ಮಂಗಳೂರು: ಚಲಿಸುತ್ತಿದ್ದ ಬಸ್ಸಿನ ಮೇಲೆ ತೆಂಗಿನ ಮರವೊಂದು ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಮಲ್ಲಿಕಟ್ಟೆ ವೃತ್ತದ ಬಳಿಯಲ್ಲಿ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಅನಾಹುತಗಳು ಸಂಭವಿಸದೇ ಬಸ್ ನಲ್ಲಿದ್ದ ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿದ್ದಾರೆ. ಇಂದು ಬೆಳಗ್ಗೆ ಸುಮಾರು 10 ಗಂಟೆಯ ವೇಳೆಗೆ ಚಲಿಸುತ್ತಿದ್ದ 15 ನ...
ಕಾಬುಲ್: ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ಬಳಿಕ ತಾಲಿಬಾನ್ ಉಗ್ರರು ಕಾಬುಲ್ ನ ಅಮ್ಯೂಸ್ಮೆಂಟ್ ಪಾರ್ಕ್ ವೊಂದಕ್ಕೆ ನುಗ್ಗಿ ಮಕ್ಕಳ ಆಟಿಕೆ ಕಾರುಗಳಲ್ಲಿ ಆಟವಾಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತಮ್ಮ ವಿಜಯಕ್ಕೆ ಸಂಭ್ರಮಿಸಿದ್ದಾರೆ. ವಿಶ್ವದ ಪ್ರಮುಖ ಸುದ್ದಿ ಸಂಸ್ಥೆ ರಾಯಿಟರ್ಸ್ ನ ಹಿರಿಯ ವರದಿಗಾರ ಹಮೀದ್...
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ ಕೇವಲ 25,166 ಸೋಂಕು ಪ್ರಕರಣಗಳು ಮಾತ್ರ ಪತ್ತೆಯಾಗಿವೆ. ಇದು 154 ದಿನಗಳ ನಂತರ ದಾಖಲಾದ ಕಡಿಮೆ ಪ್ರಮಾಣ ಎಂದು ಅಂದಾಜಿಸಲಾಗಿದೆ. ಕೊವಿಡ್ ನಿಂದಾಗಿ 437 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.ಇದರೊಂದಿಗೆ ಸೋಂಕಿಗೆ ಬಲಿಯಾದವರ ಒಟ್ಟು ಸಂಖ್...
ಕಾಬುಲ್: ಅಫ್ಘಾನಿಸ್ತಾನವನ್ನು ತಾಲಿಬಾನಿಗಳು ವಶಪಡಿಸಿಕೊಂಡ ಬಳಿಕ ಬಹಳಷ್ಟು ಅಫ್ಘಾನಿಸ್ತಾನ ಪ್ರಜೆಗಳನ್ನು ಸುಟ್ಟುಕೊಂದಿದ್ದಾರೆ ಎನ್ನುವ ವಿಚಾರಗಳು ಇದೀಗ ಒಂದೊಂದಾಗಿ ತಿಳಿದು ಬರುತ್ತಿದೆ. ಘಟನೆಯ ಭೀಕರತೆಯನ್ನು ಅನುಭವಿಸಿದ ಅಫ್ಘಾನಿಸ್ತಾನದ ಮಹಿಳೆಯೊಬ್ಬರು ಈ ವಿಚಾರವನ್ನು ವಿವರಿಸಿದ್ದಾರೆ. ತನ್ನ ಕಚೇರಿಯಲ್ಲಿದ್ದ ವೇಳೆ, ತಾಲಿಬಾನಿಗಳ...
ವಾಷಿಂಗ್ಟನ್: ಅಫ್ಘಾನಿಸ್ತಾನವನ್ನು ತಾಲಿಬಾನ್ ಉಗ್ರರು ವಶಪಡಿಸಿಕೊಂಡ ಬೆನ್ನಲ್ಲೇ ಆತಂಕಕಾರಿ ವಿಚಾರವೊಂದನ್ನು ಹೆಸರು ಹೇಳಲು ಇಚ್ಛಿಸದ ಅಮೆರಿಕದ ರಕ್ಷಣಾಧಿಕಾರಿಯೊಬ್ಬರು ಬಹಿರಂಗಪಡಿಸಿದ್ದು, ಅಮೆರಿಕ ಅಫ್ಘಾನ್ ಗೆ ಪೂರೈಸಿದ ಆಧುನಿಕ ಯುದ್ಧೋಪಕರಣಗಳು ಹಠಾತ್ತನೇ ತಾಲಿಬಾನ್ ಉಗ್ರರ ಕೈ ಸೇರಿದೆ. ಅಮೆರಿಕ ಪೂರೈಸಿದ್ದ ಪ್ರಬಲ ಶಕ್ತಿಯುತವಾದ ...
ಮಂಗಳೂರು: ಕೊವಿಡ್ ತಗುಲಿದೆ ಎಂಬ ಭಯ ಹಾಗೂ ಮಕ್ಕಳಿಲ್ಲದ ಕೊರಗಿನಿಂದ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ನ ಕುಳಾಯಿ ಚಿತ್ರಾಪುರದ ಬಳಿ ನಡೆದಿದೆ. ಆತ್ಮಹತ್ಯೆಗೂ ಮೊದಲು ನಗರದ ಪೊಲೀಸ್ ಕಮಿಷನರ್ ಗೆ ವಾಟ್ಸಾಪ್ ಮೂಲಕ ಸಂದೇಶ ಕಳುಹಿಸಿದ್ದಾರೆ. ರಮೇಶ್ ಸುವರ್ಣ ಹಾಗೂ ಗುಣವತಿ ಸುವರ್ಣ ಆತ್ಮಹತ್ಯೆಗೆ ಶ...
ಮಾಸ್ಕೋ: ಉಗ್ರರು ಅಫ್ಘಾನ್ ನ್ನು ವಶಪಡಿಸಿಕೊಳ್ಳುತ್ತಿದ್ದಂತೆಯೇ ಅಫ್ಘಾನ್ ಅಧ್ಯಕ್ಷ ಅಶ್ರಫ್ ಘನಿ ನಾಲ್ಕು ಕಾರು ಹಾಗೂ ಹೆಲಿಕಾಫ್ಟರ್ ನಲ್ಲಿ ಹಣ ತುಂಬಿಸಿಕೊಂಡು ದೇಶದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದ್ದು, ಹೆಲಿಕಾಫ್ಟರ್ ನಲ್ಲಿ ಸಾಗಿಸಲು ಸಾಧ್ಯವಾಗದ ಹಣವನ್ನು ಬಿಟ್ಟು ಹೋಗಿದ್ದಾರೆ ಎಂದು ಕಾಬೂಲ್ ನಲ್ಲಿರುವ ರಷ್ಯಾ ರಾಯಭಾರ ಕಚೇರಿ ತಿಳಿ...
ಸಮುದ್ರದ ಮೀನು ಕೇವಲ ರುಚಿಗೆ ಮಾತ್ರವಲ್ಲ ಆರೋಗ್ಯಕ್ಕೆ ಕೂಡ. ಅದರಲ್ಲೂ ಸಣ್ಣ ಗಾತ್ರದ ಮೀನುಗಳು ಹೆಚ್ಚು ರುಚಿಕರವಾಗಿರುತ್ತದೆ ಮತ್ತು ಆರೋಗ್ಯಕರವಾಗಿಯೂ ಇರುತ್ತದೆ. ಮೀನಿನ ಟೇಸ್ಟ್ ಒಂದು ಬಾರಿ ಹಿಡಿದ ಮನುಷ್ಯ ಮತ್ತೆ ಬಿಡಲು ಸಾಧ್ಯವಿಲ್ಲ ಎಂದೇ ಹೇಳುತ್ತಾರೆ. ಕರಾವಳಿ ಭಾಗದಲ್ಲಂತೂ ಮೀನು ಇಲ್ಲದೇ ದಿನ ಕಳೆಯುವುದಂತೂ ಕನಸಿನ ಮಾತೇ ಬಿಡಿ. ...
ಮಂಗಳೂರು: ನಗರದ ಬಂದರ್ ನ ಗಾಂಧಿ ಸನ್ಸ್ ಕಟ್ಟಡದ ಕೊಠಡಿಯೊಂದರಲ್ಲಿ ಅಕ್ರಮವಾಗಿ 1,725 ಕೆ.ಜಿ.ಗೂ ಅಧಿಕ ಅಪಾಯಕಾರಿ ಸ್ಫೋಟಕ ದಾಸ್ತಾನು ಪತ್ತೆಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. 50 ವರ್ಷ ವಯಸ್ಸಿನ ಆನಂದ ಗಟ್ಟಿ ಬಂಧಿತ ವ್ಯಕ್ತಿಯಾಗಿದ್ದು, ಆರೋಪಿಯಿಂದ 400 ಕೆ.ಜಿ. ಸಲ್ಫರ್ ಪೌಡರ್, 350 ...
ಕಾಬುಲ್: ಅಫ್ಘಾನಿಸ್ತಾನದಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದ್ದು, ಅಫ್ಘಾನಿಸ್ತಾನವನ್ನು ತಾಲಿಬಾನ್ ಉಗ್ರರು ವಶಪಡಿಸಿಕೊಂಡ ಬೆನ್ನಲ್ಲೇ ಪ್ರಾಣ ಭಯದಿಂದ ಜನರು ಅಫ್ಘಾನ್ ತೊರೆಯಲು ಏರ್ ಪೋರ್ಟ್ ನ್ ನೆರೆದಿದ್ದಾರೆ. ಇದೇ ಸಂದರ್ಭದಲ್ಲಿ ಕಾಬುಲ್ ವಿಮಾನ ನಿಲ್ದಾಣದಲ್ಲಿ ನಡೆದ ಗುಂಡಿನ ದಾಳಿಗೆ ಐವರು ನಾಗರಿಕರು ಸಾವನ್ನಪ್ಪಿದ್ದಾರೆ. ಯು ಎಸ್...