ದೇವನಹಳ್ಳಿ: ಹಿಂದಿನಿಂದಲೂ ನಮ್ಮ ಸಮುದಾಯ ಸಾಕಷ್ಟು ರೀತಿಯಲ್ಲಿ ಹಲವಾರು ಹೋರಾಟಗಳನ್ನು ಮಾಡಿಕೊಂಡು ಸದಾಶಿವ ಆಯೋಗ ವರದಿಯನ್ನು ಜಾರಿಗೊಳಿಸುವಂತೆ ಕೇಂದ್ರ ಸರಕಾರಕ್ಕೆ ಒತ್ತಾಯ ಮಾಡುತ್ತಾ ಬಂದಿದ್ದೇವೆ. ಇಲ್ಲಿಯವರೆಗೆ ಈ ಸದಾಶಿವ ಆಯೋಗ ವರದಿಯನ್ನು ಜಾರಿಗೊಳಿಸುವುದರಲ್ಲಿ ಸರ್ಕಾರವು ಮೀನಾ ಮೇಷ ಮಾಡುತ್ತಲೇ ಇವೆ. ಈಗಿನ ಆಡಳಿತ ಸರ್ಕಾರ ಇದನ್ನ...
ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಮುಂದಿನ ಎರಡು ವಾರಗಳವರೆಗೆ ಈಗಿರುವ ನಿಯಮಗಳೇ ಮುಂದುವರೆಸಲು ನಿರ್ಧರಿಸಲಾಗಿದೆ ಎಂದು ಬೊಮ್ಮಾಯಿ ತಿಳಿಸಿದರು. ತಜ್ಞರ ಸಮಿತಿಯೊಂದಿಗೆ ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಕೊವಿಡ್ 2ನೇ ಅಲೆ ಇನ್ನೂ ಪೂರ್ಣವಾಗಿ...
ಬೆಳಗಾವಿ: ನನಗೆ ಸಚಿವ ಸ್ಥಾನ ಸಿಗಲಿ, ಬಿಡಲಿ ಆದರೆ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ತೆಗೆದ ಖುಷಿ ನನಗಿದೆ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದು, ನಾನೀಗ ಸಚಿವ ಸ್ಥಾನಕ್ಕಿಂತಲೂ ಮೇಲಿದ್ದೇನೆ ಎಂದು ಅವರು ಅವರು ಹೇಳಿದ್ದಾರೆ. ಬೆಳಗಾವಿಯಲ್ಲಿ ಆರೆಸ್ಸೆಸ್ ಮುಖಂಡರನ್ನು ಭೇಟಿಯಾದ ಬಳಿಕ ಮಾತನಾಡಿದ ಅವರು, ಮೈತ್ರಿ ಸರ್ಕಾರ ತೆಗ...
ಬೆಂಗಳೂರು: ಕೆಲಸಕ್ಕಾಗಿ ಹಲವು ಬಾರಿ ಭೇಟಿಯಾಗಲು ಯತ್ನಿಸಿದ್ದೆ. ಆದರೂ ಶಾಸಕರ ಭೇಟಿಗೆ ಅವಕಾಶ ನೀಡಿಲ್ಲ. ಹಾಗಾಗಿ ಕಾರಿಗೆ ಬೆಂಕಿ ಹಚ್ಚಿದ್ದೆ ಎಂದು ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಹಚ್ಚಿದ ಆರೋಪಿ ವಿಚಾರಣೆಯ ವೇಳೆ ತಿಳಿಸಿದ್ದಾನೆ ಎಂದು ತಿಳಿದು ಬಂದಿದೆ. ಬೊಮ್ಮನಹಳ್ಳಿ ಬಿಜೆಪಿ ಶಾಸಕರಾಗಿರುವ ಸತೀಶ್ ರೆಡ್ಡಿ ಅವರ ಕಾರುಗಳಿಗೆ ಬೆ...
ಪುಂಜಾಲಕಟ್ಟೆ: ಒಬ್ಬಂಟಿಯಾಗಿ ವಾಸಿಸುತ್ತಿದ್ದ ಮಹಿಳೆಯೊಬ್ಬರ ಮನೆಗೆ ನುಗ್ಗಿದ ವ್ಯಕ್ತಿಯೋರ್ವ ಮಹಿಳೆಯನ್ನು ಅತ್ಯಾಚಾರ ನಡೆಸಿ, ಕೊಲೆ ಬೆದರಿಕೆ ಹಾಕಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಂಗಬೆಟ್ಟುವಿನಲ್ಲಿ ನಡೆದಿದೆ. ಆಗಸ್ಟ್ 11ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದ...
ಅಹ್ಮದಾಬಾದ್: ಮಕ್ಕಳಾಗುತ್ತಿಲ್ಲ, ಪರಿಹಾರ ತಿಳಿಸಿ ಎಂದು ಮಾಟಗಾರನ ಬಳಿಗೆ ತೆರಳಿದ ಮಹಿಳೆಯನ್ನು ಮಾಟಗಾರ ದುರ್ಬಳಕೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ಗುಜರಾತ್ ನಲ್ಲಿ ನಡೆಸಿದ್ದು, ಇದೀಗ ನೊಂದ ಮಹಿಳೆ ಪೊಲೀಸರ ಮೊರೆ ಹೋಗಿದ್ದಾರೆ. 8 ವರ್ಷದ ಹಿಂದೆ ಮದುವೆಯಾದರೂ ಮಹಿಳೆಗೆ ಮಕ್ಕಳಾಗಿರಲಿಲ್ಲ. ಹೀಗಾಗಿ ತನಗೆ ಮಕ್ಕಳಾಗಲು ಏನು ಮಾಡಬೇಕು ಎಂಬ ...
ತುಮಕೂರು: ಬೆಸ್ಕಾಂ ಎಂಎಸ್ ಎಸ್ ಘಟಕ ಉದ್ಘಾಟನೆ ಆಗಮಿಸಿದ್ದ ಶಾಸಕ ಹಾಗೂ ಸಂಸದರು ಪರಸ್ಪರ ಏಕವಚನದಲ್ಲಿಯೇ ಬೈದಾಡಿಕೊಂಡು ಕೈಕೈ ಮಿಲಾಯಿಸಲು ಮುಂದಾದ ಘಟನೆ ನಡೆದಿದ್ದು, ಕೊನೆಗೆ ಸ್ಥಳೀಯರು ಇವರ ಜಗಳವನ್ನು ನಿಲ್ಲಿಸಿ, ಸಮಾಧಾನ ಪಡಿಸಿಕಳುಹಿಸಿದ ಘಟನೆ ನಡೆದಿದೆ. ಗುಬ್ಬಿ ತಾಲ್ಲೂಕಿನ ಸಿ.ನಂದಿಹಳ್ಳಿ ಗ್ರಾಮದಲ್ಲಿ ಬೆಸ್ಕಾಂ ಎಂಎಸ್ ಎಸ್ ಘ...
ಕಲಬುರಗಿ: ಅಟಲ್ ಬಿಹಾರಿ ವಾಜಪೇಯಿ ಹೆವಿ ಡ್ರಿಂಕರ್ ಆಗಿದ್ದರು, ಸಂಜೆ ಅವರಿಗೆ ಎರಡು ಪೆಗ್ ಡ್ರಿಂಕ್ಸ್ ಬೇಕಾಗಿತ್ತು ಎಂದು ಶಾಸಕ, ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ ಹೇಳಿದ್ದು, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ,ರವಿ ಹೇಳಿಕೆಗೆ ಅವರು ಈ ತಿರುಗೇಟು ನೀಡಿದರು. ಕಲಬುರಗಿಯಲ್ಲಿ ಮಾತನಾಡಿದ ಅವರು, ಅಟಲ್ ಬಿಹಾರಿ ವಾಜಪೇಯಿ ಅವರು ...
ನವದೆಹಲಿ: ಅತ್ಯಾಚಾರ ಸಂತ್ರಸ್ತೆಯ ಕುಟುಂಬದವರ ಗುರುತನ್ನು ಬಹಿರಂಗಪಡಿಸಿದ ಆರೋಪದಡಿ ಲಾಕ್ ಮಾಡಲಾಗಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಟ್ವಿಟರ್ ಖಾತೆಯನ್ನು ಒಂದು ವಾರದ ಬಳಿಕ, ಶನಿವಾರ ಅನ್ ಲಾಕ್ ಮಾಡಲಾಗಿದೆ. ಕಳೆದ ವಾರ ರಾಹುಲ್ ಗಾಂಧಿ ಆಕ್ಷೇಪಾರ್ಹ ಫೋಟೋವನ್ನು ಹಂಚಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಅವರ ಖಾತೆಯನ್ನು ಟ...
ಬೆಂಗಳೂರು: ಬಿಗ್ ಬಾಸ್ ಸೀಸನ್ 8ಕ್ಕೆ ತೆರೆ ಬಿದ್ದರೂ, ಅದರ ಬೆನ್ನಲ್ಲೇ ಮತ್ತೆ 7 ದಿನಗಳ ಕಾಲ ಬಿಗ್ ಬಾಸ್ ಮಿನಿ ಸೀಸನ್ ಆರಂಭವಾಗಿದ್ದು, 7 ದಿನಗಳ ಕಾಲ ವಿವಿಧ ಕಿರುತೆರೆ ನಟ-ನಟಿಯರು, ನಿರೂಪಕರನ್ನೊಳಗೊಂಡ ಶೋ ಆರಂಭವಾಗಿದೆ. ಸದ್ಯ ಈ ಕಾರ್ಯಕ್ರಮದಲ್ಲಿ 15 ಸದಸ್ಯರು ಬಿಗ್ ಬಾಸ್ ಮನೆಯೊಳಗೆ ಹೋಗಿದ್ದಾರೆ. ನಾಮಿನೇಶನ್, ಎಲಿಮಿನೇಶನ್ ಹೊರತು...