸದ ವಿರುದ್ಧ ಬಸನಗೌಡ ಪಾಟೀಲ ಯತ್ನಾಳ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾನಗಲ್ ನಲ್ಲಿ ಶನಿವಾರ ಏರ್ಪಡಿಸಿದ್ದ ...
ಬೆಂಗಳೂರು: ಮಲಂಕರ ಧಮ೯ಕ್ಷೇತ್ರದ ಧಮಾ೯ಧ್ಯಕ್ಷರಾದ ಎಂ.ಆರ್.ಆಬ್ರಾಹಂ ರವರನ್ನು ಕೇರಳ ರಾಜ್ಯದ ಎ.ಐಸಿ.ಸಿ.ಕಾಯ೯ದಶಿ೯ಯಾದ ಐವನ್ ಡಿಸೋಜಾ ರವರು ಭೇಟಿ ಮಾಡಿದರು. ಭೇಟಿ ವೇಳೆ ಕೇರಳದ ಪಟ್ಟಣಟಿಟ್ಟಾ ಜಿಲ್ಲೆಯ ರಾಜಕೀಯ ವಿದ್ಯಮಾನಗಳ ಬಗ್ಗೆ ಧಮಾ೯ಧ್ಯಕ್ಷರಾದ ಎಂ.ಆರ್.ಆಬ್ರಾಹಂ ಅವರೊಂದಿಗೆ ಚಚಿ೯ಸಿದರು. ಈ ಸಂದರ್ಭದಲ್ಲಿ ಕೇರಳದ ಅಂಗಮಾಲಿ ಶಾಸಕರಾದ...