ಬೆಂಗಳೂರು: ಮೈಸೂರಿನಲ್ಲಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಬೆನ್ನಲ್ಲೇ ಸಂತ್ರಸ್ತೆಯನ್ನೇ ತಪ್ಪಿತಸ್ಥ ಸ್ಥಾನದಲ್ಲಿ ನಿಲ್ಲಿಸಿ ಕೆಲವರು ಹೇಳಿಕೆ ನೀಡಿದ ಬೆನ್ನಲ್ಲೇ ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊ...
ತುಮಕೂರು: ಅಂತರ್ಜಾತಿ ವಿವಾಹವಾಗಿದ್ದಕ್ಕೆ ದಂಪತಿಗೆ ಸವರ್ಣಿಯರು ಹಲ್ಲೆ, ಕಿರುಕುಳ ನೀಡಿ, ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಇಲ್ಲಿನ ಚಿ.ನಾ.ಹಳ್ಳಿ ತಾಲೂಕಿನ ಕೋರೆಗೆರೆ ಎಂಬಲ್ಲಿ ನಡೆದಿದ್ದು, ಈ ಸಂಬಂಧ ಪೊಲೀಸರಿಗೆ ದೂರು ನೀಡಿದರೂ ಇನ್ನೂ ಯಾವುದೇ ಪ್ರಯೋಜನವಾಗಿಲ್ಲ ಎಂದು ವರದಿಯಾಗಿದೆ. ಚಿ.ನಾ.ಹಳ್ಳಿ ತಾಲೂಕು ಕೋರಗೆರೆ ಗ್ರಾಮದ ದಲಿತ...
ಮಂಗಳೂರು: ಕಾರಿಂಜ ದೇವಸ್ಥಾನಕ್ಕೆ ಪ್ರವಾಸಕ್ಕೆಂದು ಆಗಮಿಸಿದ್ದ ವಿದ್ಯಾರ್ಥಿಗಳನ್ನು ತಡೆದು ಗೂಂಡಾಗಿರಿ ನಡೆಸಿರುವ ಬಗ್ಗೆ ವಿದ್ಯಾರ್ಥಿನಿಯೋರ್ವಳು ಪೂಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡದ್ದು, 5 ಮಂದಿಯಿದ್ದ ಸಂಘಪರಿವಾರದ ಕಾರ್ಯಕರ್ತರೆನ್ನಲಾದ ಯುವಕರ ಮೇಲೆ ದೂರು ದಾಖಲಾಗಿದೆ ಎಂದು ವರದಿಯಾಗಿದೆ. ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜಿ...
ಮೈಸೂರು: ಮೈಸೂರಿನಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರಿಗೆ ಆರೋಪಿಗಳ ಸುಳಿವು ಲಭ್ಯವಾಗಿದೆ ಎಂದು ಹೇಳಲಾಗಿದ್ದು, ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಮೇಲೆ ಶಂಕೆ ವ್ಯಕ್ತವಾಗಿದೆ ಎಂದು ಹೇಳಲಾಗಿದೆ. ತಮಿಳುನಾಡು ಮೂಲದ ಒಬ್ಬ ಇಂಜಿನಿಯರಿಂಗ್ ಸ್ಟೂಡೆಂಟ್ ಹಾಗೂ ಕೇರಳ ಮೂಲ...
ಚಾಮರಾಜನಗರ: ಮೈಸೂರಿನಲ್ಲಿ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಸಹಕಾರ ನೀಡುತ್ತಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಸಂತ್ರಸ್ತೆ ಪೊಲೀಸರ ತನಿಖೆಗೆ ಸಹಕಾರ ನೀಡಬೇಕಾಗುತ್ತದೆ ಎಂದು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ಈ ಪ್ರಕರಣವನ್...
ಬೆಂಗಳೂರು: “ಆ ಹುಡುಗಿ ಅಷ್ಟೊತ್ತಿಗೆ ಅಲ್ಲಿಗೆ ಏಕೆ ಹೋಗಿದ್ದಳೋ, ಆ ಸಂದರ್ಭದಲ್ಲಿ ಆ ಹೆಣ್ಮಗಳಿಗೂ… ನನಗೆ ಅಸಹ್ಯ ಅನಿಸುತ್ತದೆ. ಎಂಬಿಎ ಸ್ಟೂಡೆಂಟ್ ಆಗಿದ್ದುಕೊಂಡು ಅಷ್ಟೊತ್ತಲ್ಲಿ ಯಾಕೆ ಬಂದಿದ್ಳು ಅಂತ ನನಗೆ ಗೊತ್ತಿಲ್ಲ. ತಪ್ಪು ಕೂಡ” ಹೀಗಂದವರು ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ, ಕಾಂಗ್ರೆಸ್ ನಾಯಕಿ ಮಂಜುಳಾ ಮಾನಸ. ಮೈಸೂರಿನಲ್ಲಿ ನಡೆ...
ಕಾಬೂಲ್: ತಾಲಿಬಾನ್ ಆಡಳಿತಕ್ಕೊಳಗಾಗಿರುವ ಅಫ್ಘಾನಿಸ್ತಾನದಿಂದ ತಪ್ಪಿಸಿಕೊಂಡು ಸುರಕ್ಷಿತ ಸ್ಥಾನಕ್ಕೆ ತೆರಳಬೇಕು ಎಂದು ವಿಮಾನ ನಿಲ್ದಾಣದ ಬಳಿಯಲ್ಲಿ ಕಾಯುತ್ತಿರುವ ಸಾವಿರಾರು ಜನರು ಗುರುವಾರ ಸಂಭವಿಸಿದ ಭೀಕರ ಸ್ಫೋಟಕ್ಕೆ ಬೆಚ್ಚಿ ಬಿದ್ದಿದ್ದಾರೆ. ಈ ಸ್ಫೋಟದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ಫೋಟೋಗಳು ವೈರಲ್ ಆಗುತ್ತಿದ್ದು, ಛಿದ್...
ಮೈಸೂರು: ರಾಜ್ಯದಲ್ಲಿ ಅಪರಾಧ ಪ್ರಕರಣಗಳು ನಡೆಯಬಾರದು. ಕಾನೂನು ಸುವ್ಯವಸ್ಥೆ ಹತೋಟಿಗೆ ಬರಬೇಕು. ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ನನಗೆ ಮತ್ತು ಪೊಲೀಸ್ ಇಲಾಖೆಗೆ ಶಕ್ತಿ ಕೊಡು ಎಂದು ಚಾಮುಂಡೇಶ್ವರಿ ದೇವಿಯನ್ನು ಬೇಡಿಕೊಂಡಿದ್ದೇನೆಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಮೈಸೂರಿನಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂ...
ಬೆಂಗಳೂರು: ಖಾಸಗಿ ಕಾರ್ಖಾನೆಯ ಮಾಲಿಕರನ್ನು ಬ್ಲ್ಯಾಕ್ ಮೇಲ್ ಮಾಡಿ, ಅವರ ಇಬ್ಬರು ನೌಕರರನ್ನು ಅಪಹರಿಸಿ 20 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟ ಯೂಟ್ಯೂಬ್ ಚಾನೆಲ್ ವರದಿಗಾರ ಹಾಗೂ ರೌಡಿಶೀಟರ್ ಸೇರಿದಂತೆ 6 ಮಂದಿಯನ್ನು ಮಹಾಲಕ್ಷ್ಮೀಲೇಔಟ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. 32 ವರ್ಷ ವಯಸ್ಸಿನ ಸಂತೋಷ್ ಬಂಧಿತ ಯೂಟ್ಯೂಬ್ ಚಾನೆಲ್...
ಬೆಂಗಳೂರು: ಪರಿಶಿಷ್ಟ ಜಾತಿಯ ಯುವಕನನ್ನು ವಿಚಾರಣೆಗೆ ಕರೆದೊಯ್ದು, ಮತ್ತೋರ್ವ ಆರೋಪಿಯ ಮೂತ್ರವನ್ನು ಕುಡಿಸಿ ಅಮಾನತುಗೊಂಡಿದ್ದ ಚಿಕ್ಕಮಗಳೂರು ಜಿಲ್ಲೆಯ ಗೋಣಿಬೀಡು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಕೆ.ಅರ್ಜುನ್ ಹೊರಕೇರಿಯ ಜಾಮೀನು ಅರ್ಜಿಯನ್ನು ಬುಧವಾರ ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ, ಹಿಂದೆ ಚಿಕ್ಕಮಗಳೂರಿನ ಮೊದಲನೇಯ ಹೆಚ್ಚುವರಿ ಜಿ...