ಅನಂತಪುರ: ಎಣ್ಣೆ ಏಟಿನಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಯತ್ನಿಸಿದ್ದು, ಈ ವೇಳೆ ಆತನನ್ನು ರಕ್ಷಿಸಲು ಹೋದ ಇಬ್ಬರು ನೀರು ಪಾಲಾಗಿದ್ದು, ಕುಡುಕ ಮಾತ್ರ ಸೇಫ್ ಆಗಿ ದಡ ಸೇರಿರುವ ಘಟನೆ ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ನಡೆದಿದೆ. ಕೃಷ್ಣಾ ಜಿಲ್ಲೆಯ ಜಿ.ಕೊಂಡೂರು ಮಂಡಲಂನ ಮುತ್ಯಾಲಂಪಾಡು ಗ್ರಾಮದ ನಿವಾಸಿ ಪ್ರವೀಣ್ ಮದ್ಯವ್ಯಸನಿಯಾಗ...
ಮುಂಬೈ: ಬಾಲಿವುಡ್ ನಟ, ಬಿಗ್ ಬಾಸ್ 13ರ ವಿನ್ನರ್ ಸಿದ್ಧಾರ್ಥ್ ಶುಕ್ಲಾ ಹೃದಯಾಘಾತದಿಂದ ಮೃತಪಟ್ಟಿದ್ದು, 40 ವರ್ಷ ವಯಸ್ಸಿನ ಸಿದ್ಧಾರ್ಥ್ ಶುಕ್ಲಾ ಅವರಿಗೆ ತೀವ್ರ ಎದೆ ನೋವು ಕಾಣಿಸಿಕೊಂಡ ಬೆನ್ನಲ್ಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ತಿಳಿದು ಬಂದಿದೆ. ಅನಾರೋಗ್ಯಕ್ಕೀಡಾದ ತಕ್ಷಣವೇ ಮುಂಬೈನ ಕೂಪರ್ ಆಸ್ಪತ್ರೆಗೆ ಅವರನ್ನು ...
ಬೆಂಗಳೂರು: ಒಂದೆಡೆ ಕೊರೊನಾ ಸಂಕಷ್ಟದಿಂದ ಜನರು ಆರ್ಥಿಕತೆಯ ಮೂಲವನ್ನೇ ಕಳೆದುಕೊಂಡಿದ್ದಾರೆ. ಇನ್ನೊಂದೆಡೆ ದಿನ ಬಳಕೆ ವಸ್ತುಗಳು ಹಾಗೂ ಇಂಧನ ಬೆಲೆಗಳು ದಿನದಿಂದ ದಿನಕ್ಕೆ ಗಗನಕ್ಕೇರುತ್ತಿವೆ. ನಿನ್ನೆಯಷ್ಟೇ ಅಡುಗೆ ಅನಿಲ ಸಿಲಿಂಡರ್ ಬೆಲೆ 25 ರೂ. ಹೆಚ್ಚಳವಾಗಿದ್ದು, ಗ್ರಾಹಕರಿಗೆ ಬಿಗ್ ಶಾಕ್ ನೀಡಿತ್ತು. ಆದರೆ ಮತ್ತೆ ಗ್ಯಾಸ್ ಸಿಲಿಂಡರ್ ಬೆ...
ಯಾದಗಿರಿ: ಮಹಿಳೆ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಮೀಸಲು ಪಡೆಯ ಕಾನ್ ಸ್ಟೇಬಲ್ ಮೇಲೆ ಮಹಿಳೆ ಕಡೆಯವರು ಕೈ, ಕಾಲು ಕಟ್ಟಿ ಥಳಿಸಿದ್ದಾರೆ. ನಗರ ಹೊರವಲಯದಲ್ಲಿ ಬುಧವಾರ ಸಂಜೆ ಘಟನೆ ನಡೆದದ್ದು, ಈ ಕುರಿತು ಮಹಿಳಾ ಪೊಲೀಸ್ ಠಾಣೆಯಲ್ಲಿ ಮಹಿಳೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ. ಒಂದು ವರ್ಷದಿಂದ ಮಹಿಳೆ ಜೊತೆ ಅಕ್ರಮ ಸಂಬ...
ಮುಲ್ಕಿ: ಸಿಮೆಂಟ್ ತಯಾರಿಕೆ ಘಟಕದ ಆವರಣದಲ್ಲಿ ಆಟವಾಡುತ್ತಿದ್ದ ಬಾಲಕನ ಮೇಲೆ ಸಿಮೆಂಟ್ ಪೈಪ್ ಉರುಳಿ ಬಿದ್ದು ಬಾಲಕ ಸಾವನ್ನಪ್ಪಿದ ದಾರುಣ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯ ಕಾರ್ನಾಡು ಸದಾಶಿವ ನಗರ ಆಶ್ರಯ ಕಾಲನಿ ಬಳಿಯಲ್ಲಿ ನಡೆದಿದೆ. ಮಂಗಳವಾರ ಸಂಜೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಲಿಂಗಪ್ಪಯ್ಯ ಕಾಡಿನ ನಿವಾಸ...
ಬೆಂಗಳೂರು: ಕೇಂದ್ರ ಪುರಸ್ಕೃತ ಪ್ರಮುಖ 10 ಯೋಜನೆಗಳಿಗೆ ಕೇಂದ್ರ ಸರ್ಕಾರ ಈ ಆರ್ಥಿಕ ವರ್ಷದ ಮೊದಲ ನಾಲ್ಕು ತಿಂಗಳಲ್ಲಿ ಒಂದು ಪೈಸೆ ಕೂಡ ನೀಡಿಲ್ಲ. ರಾಜ್ಯ ಸರ್ಕಾರ ಕೂಡ ಹೊಂದಾಣಿಕೆ ಅನುದಾನ ಬಿಡುಗಡೆ ಮಾಡದೇ ಇರುವುದರಿಂದ ಬಹುತೇಕ ಯೋಜನೆಗಳ ಅನುಷ್ಠಾನ ಕುಂಠಿತಗೊಂಡಿದೆ ಎಂದು ವರದಿಯಾಗಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಧ್ಯಕ್ಷತೆಯ...
ಆನೇಕಲ್: ಎಣ್ಣೆ ಪಾರ್ಟಿಯ ಬಳಿಕ ಡಬ್ಬಲ್ ಮರ್ಡರ್ ನಡೆದಿದ್ದು, ಇಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ, ಆನೇಕಲ್ ತಾಲೂಕಿನ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಸಿಂಗಸಂದ್ರದ ಖಾಲಿ ನಿವೇಶನದಲ್ಲಿ ನಡೆದಿದೆ. ಹತ್ಯೆಗೀಡಾದವರು ಉತ್ತರ ಭಾರತ ಮೂಲದ ಕೂಲಿ ಕಾರ್ಮಿಕರು ಎಂದು ಹೇಳಲಾಗಿದೆ. ಘಟನಾ ಸ್ಥಳದಲ್ಲ...
ಬೆಂಗಳೂರು: ಸೋಮವಾರ ತಡ ರಾತ್ರಿ ನಗರದ ಕೋರಮಂಗಲದಲ್ಲಿ ಫುಟ್ಪಾತ್ ಮೇಲಿನ ಕಂಬಕ್ಕೆ ಡಿಕ್ಕಿ ಹೊಡೆದು ಒಂದೇ ಕಾರಿನಲ್ಲಿದ್ದ ಏಳು ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹಲವು ಮಾಹಿತಿಗಳು ತಿಳಿದು ಬಂದಿದ್ದು, ಅಪಘಾತಕ್ಕೆ ನೀರಿನ ಬಾಟಲಿ ಕಾರಣವಾಯಿತೇ ಎನ್ನುವ ಅನುಮಾನಗಳು ಇದೀಗ ಕೇಳಿ ಬಂದಿದೆ. ಸೋಮವಾರ ತಡ ರಾತ್ರಿ ನಡೆದ ಅಪಘಾತದ...
ವಿಜಯಪುರ: ದಲಿತರಿಗೆ ಮೀಸಲಾತಿ ಕೊಡ್ತಾರೆ, ಮನೆ ಕೊಡ್ತಾರೆ ಎಂದೆಲ್ಲ, ಸಾಮಾಜಿಕ ಜಾಲತಾಣಗಳಲ್ಲಿ ಚುಚ್ಚುವವರಿಗೆ, ಹಂಗಿಸುವವರಿಗೇನೂ ಕಡಿಮೆ ಇಲ್ಲ. ಆದರೆ, ಎಷ್ಟು ದಲಿತರ ಪರಿಸ್ಥಿತಿ ಇಂದಿಗೂ ಶೋಚನೀಯವಾಗಿದೆ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ. ಹೌದು…! 30 ವರ್ಷಗಳಿಂದ ಬೇರೆಯವರ ಜಾಗದಲ್ಲಿ ಜೋಪಡಿಯಲ್ಲಿ ವಾಸಮಾಡುತ್ತಿರುವ ದಲಿತ ಕು...
ನವದೆಹಲಿ: ಗ್ಯಾಸ್ ಸಿಲಿಂಡರ್ ಬೆಲೆಯನ್ನು ಬುಧವಾರದಿಂದ ಜಾರಿಗೆ ಬರುವಂತೆ ಪ್ರತಿ ಲೀಟರ್ ಗೆ 25 ರೂ. ಹೆಚ್ಚಳ ಮಾಡಲಾಗಿದ್ದು, ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ನ ಬೆಲೆಯನ್ನು 75 ರೂ.ನಷ್ಟು ಹೆಚ್ಚಿಸಲಾಗಿದೆ. ತುಂಬಿದ 14.2 ಕೆಜಿ ಸಬ್ಸಿಡಿ ರಹಿತ ದ್ರವೀಕೃತ ಪೆಟ್ರೋಲಿಯಂ ಗ್ಯಾಸ್ (ಎಲ್ಪಿಜಿ) ಸಿಲಿಂಡರ್ ಈಗ ರಾಷ್ಟ್ರೀಯ ರಾಜಧಾನಿ ದೆಹಲಿಯ...