ಮೈಸೂರು: ಬಿಎಸ್ ಪಿಯನ್ನು ತಾಯಿ ಎಂದು ತಿಳಿದಿದ್ದೆ, ಆದರೆ ತಾಯಿಯೇ ಮೋಸ ಮಾಡಿದ್ದಾಳೆ ಎಂದು ಎನ್.ಮಹೇಶ್ ಹೇಳಿದ್ದಾರೆ. ಆದರೆ, ಎನ್.ಮಹೇಶ್ ಗೆ ಬಿಎಸ್ ಪಿಯಿಂದ ದ್ರೋಹವಾಗಿಲ್ಲ. ಬಿಎಸ್ ಪಿಗೆ ಎನ್.ಮಹೇಶ್ ಅವರಿಂದ ವಿಶ್ವಾಸ ದ್ರೋಹವಾಗಿದೆ ಎಂದು ಎಂದು ಬಹುಜನ ಸಮಾಜ ಪಾರ್ಟಿ(ಬಿಎಸ್ ಪಿ) ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಹೇಳಿದರು. ಶುಕ...
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಟ್ವಿಟ್ಟರ್ ಖಾತೆಯನ್ನು ಸ್ಥಗಿತಗೊಳಿಸಿದ ಬೆನ್ನಲ್ಲೇ ಪಕ್ಷದ ಜರ್ನಲ್ ಸೆಕ್ರೆಟರಿ, ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಟ್ವಿಟ್ಟರ್ ವಿರುದ್ಧ ವಿನೂತನವಾಗಿ ಪ್ರತಿಭಟಿಸಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆಯ ಪ್ರೊಫೈಲ್ ಪಿಕ್ಚರ್ ನ್ನು ಬದಲಿಸಿರುವ ಪ್ರಿಯಾಂಕಾ ಗಾಂಧಿ, ರಾಹುಲ...
ಕಾನ್ಪುರ: ಮತಾಂತರ ಮಾಡಲು ಯತ್ನಿಸುತ್ತಿದ್ದಾನೆ ಎಂದು ಆರೋಪಿಸಿ ಮುಸ್ಲಿಮ್ ವ್ಯಕ್ತಿಯೋರ್ವನ ಮೇಲೆ ಬಜರಂಗದಳದ ಕಾರ್ಯಕರ್ತರು ಹಲ್ಲೆ ನಡೆಸಿ, ಜೈಶ್ರೀರಾಮ್ ಘೋಷಣೆಯನ್ನು ಬಲವಂತವಾಗಿ ಕೂಗಿಸಿದ ಘಟನೆ ಕಾನ್ಪುರದ ವರುಣ್ ವಿಹಾರ್ ಪ್ರದೇಶದಲ್ಲಿ ಬುಧವಾರ ನಡೆದಿದೆ. ಘಟನೆ ಸಂಬಂಧ ವಿಡಿಯೋವೊಂದು ವೈರಲ್ ಆಗಿದ್ದು, ವಿಡಿಯೋದಲ್ಲಿ ಮುಸ್ಲಿಮ್ ವ್ಯಕ...
ಪಶ್ಚಿಮ ಬಂಗಾಳ: ಮರಣ ಪ್ರಮಾಣ ಪತ್ರಗಳ ಮೇಲೆ ಕೂಡ ಪ್ರಧಾನಿ ಮೋದಿ ಫೋಟೋ ಹಾಕಿಸಿಕೊಳ್ಳಿ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದು, ಕೊವಿಡ್ ಲಸಿಕೆ ಪ್ರಮಾಣ ಪತ್ರದಲ್ಲಿ ಮೋದಿ ಚಿತ್ರ ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊವಿಡ್ ಲಸಿಕೆ ಪ್ರಮಾಣ ಪತ್ರದಲ್ಲಿ ನಿಮ್ಮ ಫೋಟೋವನ್ನು ಕಡ್ಡಾ...
ಬಳ್ಳಾರಿ: ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರು ನನಗೆ ಕೆಲಸ ಮಾಡಲು ಬಿಡುತ್ತಿಲ್ಲ. ಜಾತಿ ನಿಂದನೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಿಲ್ ಕಲೆಕ್ಟರ್ ವೊಬ್ಬರು ವಿಡಿಯೋ ಹರಿಯ ಬಿಟ್ಟು ವಿಷ ಸೇವಿಸಿದ ಘಟನೆ ನಡೆದಿದೆ. ಬಿಲ್ ಕಲೆಕ್ಟರ್ ಹೆಚ್.ಶಿವಪ್ಪ ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದಾರೆ. ಈ ಘಟನೆಯು ಕಂಪ್ಲಿ ತಾಲೂಕಿನ ಮೇಟ್ರಿ ಗ...
ನವದೆಹಲಿ: ವ್ಯಾಪಾರ ಮಾಡಲು ಬಂದ ಖಾಸಗಿ ಸಂಸ್ಥೆ ರಾಜಕೀಯವನ್ನು ನಿರ್ಧರಿಸುವುದನ್ನು ರಾಜಕಾರಣಿಯಾಗಿ ನಾನು ಇಷ್ಟ ಪಡುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದು, ಭಾರತದಲ್ಲಿ ಪ್ರಜಾಪ್ರಭುತ್ವ ದಾಳಿಗೆ ಒಳಗಾಗಿದೆ. ನಮಗೆ ಸಂಸತ್ ನಲ್ಲಿ ಮಾತನಾಡಲು ಅವಕಾಶ ನೀಡುತ್ತಿಲ್ಲ, ಮಾಧ್ಯಮಗಳನ್ನು ನಿಯಂತ್ರಿಸಲಾಗುತ್ತ...
ಮಂಗಳೂರು: ಸಾಂಕ್ರಾಮಿಕ ರೋಗ ಕೊವಿಡ್ 19 ನಡುವೆಯೇ ಇಂದು ಮಂಗಳೂರಿನಾದ್ಯಂತ ಸರಳವಾಗಿ ನಾಗರ ಪಂಚಮಿ ಹಬ್ಬವನ್ನು ಆಚರಿಸಲಾಯಿತು. ಈ ಬಾರಿ ದೇವಸ್ಥಾನಗಳಲ್ಲಿ ಹಿಂದಿನ ಜನ ಜಂಗುಳಿಗೆ ಹೋಲಿಸಿದರೆ ಭಕ್ತರ ಸಂಖ್ಯೆ ಕಡಿಮೆ ಇತ್ತು. ಇನ್ನೂ ಕೊವಿಡ್ ಹಿನ್ನೆಲೆಯಲ್ಲಿ ಜನಜಂಗುಳಿ ಸೇರದಂತೆ ಎಚ್ಚರವಹಿಸಿ ನಾಗರ ಪಂಚಮಿಯಿಂದ ದಸರಾವರೆಗಿನ ಎಲ್ಲ ಹಬ್ಬಗಳ...
ಜಾಜ್ ಪುರ: ದಾರಿಯಲ್ಲಿ ತನ್ನಷ್ಟಕ್ಕೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಹಾವು ಕಚ್ಚಿದ್ದು, ಇದರಿಂದ ಆಕ್ರೋಶಗೊಂಡ ಆತ, ಹಾವನ್ನೇ ಕಚ್ಚಿ ಕಚ್ಚಿ ಕೊಂದು ಹಾಕಿದ ಘಟನೆ ಒಡಿಶಾದ ಜಾಜ್ ಪುರ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ದನಗಡಿ ಬ್ಲಾಕ್ ವ್ಯಾಪ್ತಿಯ ಸಾಲಿಜಂಗಾ ಪಂಚಾಯತ್ ವ್ಯಾಪ್ತಿಯ ಗಂಭರಿಪತಿಯಾ ಗ್ರಾಮದ ಬುಡಕಟ್ಟು ನಿವಾಸಿ, 4...
ಮುಂಬೈ: ವೆಲ್ ನೆಸ್ ಸೆಂಟರ್ನ ಫ್ರಾಂಚೈಸಿ ಡೀಲ್ನಲ್ಲಿ ಶಿಲ್ಪಾ ಶೆಟ್ಟಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವ ಬಗ್ಗೆ ಲಕ್ನೋದಲ್ಲಿ ದೂರು ದಾಖಲಾಗಿದೆ. ಈ ಸಂಬಂಧ ಶಿಲ್ಪಾ ಶೆಟ್ಟಿಗೆ ನೋಟೀಸ್ ಜಾರಿ ಮಾಡಲಾಗಿದ್ದು, ಫ್ರಾಂಚೈಸಿ ಡೀಲ್ ನಲ್ಲಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದಾರೆ ಎಂದು ಐಒಎಸ್ ಐಎಸ್ ವೆಲ್ನೆಸ್ ಸೆಂಟರ್ನ ಮ್ಯಾನೇಜಿಂಗ್ ಡ...
ನಮ್ಮ ಆರೋಗ್ಯ ಯಾವುದೋ ಪ್ರೈವೇಟ್ ಆಸ್ಪತ್ರೆಗಳಲ್ಲಿದೆ ಎನ್ನುವ ಮೂಢನಂಬಿಕೆ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿವೆ. ಸಾಂಕ್ರಾಮಿಕ ರೋಗ ಕೊರೊನಾ ವೈರಸ್ ಬಂದ ಬಳಿಕವಂತೂ, ರೋಗಗಳ ವಿರುದ್ಧ ಸ್ಟಿರಾಯ್ಡ್ ಗಳನ್ನು ಬಳಸುತ್ತಿರುವ ಸಂಖ್ಯೆ ಕೂಡ ಹೆಚ್ಚಾಗಿದೆ ಎನ್ನುವ ಆತಂಕಗಳ ನಡುವೆಯೇ, ಜನರಲ್ಲಿ ಆರೋಗ್ಯದ ಬಗೆಗೆ ಕಾಳಜಿ ಹೆಚ್ಚಾಗಿರುವುದೇನು ಸುಳ್ಳಲ...