ಹೈದರಾಬಾದ್: ಕೇಂದ್ರ ಸರ್ಕಾರವು ತಾಲಿಬಾನ್ ನ್ನು ಉಗ್ರ ಸಂಘಟನೆ ಎಂದು ಗುರುತಿಸಬೇಕು. ಇಲ್ಲವೇ ಬಡ ಮುಸ್ಲಿಮರನ್ನು ತಾಲಿಬಾನಿಗಳು ಎನ್ನುವುದನ್ನು ನಿಲ್ಲಿಸಬೇಕು ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ತಾಲಿಬಾನ್ ಬಗ್ಗೆ ಇಬ್ಬಗೆ ನೀತಿಯನ್ನು ಅನುಸರಿಸುತ್ತಿದೆ ಎಂದು ಹೇಳಿದ್ದಾರ...
ಸಿನಿಡೆಸ್ಕ್: ಕನ್ನಡ ಚಿತ್ರರಂಗದ ಯುವನಟ ದಿ.ಚಿರಂಜೀವಿ ಸರ್ಜಾ ಹಾಗೂ ನಟಿ ಮೇಘನಾ ರಾಜ್ ದಂಪತಿಯ ಪುತ್ರ ಜೂನಿಯರ್ ಚಿರುಗೆ ನಾಮಕರಣ ಮಾಡಲಾಗಿದ್ದು, ಈವರೆಗೆ ಜೂನಿಯರ್ ಚಿರು ಎಂದೇ ಕರೆಯಲ್ಪಡುತ್ತಿದ್ದ ಚಿರು ಪುತ್ರನಿಗೆ ಈಗ ಕುಟುಂಬಸ್ಥರು ಹೊಸ ಹೆಸರಿಟ್ಟಿದ್ದಾರೆ. ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖ...
ನವದೆಹಲಿ: ದೆಹಲಿ ವಿಧಾನಸಭೆಯಿಂದ ಕೆಂಪುಕೋಟೆಯನ್ನು ಸಂಪರ್ಕಿಸುವ ರಹಸ್ಯ ಸುರಂಗಮಾರ್ಗವನ್ನು ಪತ್ತೆಹಚ್ಚಲಾಗಿದ್ದು, ಇದು ತೀವ್ರ ಕುತೂಹಲವನ್ನು ಕೆರಳಿಸಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟೀಷರು ಈ ಸುರಂಗ ಮಾರ್ಗವನ್ನು ಬಳಸುತ್ತಿದ್ದರು ಎಂದು ತಿಳಿದು ಬಂದಿದೆ. ಸುರಂಗಮಾರ್ಗವು ವಿಧಾನಸಭೆಯಿಂದ ಕೆಂಪುಕೋಟೆಯನ್ನು ಸಂಪರ್ಕಿಸುತ್ತದೆ ಎಂದು...
ಬಿಗ್ ಬಾಸ್ ಸೀಸನ್ 13ರ ವಿಜೇತ, ಬಾಲಿವುಡ್ ನಟ ಸಿದ್ಧಾರ್ಥ್ ಶುಕ್ಲಾ ಅವರು ತಮ್ಮ 40ರ ವಯಸ್ಸಿನಲ್ಲಿ ನಿಧನರಾಗಿದ್ದು, ಆ ದಿನ (ಸೆ.2) ರಾತ್ರಿ ಏನೆಲ್ಲ ಘಟನೆ ನಡೆದಿತ್ತು ಎನ್ನುವುದು ಇದೀಗ ಬೆಳಕಿಗೆ ಬಂದಿದ್ದು, ರಾತ್ರಿಯೇ ಶುಕ್ಲಾಗೆ ತೀವ್ರವಾದ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರೆ, ಅವರು ಬದುಕ...
ಬೆಂಗಳೂರು: ಪಡಿತರ ಚೀಟಿದಾರರ ಇ-ಕೆವೈಸಿ ಪ್ರಕ್ರಿಯೆಯನ್ನು ಸೆ.1 ರಿಂದ 10 ರವರೆಗೆ ನಿರ್ವಹಿಸುವಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ನಿರ್ದೇಶನ ನೀಡಿದ್ದಾರೆ ಎಂದು ವರದಿಯಾಗಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸುವುದಕ್ಕೆ ಪಡಿತರ ಚೀಟಿಯಲ್ಲಿನ ಸದಸ್ಯರು. ಯಾವುದೇ ಹಣ ನೀಡುವಂತಿಲ್ಲ. ...
ಸಾಗರ: ಲೈಂಗಿಕ ಕಿರುಕುಳದ ಆರೋಪಿಯೋರ್ವ ಜಾಮೀನಿನಲ್ಲಿ ಹೊರ ಬಂದು ಸಂತ್ರಸ್ತ ಯುವತಿಯನ್ನು ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಸಾಗರ ಜಿಲ್ಲೆಯಲ್ಲಿ ನಡೆದಿದ್ದು, ಲೈಂಗಿಕ ದೌರ್ಜನ್ಯ ಪ್ರಕರಣದ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿದ್ದಾತ ಜಾಮೀನಿನ ಮೂಲಕ ಹೊರ ಬಂದ ತಕ್ಷಣವೇ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ. 24 ...
ಹೈದರಾಬಾದ್: ಪಬ್ ನಲ್ಲಿ 8 ವರ್ಷ ವಯಸ್ಸಿನ ಬಾಲಕಿಯೋರ್ವಳು ನೃತ್ಯ ಮಾಡುತ್ತಿರುವ ದೃಶ್ಯ ವೈರಲ್ ಆಗಿದ್ದು, ಈ ವಿಚಾರ ವ್ಯಾಪಕ ಚರ್ಚೆಗೊಳಗಾದ ಬಳಿಕ ಇದೀಗ ಪೊಲೀಸರು ಪಬ್ ನ ವ್ಯವಸ್ಥಾಪಕರ ವಿರುದ್ಧ ದೂರು ದಾಖಲಿಸಿ, ತನಿಖೆ ಆರಂಭಿಸಿದ್ದಾರೆ. ಹೈದರಾಬಾದ್ ನ ಪಬ್ ನಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಬಾಲಕಿಯು ಪಬ್ ನಲ್ಲಿ ತನ್ನ ಕುಟ...
ಸಿನಿಡೆಸ್ಕ್: ಕಿಚ್ಚ ಸುದೀಪ್ ಅವರ ಹುಟ್ಟು ಹಬ್ಬ ದಿನದಂದು ‘ವಿಕ್ರಾಂತ್ ರೋಣ’ ಸಿನಿಮಾದ ಗ್ಲಿಮ್ಸ್ ವಿಡಿಯೋ ಚಿತ್ರವನ್ನು ಚಿತ್ರತಂಡ ಬಿಡುಗಡೆ ಮಾಡಿದ್ದು, ಈ ವಿಡಿಯೋಗೆ ಭಾರೀ ಮೆಚ್ಚುಗೆ ಹಾಗೂ ವೀವ್ಟ್ ಕೂಡ ಬಂದಿದೆ. ಚಿತ್ರತಂಡ ಬಿಡುಗಡೆ ಮಾಡಿದ ವಿಡಿಯೋದಲ್ಲಿ ಡೆಡ್ ಮ್ಯಾನ್ ಆಂಥಮ್ ಬಳಸಲಾಗಿದ್ದು, ಇದು ಈ ಚಿತ್ರದ ಬಗ್ಗೆ ಸಿನಿಮಾ ಪ್ರಿ...
ನವದೆಹಲಿ: ಖಾಸಗಿ ಸುದ್ದಿವಾಹಿನಿಗಳು, ವೆಬ್ ಪೋರ್ಟಲ್ ಗಳಲ್ಲಿ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಕೋಮುಸೌಹಾರ್ದಕ್ಕೆ ಧಕ್ಕೆ ತರುವಂತಹ ಸುದ್ದಿಗಳನ್ನು ಹರಡಲಾಗುತ್ತಿದೆ. ಕೆಲವು ಚಾನೆಲ್ ಗಳು ಬಿತ್ತರಿಸುವ ಸುದ್ದಿಗಳಿಗೂ ಕೋಮು ಬಣ್ಣ ಬಳಿಯಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಜಮಿಯಾತ್ ಉಲೇಮಾ-ಐ-ಹಿಂದ್ ಸಂಘಟನೆ ಸ...
ಚಿಕ್ಕಮಗಳೂರು: ದಲಿತ ಯುವಕನನ್ನು ವಿಚಾರಣೆಯ ನೆಪದಲ್ಲಿ ಪೊಲೀಸ್ ಠಾಣೆಗೆ ಕರೆದೊಯ್ದು, ಚಿತ್ರ ಹಿಂಸೆ ನೀಡಿ, ಮತ್ತೋರ್ವ ಆರೋಪಿ ಮೂತ್ರ ಕುಡಿಸಿ ವಿಕೃತಿ ಮೆರೆದಿದ್ದ ಚಿಕ್ಕಮಗಳೂರು ಜಿಲ್ಲೆಯ ಗೋಣಿಬೀಡು ಠಾಣೆಯ ಸಬ್ ಇನ್ಸ್ ಪೆಕ್ಟರ್ ಅರ್ಜುನ್ ನನ್ನು ಸಿಐಡಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಮಹಿಳೆಯೋರ್ವರಿಗೆ ಕರೆ ಮಾಡಿದ್ದಾರೆ ...