ಶ್ರೀನಗರ: ತನ್ನ ಅಣ್ಣನೇ ನನ್ನ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸುತ್ತಿದ್ದಾನೆ ಎಂದು ಆರೋಪಿಸಿ, ಯುವತಿಯೋರ್ವಳು ಪೊಲೀಸರಿಗೆ ದೂರು ನೀಡಿದ್ದು, ಯುವತಿಯ ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಮಾಮ್ಲಾ ಉತ್ತರ ಕಾಶ್ಮೀರದ ಬಂಡಿಪೋರಾ ವಾತ್ರಿನಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 23 ವರ್ಷ ವಯಸ್ಸಿನ...
ಬೆಂಗಳೂರು: ಕಾಂಗ್ರೆಸ್ ನವರು ಬೇಕಾದರೆ, ಕಾಂಗ್ರೆಸ್ ಕಚೇರಿಯಲ್ಲಿ ನೆಹರೂ ಹುಕ್ಕಾ ಬಾರ್ ತೆರೆಯಲಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆಗೆ ಕಾಂಗ್ರೆಸ್ ಮುಖಂಡರು ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದು, ನಮಗೂ ಮಾತನಾಡಲು ಬರುತ್ತದೆ ಎಂದು ಸಿ.ಟಿ.ರವಿಗೆ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯ...
ಸಿನಿಡೆಸ್ಕ್: ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂ.ಎಸ್.ಧೋನಿ ಹಾಗೂ ತಮಿಳುನಟ ಇಳೆಯದಳಪತಿ ವಿಜಯ್ ಅವರು ಪರಸ್ಪರ ಭೇಟಿಯಾಗಿದ್ದು, ಇವರಿಬ್ಬರ ಚಿತ್ರಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿಜಯ್ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಚೆನ್ನೈನ ಗೋಕುಲಂ ಸ್ಟುಡಿಯೋದಲ್ಲಿ ಬೀಸ್ಟ್ ಚಿತ...
ಪ್ರಯಾಗ್ ರಾಜ್: ತನ್ನನ್ನು ನಿರಂತರವಾಗಿ ನಿಂದಿಸಿ, ಬೈಯ್ಯುತ್ತಿದ್ದ ಕುಟುಂಬದ ಮೂವರು ಸದಸ್ಯರನ್ನು ಬಾಲಕಿಯೋರ್ವಳು ಆಹಾರದಲ್ಲಿ ವಿಷ ಸೇರಿಸಿ ಹತ್ಯೆ ಮಾಡಿದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ತಾಯಿ ನೀಡಿದ ದೂರಿನನ್ವಯ ಬಾಲಕಿಯನ್ನು ಅರೆಸ್ಟ್ ಮಾಡಲಾಗಿದೆ. ಪ್ರಯಾಗ್ ರಾಜ್ ನಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಕಳೆನಾಶ...
ಬೆಂಗಳೂರು: ಕೊರೊನಾ ಮೂರನೇ ಅಲೆ ಬೆನ್ನಲ್ಲೇ ನಗರದಲ್ಲಿ ಮಕ್ಕಳ ಕೋವಿಡ್ ಆರೈಕೆ ಕೇಂದ್ರ ತೆರೆಯಲಾಗಿದೆ. ದಕ್ಷಿಣ ವಲಯದ ಪದ್ಮನಾಭನಗರದಲ್ಲಿರುವ ರೀಜನಲ್ ಮ್ಯಾನೇಜ್ಮೆಂಟ್ ಕೋಆಪರೇಟಿವ್ ಕೇಂದ್ರದಲ್ಲಿ 40 ಹಾಸಿಗೆಗಳ ಮಕ್ಕಳ ಆರೈಕೆ ಕೇಂದ್ರ ತೆರೆಯಲಾಗಿದೆ. ಸೋಂಕಿಗೆ ತುತ್ತಾಗುವ ಮಕ್ಕಳಿಗೆ ಅವಶ್ಯವಿರುವ ಸಾಮಾನ್ಯ ಹಾಸಿಗೆ ಹಾಗೂ ಆಕ್ಸಿಜನ್ ಬ...
ರಾಮನಗರ: ಚನ್ನಪಟ್ಟಣದ ಪೊಲೀಸ್ ತರಬೇತಿ ಶಾಲೆಯಲ್ಲಿ ತರಬೇತಿ ಪಡೆಯುತ್ತಿದ್ದ ವೇಳೆ ಕಾನ್ಸ್ಟೇಬಲ್ ವೋರ್ವರು ಕುಸಿದು ಬಿದ್ದು ಸಾವನ್ನಪ್ಪಿದ್ದ ಘಟನೆ ಗುರುವಾರ ನಡೆದಿದ್ದು, ಸ್ಥಳದಲ್ಲಿದ್ದ ಅಧಿಕಾರಿಗಳು ಸೂಕ್ತ ಸಮಯದಲ್ಲಿ ಚಿಕಿತ್ಸೆ ಕೊಡಿಸದೇ ನಿರ್ಲಕ್ಷ್ಯ ವಹಿಸಿದ್ದರಿಂದ ಸಾವು ಸಂಭವಿಸಿದೆ ಎನ್ನುವ ಆರೋಪಗಳು ಕೂಡ ಕೇಳಿ ಬಂದಿವೆ. ಗದಗ ಜಿಲ...
ಸಿನಿಡೆಸ್ಕ್: ನಟಿ ಶಿಲ್ವಾ ಶಿಟ್ಟಿಯ ತಂಗಿ ಶಮಿತಾ ಶೆಟ್ಟಿ ಓಟಿಟಿ ಫ್ಲ್ಯಾಟ್ ಫಾರ್ಮ್ ನಲ್ಲಿ ಮಾತ್ರವೇ ಪ್ರಸಾರವಾಗುತ್ತಿರುವ ವಿವಾದಾತ್ಮಕ ಕಾರ್ಯಕ್ರಮ ಬಿಗ್ ಬಾಸ್ ನಲ್ಲಿ ಸ್ಪರ್ಧಿಸಿದ್ದಾರೆ. ಅಶ್ಲೀಲ ಚಿತ್ರಗಳ ತಯಾರಿಕೆ ಹಿನ್ನೆಲೆಯಲ್ಲಿ ರಾಜ್ ಕುಂದ್ರಾ ಅರೆಸ್ಟ್ ಆಗಿದ್ದು, ಇದೇ ಸಂದರ್ಭದಲ್ಲಿ ಶಮಿತಾ ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದ...
ಬೆಂಗಳೂರು: ಕಾಂಗ್ರೆಸ್ ನವರು ಬೇಕಾದರೆ, ನೆಹರೂ ಹೆಸರಿನಲ್ಲಿ ಕಾಂಗ್ರೆಸ್ ಕಚೇರಿಯಲ್ಲಿ ಹುಕ್ಕಾ ಬಾರ್ ತೆರೆಯಲಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದು, ಇಂದಿರಾ ಕ್ಯಾಂಟಿನ್ ಹೆಸರು ಬದಲಾವಣೆ ವಿಚಾರ ಮಾತನಾಡುತ್ತಾ ಅವರು ಈ ಹೇಳಿಕೆ ನೀಡಿದರು. ಕಾಂಗ್ರೆಸ್ ಕಚೇರಿಯಲ್ಲಿ ನೆಹರು ಹೆಸರಲ್ಲಿ ಹುಕ್ಕಾ ಬಾರ್ ಬೇ...
ಬೆಂಗಳೂರು: ಮೂಡಿಗೆರೆ ತಾಲೂಕನ್ನು ಅತಿವೃಷ್ಠಿ ತಾಲೂಕುಗಳ ಪಟ್ಟಿಯಿಂದ ಕೈ ಬಿಡಲಾಗಿದ್ದು, ಈ ಸಂಬಂಧ ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಸರ್ಕಾರದ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಆಡಳಿತ ಪಕ್ಷದ ಶಾಸಕರೇ ಸರ್ಕಾರದ ಕ್ರಮವನ್ನು ಟೀಕಿಸಿದ್ದಾರೆ. ಮೂಡಿಗೆರೆ ತಾಲೂಕಿಗೆ ಅತಿವೃಷ್ಠಿಯಿಂದ ಆಗಿರುವ ಹಾನಿಗೆ ಸಂಬಂಧಿಸಿದಂತೆ ಅನುದ...
ಮೈಸೂರು: ಅಧಿಕಾರಕ್ಕೆ ಬಂದ ತಕ್ಷಣವೇ ಜಾತಿಗಣತಿ ವರದಿಯನ್ನು ಪಡೆದು ಚರ್ಚೆಗೆ ಇಡುವುದಾಗಿ ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದು, ನಾನು ಅಧಿಕಾರದಲ್ಲಿದ್ದಾಗ ಜಾತಿ ಗಣತಿ ಮಾಡಿಸಿದೆ. ನಂತರ ಬಂದ ಸರ್ಕಾರಗಳು ಗಣತಿ ವರದಿಯನ್ನು ಪಡೆಯಲೇ ಇಲ್ಲ ಎಂದು ಅವರು ಹೇಳಿದರು. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಜಾತಿಜನಗಣತ...