ಕಲಬುರ್ಗಿ: ಕಲಬುರ್ಗಿ ಜಿಲ್ಲೆಯ ಜನರು ಸೋಂಬೇರಿಗಳು ಎಂದು ಬಾಗಲಕೋಟೆಯಲ್ಲಿ ಇತ್ತೀಚೆಹೆ ಹೇಳಿಕೆ ನೀಡಿದ್ದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ಈ ಹೇಳಿಕೆಗೆ ಸಾರ್ವಜನಿಕರು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ ಬಳಿಕ ಇದೀಗ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದರು. ಕಲಬುರ್ಗಿ ಜಿಲ್ಲೆಯ ಜನರು ಲೇಜಿ(ಸೋಮಾರಿ)ಗಳು ...
ಮುಂಬೈ: ಹವಾಮಾನ ಬದಲಾವಣೆಯಿಂದಾಗಿ ಸಮುದ್ರ ಮಟ್ಟದಲ್ಲಿ ಏರಿಕೆಯಾಗುತ್ತಿದ್ದು, ಹೀಗಾಗಿ 2050ರೊಳಗೆ ದಕ್ಷಿಣ ಮುಂಬೈನ ಶೇ 70 ರಿಂದ 80ರಷ್ಟು ಭಾಗ ನೀರಿನಲ್ಲಿ ಮುಳುಗುವ ಸಾಧ್ಯತೆ ಇದೆ ಎಂದು ಬೃಹನ್ ಮುಂಬೈ ಮಹಾನಗರ ಪಾಲಿಕೆಯ ಆಯುಕ್ತ ಇಕ್ಬಾಲ್ ಸಿಂಗ್ ಚಹಲ್ ಎಚ್ಚರಿಸಿದ್ದಾರೆ. ಮುಂಬೈ ಹವಾಮಾನ ಕ್ರಿಯಾ ಯೋಜನೆ ಮತ್ತು ಜಾಲತಾಣ ಬಿಡುಗಡೆ ಸಮ...
ಚಿಕ್ಕಬಳ್ಳಾಪುರ: ಮದ್ಯಪಾನ ಮಾಡಿ ಖಾಸಗಿ ಶಾಲೆಯ ಕಿಟಕಿಯೊಳಗೆ ಬಿಯರ್ ಬಾಟಲಿ ಎಸೆದ ನೀಚ ಕೃತ್ಯ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದ್ದು, ಮಧ್ಯ ರಾತ್ರಿ ಕುಡಿದ ಮತ್ತಿನಲ್ಲಿ ಕಿಡಿಗೇಡಿಗಳು ಈ ನೀಚ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ನಗರದ ಕೋಟೆ ವೃತ್ತದಲ್ಲಿರುವ ಆಕಾಶ್ ಗ್ಲೋಬಲ್ ಶಾಲೆಯ ಕಿಟಕಿಗೆ ಬಿಯರ್ ಬಾಟಲಿಯನ್ನು ಎಸೆದಿದ್ದು, ಪರಿಣಾಮ...
ಫ್ಲೋರಿಡಾ: ಮಹಿಳೆಯೊಬ್ಬರು ವಿಮಾನದ ಕ್ಯಾಬಿನ್ ನಲ್ಲಿಯೇ ಕುಳಿತು ಸಿಗರೇಟ್ ಸೇದಿದ ಘಟನೆ ಫ್ಲೋರಿಡಾಕ್ಕೆ ತೆರಳುವ ಸ್ಪಿರಿಟ್ ಏರ್ ಲೈನ್ಸ್ ನಲ್ಲಿ ನಡೆದಿದ್ದು, ಈ ವೇಳೆ ಸಮೀಪದಲ್ಲಿದ್ದ ಇತರ ಪ್ರಯಾಣಿಕರು ಮಹಿಳೆಯ ಕೆಲಸವನ್ನು ನೋಡಿ ಬೆಚ್ಚಿ ಬಿದ್ದಿದ್ದಾರೆ. ಸಹ ಪ್ರಯಾಣಿಕರ ದೂರಿನ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಂದ ಪೊಲೀಸರು ಮಹಿಳೆಯ ಬಳಿಯ...
ಕೋಲ್ಕತ್ತ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಹತ್ಯೆ ಮಾಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ ಆರೋಪದಲ್ಲಿ ಕಲ್ಕತ್ತ ವಿಶ್ವವಿದ್ಯಾಲಯದ ಪ್ರಾಧ್ಯಾಪಕರೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪಿಎಚ್.ಡಿ ವಿದ್ಯಾರ್ಥಿ ತಮಲ್ ದತ್ತಾ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಪ್ರಾಣಿಶಾಸ್ತ್ರ ವಿಭಾಗದ ಪ್ರಾಧ್ಯಾಪ...
ಹೈದರಾಬಾದ್: ಮದುವೆಯಾದ ಮೂರೇ ದಿನದಲ್ಲಿ ಮದುಮಗಳು ಸಾವನ್ನಪ್ಪಿದ ಘಟನೆ ತೆಲಂಗಾಣದ ನಿರ್ಮಲ ಜಿಲ್ಲೆಯಲ್ಲಿ ನಡೆದಿದ್ದು, ಈ ಅಪಘಾತದಲ್ಲಿ ಮದುಮಗಳ ತಂದೆ ಕೂಡ ಸಾವನ್ನಪ್ಪಿದ್ದಾರೆ. 25 ವರ್ಷ ವಯಸ್ಸಿನ ಮೌನಿಕಾ ಮೃತಪಟ್ಟಿರುವ ನವವಿವಾಹಿತೆಯಾಗಿದ್ದು, ಆಕೆಯ ತಂದೆ 50 ವರ್ಷ ವಯಸ್ಸಿನ ರಾಜಯ್ಯ ಕೂಡ ಸಾವನ್ನಪ್ಪಿದ್ದಾರೆ. ನಿರ್ಮಲ ಜಿಲ್ಲೆಯ ಕೊಡ...
ಲಕ್ನೋ: ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿಕೆ ನೀಡಿದ್ದ ಮಾಜಿ ಐಪಿಎಸ್ ಅಧಿಕಾರಿಯನ್ನು ಉತ್ತರ ಪ್ರದೇಶ ಪೊಲೀಸರು ಬಲವಂತವಾಗಿ ಬಂಧಿಸಿ ಕರೆದೊಯ್ದ ಘಟನೆ ನಡೆದಿದೆ. ಮಾಜಿ ಐಪಿಎಸ್ ಅಧಿಕಾರಿ ಅಮಿತಾಬ್ ಠಾಕೂರ್ ಬಂಧನಕ್ಕೊಳಗಾದವರಾಗಿದ್ದು, ಮಹಿಳೆಯೊಬ್ಬರ ಆತ್ಮಹತ್ಯೆಗೆ ...
ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಬಾಲಾಪರಾಧಿ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಡಿಜಿ ಐಜಿಪಿ ಪ್ರವೀಣ್ ಸೂದ್ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ. ಮೈಸೂರಿನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೋಪಿಗಳ ಪತ್ತೆಗೆ ಪೊಲೀಸರು...
ಮೈಸೂರು: ಮೈಸೂರಿನಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ತಮಿಳುನಾಡಿನಲ್ಲಿ ವಶಕ್ಕೆ ಪಡೆಯಲಾದ ಐವರು ಆರೋಪಿಗಳು ಇನ್ನಷ್ಟು ಪ್ರಕರಣಗಳಲ್ಲಿ ಭಾಗಿಯಾಗಿರುವ ಶಂಕೆ ಇದೆ ಎಂದು ಹೇಳಲಾಗಿದ್ದು, ಈ ಆರೋಪಿಗಳು ವೃತ್ತಿಪರ ಕಳ್ಳರೇ? ಎನ್ನುವ ಅನುಮಾನ ಕೂಡ ಸೃಷ್ಟಿಯಾಗಿದೆ ಎಂದು ವರದಿಯಾಗಿದೆ. ಘಟನೆ ನಡೆದ ಮರುದಿನ ಕೇರಳಕ್ಕೆ ತೆರಳಿದ್ದ ಬಿ.ಇ. ವಿ...
ಗ್ವಾಲಿಯರ್: ಹಾಡಹಗಲೇ ದುಷ್ಕರ್ಮಿಗಳು ಗನ್ ಪಾಯಿಂಟ್ ನಲ್ಲಿ ಮಹಿಳೆಯ ಚಿನ್ನದ ಸರವನ್ನು ಎಳೆದು ಪರಾರಿಯಾಗಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದ್ದು, ಈವರೆಗೆ ಬೈಕ್ ನಲ್ಲಿ ಬಂದು ಸರ ಕದಿಯುತ್ತಿರುವ ಪ್ರಕರಣಗಳನ್ನು ಕೇಳಿರ ಬಹುದು ಆದರೆ ಇದೀಗ ಸರಗಳ್ಳರು ಕೂಡ ಮಾರಕಾಸ್ತ್ರಗಳೊಂದಿಗೆ ಫೀಲ್ಡಿಗೆ ಇಳಿದಿರುವುದು ಸಾರ್ವಜನಿಕರಿಗೆ ಆ...