ಸಿನಿಡೆಸ್ಕ್: 56ನೇ ವರ್ಷದಲ್ಲಿ ಬಹುಭಾಷಾ ನಟ ಪ್ರಕಾಶ್ ರೈ ಮತ್ತೆ ಮದುವೆಯಾಗಿದ್ದು, ತಮ್ಮ ಪುತ್ರ ವೇದಾಂತ್ ಗಾಗಿ ಅವರ ಮತ್ತೆ ಮದುವೆಯಾಗಿರುವುದಾಗಿ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಅವರು ತಿಳಿಸಿದ್ದಾರೆ. 11 ವರ್ಷಗಳ ಹಿಂದೆ ನೃತ್ಯ ನಿರ್ದೇಶಕಿ ಪೋನಿ ವರ್ಮಾ ಅವರನ್ನು ಪ್ರೀತಿಸಿ ವಿವಾಹವಾಗಿದ್ದ ಪ್ರಕಾಶ್ ರಾಜ್ ಅವರು ಇದೀಗ ಮತ್ತೆ ಅವರನ...
ಚಿಕ್ಕಮಗಳೂರು: ಕಾಂಗ್ರೆಸ್ ನ ಮನಸ್ಥಿತಿ ಭಯೋತ್ಪಾದನೆಯನ್ನು ಪ್ರೋತ್ಸಾಹಿಸುತ್ತದೆ. ಹಾಗಾಗಿಯೇ ಕಾಂಗ್ರೆಸ್ ನವರು ಕಾಶ್ಮೀರ ಸಮಸ್ಯೆಯನ್ನು ಜೀವಂತವಾಗಿಟ್ಟಿದ್ದರು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರೆಸ್ಸೆಸ್ ಹಾಗೂ ತಾಲಿಬಾನ್ ಎರಡೂ ಒಂದೇ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯ...
ಮಂಡ್ಯ: ದೇವಸ್ಥಾನಕ್ಕೆ ಹರಕೆ ತೀರಿಸಲು ಹೋಗಿದ್ದ ಎಂಟು ಮಂದಿಯ ಪೈಕಿ ಮೂವರು ಸ್ನೇಹಿತರು ಕಾಲುವೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದ್ದು, ಪೂಜೆಯ ಬಳಿಕ ಊಟ ಮಾಡಿ ಕಾಲುವೆಯಲ್ಲಿ ಈಜಲು ತೆರಳಿದ್ದು, ಈ ವೇಳೆ ಈ ದುರಂತ ನಡೆದಿದೆ ಎಂದು ತಿಳಿದು ಬಂದಿದೆ. ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ 27 ವರ್ಷ...
ಮುಂಬೈ: ಕೇಂದ್ರ ಸಚಿವ ನಾರಾಯಣ್ ರಾಣೆ ಬಂಧನ ವಿಚಾರವಾಗಿ ಮಹಾರಾಷ್ಟ್ರದಲ್ಲಿ ಬಿಜೆಪಿ ಹಾಗೂ ಶಿವಸೇನಾ ಕಾರ್ಯಕರ್ತರ ನಡುವಿನ ಸಂಘರ್ಷ ಮುಂದುವರಿಸಿದ್ದು, ಇದೀಗ ಶಿವಸೇನಾ ಸಂಸದ ವಿನಾಯಕ್ ರಾವತ್ ಅವರ ಬಂಗಲೆ ಮೇಲೆ ಸೋಡಾ ಬಾಟಲಿಯನ್ನು ಎಸೆದು ಮತ್ತೆ ಸಂಘರ್ಷ ಸೃಷ್ಟಿಸಲಾಗಿದೆ. ಮುಂಬೈಯಿಂದ 500 ಕಿಲೋ ಮೀಟರ್ ದೂರದಲ್ಲಿರುವ ಮಾಳವನ್ ನ ಕರಾವಳಿ ...
ಶಿವಮೊಗ್ಗ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಿಂದ ಸಂಗ್ರಹಿಸಿದ್ದ ಸ್ಯಾಂಪಲ್ ಪಾಸಿಟಿವ್ ಬಂದಿದ್ದು, ಈ ಎಫ್ ಎಸ್ ಎಲ್ ಲ್ಯಾಬ್ ವರದಿಯನ್ನು ವರದಿಯನ್ನು ಪೊಲೀಸರು ಕೋರ್ಟ್ ಗೆ ಹಾಜರು ಪಡಿಸಲಿದ್ದು, ಹೀಗಾಗಿ ಈ ಕೇಸ್ ಮತ್ತಷ್ಟು ಗಟ್ಟಿಯಾಗಲಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಈ ಸಂಬಂಧ ಶಿವಮೊಗ್ಗದಲ್ಲಿ ಮಾತನಾಡಿ...
ಅಫ್ಘಾನಿಸ್ತಾನ: ಮಹಿಳೆಯರಿಗೆ ಇಸ್ಲಾಮ್ ನ ಮಿತಿಯೊಳಗೆ ಕೆಲಸ ಮಾಡಲು, ಶಿಕ್ಷಣ ಪಡೆಯಲು ಅವಕಾಶ ನೀಡುತ್ತೇವೆ ಎಂದು ತಾಲಿಬಾನ್ ಹೇಳಿದ್ದರೂ ಸಹ, ಮಹಿಳೆಯರು ಯಾವುದೇ ಕಾರಣಕ್ಕೂ ಮನೆಯಿಂದ ಹೊರಗೆ ಬರಬೇಡಿ, ಮನೆಯಲ್ಲೇ ಇರಿ ಎಂದು ತಾಲಿಬಾನ್ ಉಗ್ರ ನಾಯಕರು ಹೇಳಿದ್ದು, ಇದರ ಹಿಂದಿನ ಉದ್ದೇಶವೇನು ಎನ್ನುವುದನ್ನು ಸ್ಪಷ್ಟಪಡಿಸಿದ್ದಾರೆ. ಮಹಿಳೆಯರಿ...
ಚೆನ್ನೈ: ಪಕ್ಷದ ಕಾರ್ಯಕರ್ತೆಯರೊಂದಿಗೆ ಅಶ್ಲೀಲ ಸಂಭಾಷಣೆ ನಡೆಸಿರುವ ಬಗ್ಗೆ ಆಡಿಯೋ ವೈರಲ್ ಆದ ಬಳಿಕ ತಮಿಳುನಾಡು ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಕೆ.ಟಿ.ರಾಘವನ್ ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದರಿಂದಾಗಿ ತಮಿಳುನಾಡು ಬಿಜೆಪಿ ಮತ್ತೆ ದುರ್ಬಲವಾಗಿದೆ. ವರದಿಗಳ ಪ್ರಕಾರ, ತಮಿಳುನಾಡು ಬಿಜೆಪಿಗೆ ಕಳೆದ ವರ್ಷವಷ್ಟೇ ಸೇರ...
ಚಿಕ್ಕಮಗಳೂರು: ಬಿಜೆಪಿಯಲ್ಲಿ ಒಂದು ಸುತ್ತಿನ ಸಚಿವ ಸ್ಥಾನಾಕಾಂಕ್ಷಿಗಳ ಫೈಟಿಂಗ್ ನಡೆದು ಎಲ್ಲವೂ ಸಮಾಧಾನವಾಗುತ್ತಿದೆ ಎಂದು ಅಂದುಕೊಳ್ಳುತ್ತಿರುವಾಗಲೇ ಮತ್ತೊಂದು ಸುತ್ತಿನ ಫೈಟ್ ಆರಂಭವಾಗುವ ಲಕ್ಷಣಗಳು ಕಂಡು ಬಂದಿದೆ. ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆಗಳಿಗೆ ಎನ್ನುವ ಸುದ್ದಿಯ ನಡುವೆಯೇ, ಎನ್. ಮಹೇಶ್...
ಮೈಸೂರು: ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರು ಕಾಂಗ್ರೆಸ್ ಗೆ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದೆ. ಈ ಬಗ್ಗೆ ಇಂದು ಜಿ.ಟಿ.ದೇವೇಗೌಡ ಅವರು ಸುಳಿವು ನೀಡಿದ್ದಾರೆ. ತನಗೆ ಜೆಡಿಎಸ್ ಪಕ್ಷದಲ್ಲಿ ಸಾಕಷ್ಟು ಅವಮಾನಗಳಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ. ಜೆಡಿಎಸ್ ಪಕ್ಷದಲ್ಲಿ ನನಗೆ ಸಾಕಷ್ಟು ಅಪಮಾನವಾಗಿದೆ. ಹಾಗಾಗಿ ಜೆಡಿಎಸ್ ನಲ್ಲ...
ಭಿಂದ್: ಕೊರೊನಾ ಸಂಕಷ್ಟದ ನಡುವೆಯೇ ವಿವಾಹವಾದ ಯುವಕನಿಗೆ ಸಂಬಂಧಿಕನೋರ್ವ ಹಿಗ್ಗಾಮುಗ್ಗ ಥಳಿಸಿದ್ದು, “ಮದುವೆಗೆ ಯಾಕೆ ಕರೆದಿಲ್ಲ” ಎಂದು ಪ್ರಶ್ನಿಸಿ ಹಲ್ಲೆ ನಡೆಸಲಾಗಿದೆ ಎಂದು ಸಂತ್ರಸ್ತ ನವವಿವಾಹಿತ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾನೆ. ಮಧ್ಯಪ್ರದೇಶದ ಭಿಂದ್ ಜಿಲ್ಲೆಯಲ್ಲಿ ಹೊಸದಾಗಿ ಮದುವೆಯಾದ ಯುವಕನಿಗೆ ಹಲ್ಲೆ ನಡೆಸಲಾಗಿ...