ಮೈಸೂರು: ಚಾಮುಂಡಿ ಬೆಟ್ಟದ ಸಮೀಪ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಬಿಜೆಪಿ ವಿರುದ್ಧ ತೀವ್ರ ಆಕ್ರೋ ವ್ಯಕ್ತಪಡಿಸಿದ್ದು, ಬಿಜೆಪಿಗೆ ಅತ್ಯಾಚಾರಿಗಳೆಂದರೆ ಹೆಚ್ಚು ಪ್ರೀತಿ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಯುವತಿಯನ್ನು ಅತ್ಯಾಚಾರವೆಸಗಿದ ಮಾಜಿ ಸಚಿವರ ರಕ್ಷಣೆ ನಿಂತಂತೆ ಬಿಜೆಪಿ ಮೈಸೂರಿನ ಅತ್ಯಾ...
ಚಿಕ್ಕಮಗಳೂರು: ಕಾರನ್ನು ನೀರಿಗೆ ಹಾರಿಸಿ ಕುಟುಂಬವೊಂದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿಯಲ್ಲಿ ನಡೆದಿದ್ದು, ಘಟನೆಯಲ್ಲಿ ಇಬ್ಬರು ನೀರುಪಾಲಾಗಿ ಇನ್ನಿಬ್ಬರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಭದ್ರಾವತಿ ತಾಲೂಕಿನ ಹಳೇ ಜೆ.ಡಿ.ಕಟ್ಟೆ ನಿವಾಸಿಗಳು ಆತ್ಮಹತ್ಯೆಗೆ ಯತ್ನಿಸಿದ ಕುಟುಂಬ ...
ಕಾನ್ಫೆರಾ: ಆಫ್ಘಾನಿಸ್ತಾನದಲ್ಲಿರುವ ಆಸ್ಟ್ರೇಲಿಯಾದ ಪ್ರಜೆಗಳು ಕಾಬೂಲ್ ವಿಮಾನ ನಿಲ್ದಾಣದ ಕಡೆ ಹೋಗಬೇಡಿ ಎಂದು ಆಸ್ಟ್ರೇಲಿಯಾ ಸರ್ಕಾರ ಎಚ್ಚರಿಕೆ ನೀಡಿದ್ದು, ವಿಮಾನ ನಿಲ್ದಾಣಕ್ಕೆ ಯಾವುದೇ ಸಂದರ್ಭದಲ್ಲಿ ಉಗ್ರರು ದಾಳಿ ನಡೆಸಬಹುದು ಎಂದು ಆಸ್ಟ್ರೇಲಿಯಾ ಆತಂಕ ವ್ಯಕ್ತಪಡಿಸಿದೆ. ವಿಮಾನ ನಿಲ್ದಾಣದ ಸುತ್ತಮುತ್ತ ಭಯೋತ್ಪಾದಕರ ದಾಳಿ, ಬೆದರಿ...
ಧಾರವಾಡ: ಒಂದನೇ ತರಗತಿಯಿಂದ 8ನೇ ತರಗತಿವರೆಗೆ ಶಾಲೆ ಆರಂಭಿಸಲು ಆ.30ರಂದು ಟಾಸ್ಕ್ ಫೋರ್ಸ್ ಸಭೆ ನಡೆಸಲಾಗುವುದು. ಆ ಬಳಿಕ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು. ಗುರುವಾರ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಆ.23ರಿಂದ ...
ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದ ನಿರ್ಜನ ಪ್ರದೇಶದಲ್ಲಿ ತನ್ನ ಸ್ನೇಹಿತನ ಜೊತೆಗೆ ಬರುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಇದೀಗ ಮಹಿಳೆಯರಲ್ಲಿ ಆತಂಕವನ್ನುಂಟು ಮಾಡಿದೆ. ಈ ಪ್ರದೇಶಗಳಲ್ಲಿ ಪುಂಡರ ಹಾವಳಿಗಳು ಹೆಚ್ಚಾಗುತ್ತಿರುವುದು ಸಾರ್ವಜನಿಕರಲ್ಲೂ ಆತಂಕವನ್ನುಂಟು ಮಾಡಿದೆ. 2019ರಲ್ಲಿ ಇಲ್ಲಿಗೆ ಸಮೀಪದ ಲಿ...
ಮೈಸೂರು: ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಶಂಕಿತ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ವರದಿಯಾಗಿದ್ದು, ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು ಆರೋಪಿಗಳ ಬಂಧನಕ್ಕಾಗಿ ತನಿಖೆ ಬಿರುಸುಗೊಳಿಸಿದ್ದಾರೆ. ಆಗಸ್ಟ್ 24ರಂದು ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ...
ಮಂಗಳೂರು: ಬಾಡಿಗೆ ಮನೆಯಲ್ಲಿದ್ದ ಬಾಲಕಿಗೆ ಮನೆ ಮಾಲಿಕನೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು, ಬಾಲಕಿಯ ತಾಯಿ ನೀಡಿದ ದೂರಿನನ್ವಯ ಆರೋಪಿಯನ್ನು ಮಹಿಳಾ ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪೆರ್ಮುದೆ ನಿವಾಸಿ ರಾಮಕೃಷ್ಣ ಎಂಬಾತ ಬಂಧಿತ ಆರೋಪಿಯಾಗಿದ್ದು, ಶಿವಮೊಗ್ಗ ಮೂಲದ ಮಹಿಳೆಯ 8 ವರ್ಷ ವಯಸ್ಸಿನ ಮ...
ಬೆಂಗಳೂರು: ಇಂದಿರಾ ಕ್ಯಾಂಟೀನ್ ಹೆಸರು ಬದಲಿಸುವುದು ಬಿಜೆಪಿ ಪ್ರಣಾಳಿಕೆ. ಅನ್ನಪೂರ್ಣೇಶ್ವರಿ ಎಂದು ನಾಮಕರಣ ಮಾಡಿದರೆ, ಗಂಟಲಲ್ಲಿ ಅನ್ನ ಇಳಿಯುವುದಿಲ್ಲವೇ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರಶ್ನಿಸಿದ್ದಾರೆ. ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರವಾಗಿ ಮಾತನಾಡಿದ ಅವರ...
ಹೈದರಾಬಾದ್: ಟಾಲಿವುಡ್ ನಲ್ಲಿ ಕೂಡ ಡ್ರಗ್ಸ್ ಪ್ರಕರಣಗಳಲ್ಲಿ ಸೆಲೆಬ್ರೆಟಿಗಳ ಹೆಸರು ಹೇಳಿ ಬಂದಿದ್ದು, ತೆಲಂಗಾಣ ಅಬಕಾರಿ ಮತ್ತು ನಿಷೇಧ ಇಲಾಖೆಯಿಂದ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಹುಬಲಿ ಖ್ಯಾತಿಯ ರಾಣಾ ದಗ್ಗುಬಾಟಿ ಸೇರಿದಂತೆ ಹಲವು ಸೆಲೆಬ್ರೆಟಿಗಳಿಗೆ ಜಾರಿ ನಿರ್ದೇಶನಾಲಯ(ಇಡಿ) ಸಮನ್ಸ್ ನೀಡಿದೆ. ರಾಕುಲ್ ಪ್ರೀತ್ ಸಿಂಗ...
ಮೈಸೂರು: ಚಾಮುಂಡಿಬೆಟ್ಟದಲ್ಲಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ರಾಜ್ಯ ಸರ್ಕಾರವನ್ನು ತರಾಟೆಗೆತ್ತಿಕೊಂಡಿದ್ದು, ವಿದ್ಯಾರ್ಥಿನಿಗೆ ನ್ಯಾಯ ಒದಗಿಸಿ, ಜನರಲ್ಲಿ ಧೈರ್ಯ ತುಂಬಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಬಗ್ಗೆ ...