ತುಮಕೂರು: ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ “ನಿಖಿಲ್ ಎಲ್ಲಿದ್ಯಪ್ಪಾ…” ಎಂಬ ಕುಮಾರಸ್ವಾಮಿ ಅವರ ಡೈಲಾಗ್ ವೈರಲ್ ಆಗಿತ್ತು. ಇದೀಗ “ಕಾಂಗ್ರೆಸ್ ನ ಫ್ಯೂಸ್ ಕಿತ್ತಾಕ್ಬಿಟ್ಟಿದ್ದೀವಿ” ಎಂಬ ಡೈಲಾಗ್ ವೈರಲ್ ಆಗಿದೆ. ಮಾಧ್ಯಮಗಳ ಜೊತೆಗೆ ಮಾತಿಗೆ ನಿಂತ ಕುಮಾರಸ್ವಾಮಿ ಪಂಚಿಂಗ್ ಡೈಲಾಗ್ ಹೊಡೆದರು. ಹಾಸನದಿಂದ ಬೆಂಗಳೂರಿಗೆ ತೆರಳುವ ಮಾರ್...
ಬೆಂಗಳೂರು: ಪದವಿ ಬಂದರೆ, ಜನರು ಮಾತ್ರವಲ್ಲ, ದೇವರು ಕೂಡ ಮನೆಗೆ ಹುಡುಕಿಕೊಂಡು ಬರುತ್ತಾರೆ ಅನ್ನೋದು ಸತ್ಯವಾಗಿದೆ. ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಬೇಕು ಎಂದು ಸ್ವತಃ ದೇವಿಯೇ, ಸಿಎಂ ನಿವಾಸಕ್ಕೆ ಆಗಮಿಸಿದ್ದು, ಆದರೆ, ಸಿಎಂ ಭೇಟಿಗೆ ಅವಕಾಶ ಸಿಗದೇ ಮುನಿಸಿಕೊಂಡು ವಾಪಸ್ ಆದ ಘಟನೆ ನಡೆದಿದೆ. ಹೌದು..! ಸಿಎಂ ಮನೆಗೆ ಬರಬೇಕು ಎಂದ...
ಜೋದ್ ಪುರ: ಅತ್ಯಾಚಾರಕ್ಕೊಳಗಾಗಿದ್ದ 12 ವರ್ಷ ವಯಸ್ಸಿನ ಬಾಲಕಿಯೋರ್ವಳು ಆಸ್ಪತ್ರೆಯೊಂದರಲ್ಲಿ ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದ್ದು, ತಾಯಿ, ಮಗು ಇಬ್ಬರೂ ಆರೋಗ್ಯವಂತರಾಗಿದ್ದಾರೆ ಎಂದು ರಾಜಸ್ಥಾನ ಮಕ್ಕಳ ಕಲ್ಯಾಣ ಸಮಿತಿ ತಿಳಿಸಿದೆ. ಇಲ್ಲಿನ ಬಾಲೆಸಾರ್ ಉಪವಿಭಾಗದಲ್ಲಿ ತಿಂಗಳ ಹಿಂದೆ ನಡೆದಿದ್ದ ಘಟನೆಯೊಂದರಲ್ಲಿ, ಬಾಲಕಿಗೆ ತೀವ್ರವಾ...
ನವದೆಹಲಿ: ರಾಜ್ಯ ಹಾಗೂ ಕೇಂದ್ರದ 350ಕ್ಕೂ ಅಧಿಕ ಜನಪ್ರತಿನಿಧಿಗಳು ಕ್ರಿಮಿನಲ್ ಹಿನ್ನೆಲೆ ಹೊಂದಿದವರಾಗಿದ್ದು, ಈ ಪೈಕಿ ಬಿಜೆಪಿ ಮೊದಲ ಸ್ಥಾನದಲ್ಲಿದ್ದರೆ, ಕಾಂಗ್ರೆಸ್ ಎರಡನೇ ಸ್ಥಾನದಲ್ಲಿದೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್(ADR) ನಡೆಸಿದ ಅಧ್ಯಯನದಿಂದ ತಿಳಿದು ಬಂದಿದೆ. 296 ಶಾಸಕರು ಅಪರಾಧ ಹಿನ್ನೆಲೆ ಹೊಂದಿದ್ದ...
ಲಕ್ನೋ: ಆಟೋ ಹತ್ತುವಾಗ ಒಂದು ಪ್ರಯಾಣ ದರ ಹೇಳುವ ಕೆಲವು ಆಟೋ ಚಾಲಕರು ಆಟೋದಿಂದ ಇಳಿಯುವಾಗ ರಸ್ತೆ ಸರಿ ಇಲ್ಲ, ಹೋಗುವಾಗ ಖಾಲಿ ಹೋಗಬೇಕು ಹೀಗೆ ನಾನಾ ರೀತಿಯ ಕಾರಣಗಳನ್ನು ನೀಡಿ ಪ್ರಯಾಣಿಕರನ್ನು ಯಾಮಾರಿಸುವುದಿದೆ. ಇಲ್ಲೊಬ್ಬ ಆಟೋ ಚಾಲಕ ಪ್ರಯಾಣಿಕರು ಆಟೋದಿಂದ ಇಳಿದ ಹೆಚ್ಚುವರಿ ಬಾಡಿಗೆ ಕೇಳಿದ್ದಕ್ಕೆ ಮಹಿಳೆಯೊಬ್ಬರು ಚಪ್ಪಲಿಯಿಂದ ಹಲ್ಲೆ ನಡ...
ಬೆಂಗಳೂರು: : ಎಂಎಂ ಫುಡ್ ಫ್ಯಾಕ್ಟರಿಯಲ್ಲಿ ಅನಿಲ ಸೋರಿಕೆಯಿಂದ ಸ್ಪೋಟ ಸಂಭವಿಸಿ ಇಬ್ಬರು ಕಾರ್ಮಿಕರು ಸಜೀವ ದಹನವಾಗಿರುವ ಘಟನೆ ಮಾಗಡಿ ರಸ್ತೆಯಲ್ಲಿರುವ ಗೋಪಾಲಪುರ ಬಳಿ ನಡೆದಿದ್ದು, ಮೃತಪಟ್ಟವರು ಬಿಹಾರ ಮೂಲದ ಕಾರ್ಮಿಕರು ಎಂದು ತಿಳಿದು ಬಂದಿದೆ. ಸೌರಭ್ ಹಾಗೂ ಮನೀಶ್ ಮೃತ ಕಾರ್ಮಿಕರಾಗಿದ್ದು, ಘಟನೆಯಲ್ಲಿ ಮನೀಷ್ ಸೇರಿ ನಾಲ್ವರು ಗಾಯಗೊಂ...
ದಾವಣಗೆರೆ: ಪಿಸ್ತೂಲ್ ಸ್ವಚ್ಛಗೊಳಿಸುತ್ತಿರುವ ವೇಳೆ ಆಕಸ್ಮಿಕವಾಗಿ ಗುಂಡು ಹಾರಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್ ಮೃತಪಟ್ಟಿರುವ ಘಟನೆ ದಾವಣಗೆರೆಯಲ್ಲಿ ನಡೆದಿದ್ದು, ಪಿಸ್ತೂಲ್ ನಿಂದ ಆಕಸ್ಮಿಕವಾಗಿ ಗುಂಡು ಹಾರಿದ ಪರಿಣಾಮ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಚನ್ನಗಿರಿ ಮೂಲದ ಚೇತನ್ ಮೃತ ಪೊಲೀಸ್ ಪೇದೆಯಾಗಿದ್ದು, ಪಿಸ...
ಸಿಂಗಪುರ: ಭಯೋತ್ಪಾದನೆಯ ವಿರುದ್ಧದ ಜಾಗತಿಕ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಅಫ್ಘಾನಿಸ್ತಾನವು ಮತ್ತೆ ಭಯೋತ್ಪಾದನೆಯ ಕೇಂದ್ರಬಿಂದು ಆಗದಿರಲಿ ಎಂದು ಸಿಂಗಪುರ ಪ್ರಧಾನಿ ಲೀ ಶೆನ್ ಲಾಂಗ್ ಹೇಳಿದ್ದಾರೆ. ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಸೋಮವಾರ ಸಿಂಗಪುರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಅವರ...
ಬೆಂಗಳೂರು: ಸರ ಕಳ್ಳ ಮಾಡಿದ ಕೆಲಸದಿಂದ ಪೊಲೀಸರು ಧರ್ಮ ಸಂಕಟದಲ್ಲಿ ಸಿಲುಕುವಂತಾದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಕಳ್ಳತನ ಮಾಡಿದ ಸರವನ್ನು ನುಂಗಿ ಕಳ್ಳ ಹೈಡ್ರಾಮಾ ಮಾಡಿದ್ದು, ಇದೀಗ ಕೊನೆಗೂ ಪ್ರಕೃತಿಯ ಕರೆ ಕಳ್ಳನ ಹೊಟ್ಟೆಯಿಂದ ಸರವನ್ನು ಹೊರಹಾಕಿದೆ. ಮೊನ್ನೆ ರಾತ್ರಿ 9:30ರ ಸುಮಾರಿಗೆ ಎಂಟಿ ಸಿಟಿ ಮಾರ್ಕೆಟ್ ನಿವಾಸಿ ಹೇಮಾ ಎಂಬ...
ನವದೆಹಲಿ: ಬಿಹಾರ ಸೇರಿದಂತೆ ದೇಶದಾದ್ಯಂತ ಜಾತಿ ಜನಗಣತಿ ನಡೆಸಬೇಕು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ನಿಯೋಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದು, ಬಿಹಾರದ 10 ರಾಜಕೀಯ ನಾಯಕರ ನಿಯೋಗವು ನವದೆಹಲಿಯಲ್ಲಿ ಸೋಮವಾರ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿತು. ಪ್ರಧಾನಿಯ ಭೇಟಿಯ ಬಳಿಕ ಮಾತನಾಡ...