ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 46,759 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 569 ಮಂದಿ ಮೃತಪಟ್ಟಿದ್ದಾರೆ. ಕಳೆದ ನಾಲ್ಕೈದು ದಿನದಿಂದ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತ ಕಂಡು ಬರುತ್ತಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 3,26,49,947ಕ್ಕೆ ಏರಿದ್ದು, ಸಾವನ್ನಪ್ಪಿದವರ ಸಂಖ್ಯೆ 4,37,370ಕ್ಕೆ ತಲುಪಿದೆ. ಕೇರಳದಲ್ಲಿ ಶೇ...
ಕಡಬ: ವಿಡಿಯೋ ಕಾಲ್ ಮೂಲಕ ಆಟೋ ಚಾಲಕನನ್ನು ಬಲೆಗೆ ಬೀಳಿಸಿದ ಯುವತಿ, ಬೆತ್ತಲೆ ವಿಡಿಯೋ ಮಾಡಿಸಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿದ್ದು, ಆತ ನಿರಾಕರಿಸಿದಾಗ ಆತನ ಮಾನ ಹರಾಜು ಮಾಡಿದ ಘಟನೆ ಕಡಬ ಸಮೀಪದ ಬಿಳಿನೆಲೆಯಲ್ಲಿ ನಡೆದಿದೆ. ಯುವತಿಯೋರ್ವಳು ವಿಡಿಯೋ ಕರೆ ಮಾಡಿ, ತಾನು ಬೆತ್ತಲಾಗಿ ನಿಂತಿದ್ದು, ಆಟೋ ಚಾಲಕನ್ನು ಕೂಡ ಬೆತ್ತಲಾಗುವಂತೆ ಹೇಳಿ...
ಭೋಪಾಲ್: ವ್ಯಕ್ತಿಯೋರ್ವ ತನ್ನ ಪತ್ನಿಯ ನಡತೆಯನ್ನು ಶಂಕಿಸಿ, ಆಕೆಯ ಖಾಸಗಿ ಅಂಗವನ್ನು ಸೂಜಿದಾರದಿಂದ ಹೊಲಿಗೆ ಹಾಕಿದ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದ್ದು, ಘಟನೆ ಸಂಬಂಧ ಪತಿಯ ಪತ್ನಿ ದೂರು ನೀಡಿದ್ದಾಳೆ. 64 ವರ್ಷ ವಯಸ್ಸಿನ ಪತಿಯೂ ಈ ಕೃತ್ಯ ನಡೆಸಿದ್ದು, ಈತನ ವಿರುದ್ಧ 55 ವರ್ಷ ವಯಸ್ಸಿನ ಪತ್ನಿ ದೂ...
ಬೆಂಗಳೂರು: ಮೈಸೂರು ಚಾಮುಂಡಿ ಬೆಟ್ಟದ ಸಮೀಪ ನಡೆದಿದ್ದ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ತಮಿಳುನಾಡಿನಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ. ಘಟನೆ ನಡೆದು 85 ಗಂಟೆಗಳಲ್ಲಿ ಈ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಮೈಸೂರು ಪೊಲೀಸರು ಯ...
ಬೆಳಗಾವಿ: ಮೈಸೂರಿನಲ್ಲಿ ಸಾಮೂಹಿಕ ಅತ್ಯಾಚಾರ ನಡೆದ ಬೆನ್ನಲ್ಲೇ ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದ್ದು, ಬೆಳಗಾವಿ ಜಿಲ್ಲೆಯ ಗ್ರಾಮವೊಂದರ ಬಾಲಕಿಯ ಮೇಲೆ ನಾಲ್ವರು ಯುವಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂತ್ರಸ್ತ ಬಾಲಕಿಯ ಪೋಷಕರು ದೂರು ದಾಖಲಿಸಿದ್ದು,...
ಮಂಗಳೂರು: ಟೀಮ್ ಹಿಂದುತ್ವ ನೇತೃತ್ವದಲ್ಲಿ ಮೊಟ್ಟ ಮೊದಲ ಬಾರಿಗೆ ಕ್ಲಬ್ ಹೌಸ್ ನಲ್ಲಿ ಹಿಂದೂ ಸಮಾವೇಶ ನಡೆಯಲಿದ್ದು, ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಟೀಮ್ ಹಿಂದುತ್ವ ತಂಡ ಮಹಾನಾಯಕ ಡಾಟ್ ಇನ್ ಗೆ ತಿಳಿಸಿದೆ. ಸಮಾವೇಶವು ಆಗಸ್ಟ್ 30ರ ಸೋಮವಾರ ರಾತ್ರಿ 7:30ಕ್ಕೆ ನಡೆಯ...
ನಾಗ್ಪುರ: ಹಾರುತ್ತಿದ್ದ ವಿಮಾನದ ಪೈಲಟ್ ಗೆ ಹೃದಯಾಘಾತವಾಗಿದ್ದು, ಪರಿಣಾಮವಾಗಿ ಬಾಂಗ್ಲಾದೇಶದ ಬಿಮನ್ ಏರ್ ಲೈನ್ಸ್ ಗೆ ಸೇರಿದ ವಿಮಾನವನ್ನು ನಾಗ್ಪುರದಲ್ಲಿ ತುರ್ತು ಲ್ಯಾಂಡಿಂಗ್ ನಡೆಸಲಾಗಿದೆ. ಬಳಿಕ ಪೈಲಟ್ ನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಮಸ್ಕತ್ ನಿಂದ ಢಾಕಾಗೆ ಹೊರಟ ಬಾಂಗ್ಲಾದೇಶ ವಿಮಾನದ ಪೈಲಟ್ ಗೆ ದಾರ...
ದಾವಣಗೆರೆ: ಮೈಸೂರಿನಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಗ್ಯಾಂಗ್ ರೇಪ್ ಗೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ಸಾಲು ಸಾಲು ವಿವಾದಾತ್ಮಕ ಹೇಳಿಕೆಗಳು ಮುಂದುವರಿದಿದ್ದು, ಇದೀಗ ಬಿಜೆಪಿ ಸಂಸದ ಜಿ.ಎಂ.ಸಿದ್ದೇಶ್ವರ್ ಹೇಳಿಕೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮೈಸೂರು ಗ್ಯಾಂಗ್ ರೇಪ್ ಸಂಬಂಧ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ಬ...
ಬೆಂಗಳೂರು: ಮೈಸೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಪರವಾಗಿ ನಟಿಯರು ಧ್ವನಿಯೆತ್ತುತ್ತಿದ್ದು, ಪುರುಷರ ಮನಸ್ಥಿತಿಗಳ ವಿರುದ್ಧ ನಟಿಯರು ಬೇಸರ ಮತ್ತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಟಿ ರಮ್ಯಾ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಧ್ವನಿಯೆತ್ತಿದ ಬೆನ್ನಲ್ಲೇ ಇದೀಗ ನಟಿ ಶೃತಿ ಕೂಡ ಘಟನೆ ವಿರುದ್ಧ ಆಕ್ರೋಶ ವ್ಯಕ್ತಪ...
ಸಾಂಸ್ಕೃತಿಕ ನಗರಿ, ಪ್ರವಾಸಿಗರ ಸ್ವರ್ಗ, ಚಾರಿತ್ರಿಕ ಕೇಂದ್ರ, ನಿಸರ್ಗದ ರಮ್ಯ ಕೇಂದ್ರ ಇವೆಲ್ಲವೂ ಮಾರುಕಟ್ಟೆ ಸಂಬಂಧಿತ ಪದಗಳು. ಒಂದು ನಗರ ಅಥವಾ ಪಟ್ಟಣ ಮನುಷ್ಯನ ನೆಮ್ಮದಿಗೆ ಪೂರಕವಾದ ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಕೃತಿಕ ವಾತಾವರಣವನ್ನು ಹೊಂದಿದೆಯೋ ಇಲ್ಲವೋ ಎನ್ನುವುದು ಸಾರ್ವಜನಿಕ ಬದುಕಿನ ಪ್ರಶ್ನೆ. ಮೈಸೂರು ನಗರ ಈ ಮೇಲೆ ಹೇಳಿದ...