ರಾಯಚೂರು: ಮೊಹರಂ ಹಬ್ಬದ ಆಚರಣೆಯ ವೇಳೆ ವಿದ್ಯುತ್ ತಂತಿಗೆ ಪಂಜಾ ಸ್ಪರ್ಶಗೊಂಡು ಪಂಜಾ ಹಿಡಿದಿದ್ದ ವ್ಯಕ್ತಿ ಹಾಗೂ ಕಾಲಿಗೆ ನಮಸ್ಕರಿಸುತ್ತಿದ್ದ ಮಹಿಳೆ, ಇಬ್ಬರು ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗಿನ ಜಾವ ನಡೆದಿದೆ ಎಂದು ವರದಿಯಾಗಿದೆ. 50 ವರ್ಷ ವಯಸ್ಸಿನ ಹುಸೇನಸಾಬ ದೇವರಮನಿ ಹಾಗೂ 18 ವರ್ಷ ವಯಸ್ಸಿನ ಹುಲಿಗೆಮ್ಮ ಮೃತಪಟ್ಟವರಾಗಿದ್ದಾರೆ...
ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ, ವಕೀಲ ಡಾ.ಸಿ.ಎಸ್. ದ್ವಾರಕಾನಾಥ್ ಅವರು ಶುಕ್ರವಾರ ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದು, ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಜಿ ಪ್ರಧಾನಿ, ರಾಜೀವ್ ಗಾಂಧಿ ಮತ್ತು ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮದಿನಾಚರಣೆ ಸಮಾರಂಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅವರು ಸೇರ್ಪಡೆಗೊಂಡರು...
ಬೆಂಗಳೂರು: 2023ರ ಕರ್ನಾಟಕ ವಿಧಾನ ಸಭಾ ಚುನಾವಣೆಗೆ ಬಿಜೆಪಿ ಈಗಲೇ ಸಿದ್ಧವಾಗುತ್ತಿದ್ದು, ಇದರ ಹಿನ್ನೆಲೆಯಲ್ಲಿ ಪಕ್ಷದೊಳಗೆ ಮೇಜರ್ ಸರ್ಜರಿ ನಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಇದರೊಂದಿಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಇಳಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಮುಂದಿನ ಚುನಾ...
ಬೆಂಗಳೂರು: ಕೊವಿಡ್ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳು ಮತ್ತು ಮಾರುಕಟ್ಟೆಗಳಲ್ಲಿ ಜನರು ಗುಂಪು ಗೂಡಬಾರದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಮನವಿ ಮಾಡಿಕೊಂಡಿದ್ದಾರೆ. ವರಮಹಾಲಕ್ಷ್ಮೀ ಹಬ್ಬಕ್ಕೆ ಶುಭಕೋರಿದ ಅವರು, ಕೊವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಕೊರೊನಾ ಪ್ರಕರಣಗಳ ಸಂಖ್ಯೆ ರಾಜ್...
ಗದಗ: ಬಿಜೆಪಿಯ ಜನಾಶೀರ್ವಾದ ಕಾರ್ಯಕ್ರಮದಲ್ಲಿ ಪಕ್ಷದ ಪ್ರಚಾರಕ್ಕಿಂತಲೂ ಹೆಚ್ಚು ನಾಯಕರ ಯಡವಟ್ಟುಗಳೇ ಸುದ್ದಿಯಾಗುತ್ತಿವೆ. ಜನಾಶೀರ್ವಾದ ಕಾರ್ಯಕ್ರಮದಲ್ಲಿ ಉಗ್ರ ಸಂಘಟನೆಗಳಂತೆ ಬಂದೂಕಿನಿಂದ ಗುಂಡು ಹಾರಿಸಿದ ವಿಚಾರ ಭಾರೀ ಟೀಕೆಗೊಳಗಾಗಿತ್ತು. ಇದೀಗ ಮತ್ತೊಂದು ಯಡವಟ್ಟಿಗೆ ಬಿಜೆಪಿ ನಾಯಕರು ಸಿಲುಕಿದ್ದಾರೆ. ಜನಾಶೀರ್ವಾದ ಯಾತ್ರೆಯಲ್ಲಿ ...
ಮುಂಬೈ: ಅಫ್ಘಾನ್ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಮೋದಿ ಸರ್ಕಾರದ ನಿಲುವನ್ನು ಪ್ರಶ್ನಿಸಿದ್ದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಓವೈಸಿ ಅವರನ್ನು ಅಫ್ಘಾನಿಸ್ತಾನಕ್ಕೆ ಕಳುಹಿಸುವುದು ಉತ್ತಮ ಎಂದು ಹೇಳಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಓವೈಸಿ, ದೇಶದಲ್ಲಿ ಒಂಬತ್ತು ಹೆಣ್ಣು ಮಕ್ಕಳ ಪ...
ಮೈಸೂರು: ಕಾಂಗ್ರೆಸ್ ಡಿ.ದೇವರಾಜ ಅವರನ್ನು ಬಳಸಿಕೊಂಡು, ಕೊನೆಗಾಲದಲ್ಲಿ ಹೀನಾಯವಾಗಿ ಕಂಡಿತು. ಅವರನ್ನು ವ್ಯಕ್ತಿಗತ ತೇಜೋವಧೆ ಮಾಡುವ ಮೂಲಕ ದುರಂತಮಯ ಅಂತ್ಯಕ್ಕೆ ಕಾರಣವಾಯಿತು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ರಘು ಆರ್. ಕೌಟಿಲ್ಯ ಆರೋಪಿಸಿದರು. ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ನಗ...
ನವದೆಹಲಿ: ಕೊವಿಡ್ 19 ಲಸಿಕೆ ಅಭಿಯಾನ ಆರಂಭಗೊಂಡು 8 ತಿಂಗಳು ಕಳೆದಿದೆ. ಈವರೆಗೆ ದೇಶದಲ್ಲಿ 50 ಕೋಟಿಗೂ ಹೆಚ್ಚು ಜನರು ಕೊವಿಡ್ ಲಸಿಕೆ ಪಡೆದುಕೊಂಡಿದ್ದಾರೆ. ಕೊವಿಡ್ ಲಸಿಕೆ ಪಡೆದ ಬಳಿಕ ಉಂಟಾಗುತ್ತಿರುವ ಅಡ್ಡ ಪರಿಣಾಮಗಳ ಬಗ್ಗೆ ಈವರೆಗೂ ಯಾವುದೇ ಸ್ಪಷ್ಟತೆಗಳು ಸಿಕ್ಕಿಲ್ಲ. ಕೊವಿಡ್ ಲಸಿಕೆ ಪಡೆದವರಲ್ಲಿ ಹೆಚ್ಚಿನ ಜನರು ಜ್ವರ, ತಲೆನೋವು...
ರಾಮ್ ಪುರ: ಸಹೋದ್ಯೋಗಿ ನರ್ಸ್ ಸ್ನಾನ ಮಾಡುತ್ತಿದ್ದ ವೇಳೆ ಚಿತ್ರೀಕರಣ ನಡೆಸಿದ ವೈದ್ಯನೋರ್ವ ತನ್ನೊಂದಿಗೆ ಲೈಂಗಿಕ ಕ್ರಿಯೆ ನಡೆಸುವಂತೆ ಬೆದರಿಕೆ ಹಾಕುತ್ತಿರುವ ಬಗ್ಗೆ ನರ್ಸ್ ಆರೋಪ ಮಾಡಿದ್ದು, ವೈದ್ಯನ ವಿರುದ್ಧ ಇದೀಗ ಪ್ರಕರಣ ದಾಖಲಾಗಿದೆ. ರಾಮ್ ಪುರ ಜಿಲ್ಲೆಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಂತ್ರಸ್ತೆ ಸಹಾಯಕ ನರ್ಸ್ ಹಾಗೂ ಹೆರಿಗೆ...
ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 77ನೇ ಜನ್ಮ ದಿನಾಚರಣೆ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ಗಾಂಧಿ ಅವರು ತಮ್ಮ ತಂದೆಗೆ ನಮನ ಸಲ್ಲಿಸಿದ್ದಾರೆ. ವೀರಭೂಮಿಯಲ್ಲಿರುವ ರಾಜೀವ್ ಗಾಂಧಿ ಅವರ ಸ್ಮಾರಕಕ್ಕೆ ಆಗಮಿಸಿದ ರಾಹುಲ್ ಗಾಂಧಿ ಅವರು ನಮನ ಸಲ್ಲಿಸಿ ಕೆಲ ಕಾಲ ಅಲ್ಲೇ ಕಾಲ ಕಳೆದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂ...