ತುಮಕೂರು: ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ-ಆರ್ ಪಿಐ(ಅಠವಳೆ) ಇದರ ಜಿಲ್ಲಾಮಟ್ಟದ ಕಾರ್ಯಕರ್ತರ ಕಾರ್ಯಾಗಾರ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ರಾಜಕೀಯ ಚಿಂತನೆ ಮತ್ತು ಪರ್ಯಾಯ ರಾಜಕಾರಣದ ಕುರಿತು ಒಂದು ಸಂವಾದ ಆಗಸ್ಟ್ 23ರ ಸೋಮವಾರ ಬೆಳಗ್ಗೆ ಇಲ್ಲಿನ ಕನ್ನಡ ಭವನ, ಜಿಲ್ಲಾ ಕನ್ನಡ ಸಾಹಿತ್ಯ ಸಭಾಂಗಣದಲ್ಲಿ ನಡೆಯಲಿದೆ. ಆರ್ ಪಿಐ ಮತ್ತು ...
ವಿಜಯಪುರ: ಗಣೇಶೋತ್ಸವ ಕಾರ್ಯಕ್ರಮಕ್ಕೆ ಕೊವಿಡ್ ಮಾರ್ಗಸೂಚಿ ನಿಯಮಗಳನ್ನು ಹೇರಿರುವುದಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದು, ಯಾರೂ ಕೂಡ ಸರ್ಕಾರದ ನಿಯಮಗಳಿಗೆ ಅಂಜದೇ ಗಣೇಶೋತ್ಸವ ಆಚರಿಸಿ ಎಂದು ಕರೆ ನೀಡಿದ್ದಾರೆ. ಜಿಲ್ಲಾಸ್ಪತ್ರೆ ಆವರಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ತಜ್ಞರು ಯಾವ ಆಧ...
ಮೂಲ : Remembering the horrors of partition ಸಿ ರಾಮಮನೋಹರ್ ರೆಡ್ಡಿ- ದ ಹಿಂದೂ 18-8-21 ಅನುವಾದ: ನಾ ದಿವಾಕರ ಸಾಮೂಹಿಕ ಹತ್ಯಾಕಾಂಡಗಳ ಮತ್ತು ಸಮೂಹ ಹಿಂಸಾಕಾಂಡಗಳ ಸ್ಮರಣೆಯ ಮೂಲಕ ಒಂದು ಸಮಾಜವು, ತಾನು ಮನುಕುಲದ ವಿರುದ್ಧ ನಡೆಸಿದ ದೌರ್ಜನ್ಯಗಳಿಗೆ ಪಶ್ಚಾತ್ತಾಪ ಪಡುತ್ತಲೇ, ಮತ್ತೊಮ್ಮೆ ಅಂತಹ ವಿದ್ರಾವಕ ಘಟನೆಗಳು ಮರುಕಳಿ...
ಬೆಂಗಳೂರು: ಫೇಸ್ ಬುಕ್ ಮೆಸೆಂಜರ್ ಮೂಲಕ ಪರಿಚಯವಾದ ಮಹಿಳೆ ಹಾಗೂ ಮತ್ತೋರ್ವ ವ್ಯಕ್ತಿ, ವಿಡಿಯೋವೊಂದನ್ನು ಮುಂದಿಟ್ಟುಕೊಂಡು ತನಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಬೆಂಗಳೂರು ಸೆಂಟ್ರಲ್ ಸಿಇಎನ್ ಠಾಣೆಗೆ ಬಿಜೆಪಿ ಮುಖಂಡ ಚಿ.ನಾ.ರಾಮು ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಬಿಜೆಪಿ ಮುಖಂಡರಾಗಿರುವ ಚಿ.ನಾ.ರಾಮು ಅವರಿಗೆ ಮೆಸ...
ಹೈದರಾಬಾದ್: ನಟಿ ರಶ್ಮಿಕಾ ಮಂದಣ್ಣ ಹಾಗೂ ತೆಲುಗು ನಟ ವಿಜಯ್ ದೇವರಕೊಂಡ ಮತ್ತೆ ಕಾಣಿಸಿಕೊಂಡು ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಪ್ರೀತಿಯಲ್ಲಿ ಬಿದ್ದಿದ್ದಾರೆ ಎಂಬ ವಿಚಾರ ಸಾಕಷ್ಟು ಚರ್ಚೆಯಲ್ಲಿತ್ತು. ಆ ಬಳಿಕ ತಣ್ಣಗಾಗಿತ್ತು. ಇದೀಗ ಜಿಮ್ ನಲ್ಲಿ ಒಟ್ಟಿಗೆ ವರ್ಕೌಟ್ ಮಾಡುವ ಮೂಲಕ ಸುದ್ದಿಯಾಗಿದ್ದಾರೆ. ...
ಮೈಸೂರು: ಬೆಂಗಳೂರು-ಮೈಸೂರು 6 ಪಥದ ರಸ್ತೆ ನಿರ್ಮಾಣ ವಿಚಾರಕ್ಕೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಹೆಚ್.ವಿಶ್ವನಾಥ್ ವಿರೋಧ ವ್ಯಕ್ತಪಡಿಸಿದ್ದು, ಇದು ಸಂಸದ ಪ್ರತಾಪ್ ಸಿಂಹ ಸಾಧನೆ ಅಲ್ಲ ಎಂದು ಹೇಳಿದ್ದಾರೆ. ಈ ಹಿಂದಿನ ಸಂಸದ, ಯುಪಿಎ ಸರ್ಕಾರ ಹಾಗೂ ಸಿದ್ದರಾಮಯ್ಯನವರ ಸಾಧನೆ ಇದು ಎಂದು ಹೇಳಿರುವ ವಿಶ್ವನಾಥ್, ಈ ಯೋಜನೆಯನ್ನು ...
ಬೆಂಗಳೂರು: ಲಾಭದಾಯಕ ಖಾತೆ ಸಿಗಲಿಲ್ಲ ಎಂದು ನಾನಾ ರೀತಿಯ ಕಸರತ್ತು ನಡೆಸಿದರೂ, ಸಚಿವ ಆನಂದ್ ಸಿಂಗ್ ಗೆ ಇನ್ನು ಕೂಡ ಖಾತೆ ಬದಲಾಗಿಲ್ಲ. ದೇವರಿಗೆ ಅದ್ದೂರಿ ಪೂಜೆ ಮಾಡಿದ್ರು, ಯಾಕೋ ದೇವರು ಕೂಡ ಆನಂದ್ ಸಿಂಗ್ ಅವರತ್ತ ಕಣ್ಣು ಹಾಯಿಸಿ ಕೂಡ ನೋಡುತ್ತಿಲ್ಲ. ಬಿಜೆಪಿ ಹೈಕಮಾಂಡ್ ಅಂತೂ ಆನಂದ್ ಸಿಂಗ್ ಅವರನ್ನು ಕ್ಯಾರೇ ಅನ್ನುತ್ತಿಲ್ಲ, ಇನ್ನೊಂದ...
ಮನರಂಜನಾ ರೆಸ್ಲಿಂಗ್ WWEಗೆ ಜನಪ್ರಿಯ ಸೂಪರ್ ಸ್ಟಾರ್ ಸಿಎಂ ಫಂಕ್ ಮತ್ತೆ ಮರಳಿದ್ದು, ಮತ್ತೆ ತಮ್ಮ ಫ್ಯಾನ್ಸ್ ಗಾಗಿ ಸ್ಪರ್ಧಾ ಅಖಾಡಕ್ಕೆ ಇಳಿಯುವ ಸುಳಿವು ನೀಡಿದ್ದಾರೆ. ಷಿಕಾಗೋದಲ್ಲಿ ಪ್ರತಿ ಬಾರಿ ರೆಸ್ಲಿಂಗ್ ಪಂದ್ಯ ನಡೆಯುವಾಗಲೂ “ಸಿಎಂ ಫಂಕ್” ಎಂಬ ಘೋಷಣೆಗಳನ್ನು ಅಭಿಮಾನಿಗಳು ಮಾಡುತ್ತಲೇ ಇರುತ್ತಾರೆ. ಆದರೆ, ಈ ಬಾರಿ ಅಭಿಮಾನಿಗಳಿ ಸರ...
ಅಸ್ಸಾಂ: ಪಾನಿಪುರಿ ಎಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ, ಹೆಣ್ಣು ಮಕ್ಕಳಿಗಂತೂ ಪಾನಿಪುರಿ ಅಂದರೆ, ಪಂಚ ಪ್ರಾಣ. ಆದರೆ, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ವೈರಲ್ ಆಗಿದ್ದು, ಈ ವಿಡಿಯೋ ನೋಡಿದ ಯಾರಿಗಾದರೂ ವಾಂತಿಯಾಗದೇ ಇರದು. ಪಾನಿಪುರಿ ಮಾರಾಟಗಾರ, ಅಡುಗೆಗೆ ಬಳಸುವ ಮಗ್ ನಲ್ಲಿಯೇ ಮೂತ್ರ ವಿಸರ್ಜನೆ ಮಾಡಿ, ಬಳಿಕ ತಾನು ಅಡುಗೆ ...
ತುಮಕೂರು: ಜಾತಿ ಆಧಾರದ ಮೇಲೆ ನೀಡುವ ಮೀಸಲಾತಿಯನ್ನು ನಿಲ್ಲಿಸಬೇಕು. ಆರ್ಥಿಕತೆಯ ಆಧಾರದ ಮೇಲೆ ಮೀಸಲಾತಿ ನೀಡಬೇಕು ಎಂದು ಅತೀ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಗೌರವಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಒತ್ತಾಯಿಸಿದ್ದಾರೆ. ಸರ್ಕಾರಗಳು ಆಯಾ ಜಾತಿಯ ಬಡವರನ್ನು ಹುಡುಕಲಿ. ಅದರ ಆಧಾರದ ಮೇಲೆ ಸರ್ಕಾರ ಮೀಸಲಾತಿಯನ್ನು ನೀಡಬೇಕು. ಈಗಾಗಲೇ ನಡೆದ...