ಅಫ್ಘಾನಿಸ್ತಾನ: ತಾಲಿಬಾನ್ ವಶದಲ್ಲಿರುವ ಅಫ್ಘಾನಿಸ್ತಾನ ಭಾರತದೊಂದಿಗೆ ಉತ್ತಮ ಸಂಬಂಧವನ್ನು ಹೊಂದಲು ಬಯಸುತ್ತದೆ ಎಂದು ತಾಲಿಬಾನ್ ನಾಯಕ ಮೊಹಮ್ಮದ್ ಅಬ್ಬಾಸ್ ಸ್ಟ್ಯಾನಿಕಜೈ ಹೇಳಿಕೆ ನೀಡಿದ್ದು, ಅಫ್ಘಾನಿಸ್ತಾನವನ್ನು ವಶಕ್ಕೆ ಪಡೆದ ಬಳಿಕ ತಮ್ಮದೇ ಸಾಮ್ರಾಜ್ಯವನ್ನು ಕಟ್ಟಿಕೊಂಡಿರುವ ತಾಲಿಬಾನ್ ಇದೀಗ ಭಾರತದೊಂದಿಗೆ ಬಾಂಧವ್ಯ ಹೊಂದುವ ಅಭಿಲಾಷೆ...
ನೋಯ್ಡಾ: ಒಂದು ವರ್ಷ ವಯಸ್ಸಿನ ಬಾಲಕಿ ಲಿಫ್ಟ್ ನಲ್ಲಿ ಸಿಲುಕಿ ಅಸ್ವಸ್ಥಗೊಂಡ ಘಟನೆ ನೋಯ್ಡಾದಲ್ಲಿನ ಸೆಕ್ಟರ್ 78ರ ಹೈಡಿ ಪಾರ್ಕ್ ಸೊಸೈಟಿಯಲ್ಲಿ ನಡೆದಿದ್ದು, ತನ್ನ ಚಿಕ್ಕಮ್ಮನೊಂದಿಗೆ ಲಿಫ್ಟ್ ನಲ್ಲಿ ಹೋಗುತ್ತಿದ್ದ ವೇಳೆ ಏಕಾಏಕಿ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದೆ. ಇದರ ಪರಿಣಾಮ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಲಿಫ್ಟ್ ಗೆ...
ಧಾರವಾಡ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಧಾರವಾಡ ಉಪನಗರ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಧಾರವಾಡದ ನೆಹರೂ ನಗರ ನಿವಾಸಿಗಳಾದ ಶ್ರೀನಿವಾಸ ಹಾಗೂ ಫಯೂಮ್ ಬಂಧಿತ ಆರೋಪಿಗಳಾಗಿದ್ದಾರೆ. ಇವರಿಬ್ಬರು 13 ವರ್ಷ ವಯಸ್ಸಿನ ಬಾಲಕಿಯನ್ನ...
ಮೈಸೂರು: ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ ಪೊಲೀಸರಿಗೆ ಕನ್ನಡ ಚಿತ್ರರಂಗದ ಹಿರಿಯ ನಟ ಜಗ್ಗೇಶ್ 1 ಲಕ್ಷ ರೂಪಾಯಿಗಳನ್ನು ಬಹುಮಾನವಾಗಿ ಘೋಷಿಸಿದ್ದಾರೆ. ಈ ಸಂಬಂಧ ಶನಿವಾರ ಸಂಜೆ ಅವರು ಟ್ವೀಟ್ ಮಾಡುವ ಮೂಲಕ ಬಹುಮಾನವನ್ನು ಘೋಷಿಸಿದರು. ಕಾಲೇಜು ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿದ ಕಾಮಪಿಪಾಸುಗಳನ್ನು ...
ಮೈಸೂರು: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಕರ್ನಾಟಕ ಪೊಲೀಸರು ಬಂಧಿಸಿದ ರೀತಿಯೇ ರೋಚಕವಾಗಿತ್ತು. ಆರೋಪಿಗಳ ವಿರುದ್ಧ ಪ್ರಬಲ ಸುಳಿವುಗಳು ಸಂತ್ರಸ್ತರಿಂದಲೂ ಸಿಗದೇ ಇದ್ದಂತಹ ಸಂದರ್ಭದಲ್ಲಿಯೂ ಸಣ್ಣ ಸುಳಿವುಗಳನ್ನೇ ಹಿಂಬಾಲಿಸಿ ಹೋದ ಪೊಲೀಸರು ಅತ್ಯಾಚಾರಿಗಳ ಹೆಡೆಮುರಿಕಟ್ಟಿದ್ದಾರೆ. ...
ಮಂಗಳೂರು: ದೇವಳದ ಆವರಣದಲ್ಲಿ ಯುವಕ, ಯುವತಿಯರು ಟಿಕ್ ಟಾಕ್ ವಿಡಿಯೋ ಮಾಡಿರುವುದಕ್ಕೆ ವಿರೋಧ ವ್ಯಕ್ತಪಡಿಸಲಾಗಿದ್ದು, ವಿಡಿಯೋಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಯುವಕ ಯುವತಿಯರು ಕ್ಷಮೆ ಯಾಚಿಸಿದ ಘಟನೆ ನಡೆದಿದೆ. ಹಳೆಯಂಗಡಿ ಸಮೀಪದ ಪಾವಂಜೆ ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಪ್ರತೀಕ್ ಶೆಟ್ಟಿ ಎಂಬ ಯುವಕ ಹಾಗೂ ಇಬ್ಬ...
ಕೋಲ್ಕತ್ತಾ: ಬಿಜೆಪಿಯನ್ನು ಇಡೀ ದೇಶದಿಂದಲೇ ನಾವು ಕಿತ್ತೊಗೆಯುತ್ತೇವೆ. ತಾಕತ್ ಇದ್ದರೆ, ಟಿಎಂಸಿಯನ್ನು ತಡೆಯಿರಿ ಎಂದು ಗೃಹ ಸಚಿವ ಅಮಿತ್ ಶಾಗೆ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಸವಾಲು ಹಾಕಿದ್ದು, ನಿಮ್ಮಿಂದ ಎಲ್ಲ ರಾಜ್ಯಗಳನ್ನು ಕಿತ್ತುಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದ...
ಮೈಸೂರು: ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ ಐವರು ಆರೋಪಿಗಳನ್ನು ಬಂಧಿಸಲಾಗಿದ್ದು, ಈ ವೇಳೆ ಬಂಧಿತ ಆರೋಪಿಗಳ ಕ್ರಿಮಿನಲ್ ಪ್ರಕರಣಗಳ ಹಿನ್ನೆಲೆಯುಳ್ಳವರು ಎಂದು ತಿಳಿದು ಬಂದಿದೆ. ಮೈಸೂರಿನಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪಿಗಳ ಪೈಕಿ ಓರ್ವ, ತಾನು ಪ್ರೀತಿಸಿದ ಯುವತ...
ನವದೆಹಲಿ: ಬಿಜೆಪಿಯು ತನ್ನ ಕೋಟ್ಯಾಧಿಪತಿ ಸ್ನೇಹಿತರಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರವು ನೂತನ ಮೂರು ಕೃಷಿ ಕಾನೂನುಗಳನ್ನು ರೂಪಿಸಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಶನಿವಾರ ಆರೋಪಿಸಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಅದಾನಿ, ಪ್ರತಿ ಕೆ.ಜಿ ಸೇಬು ದರವನ್ನು 16 ರೂ. ಕಡಿಮೆ ಮಾಡಿರುವ ವರದಿಯನ್ನ...
ಚೀನಾ: ಚೀನಾದಲ್ಲಿ 386. 434 CE ಕಾಲಮಾನದ ಉತ್ತರ ವೀ ರಾಜವಂಶದ ಗಂಡು ಹೆಣ್ಣಿನ ಅಸ್ಥಿಪಂಜರಗಳು ಪತ್ತೆಯಾಗಿದ್ದು, ಉತ್ತರ ಚೀನಾದ ಶಾಂಕ್ಸಿ ಪ್ರಾಂತ್ಯವನ್ನು ಉತ್ಖನನ ಮಾಡುವ ವೇಳೆ, ಇಲ್ಲಿನ ಕಾರ್ಮಿಕರು ಅವುಗಳನ್ನು ಕಂಡು ಹಿಡಿದಿದ್ದಾರೆ. ಅಸ್ಥಿ ಪಂಜರದಲ್ಲಿರುವ ಮೃತದೇಹಗಳು ಗಂಡು ಮತ್ತು ಹೆಣ್ಣಿನ ಅಸ್ಥಿ ಪಂಜರಗಳಾಗಿದ್ದು, ಈ ಪೈಕಿ ಪು...