ಬೆಂಗಳೂರು: ಕೊರೊನಾ ನಡುವೆಯೂ ನಡೆದ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶವು ಪ್ರಕಟಗೊಂಡಿದ್ದು, ರಾಜ್ಯದಲ್ಲಿ ಶೇ.99.9 ಫಲಿತಾಂಶ ದಾಖಲಾಗಿದ್ದು, ಕೊರೊನಾ ಹಿನ್ನೆಲೆಯಲ್ಲಿ ಓರ್ವಳು ವಿದ್ಯಾರ್ಥಿಯನ್ನು ಹೊರತುಪಡಿಸಿ ಯಾವುದೇ ವಿದ್ಯಾರ್ಥಿಗಳನ್ನು ಅನುತ್ತೀರ್ಣ ಮಾಡಿಲ್ಲ. ಕೊರೊನಾ ಹಿನ್ನೆಲೆಯಲ್ಲಿ ಎಲ್ಲ ವಿದ್ಯಾರ್ಥಿಗಳನ್ನು ಪಾಸ್ ಮಾಡಲು ನಿರ್ಧರ...
ಬೆಂಗಳೂರು: ತಾನು ಹಿಂದೆ ಇದ್ದ ಪಕ್ಷದವರೇ ನನ್ನ ಮನೆಯ ಮೇಲೆ ಇಡಿ ದಾಳಿ ನಡೆಸಿದ್ದಾರೆ ಎಂದು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಜೆಡಿಎಸ್ ಹಾಗೂ ಕುಮಾರಸ್ವಾಮಿ ವಿರುದ್ಧ ಪರೋಕ್ಷವಾಗಿ ಆರೋಪಿಸಿದ್ದಾರೆ ಎಂದು ವರದಿಯಾಗಿದೆ. ನನ್ನ ಬೆಳವಣಿಗೆಯನ್ನು ಸಹಿಸದೇ ಈ ದಾಳಿ ನಡೆಸಿದ್ದಾರೆ. ಆದರೆ ಅವರು ಯಾರು ಎಂದು ನಾನು ಹೇಳುವುದಿಲ್ಲ. ನಾನು ಈ ಮಟ...
ಬೆಂಗಳೂರು: ಕರ್ನಾಟಕ ರಾಜ್ಯ ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ಇಂದು (ಆಗಸ್ಟ್ 9) ಪ್ರಕಟವಾಗಲಿದೆ. ಮಧ್ಯಾಹ್ನ 3:30ಕ್ಕೆ ಪ್ರೌಡ ಶಿಕ್ಷಣ ಪರೀಕ್ಷಾ ಮಂಡಳಿ(KSEEB) ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಿಗದಿಪಡಿಸಲಾಗಿದ್ದು, ನೂತನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಫಲಿತಾಂಶ ಪ್ರಕಟಿಸಲಿದ್ದಾರೆ. ಜುಲೈ 19 ಹಾಗೂ 22ರಂದು ಎರಡು ದಿನಗಳ ಕಾಲ ಎಸೆಸೆಲ್...
ಚೆನ್ನೈ: ದರೋಡೆಗೆಂದು ಎಡಿಎಂ ಕೇಂದ್ರದೊಳಗೆ ನುಗ್ಗಿದ್ದ ಕಳ್ಳ ಎಟಿಎಂ ಒಡೆಯುತ್ತಿದ್ದ ವೇಳೆ ಎಟಿಎಂ ಮಷೀನ್ ಹಾಗೂ ಗೋಡೆಯ ಮಧ್ಯೆ ಸಿಕ್ಕಿಹಾಕಿಕೊಂಡಿದ್ದು, ಇದೀಗ ಆರೋಪಿಯು ಪೊಲೀಸರ ಅತಿಥಿಯಾಗಿದ್ದಾನೆ. ಎಟಿಎಂ ಕಳ್ಳನಿಗೆ ತನ್ನ ಕುಡಿತದ ಚಟವೇ ಮಾರಕವಾಗಿ ಪರಿಣಮಿಸಿದ್ದು, ಇದರಿಂದಾಗಿ ಸುಲಭವಾಗಿ ಪೊಲೀಸರ ಬಲೆಗೆ ಕಳ್ಳ ಬಿದ್ದಿದ್ದಾನೆ. 28 ವ...
ಬೆಂಗಳೂರು: “ನನ್ನ ತಾಯಾಣೆ ನಾನು ಅಷ್ಟೊಂದು ಹಣವನ್ನು ಎಂದಿಗೂ ನೋಡೇ ಇಲ್ಲ” ಎಂದು ಬಿಗ್ ಬಾಸ್ ವಿಜೇತ ಮಂಜು ಪಾವಗಡ ಹೇಳಿದ್ದು, ಬಿಗ್ ಬಾಸ್ ನಲ್ಲಿ ಗೆಲುವು ಸಾಧಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ, ಬಿಗ್ ಬಾಸ್ ನಲ್ಲಿ ಗೆದ್ದ 53 ಲಕ್ಷ ರೂಪಾಯಿಗಳನ್ನು ಏನು ಮಾಡಬೇಕು ಎಂದೂ ಗೊತ್ತಿಲ್ಲ ಎಂದು ಹೇಳಿದರು. ನನ್ನ ತಾಯಾಣೆಗೂ ಇಷ್ಟೊಂ...
ಸುಳ್ಯ: ಬಾಯಲ್ಲಿ ಕೇವಲ ಹಿಂದುತ್ವ, ರಾಷ್ಟ್ರವಾದದ ನಾಲ್ಕು ಮಾತುಗಳನ್ನಾಡಿದರೆ ಸಾಕು, ಅಭಿವೃದ್ಧಿ ಮಾಡದಿದ್ದರೂ ಜನ ವೋಟ್ ಹಾಕ್ತಾರೆ. ಶಾಸಕರಾಗಿ, ಸಂಸದರಾಗಿ ಆಯ್ಕೆಯಾಗ್ತಾರೆ ಎನ್ನುವ ಭಾವನೆ ಜನಪ್ರತಿನಿಧಿಗಳಲ್ಲಿ ಇದೀಗ ಬಂದು ಹೋಗಿದೆ. ಸುಳ್ಯದ ಅಂಗಾರ ಎಂದೇ ಖ್ಯಾತಿ ಪಡೆದಿರುವ ಸಚಿವ ಅಂಗಾರ ಸೋಲಿಲ್ಲದ ಸರದಾರ ಎನಿಸಿಕೊಂಡರೂ, ಅವರ ಕ್ಷೇತ್ರದ...
ಅಮ್ರೇಲಿ: ಚಾಲಕನ ನಿಯಂತ್ರಣ ತಪ್ಪಿದ ಟ್ರಕ್ ಗುಡಿಸಲಿನ ಮೇಲೆ ಹರಿದು 8 ಜನ ಕಾರ್ಮಿಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗುಜರಾತ್ ನ ಅಮ್ರೇಲಿ ಜಿಲ್ಲೆಯ ಸವರ್ಕುಂಡ್ಲಾದ ಬರ್ಹಾಡಾ ಗ್ರಾಮದಲ್ಲಿ ನಡೆದಿದ್ದು, ಘಟನೆಯಲ್ಲಿ ಹಲವರಿಗೆ ತೀವ್ರ ಸ್ವರೂಪದ ಗಾಯವಾಗಿದೆ. ರಸ್ತೆಯಲ್ಲಿ ಚಲಿಸುತ್ತಿದ್ದ ಟ್ರಕ್ ನಿಯಂತ್ರಣ ಕಳೆದುಕೊಂಡು ಗುಡಿಸಲಿಗೆ ನುಗ...
ಶಿವಮೊಗ್ಗ: ಹಿಂದೆ ನಮ್ಮ ಕಾರ್ಯಕರ್ತರಿಗೆ ಯಾರಾದರೂ ಹೊಡೆದರೆ ವಾಪಸ್ ಹೊಡೆಯೋಕೆ ನಮಗೆ ಶಕ್ತಿ ಇರಲಿಲ್ಲ. ಈಗ ಯಾರಾದರೂ ಮೈಮುಟ್ಟಿದರೆ, ಯಾವುದರಲ್ಲಿ ಹೊಡಿತಾರೋ ಅದರಲ್ಲಿಯೇ ಹೊಡೆದು, ಒಂದಕ್ಕೆ ಎರಡು ತೆಗೆದು ಬಿಡಿ ಎನ್ನುವಷ್ಟರ ಮಟ್ಟಿಗೆ ಬಿಜೆಪಿ ಪಕ್ಷ ಬೆಳೆದಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗ ನಗರದಲ್ಲಿ ಭಾನುವ...
ಬೆಂಗಳೂರು: ಲಸಿಕೆ ಪ್ರಮಾಣ ಪತ್ರ ಇದೀಗ ವಾಟ್ಸಾಪ್ ಮೂಲಕವೂ ಪಡೆದುಕೊಳ್ಳಬಹುದಾಗಿದೆ ಎಂದು ಆರೋಗ್ಯ ಇಲಾಖೆ ಕಚೇರಿ ತಿಳಿಸಿದ್ದು, ಇನ್ನು ಮುಂದೆ ಕೊರೊನಾ ಲಸಿಕೆ ಪಡೆದವರು ಪ್ರಮಾಣ ಪತ್ರಕ್ಕಾಗಿ ಕಚೇರಿಗಳಿಗೆ ಅಲೆಯಬೇಕಾಗಿಲ್ಲ. MyGov Corona Helpdesk ಮೂಲಕ 3 ಸ್ಟೆಪ್(ಹಂತ)ಗಳನ್ನು ನಿಮ್ಮ ಮೊಬೈಲ್ ಮೂಲಕ ಮಾಡಿದರೆ, ನೀವು ಕೊರೊನಾ ಲಸಿಕೆ...
ಸುಳ್ಯ: ಕೆರೆಗೆ ಬಿದ್ದ ತನ್ನ ಮಗುವನ್ನು ರಕ್ಷಿಸಲು ಕೆರೆಗೆ ಹಾರಿದ ತಾಯಿಯೂ ಮೃತಪಟ್ಟ ಹೃದಯವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದಲ್ಲಿ ನಡೆದಿದೆ. ತೋಟದ ಬಳಿಯಲ್ಲಿದ್ದ ಕೆರೆಯ ಬಳಿಯಲ್ಲಿ ಮಗುವು ಕಾಲು ಜಾರಿ ಕೆರೆಗೆ ಬಿದ್ದಿದೆ. ಈ ವೇಳೆ ಮಗುವನ್ನು ರಕ್ಷಿಸಲು ಸಂಗೀತಾ ಕೂಡ ನದಿಗೆ ಹಾರ...